Saturday, October 3, 2026

Dharwad

Dharwad News: ಉಣಕಲ್ ಕೆರೆಯಲ್ಲಿ ವಿಪತ್ತು ನಿರ್ವಹಣಾ ಅಣಕು ಕಾರ್ಯಾಚರಣೆ

Dharwad News: ಪ್ರವಾಹ ಸೇರಿದಂತೆ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಜನರ ರಕ್ಷಣೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸಲು ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು. ಪ್ರವಾಹದ ವೇಳೆ ಜನರ ರಕ್ಷಣೆಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ವಿಪತ್ತು ನಿರ್ವಹಣೆಯ ಬಗ್ಗೆ ಅರಿವು...

Dharwad News: ಸಂತೋಷ್ ಲಾಡ್‌ಗೆ ಮತ್ತೆ ಸಚಿವ ಸ್ಥಾನ ನೀಡಲು ಆಗ್ರಹ

Dharwad News: ಸಂತೋಷ ಲಾಡ್ ಅವರು ಮತ್ತೊಮ್ಮೆ ಸಚಿವರಾಗಿ ಮುಂದುವರೆಯಬೇಕು ಎಂದು ಮರಾಠಾ ವಿದ್ಯಾಪ್ರಸಾರಕ ಮಂಡಳದ ಅಧ್ಯಕ್ಷ ಮನೋಹರ ಮೋರೆ ಆಗ್ರಹಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮರಾಠಾ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದರು. ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಕುರಿತ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಕಾರ್ಮಿಕ ಸಚಿವ ಸಂತೋಷ ಲಾಡ್...

Dharwad News: ಮುಸ್ಲಿಂ ಸಮುದಾಯದ ಐವರು ಶಾಸಕರಿಗೆ ಸಚಿವ ಸ್ಥಾನ ನೀಡಲು ಆಗ್ರಹ

Dharwad News: ಮುಸ್ಲಿಂ ಸಮುದಾಯದ ಐವರು ಶಾಸಕರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ದೀಪಕ ಚಿಂಚೋರೆ ಆಗ್ರಹಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮುಸ್ಲಿಂ ಸಮುದಾಯದ ಪ್ರತಿನಿಧಿತ್ವಕ್ಕೆ ಹೆಚ್ಚಿನ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು. ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಕಾಂಗ್ರೆಸ್‌ನ ಹಿರಿಯ ಮುಖಂಡ ದೀಪಕ...

Dharwad News: ಧಾರವಾಡ ಜಿಲ್ಲೆಯಿಂದ ಸಚಿವ ಸ್ಥಾನ ಯಾರಿಗೆ? ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ

Dharwad News: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಿದ್ದು, ನಾಳೆ D. K. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರ ಬೆನ್ನಲ್ಲೇ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ನಾಯಕರ ಬಗ್ಗೆ ರಾಜ್ಯಾದ್ಯಂತ ಚರ್ಚೆ ಜೋರಾಗಿದೆ. ಅದರಲ್ಲೂ ಧಾರವಾಡ ಜಿಲ್ಲೆಯಿಂದ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಧಾರವಾಡ ಜಿಲ್ಲೆಯಲ್ಲಿ ಈಗಾಗಲೇ ಸಚಿವರಾಗಿ ಅನುಭವ...

ವಿದ್ಯುತ್ ಸಮಸ್ಯೆ: ಎತ್ತಿನ ಬಂಡಿ- ಟ್ರ್ಯಾಕ್ಟರ್ ಮೂಲಕ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಸಾವಿರಾರು ರೈತರು

Hubli News: ಕೃಷಿ ಚಟುವಟಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಕಲ್ಪಿಸುವಂತೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಸಾವಿರಾರು ರೈತರು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಬೆಳೆಗಳು ಹಾಳಾಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ತಬೀಬ್‌ ಲ್ಯಾಂಡ್‌ನಲ್ಲಿರುವ ಹೆಸ್ಕಾಂ ಕಚೇರಿ ಆವರಣದಲ್ಲಿ ಇಂದು ರೈತರ ಆಕ್ರೋಶ ಭುಗಿಲೆದ್ದಿತ್ತು. ಎತ್ತಿನ ಬಂಡಿಗಳು, ಟ್ರ್ಯಾಕ್ಟರ್‌ಗಳು ಹಾಗೂ...

Hubli News: ವಿದ್ಯಾರ್ಥಿಗಳ ವೇಷದಲ್ಲಿ ಎಂಟ್ರಿ..! ಲ್ಯಾಪ್‌ಟಾಪ್ ಕಳ್ಳರ ಬಂಧನ

Hubli News: ಹುಬ್ಬಳ್ಳಿಯ ವಿದ್ಯಾನಗರದಲ್ಲಿ ವಿದ್ಯಾರ್ಥಿಗಳ ಪಿಜಿಗಳನ್ನು ಟಾರ್ಗೆಟ್ ಮಾಡಿ ಸರಣಿ ಕಳ್ಳತನ ನಡೆಸುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ವೇಷದಲ್ಲಿ ಎಂಟ್ರಿ ನೀಡಿ ಲ್ಯಾಪ್‌ಟಾಪ್ ಕಳವು ಮಾಡುತ್ತಿದ್ದ ಆರೋಪಿಗಳು ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಭಾಗದಲ್ಲಿ ಬಿವಿಬಿ ಕಾಲೇಜು ಸುತ್ತಮುತ್ತಲಿನ ವಿದ್ಯಾರ್ಥಿಗಳ ಪಿಜಿಗಳೇ ಕಳ್ಳರ ಪ್ರಮುಖ ಟಾರ್ಗೆಟ್ ಆಗಿದ್ದವು. ವಿದ್ಯಾರ್ಥಿಗಳಂತೆ ಹಾಡಹಗಲೇ...

Dharwad News: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯಿಂದಲೇ ಪತಿಯ ಜೀವನ ಅಂತ್ಯ.

Dharwad News: ಪ್ರೀತಿಸಿ ಮದುವೆಯಾಗಿದ್ದ ಜೋಡಿ… ಸಂಭ್ರಮದಿಂದ ಆರಂಭವಾಗಿದ್ದ ದಾಂಪತ್ಯ ಜೀವನ… ಆದರೆ ಅದೇ ಸಂಬಂಧ ಈಗ ರಕ್ತಸಿಕ್ತ ಅಂತ್ಯ ಕಂಡಿದೆ. ಪತ್ನಿಯೇ ಪತಿಯನ್ನು ಕಬ್ಬಿಣದ ಸಲಾಕೆಯಿಂದ ಹೊಡೆದು ಕೊಲೆ ಮಾಡಿರುವ ಭೀಕರ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರನಾಗನೂರು ಗ್ರಾಮದಲ್ಲಿ ನಡೆದಿದೆ. ರಡ್ಡೆರನಾಗನೂರು ಗ್ರಾಮದ ನಿವಾಸಿ 28 ವರ್ಷದ ವಿಶ್ವನಾಥ ಹಾದಿಮನಿ ಕೊಲೆಯಾದ...

Karnataka TV Impact: ಮಂಟೂರು ರಸ್ತೆ ಬಗ್ಗೆ ಕರ್ನಾಟಕ ಟಿವಿ ವರದಿ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು

Dharwad News: ಮಂಟೂರ್ ಗ್ರಾಮದ ರಸ್ತೆ ಸಮಸ್ಯೆ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ ಕರ್ನಾಟಕ ಟಿವಿ ವರದಿ ಪ್ರಸಾರ ಮಾಡುತ್ತಿದ್ದಂತೆಯೇ ಈಗ ಆಡಳಿತ ಯಂತ್ರ ಚುರುಕಾಗಿದೆ. ಹಲವು ದಿನಗಳಿಂದ ಸಮಸ್ಯೆ ಎದುರಿಸುತ್ತಿದ್ದ ಗ್ರಾಮಸ್ಥರ ಅಳಲಿಗೆ ಕೊನೆಗೂ ಅಧಿಕಾರಿಗಳು ಸ್ಪಂದಿಸಿದ್ದು, ಸ್ಥಳಕ್ಕೆ ಪಿಡಿಓ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಲಭೂತ ಸೌಕರ್ಯಗಳ ಕೊರತೆಯಿಂದ ಮಂಟೂರ್ ಗ್ರಾಮಸ್ಥರು...

6 ರಾಜ್ಯಗಳಿಗೆ ಡೈರೆಕ್ಟ್ ಕನೆಕ್ಷನ್! 16 ಬೋಗಿಗಳ ಸೂಪರ್ ಟ್ರೈನ್!

ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ಸೇವೆಯನ್ನು ಇದೀಗ ಖಾಯಂ (ನಿಯಮಿತ) ರೈಲು ಸೇವೆಯಾಗಿ ಪರಿವರ್ತಿಸಲಾಗಿದೆ. ಇದರಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ದೆಹಲಿ ಮತ್ತು ಉತ್ತರಾಖಂಡ ರಾಜ್ಯಗಳ ನಡುವೆ ಸಂಚಾರ...

ಧಾರವಾಡದಲ್ಲಿ ನಡುಕ ಹುಟ್ಟಿಸಿದ್ದ ಆ ಕಿಲಾಡಿ ಕಳ್ಳರು ಕೊನೆಗೂ ಲಾಕ್

ಧಾರವಾಡ ನಗರದಲ್ಲಿ ನಡೆದ ಸರ ಕಳ್ಳತನ ಹಾಗೂ ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಆತಂಕ ಮೂಡಿಸಿದ್ದ ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಲಾಗಿದೆ. ಬಂಧಿತರನ್ನು ಹುಬ್ಬಳ್ಳಿ ಮೂಲದ ಅಸೀಫ್ ಕಾಶಿಂಸಾಬ ಬೇಗ್ ಮತ್ತು ಅಮ್ಮಿನಭಾವಿ ಗ್ರಾಮದ ಗುರುಪ್ರಸಾದ ಶಿವಾನಂದ...
- Advertisement -spot_img

Latest News

Belagavi News: ಗಾಳಿಪಟದ ಮಾಂಜಾ ದಾರ ತಾಗಿ ಯುವಕ ಸಾ*ವು

Belagavi News: ಸಂಕ್ರಾಂತಿ ಸಮಯದಲ್ಲಿ, ರಜೆ ದಿನಗಳಲ್ಲಿ ಗಾಳಿಪಟ ಹಾರಿಸಿ ಆಟವಾಡುವುದು ಎಲ್ಲೆಡೆ ಕಾಮನ್. ಆದರೆ ಈ ಗಾಳಿಪಟ ಹಾರಿಸುವಾಗ ಮುಂಚೆ ಬಳಸುತ್ತಿದ್ದ ಮಾಂಜಾ ದಾರವನ್ನು...
- Advertisement -spot_img