www.karnatakatv.net: ಡಿ.ಕೆ ಶಿವಕುಮಾರ್ ಆಪ್ತನ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಾನಗಲ್ ಉಪಚುನಾವಣೆ ಹಿನ್ನೆಲೆ ಡಿಕೆಶಿಗೆ ಇರಸು ಮುರುಸು ಮಾಡಲು ಈ ಐಟಿ ದಾಳಿ ನಡೆದಿರಬಹುದು ಎಂದು ಹೇಳಲಾಗುತ್ತಿದ್ದು, ಧಾರವಾಡದ ಗುತ್ತಿಗೆದಾರರು ಮತ್ತು ಉದ್ಯಮಿಯಾದ ಯುಬಿ ಶೆಟ್ಟಿಯ ಮನೆ ಮೇಲೆ ಗೋವಾ ಮೂಲದ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡ...
www.karnatakatv.net : ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು 2024ರ ಹೊತ್ತಿಗೆ 102 ರೈಲು ಓಡಿಸಲು ತಿರ್ಮಾನಿಸಿದೆ. ಬೆಂಗಳೂರು – ಧಾರವಾಡ ನಡುವೆ ಕೂಡ ಈ ರೈಲು ಸಂಚಾರ ನಡೆಸಲು ಮಾಡಿದ ಮನವಿಗೆ ಇಲಾಖೆ ಸ್ಪಂದಿಸಿದೆ.
ಮೊದಲ ದೇಶಿಯ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ಸಂಚಾರವನ್ನು ಆರಂಭಿಸಿ 1ವರ್ಷ ಕಳೆದಿದೆ. ಬೆಂಗಳೂರು- ಧಾರವಾಡ ನಡುವೆ...
www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳೆದ ಎರಡು ದಿನಗಳಿಂದ ಸಿಎಂ ಬಸವರಾಜ ಬೊಮ್ಮಾಯಿಯವರು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವಾರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರೂ ಕೂಡ ಈ ಭಾಗದ ನಾಯಕರು ಮಾತ್ರ ಯಾಕೋ ದುರವೇ ಉಳಿದುಕೊಂಡಿದ್ದಾರೆ.
ಹೌದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ನಿನ್ನೇ ದಿನ ಎರಡು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರೂ, ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಶಾಸಕ ಜಗದೀಶ...
www.karnatakatv.net :ಹುಬ್ಬಳ್ಳಿ : ಹಬ್ಬ ಹರಿದಿನಗಳಲ್ಲಿ ದೇವಸ್ಥಾನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕಂಡುಬರೋದು ಕಾಮನ್. ಆದ್ರೆ ಉತ್ತರ ಕರ್ನಾಟಕದಲ್ಲಿ ಗಣೇಶ ಹಬ್ಬದಂದು ಮನೆಯೊಂದರಲ್ಲಿ ಕೂರಿಸಲಾಗೋ ಕೆಂಪು ಗಣೇಶನನ್ನು ಕಾಣೋದಕ್ಕೆ ಸಾವಿರಾರು ಮಂದಿ ಭಕ್ತರು ಬರ್ತಾರೆ.
ಹೌದು, ಉತ್ತರ ಕರ್ನಾಟಕ ಭಾಗದಲ್ಲಿರೋ ಈತನ ಮಹಿಮೆ ಅಪಾರ, ಏನಾದರೂ ಬೇಡಿಕೊಂಡೊಡನೆಯೇ, ನಿಮ್ಮ ಸಕಲ ಇಷ್ಟಾರ್ಥ ಈಡೇರಿದ ಹಾಗೇ. ಅಷ್ಟೊಂದು ...
www.karnatakatv.net :ಧಾರವಾಡ: ತಬಲಾ ವಾದ್ಯ ನುಡಿಸುತ್ತಿರೊ ಇವರು ವೃತಿಯಲ್ಲಿ ಶಿಕ್ಷಕರು. ಹುಬ್ಬಳ್ಳಿ ತಾಲೂಕಿನ ರೇವಡಿಹಳ ಸರ್ಕಾರ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಾರೆ. ತಬಲಾ ಮುಖಾಂತರ ವಿವಿಧ ಟ್ಯೂನ್ ಬಾರಿಸಿ ಸಾಧನೆ ಮಾಡಿದ್ದಾರೆ. ಶಿಕ್ಷಕ ವೃಂದದಲ್ಲಿ ಜರುಗುವ ಜಿಲ್ಲಾ ಮಟ್ಟ, ರಾಜ್ಯ ಮಟ್ಟ, ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾರೆ. ವೀರಗಾಸೆ, ಕತ್ತಿ ವರಸೆ, ಡೊಳ್ಳು ಕುಣಿತ ಸೇರಿದಂತೆ...
www.karnatakatv.net :ಹುಬ್ಬಳ್ಳಿ : ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಮೇಯರ್, ಉಪ ಮೇಯರ್ ಸ್ಥಾನಕ್ಕೆ ತೀವ್ರ ಪೈಪೋಟಿ ಶುರುವಾಗಿದೆ.
ಕ್ಷೇತ್ರಗಳ ವಿಂಗಡನೆಯಾದ ನಂತರ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರವನ್ನ ಹಿಡಿಯುವುದರಲ್ಲಿ ಅನುಮಾನಗಳು ಉಳಿದಿಲ್ಲವಾದ್ದರಿಂದ, ಮೇಯರ್ ಯಾರು ಆಗುತ್ತಾರೆ ಎಂಬ ಚರ್ಚೆಗಳು ಆರಂಭಗೊಂಡಿವೆ.
ಮೇಯರ್ ಸ್ಥಾನವೂ ಹಿಂದುಳಿದ ವರ್ಗ...
www.karnatakatv.net : ಧಾರವಾಡ: ಮತ ಏಣಿಕೆ ಕೇಂದ್ರದ ಹೊರಗಡೆ ಏಜೆಂಟ್ ಹಾಗೂ ಪೋಲಿಸ್ ರ ಜೊತೆ ವಾಗ್ವಾದ ನಡೆದ ಘಟನೆ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ.
ಕೃಷಿ ವಿವಿ ಆವರಣದ ಹೊರಗಡೆ ಏಜಂಟ್ ಗಲಾಟೆ ಮಾಡಿಕೊಂಡಿದ್ದು, ಅಭ್ಯರ್ಥಿಗಳ ಪರವಾಗಿ ಒಬ್ಬ ಏಜಂಟ್ ಗೆ ಮಾತ್ರ ಅವಕಾಶ ನೀಡಿರುವ ಹಿನ್ನಲೆಯಲ್ಲಿ ನಾನು ಮತ ಎಣಿಕೆ ಕೇಂದ್ರಕ್ಕೆ ಹೋಗುತ್ತೆನೆಂದು...
www.karnatakatv.net : ಕುಂದಗೋಳ : ಪಟ್ಟಣದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ದುರ್ವರ್ತನೆ ಖಂಡಿಸಿ ಹಾಗೂ ಕಳಪೆ ಕಾಮಗಾರಿ ರಸ್ತೆ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿ ಗುಡಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಸರ್ವ ಸದಸ್ಯರು ಗುಡಗೇರಿ ಗ್ರಾಮದಿಂದ ಪರ ಊರಿಗೆ ತೆರಳುವ ವಿವಿಧ ರಸ್ತೆ ತಡೆದು ಪ್ರತಿಭಟನೆ ಕೈಗೊಂಡಿದ್ದಾರೆ.
ಹೌದು ಗುಡಗೇರಿ ಗ್ರಾಮದಿಂದ ಹುಲಗೂರು ಸೇರಿದಂತೆ...
www.karnatakatv.net : ಧಾರವಾಡ: ಸುದೀರ್ಘ ಕಾಲದ ಬಳಿಕ ಇದೀಗ ರಾಜ್ಯಾದ್ಯಂತ ಮತ್ತೆ ಶಾಲೆಗಳು ಪುನರಾರಂಭಗೊಂಡಿವೆ. ಕೊವಿಡ್ ಮೂರನೇ ಅಲೆಯ ಭೀತಿಯ ನಡುವೆಯೂ 9 ರಿಂದ 12ನೇ ತರಗತಿಯವರೆಗೆ ಮಾತ್ರ ಅವಕಾಶ ಕಲ್ಪಿಸಿರುವ ಸರ್ಕಾರ ಕಟ್ಟು ನಿಟ್ಟಿನ ಸುರಕ್ಷತಾ ಮಾರ್ಗಸೂಚಿಗಳನ್ನು ವಿಧಿಸಿದೆ.
ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ನವನಗರದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ...
www.karnatakatv.net : ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮಹಾನಗರ ಪಾಲಿಕೆಯ 26 ವಾರ್ಡ್‌ಗಳಿಗೆ ಬಿಜೆಪಿ ಪಕ್ಷ ತನ್ನ ಅಭ್ಯರ್ಥಿಗಳನ್ನು ಅಧಿಕೃತಗೊಳಿಸಿದ್ದು, ನಿನ್ನೆ ತಡರಾತ್ರಿ ಆ ಪಟ್ಟಿಯನ್ನು ಬಿಡುಗಡೆ ಮಾಡಿದೆ.
26 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿರುವ ಅರವಿಂದ ಬೆಲ್ಲದ...
Dharwad News: ಧಾರವಾಡ: ಧಾರವಾಡದಲ್ಲಿ ರಿಯಲ್ ಎಸ್ಟೇಟ್ ದ್ವೇಷಕ್ಕೆ ವ್ಯಕ್ತಿಯ ಹೆಣ ಬಿದ್ದಿದ್ದು, ಪೊಲೀಸರ ಕುಟುಂಬದಲ್ಲೇ ಊಹಿಸಲು ಸಾಧ್ಯವಾಗದ ಘಟನೆ ನಡೆದಿದೆ.
ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ...