Hubli News: ಹುಬ್ಬಳ್ಳಿ: ಅದೆಷ್ಟೋ ದಿನಗಳಿಂದ ಗಬ್ಬೂರಿನ ಬೈಪಾಸ್ ನಲ್ಲಿ ಕನ್ನಡ ಬಾವುಟ ಹರಿದು ಹಾರಾಡುತ್ತಿದ್ದರೂ ಜಿಲ್ಲಾಡಳಿತವಾಗಲಿ, ತಾಲೂಕಾಡಳಿವಾಗಲಿ, ಕನ್ನಡಪರ ಸಂಘಟನೆಗಳಾಗಲಿ ಕಿಂಚಿತ್ತೂ ಗಮನ ಹರಿಸಿಲ್ಲ. ನವೆಂಬರ್ ತಿಂಗಳಲ್ಲಿ ಮಾತ್ರವೇ ಕನ್ನಡಾಭಿಮಾನ ಉಕ್ಕಿ ಹರಿಯುತ್ತದೆ ಎಂಬುವಂತ ಮಾತು ಈಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.
https://youtu.be/x6ZgoNXMyhc
ಹೌದು.. ಕನ್ನಡ ನಾಡು ನುಡಿ ಸಂಸ್ಕೃತಿಗೆ ಹುಬ್ಬಳ್ಳಿ ಬಹುದೊಡ್ಡ ಕೊಡುಗೆ ನೀಡಿದೆ....
Tumakuru News: ತುಮಕೂರು: ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ನಡೆದಿದೆ.
https://youtu.be/Fq7IqSSw52w
ತುಮಕೂರು ನಗರದ ಚೆತನ ಬಡಾವಣೆ ನಿವಾಸಿ ಚಂದ್ರಶೇಖರ್ (49) ಮೃತ ದುರ್ದೈವಿಯಾಗಿದ್ದು, ಬಟವಾಡಿ ಕಡೆಯಿಂದ ಮಹಾತ್ಮಾಗಾಂಧಿ ಸ್ಟೇಡಿಯಂ ಕಡೆಗೆ ಹೋಗುತ್ತಿದ್ದ.
https://youtu.be/usxP0UP6ho4
ಈ ವೇಳೆ ಬಸ್ ಡಿಕ್ಕಿಯಾಗಿ ಬಸ್‌ನಡಿ ಸಿಲುಕಿ, ಚಂದ್ರಶೇಖರ್ ಗಂಭೀರವಾಗಿ ಗಾಯಗೊಂಡಿದ್ದ. ಗಾಯಗೊಂಡಿದ್ದ...
Hubli News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ದಿವಾಳಿ ಹಂತಕ್ಕೆ ಬಂದು ನಿಂತಿದೆ. ಕೂಡಲೇ ಮುಖ್ಯಮಂತ್ರಿಗಳು ನೈತಿಕ ಹೊಣೆಯನ್ನು ಹೊತ್ತು ರಾಜೀನಾಮೆ ನೀಡಬೇಕೆಂದು ಶಾಸಕ ಮಹೇಶ ಟೆಂಗಿನಕಾಯಿ ಒತ್ತಾಯಿಸಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣ, ವಾಲ್ಮೀಕಿ ಹಗರಣದ ಆರೋಪವನ್ನು ಕಾಂಗ್ರೆಸ್ ಸರ್ಕಾರ ಹೊತ್ತಿದೆ. ಈ ಹಿನ್ನೆಲೆ ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಡ್ರಗ್ ಫೆಡ್ಲರ್ ಮೇಲೆ 12 ಡ್ರಗ್ಸ್ ಪ್ರಕರಣ ದಾಖಲು ಮಾಡಿದ್ದು, 64ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಹೇಳಿದರು.
ನಗರದಲ್ಲಿಂದು ಸ್ಪೆಷಲ್ ಡ್ರೈವ್ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಹುಬ್ಬಳ್ಳಿ ಧಾರವಾಡ...
Hubli News: ಹುಬ್ಬಳ್ಳಿ: ಗಾಂಜಾ ಘಾಟು ಹಾಗೂ ಮಾದಕ ವಸ್ತುಗಳ ಹಾವಳಿ ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರನ್ನು ನಿದ್ದೆಗೆಡಿಸಿದ್ದು, ಮಾತ್ರವಲ್ಲದೆ ಉಸಿರುಗಟ್ಟಿಸುವಂತೆ ಮಾಡಿತ್ತು. ಇಂತಹ ಅವ್ಯವಸ್ಥೆಯನ್ನು ಚಾಲೆಂಜ್ ಆಗಿ ತೆಗೆದುಕೊಂಡ ಕಮೀಷನರೇಟ್ ಈಗ ಸ್ಪೆಷಲ್ ಡ್ರೈವ್ ಮೂಲಕ ಅವಳಿನಗರವನ್ನು ಗಾಂಜಾ ಮುಕ್ತ ನಗರವನ್ನಾಗಿ ಮಾಡಲು ಮುಂದಾಗಿದೆ.
https://youtu.be/Fq7IqSSw52w
ಹೌದು..ಹುಬ್ಬಳ್ಳಿ ಧಾರವಾಡ ಅವಳಿನಗರದ ಒಟ್ಟು ಹದಿನಾರು ಠಾಣೆಯ ವ್ಯಾಪ್ತಿಯಲ್ಲಿ...
Hubli News: ಹುಬ್ಬಳ್ಳಿ: ಜೀವ ರಕ್ಷಕ ಆಂಬ್ಯುಲೆನ್ಸ್ ಅಂದರೇ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಆಂಬ್ಯುಲೆನ್ಸ್ ಸೈರನ್ ಕೇಳಿದರೇ ಚಿಕ್ಕಮಕ್ಕಳಿಗೂ ಗೊತ್ತಾಗುತ್ತದೆ ಆಂಬ್ಯುಲೆನ್ಸ್ ಬಂತು ಅಂತ. ಆದರೆ ಮನುಷ್ಯರಂತೆ ಪಶುಗಳ ರಕ್ಷಣೆಗೂ ಆಂಬ್ಯುಲೆನ್ಸ್ ಇರುವ ಬಗ್ಗೆ ಬಹುತೇಕ ಜನರಿಗೆ ಗೊತ್ತೇ ಇಲ್ಲ.
108 ತುರ್ತು ಸೇವೆಗಳ ಆಂಬ್ಯುಲೆನ್ಸ್ ಅಂತೆಯೇ 1962 ಆಂಬ್ಯುಲೆನ್ಸ್ ಸೇವೆಯು ಕರ್ನಾಟಕ ರಾಜ್ಯದ...
Dharwad News: ಧಾರವಾಡ: ಧಾರವಾಡದಲ್ಲಿ ಮನೆ ಕುಸಿದು ಸಾವನ್ನಪ್ಪಿದ್ದ ಗ್ರಾಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದ್ದರು. ಇಲ್ಲಿನ ವೆಂಕಟಾಪೂರ ಗ್ರಾಮದಲ್ಲಿ ಮನೆ ಬಿದ್ದು, ಯಲ್ಲಪ್ಪ ಹಿಪ್ಪಿ ಎನ್ನುವವರು ಸಾವನ್ನಪ್ಪಿದ್ದು, ಅವರ ಮನೆಗೆ ಭೇಟಿ ನೀಡಿದ ಜೋಶಿ, ಅವರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಅಲ್ಲದೇ ಧನನ ಸಹಾಯವೂ ಮಾಡಿದ್ದಾರೆ.
https://youtu.be/Fq7IqSSw52w
ಬಳಿಕ ಮಾಧ್ಯಮದ ಜೊತೆ ಮಾತನಾಡಿರುವ...
Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಗೃಹ ಸಚಿವ ಅಮೀತ್ ಶಾಗೆ ಶಿವಸೇನಾ ಮುಖಂಡ ಉದ್ಧವ ಠಾಕ್ರೆ ಅಹ್ಮದ ಶಾ ಎಂದು ಹೇಳಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
https://youtu.be/usxP0UP6ho4
ಉದ್ಧವ ಠಾಕ್ರೆ ಹತಾಶರಾಗಿದ್ದಾರೆ. ಇವತ್ತು ಪಾಕಿಸ್ತಾನ ಹಾಗೂ ಚೈನಾಗೆ ಅತ್ಯಂತ ಗಟ್ಟಿಯಾಗಿ ನಿರ್ವಹಣೆ ಮಾಡಿದ್ದರೆ ಅದು ನರೇಂದ್ರ ಮೋದಿ. ಇವರ...
Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಕ್ಕೆ ಎನ್.ಶಶಿಕುಮಾರ್ ಅವರು ಪೊಲೀಸ್ ಆಯುಕ್ತರಾಗಿ ನೇಮಕಗೊಂಡು ಬಂದ ನಂತರ ಬೇರೆ ಬೇರೆ ರೀತಿಯ ಸಭೆಗಳನ್ನು ನಡೆಸಿ ಕೆಲವೊಂದಿಷ್ಟು
ಖಡಕ್ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ.
ಡ್ರಗ್ಸ್ ವ್ಯಸನಿಗಳು, ಡ್ರಗ್ಸ್ ಪೆಡ್ಲರ್‌ಗಳು, ಗಾಂಜಾ ಪೆಡ್ಲರ್‌ಗಳು, ಸಾರ್ವಜನಿಕ ಸ್ಥಳಗಳಲ್ಲಿ ಕುಳಿತು ಮದ್ಯ ಸೇವಿಸುವವರು, ರೌಡಿ ಶೀಟರ್‌ಗಳು ಸೇರಿದಂತೆ ಇತ್ಯಾದಿ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡವರನ್ನು
ಹಂತ ಹಂತವಾಗಿ...
Hubli News: ಹುಬ್ಬಳ್ಳಿ: ದರ್ವೇಶ್ ಗ್ರೂಪ್‌ನ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಸಿಐಡಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ.
https://youtu.be/YJW-ZwpAPYI
ಹೌದು. ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಸುಜಾ ಮೇಲೆ ದಾಳಿ ನಡೆಸಿದ್ದು, ಮನೆಯಲ್ಲಿ ಶೋಧ ನಡೆಸುತ್ತಿರುವ ಸಿಐಡಿ ಪೊಲೀಸರು ದಾಖಲೆಯನ್ನು ಪರಿಶೀಲನೆ ನಡೆಸುತ್ತಿದ್ದಾರೆ.
https://youtu.be/DzJsxrLQ2z0
ಈಗಾಗಲೇ ಐದು ಜನ ಆರೋಪಿಗಳ ಬಂಧಿಸಿರುವ ಸಿಐಡಿ ಅಧಿಕಾರಿಗಳು, ಈಗ ಪ್ರಮುಖ ಆರೋಪಿ...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...