Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸಂಚಾರಿ ಪೊಲೀಸರು ಶುಕ್ರವಾರ ತಡರಾತ್ರಿ ಅವಳಿ ನಗರದಲ್ಲಿ ಕುಡಿದ ಮತ್ತಿನಲ್ಲಿ ವಾಹನ ಓಡಿಸುವ ಸವಾರರಿಗೆ ಬಿಸಿ ಮುಟ್ಟಿಸಿ ಲಕ್ಷ ಲಕ್ಷ ದಂಡವನ್ನು ವಸೂಲಿ ಮಾಡಿದ್ದಾರೆ. ಕುಡಿದ ಮತ್ತಿನಲ್ಲಿ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳು ಆಗುತ್ತಿದ್ದು ಸಾಕಷ್ಟು ಸಾವು ನೋವುಗಳು ಆಗುತ್ತಿರೋ ನಿಟ್ಟಿನಲ್ಲಿ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.
https://youtu.be/YJW-ZwpAPYI
ಕಮಿಷನರ್ ಶಶಿಕುಮಾರ್ ಹಾಗೂ...
Hubli News: ಹುಬ್ಬಳ್ಳಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪದಲ್ಲಿ ನಟ ದರ್ಶನ್ ಬೆಂಗಳೂರು ಸೆಂಟ್ರಲ್ ಜೈಲು ಸೇರಿದ್ದಾರೆ. ನಟ ದರ್ಶನ್ ಹುಬ್ಬಳ್ಳಿಗೆ ಹೋದಾಗ ಅಲ್ಲಿನ ಶ್ರೀ ಸಿದ್ಧರೂಢ ಮಠಕ್ಕೆ ಕೆಲವು ಭಾರಿ ಭೇಟಿ ನೀಡಿದ್ದರು. ಶ್ರೀಗಳ ಗದ್ದುಗೆಯ ಆಶೀರ್ವಾದ ಪಡೆಯುತ್ತಿದ್ದರು. ಇದೀಗ ಇದೇ ಮಠದ ಪ್ರಸಾದ ಮತ್ತು ಕೃತಿ ಕೋರಿಯರ್ ಮೂಲಕ ಜೈಲಿಗೆ...
Hubli News: ಅದು ಥೇಟ್ ಸಿನೆಮಾ ಸ್ಟೈಲ್ ರೀತಿಯ ಘಟನೆ..ಅಲ್ಲಿ ಹೆಚ್ಚಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದು ಸತ್ತು ಎರಡು ದಿನ ಆದರೂ ಮೆಡಿಸಿನ್ ಮತ್ತು ಬಿಲ್ ಕಟ್ಟಿಸಿಕೊಂಡಿದ್ದಾರೆ ಎಂದು ಮೃತಳ ಕಡೆಯವರು ವಿಹಾನ ಆಸ್ಪತ್ರೆ ಮೇಲೆ ಆರೋಪ ಮಾಡಿದ್ದಾರೆ.
ನಗರದಲ್ಲಿ ವಿಹಾನ್ ಹಾರ್ಟ್ ಮತ್ತು ಸೂಪರ್ ಸ್ಪೆಷಾಲಿಟಿ ಹೆಸರಿನ ಹೃದಯ ಸಂಬಂಧಿ ಖಾಯಿಲೆ ಸ್ಪೆಶಲ್ ಆಸ್ಪತ್ರೆ...
Hubli News: ಹುಬ್ಬಳ್ಳಿ: ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಫರ್ಹಾನ್ ಕಾಲಿಗೆ ಗುಂಡು ಹಾರಿಸಿರುವ ಘಟನೆ ಬೆನ್ನಲ್ಲೇ ಇದೀಗ ಹುಬ್ಬಳ್ಳಿ ಪೋಲಿಸರು ಮತ್ತೊಂದು ಪ್ರಕರಣದಲ್ಲಿ ನಟೋರಿಯಸ್ ದರೋಡೆಕೋರನ ಮೇಲೆ ಗುಂಡು ಹಾರಿಸಿದ್ದಾರೆ.
https://youtu.be/2W664ytuxsU
ಹೌದು, ಹುಬ್ಬಳ್ಳಿಯ ಉಪನಗರ ಠಾಣೆಯ ಇನ್ಸ್ಪೆಕ್ಟರ್ ಎಮ್.ಎಸ್. ಹೂಗಾರ ಅವರೇ ಆರೋಪಿಯ ಕಾಲಿಗೆ ಗುಂಡು...
Dharwad News: ರಾಜ್ಯ ಸರ್ಕಾರದ ಶಕ್ತಿ ಯೋಜನೆ ಆರಂಭದಿಂದ ಸರ್ಕಾರಿ ಸಾರಿಗೆ ಬಸ್ಸನ ಮಹಿಳಾ ಪ್ರಯಾಣಿಕರಿಗೆ ಸರೊಯಾಗಿ ವರ್ತಿಸುವುತ್ತಿಲ್ಲ ಎಂಬ ಗಂಭೀರ ಆರೋಪಗಳ ಮಧ್ಯ, ಸಾರಿಗೆ ಬಸ್ಸನ ಕಂಡಕ್ಟರವರು ಭಿನ್ನವಾಗಿ ನಿಂತಿದ್ದು, ಮೊಮ್ಮಗನ ಜತೆಗೆ ಬೇರೆ ಊರಿಗೆ ತೆರಳುತ್ತಿದ್ದ ಹಿರಿಯ ಜೀವಿ ಅಜ್ಜಿಯ ಜತೆಗೆ ಆತ್ಮೀಯತೆಯಿಂದ ನಡೆದುಕೊಂಡು ಅವರಮ್ನು ಬಸ್ಸಿನಿಂದ ಸುರಕ್ಷಿತವಾಗಿ ಕೈ ಹಿಡಿದು...
Hubli News: ಹುಬ್ಬಳ್ಳಿ: ಹರಿಯಾಣದಲ್ಲಿ ರೈತರ ಮೇಲೆ ಗೋಲಿಬಾರ್ ಮಾಡಿರುವುದನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ಸಂಯುಕ್ತ ರೈತ ಸಂಘಟನೆ ಹಾಗೂ ಮಹದಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.
https://youtu.be/OpZhxniyVtM
ಹುಬ್ಬಳ್ಳಿಯ ಸರ್ಕಿಟ್ ಹೌಸ್ ನಲ್ಲಿ ಮಹದಾಯಿ ಸಭೆಯ ವೇಳೆಯಲ್ಲಿ ರೈತರು, ಹರಿಯಾಣ ರಾಜ್ಯದಲ್ಲಿ ರೈತರ ಮೇಲೆ ಪೊಲೀಸರ ದೌರ್ಜನ್ಯ ಖಂಡನೀಯವಾಗಿದೆ ಎಂದು...
Hubli News: ಹುಬ್ಬಳ್ಳಿ: ಕಳಸಾ ಬಂಡೂರಿ, ಮಹದಾಯಿ ಹಾಗೂ ಉತ್ತರ ಕರ್ನಾಟಕ ಭಾಗದ ಜನರ ಜ್ವಲಂತ ಸಮಸ್ಯೆಗಳ ಬಗ್ಗೆ ಈಗಾಗಲೇ ಕೇಂದ್ರ ಸಚಿವರಿಗೆ ಹಾಗೂ ವಿರೋಧ ಪಕ್ಷದ ನಾಯಕರಿಗೆ ಹಾಗೂ ರಾಜ್ಯ ಸರ್ಕಾರಕ್ಕೂ ಮನವಿ ಸಲ್ಲಿಸಿರುವ ರೈತರು ಈಗ ಮಹತ್ವದ ಸಭೆಯ ಮೂಲಕ ಮುಂದಿನ ನಿರ್ಧಾರಕ್ಕೆ ಅಣಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಮತ್ತಷ್ಟು ಹೋರಾಟದ ರೂಪುರೇಷೆಗಳನ್ನು...
Hubli News: ಹುಬ್ಬಳ್ಳಿ: ಬಿಜೆಪಿ ಜೆಡಿಎಸ್ ಒಂದಿಲ್ಲ ಒಂದಿನ ಬೇರೆ ಬೇರೆ ಆಗಲೇಬೇಕು. ಅವರು ಒಟ್ಟಿಗೆ ಇರಲು ಸಾಧ್ಯವೇ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಜೊತೆ ಇದ್ದಾಗಲೂ ಸಹ ಜೆಡಿಎಸ್ ಬೇರೆಯಾದವರು. ಇದು ಬಿಜೆಪಿಯಿಂದ ಬೇರೆ ಬೇರೆಯಾಗುವ ಸೂಚನೆಗಳು ಎಂದರು.
https://youtu.be/ZPapKQykK5I
ಮುಡಾ ಹಗರಣದ ವಿಚಾರವಾಗಿ...
Hubli News: ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕರಿಬ್ಬರ ಮೇಲೆ ರಾಜಕೀಯ ಮುಖಂಡನೊಬ್ಬ ಕಾರು ಹಾಯಿಸಿ ಹಲ್ಲೆಗೆ ಯತ್ನಿಸಿದ್ದಾನೆ. ಪರಿಣಾಮ ಇಬ್ಬರು ಯುವಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
https://youtu.be/ZPapKQykK5I
ಈ ಘಟನೆ ಈಗಷ್ಟೇ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದರಾಮೇಶ್ವರ ಕಾಲೋನಿಯಲ್ಲಿ ನಡೆದಿದೆ. ಪಾಲಿಕೆ ಸದಸ್ಯನ ಮಗ ಚಿದಾನಂದ ನರಗುಂದ ಎಂಬಾತ ರಸ್ತೆಯಲ್ಲಿ ವಾಹನ ಪಾರ್ಕ್ ಮಾಡುವ ವಿಚಾರಕ್ಕೆ...
Hubli News: ಹುಬ್ಬಳ್ಳಿ: ಈಗಾಗಲೇ ಮಾದಕ ವಸ್ತುಗಳ ಕಡಿವಾಣಕ್ಕೆ ಪಣ ತೊಟ್ಟಿರುವ ಹು-ಧಾ ಪೊಲೀಸರು, ಇದೀಗ ಮತ್ತೊಂದು ಪ್ರಕರಣದಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿಯ ಶರಹ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ರೈಲ್ವೆ ನಿಲ್ದಾಣ ಬಳಿಯ ಬುಗಿ ಬುಗಿ ಹೊಟೆಲ್ ಹತ್ತಿರ ವ್ಯಕ್ತಿಯೊರ್ವ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಸಿಗುತ್ತಿದ್ದಂತೆಯೇ ದಕ್ಷಿಣ...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...