Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಪಾರ್ಕಿಂಗ್ ಸಮಸ್ಯೆ ನಿಜಕ್ಕೂ ಸಾಕಷ್ಟು ತಲೆನೋವಾಗಿದೆ. ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಈಗ ಪಾಲಿಕೆಯು ಪೊಲೀಸ್ ಇಲಾಖೆಯ ಸಹಭಾಗಿತ್ವದಲ್ಲಿ ವಿನೂತನ ಕಾರ್ಯಕ್ಕೆ ಮುಂದಾಗಿದ್ದು, ಬೇಕಾಬಿಟ್ಟಿಯಾಗಿ ವಾಹನ ಪಾರ್ಕಿಂಗ್ ಮಾಡುವವರಿಗೂ ಬಿಸಿ ಮುಟ್ಟಿಸುವ ಕಾರ್ಯ ಮಾಡಲು ನಿರ್ಧಾರ ಮಾಡಿದ್ದಾರೆ.
https://youtu.be/YmQ-ZqyxDU4
ಹುಬ್ಬಳ್ಳಿ ಧಾರವಾಡ ಅವಳಿನಗರದ ವ್ಯಾಪ್ತಿಯಲ್ಲಿ 30...
Dharwad News: ಹೊರಗುತ್ತಿಗೆಯಲ್ಲಿ ಮಾತೃತ್ವ ರಜೆ ಪಡೆದು ನಂತರ ಮತ್ತೆ ಕೆಲಸಕ್ಕೆ ಹಾಜರಾಗಬಹುದು ಎಂದು ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ.
https://youtu.be/v3PDNVCftx0
ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಚಾಂದ್ಬಿ ಬಳಿಗಾರ್ ಎನ್ನುವವರಿಂದ ಈ ಬಗ್ಗೆ ಅರ್ಜಿ ಸಲ್ಲಿಸಿದ್ದರು. ಚಾಂದ್ವಿ ಕಳೆದ 2014 ರಲ್ಲಿ ಹೂವಿನಹಡಗಲಿಯಲ್ಲಿ ರೈತ ಸಂಪರ್ಕ ಕೇಂದ್ರದ ಅಕೌಂಟೆಂಟ್ ಆಗಿ ಗುತ್ತಿಗೆ ನೌಕರಿ...
Dharwad News: ಧಾರವಾಡ: ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ.
https://youtu.be/v3PDNVCftx0
ಬೈಕ್ ಸವಾರ ರೋಹಿತ್ ಜಗದೀಶ್ ಕುಂಬಾರ್ (20) ಬೈಕ್‌ನಲ್ಲಿ ಹೋಗುವಾಗ, ಹಿಂದಿನಿಂದ ಬುಲೆರೋ ಕಾರ್ ಬಂದು ಗುದ್ದಿದ್ದು, ಈ ರಭಸಕ್ಕೆ ಯುವಕ ರೋಹಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
https://youtu.be/gZP3CnCYhKU
ಇನ್ನು ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿನ್ನೆ...
Dharwad News: ತವರೂರು ಹಿರಿಮೆಯನ್ನು ಹೆಚ್ಚಿಸುವ ಹಬ್ಬ ನಾಗರ ಪಂಚಮಿ. ಬೆಲೆ ಏರಿಕೆ ಬಿಸಿ ಮಧ್ಯೆ ಹಬ್ಬದ ಖರೀದಿ ಭರಾಟೆ ಧಾರವಾಡ ಮಾರುಕಟ್ಟೆಯಲ್ಲಿ ಜೋರಾಗಿಯೇ ಇದೆ.
https://youtu.be/v3PDNVCftx0
ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿ ಆಚರಣೆಗೆ ಧಾರವಾಡ ಜನರು ಸಿದ್ಧತೆ ಜೋರಾಗಿದ್ದು, ಬೆಲೆ ಏರಿಕೆಯನ್ನು ಲೆಕ್ಕಿಸದೆ ನಗರದ ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸಿದರು.
https://youtu.be/gZP3CnCYhKU
ಮನೆ ಮನೆಗಳಲ್ಲಿ ನಾಗರ...
Chikkodi News: ಚಿಕ್ಕೊಡಿ: ಮನೆ ನೋಡಲು ಹೋದ ವ್ಯಕ್ತಿ ಕೃಷ್ಣಾ ನದಿಯಲ್ಲಿ ನಾಪತ್ತೆಯಾದ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.
https://youtu.be/Nze-SbTUeEE
ನೆರೆ ಪ್ರವಾಹದಲ್ಲಿ ಮಗನ ಎದುರೇ ಚಿಕ್ಕಪ್ಪ ನೀರುಪಾಲಾಗಿದ್ದು, ನಾಪತ್ತೆಯಾಗಿರುವ ವ್ಯಕ್ತಿಯನ್ನು ಬಾಳು ಚವ್ಹಾಣ್ (54) ಎಂದು ಗುರುತಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಧಾರಾಕಾರ ಮಳೆಯಿಂದಾಗಿ ಇವರ ಮನೆ ಕೃಷ್ಣಾ...
Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕುರುಬ ಸಮಾಜದ ಒಕ್ಕೂಟದಿಂದ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
https://youtu.be/Nze-SbTUeEE
ಹುಬ್ಬಳ್ಳಿಯ ಚೆನ್ನಮ್ಮ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ಮೂಲಕ ಆಗಮಿಸಿದ ಪ್ರತಿಭಟನಾಕಾರರು, ತಹಶಿಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
https://youtu.be/SArIvLSdwUM
ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ತೇಜೋವಧೆ ಮಾಡುವ ಉದ್ದೇಶದಿಂದ ಮೈಸೂರು ಚಲೋ ಪಾದಯಾತ್ರೆ ಮಾಡುತ್ತಿರುವ ಬಿಜೆಪಿ ಮತ್ತು ಜೆಡಿಎಸ್...
Hubli News: ಹುಬ್ಬಳ್ಳಿ: ಬಡವರ ಸಂಜೀವಿನಿಯಲ್ಲಿಯೇ ಬಡವರಿಗೆ ಸರಿಯಾಗಿ ಸಿಗುತ್ತಿಲ್ಲ ಚಿಕಿತ್ಸೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಬಂದ್ ಆಗಿದ್ದರೂ ಇದುವರೆಗೂ ದುರಸ್ತಿ ಕಾರ್ಯ ನಡೆದಿಲ್ಲ. ಕಿಮ್ಸ್ ಸೇವೆ ನಂಬಿಕೊಂಡಿದ್ದವರಿಗೆ ಈಗ ನಿರಾಸೆಯಾದಂತಾಗಿದೆ.
https://youtu.be/Nze-SbTUeEE
ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಒಂದಿಲ್ಲೊಂದು ಸಮಸ್ಯೆಗಳು ಹುಟ್ಟಿಕೊಳ್ಳುತ್ತಲೇ ಇವೆ. ಕಿಮ್ಸ್ ಆಸ್ಪತ್ರೆಯಲ್ಲಿ ಕಳೆದೆರಡೂ ತಿಂಗಳಿಂದ ಸಿಟಿ ಸ್ಕ್ಯಾನ್ ಕ್ಲೋಸ್...
Dharwad News: ರೇಣುಕಾ ಎಲ್ಲಮ್ಮ ದೇವಿ ದರ್ಶನಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಸೌದತ್ತಿ ಪಟ್ಟಣಕ್ಕೆ ರೈಲ್ವೆ ಸಂಪರ್ಕ ಕಲ್ಪಿಸಲು ಸರ್ವ ಕಾರ್ಯ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ನವದೆಹಲಿಯಲ್ಲಿ ಮನವಿ ಸಲ್ಲಿಸಿದರು.
https://youtu.be/Cn4vucQuj8k
ಪ್ರತಿ ವರ್ಷ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನಕ್ಕೆ ದೇಶದ ವಿಧಡೆಯಿಂದ...
Hubli News: ಹುಬ್ಬಳ್ಳಿ: ಈ ಬಾರಿಯೂ ಕೂಡ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಮನವಿಗಳು ಬರುತ್ತಿವೆ. ಈ ಬಗ್ಗೆ ಪರಿಶೀಲನೆ ನಡೆಸಿ ಹಾಗೂ ಸಭೆಯೊಂದಿಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಪಾಲಿಕೆ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಹೇಳಿದರು.
https://youtu.be/Cn4vucQuj8k
ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ ಹಾಗೂ ಪ್ಲೈಓವರ್ ಕಾಮಗಾರಿಗೆ ಈದ್ಗಾ ಮೈದಾನದ ಕಂಪೌಂಡ್ ತೆರವು ಕಾರ್ಯಾಚರಣೆ ಬಗ್ಗೆ ಮಾಧ್ಯಮದ...
Hubli News: ಹುಬ್ಬಳ್ಳಿ: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಈ ಕುರಿತು ಪ್ರಧಾನಿ ಅವರು ಮೌನ ಮುರಿದು ಹಿಂದೂಗಳ ರಕ್ಷಣೆ ಮಾಡಿ ಬಾಂಗ್ಲಾ ನುಸುಳುಕೋರರನ್ನು ದೇಶದಿಂದ ಹೊರ ಹಾಕಲಿ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಂಗ್ಲಾದೇಶದಲ್ಲಿ ಮೀಸಲಾತಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಈ ಘಟನೆಯಲ್ಲಿ ಬಾಂಗ್ಲಾದೇಶದಲ್ಲಿ ನೆಲೆಸಿರುವ ಹಿಂದೂಗಳ...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...