Dharwad News: ವಿಪರೀತ ಮಳೆಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ಬಿಡುಗಡೆಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಧಾರವಾಡದಲ್ಲಿ ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ನೇತೃತ್ವದಲ್ಲಿ ನವಲಗುಂದ ರೈತರು ಪ್ರತಿಭಟನಾ ಧರಣಿ ಕೈಗೊಂಡು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ನೇತೃತ್ವದಲ್ಲಿ...
Hubli News: ಹುಬ್ಬಳ್ಳಿ: ಬೆಂಗಳೂರಿನ ರಾಮನಗರದಲ್ಲಿ ಪ್ರತಿಷ್ಟಾಪನೆಗೊಳ್ಳಲಿರುವ ಗಣೇಶನ ಮೂರ್ತಿ ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ರೂಪಗೊಂಡಿದ್ದು, ಪ್ರತಿಷ್ಟಾಪನೆಗೆ. ಮೈತುಂಬ ಅಮೇರಿಕನ ಡೈಮಂಡ್ ತುಂಬಿಕೊಂಡು ಈ ವರ್ಷದ ವಿಶೇಷ ಆಚರಣೆಗೆ ಸಾಕ್ಷಿಯಾಗಿದೆ.
ಹೌದು ಗೌರಿ ಗಣೇಶ ಹಬ್ಬ ಇಡೀ ನಾಡಿನಾಧ್ಯಂತ ಅತ್ಯಂತ ವಿಜೃಂಭಣೆಯಿಂದ ಆಚರಿಸಲ್ಪಡುತ್ತಿದ್ದು, ಇದರಿಂದ ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ದಿನದಿಂದ ದಿನಕ್ಕೆ ಹೊಸ ರೂಪ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನದಲ್ಲಿ ಇಂದು ಗಣಪತಿ ಪ್ರತಿಷ್ಠಾಪನೆ ಮಾಡಿದ್ದು, ಇಡೀ ರಾಣಿ ಚನ್ನಮ್ಮ ಉತ್ಸವ ಮಹಾಮಂಡಳಿ ವಿಘ್ನೇಶ್ವರನನ್ನು ಅದ್ದೂರಿಯಾಗಿ ಸ್ವಾಗತ ಮಾಡಿಕೊಂಡು, ಬಾಲಕೃಷ್ಣ ಗಣಪತಿಯನ್ನು ಸಕಲ ವಾದ್ಯಮೇಳದೊಂದಿಗೆ ಪ್ರತಿಷ್ಠಾಪನೆ ಮಾಡಿದರು. ಸ್ವಾಗತ ಸಮಿತಿ ಅಧ್ಯಕ್ಷ ಡಾ. ವಿಎಸ್‌ವಿ ಪ್ರಸಾದ್ ಅವರು ವಿಶೇಷ ಪೂಜೆ ಸಲ್ಲಿಸಿದರು.
ನಾಲ್ಕು ವರ್ಷಗಳ ಹಿಂದೆ ಈದ್ಗಾ...
Hubli News: ಹುಬ್ಬಳ್ಳಿ: ಇಂದಿನಿಂದ ಗಣಪತಿ ಹಬ್ಬ ಆರಂಭವಾಗಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಿಭಿನ್ನ ರೀತಿಯಲ್ಲಿ ವಿಶೇಷವಾಗಿ ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆ ಮಾಡುತ್ತಾರೆ. ಆದ ಕಾರಣ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನ್‌ರೇಟ್ ವತಿಯಿಂದ, ಹುಬ್ಬಳ್ಳಿಯಲ್ಲಿ ಪೊಲೀಸರು ರೂಟ್ ಮಾರ್ಚ್ ಮಾಡಿದರು.
ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ,...
Hubli News: ಹುಬ್ಬಳ್ಳಿ: ಗಣೇಶೋತ್ಸವ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಾರುಕಟ್ಟೆಯಲ್ಲಿ ಖರೀದಿ ಜೋರಾಗಿದೆ. ಗಣೇಶೋತ್ಸವದ ಸಂಭ್ರಮ ಎಲ್ಲೆಡೆಯೂ ಮನೆ ಮಾಡಿದೆ. ನಗರದ ಬೀದಿ-ಬೀದಿಗಳಲ್ಲಿ ಹಬ್ಬದ ಕಳೆ ಮೊಳಕೆ ಒಡೆದಿದೆ.
ಹೂವುಗಳ ಗಂಧ, ಮಣ್ಣಿನ ಮೂರ್ತಿಯ ಸುಗಂಧ,ಭಕ್ತರ ಹೃದಯದಲ್ಲಿ ಭಕ್ತಿಯ ನಿನಾದ ಗಣೇಶೋತ್ಸವ ಸಂಭ್ರಮಕ್ಕೆ ಪುಷ್ಟಿ ನೀಡಿದೆ. ಹೌದು. ಗಣೇಶ ಹಬ್ಬದ ಸಿದ್ಧತೆ ನೋಡಿದರೆ, ಮಂಗಳವಾರ ಕಳೆದು...
Hubli News: ಹುಬ್ಬಳ್ಳಿ: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ತರಲಾಗುತ್ತಿದೆ. ಷಡ್ಯಂತ್ರ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಜರುಗಿಸುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದು, ಎಸ್.ಐ.ಟಿ...
Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿಡದೇ ಸುರಿದ ಮಳೆಗೆ ಅಣ್ಣಿಗೇರಿ ತಾಲೂಕಿನ ಶಿಶುವಿನಹಳ್ಳಿ ಗ್ರಾಮದಲ್ಲಿ ಮನೆ ಬಿದ್ದಿದ್ದು, ಮನೆಯಲ್ಲಿ ಮಲಗಿದ್ದು, ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ನಿಟ್ಟಿನಲ್ಲಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಿಶುವಿನಹಳ್ಳಿಯ ಶಿವಾನಂದ ಕೌಜಗೆರಿ ಎಂಬುವವರ ಮನೆ ರಾತ್ರಿ ಮಲಗಿದ್ದ ವೇಳೆಯಲ್ಲಿ...
Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ರೈತ ಬೆಳೆದ ಬೆಳೆ ಸಂಪೂರ್ಣ ಹಾಳಾಗಿದ್ದು, ಈ ನಿಟ್ಟಿನಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಅಣ್ಣಿಗೇರಿ ತಾಲೂಕಿನ ಮಣಕವಾಡ ಗ್ರಾಮದಲ್ಲಿ ಮೆಣಸಿನಕಾಯಿ, ಹೆಸರು ಸಂಪೂರ್ಣ ಹಾಳಾಗಿದ್ದು, ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಎನ್.ಎಚ್.ಕೋನರೆಡ್ಡಿ ವೀಕ್ಷಣೆ ಮಾಡಿ ರೈತರ ಅಳಲನ್ನು ಆಲಿಸಿದರು.
ಹೆಸರಿನ ಬೆಳೆಗಳು ಸಂಪೂರ್ಣ ಹಾಳಾಗಿದ್ದು,...
Hubli News: ಪರಿಸರ ಹಾನಿಕಾರಕ ಪಿಓಪಿ ಗಣೇಶ ಮೂರ್ತಿಗಳಿಗೆ ನಿಷೇಧ ಹೇರಿದರು ಕೂಡಾ ಕೆಲವು ಮೂರ್ತಿಕಾರರು, ಜಿಲ್ಲಾಡಳಿತ ಕಣ್ಣು ತಪ್ಪಿಸಿ ವಿಗ್ರಹಗಳ ತಯಾರು ಮಾಡಿದ್ದಾರೆ. ಇಂತಹ ಮೂರ್ತಿಗಳ ಖಚಿತ ಮಾಹಿತಿ ಮೇರೆಗೆ ಧಾರವಾಡದಲ್ಲಿ ಕಾರ್ಯಾಚರಣೆ ನಡೆಸಿ ಪಿಓಪಿ ವಿಶೇಷ ಕಾರ್ಯಪಡೆ ಹೆಬ್ಬಳ್ಳಿಯಲ್ಲಿ 91 ಮೂರ್ತಿಗಳನ್ನು ಸೀಜ್ ಮಾಡಿದ್ದಾರೆ.
ಹೌದು ಧಾರವಾಡ ಜಿಲ್ಲಾಧಿಕಾರಿ ದಿವ್ಯಫ್ರಭು ಆದೇಶದಂತೆ ರಚಿಸಿದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಗನೇ ತಂದೆಗೆ ಚಾಕು ಇರಿದ ಘಟನೆ ನಡೆದಿದ್ದು, ಇಲ್ಲಿನ ಅದರಗುಂಚಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.
ಯಲ್ಲಪ್ಪ ಸುಂಕದ (52) ಎಂಬುವವರಿಗೆ, ಮಗ ಮಹಾಂತೇಶ ಸುಂಕದ (22) ಎಂಬಾತ ಚಾಕು ಹಾಕಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ಆರಂಭವಾಗಿದ್ದು, ಬಳಿಕ ಜಗಳ ಅತೀರೇಕಕ್ಕೆ ಹೋಗಿದೆ. ಈ ವೇಳೆ ಪುತ್ರ ತಂದೆಯ...