Monday, October 12, 2026

Dharwad

ಬಾಂಗ್ಲಾದಲ್ಲಿ ಹಿಂಸಾಚಾರ: ಭಾರತದಿಂದ ಬಾಂಗ್ಲಾ ನುಸುಳುಕೋರರನ್ನು ಹೊರಹಾಕಲಿ ಎಂದ ಮುತಾಲಿಕ್

Hubli News: ಹುಬ್ಬಳ್ಳಿ: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಈ ಕುರಿತು ಪ್ರಧಾನಿ ಅವರು ಮೌನ ಮುರಿದು ಹಿಂದೂಗಳ ರಕ್ಷಣೆ ಮಾಡಿ ಬಾಂಗ್ಲಾ ನುಸುಳುಕೋರರನ್ನು ದೇಶದಿಂದ ಹೊರ ಹಾಕಲಿ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಂಗ್ಲಾದೇಶದಲ್ಲಿ ಮೀಸಲಾತಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಈ ಘಟನೆಯಲ್ಲಿ ಬಾಂಗ್ಲಾದೇಶದಲ್ಲಿ ನೆಲೆಸಿರುವ ಹಿಂದೂಗಳ...

ಕನ್ನಡ ಬಾವುಟ ಹರಿದರೂ ಕಣ್ಣು ತೆರೆದು ನೋಡದ ಜಿಲ್ಲಾಡಳಿತ: ಕನ್ನಡಪರ ಸಂಘಟನೆಗಳು ಸೈಲೆಂಟ್..!

Hubli News: ಹುಬ್ಬಳ್ಳಿ: ಅದೆಷ್ಟೋ ದಿನಗಳಿಂದ ಗಬ್ಬೂರಿನ ಬೈಪಾಸ್ ನಲ್ಲಿ ಕನ್ನಡ ಬಾವುಟ ಹರಿದು ಹಾರಾಡುತ್ತಿದ್ದರೂ ಜಿಲ್ಲಾಡಳಿತವಾಗಲಿ, ತಾಲೂಕಾಡಳಿವಾಗಲಿ, ಕನ್ನಡಪರ ಸಂಘಟನೆಗಳಾಗಲಿ ಕಿಂಚಿತ್ತೂ ಗಮನ ಹರಿಸಿಲ್ಲ. ನವೆಂಬರ್ ತಿಂಗಳಲ್ಲಿ ಮಾತ್ರವೇ ಕನ್ನಡಾಭಿಮಾನ ಉಕ್ಕಿ ಹರಿಯುತ್ತದೆ ಎಂಬುವಂತ ಮಾತು ಈಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. https://youtu.be/x6ZgoNXMyhc ಹೌದು.. ಕನ್ನಡ ನಾಡು ನುಡಿ ಸಂಸ್ಕೃತಿಗೆ ಹುಬ್ಬಳ್ಳಿ ಬಹುದೊಡ್ಡ ಕೊಡುಗೆ ನೀಡಿದೆ....

Tumakuru News: ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಬೈಕ್ ಸವಾರ ಸಾವು

Tumakuru News: ತುಮಕೂರು: ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ನಡೆದಿದೆ. https://youtu.be/Fq7IqSSw52w ತುಮಕೂರು ನಗರದ ಚೆತನ ಬಡಾವಣೆ ನಿವಾಸಿ ಚಂದ್ರಶೇಖರ್ (49) ಮೃತ ದುರ್ದೈವಿಯಾಗಿದ್ದು, ಬಟವಾಡಿ ಕಡೆಯಿಂದ ಮಹಾತ್ಮಾಗಾಂಧಿ ಸ್ಟೇಡಿಯಂ ಕಡೆಗೆ ಹೋಗುತ್ತಿದ್ದ. https://youtu.be/usxP0UP6ho4 ಈ ವೇಳೆ ಬಸ್ ಡಿಕ್ಕಿಯಾಗಿ ಬಸ್‌ನಡಿ ಸಿಲುಕಿ, ಚಂದ್ರಶೇಖರ್ ಗಂಭೀರವಾಗಿ ಗಾಯಗೊಂಡಿದ್ದ. ಗಾಯಗೊಂಡಿದ್ದ...

ಸಿಎಂ ಸತ್ಯ ಹರಿಶ್ಚಂದ್ರರಾಗಿದ್ದರೇ ಯಾಕೆ ಸದನ ನಡೆದಾಗಲೇ ಭಯಬೀತರಾಗಿದ್ದರು?: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ದಿವಾಳಿ ಹಂತಕ್ಕೆ ಬಂದು ನಿಂತಿದೆ. ಕೂಡಲೇ ಮುಖ್ಯಮಂತ್ರಿಗಳು ನೈತಿಕ ಹೊಣೆಯನ್ನು ಹೊತ್ತು ರಾಜೀನಾಮೆ ನೀಡಬೇಕೆಂದು ಶಾಸಕ ಮಹೇಶ ಟೆಂಗಿನಕಾಯಿ ಒತ್ತಾಯಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣ, ವಾಲ್ಮೀಕಿ ಹಗರಣದ ಆರೋಪವನ್ನು ಕಾಂಗ್ರೆಸ್ ಸರ್ಕಾರ ಹೊತ್ತಿದೆ‌. ಈ ಹಿನ್ನೆಲೆ ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್...

ಡ್ರಗ್ ಫೆಡ್ಲರ್ಸ್ ವಿರುದ್ಧ 12 ಪ್ರಕರಣ: ಗಾಂಜಾ ಘಾಟಿನ ಬಗ್ಗೆ ಮಾಹಿತಿ ಬಿಚ್ಚಿಟ್ಟ ಕಮೀಷನರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಡ್ರಗ್ ಫೆಡ್ಲರ್ ಮೇಲೆ 12 ಡ್ರಗ್ಸ್ ಪ್ರಕರಣ ದಾಖಲು ಮಾಡಿದ್ದು, 64ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಹೇಳಿದರು. ನಗರದಲ್ಲಿಂದು ಸ್ಪೆಷಲ್‌ ಡ್ರೈವ್ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಹುಬ್ಬಳ್ಳಿ ಧಾರವಾಡ...

ಡ್ರಗ್ಸ್ ಮುಕ್ತ ನಗರಕ್ಕೆ ಕಮೀಷನರೇಟ್ ನಿರ್ಧಾರ: ಪಾಲಕರ ಸಮ್ಮುಖದಲ್ಲಿಯೇ ಸ್ಪೆಷಲ್‌ ಡ್ರೈವ್

Hubli News: ಹುಬ್ಬಳ್ಳಿ: ಗಾಂಜಾ ಘಾಟು ಹಾಗೂ ಮಾದಕ ವಸ್ತುಗಳ ಹಾವಳಿ ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರನ್ನು ನಿದ್ದೆಗೆಡಿಸಿದ್ದು, ಮಾತ್ರವಲ್ಲದೆ ಉಸಿರುಗಟ್ಟಿಸುವಂತೆ ಮಾಡಿತ್ತು. ಇಂತಹ ಅವ್ಯವಸ್ಥೆಯನ್ನು ಚಾಲೆಂಜ್ ಆಗಿ ತೆಗೆದುಕೊಂಡ ಕಮೀಷನರೇಟ್ ಈಗ ಸ್ಪೆಷಲ್‌ ಡ್ರೈವ್ ಮೂಲಕ ಅವಳಿನಗರವನ್ನು ಗಾಂಜಾ ಮುಕ್ತ ನಗರವನ್ನಾಗಿ ಮಾಡಲು ಮುಂದಾಗಿದೆ. https://youtu.be/Fq7IqSSw52w ಹೌದು..ಹುಬ್ಬಳ್ಳಿ ಧಾರವಾಡ ಅವಳಿನಗರದ ಒಟ್ಟು ಹದಿನಾರು ಠಾಣೆಯ ವ್ಯಾಪ್ತಿಯಲ್ಲಿ...

ಪಶುಗಳ ಆರೈಕೆಗೆ ವಿಶೇಷ ಆಂಬ್ಯುಲೆನ್ಸ್ ಸೇವೆ 1962: ವರ್ಷದ ಸಂಭ್ರಮಾಚರಣೆಯಲ್ಲಿ ವಿನೂತನ ಕಾರ್ಯ..!

Hubli News: ಹುಬ್ಬಳ್ಳಿ: ಜೀವ ರಕ್ಷಕ ಆಂಬ್ಯುಲೆನ್ಸ್ ಅಂದರೇ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಆಂಬ್ಯುಲೆನ್ಸ್ ಸೈರನ್ ಕೇಳಿದರೇ ಚಿಕ್ಕಮಕ್ಕಳಿಗೂ ಗೊತ್ತಾಗುತ್ತದೆ ಆಂಬ್ಯುಲೆನ್ಸ್ ಬಂತು ಅಂತ. ಆದರೆ ಮನುಷ್ಯರಂತೆ ಪಶುಗಳ ರಕ್ಷಣೆಗೂ ಆಂಬ್ಯುಲೆನ್ಸ್ ಇರುವ ಬಗ್ಗೆ ಬಹುತೇಕ ಜನರಿಗೆ ಗೊತ್ತೇ ಇಲ್ಲ. 108 ತುರ್ತು ಸೇವೆಗಳ ಆಂಬ್ಯುಲೆನ್ಸ್ ಅಂತೆಯೇ 1962 ಆಂಬ್ಯುಲೆನ್ಸ್ ಸೇವೆಯು ಕರ್ನಾಟಕ ರಾಜ್ಯದ...

ಮನೆ ಬಿದ್ದ ಮೃತರಾಗಿದ್ದ ಯಲಪ್ಪ ಮನೆಗೆ ಭೇಟಿ ನೀಡಿ, ಧನ ಸಹಾಯ ಮಾಡಿದ ಕೇಂದ್ರ ಸಚಿವ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿ ಮನೆ ಕುಸಿದು ಸಾವನ್ನಪ್ಪಿದ್ದ ಗ್ರಾಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದ್ದರು. ಇಲ್ಲಿನ ವೆಂಕಟಾಪೂರ ಗ್ರಾಮದಲ್ಲಿ ಮನೆ ಬಿದ್ದು, ಯಲ್ಲಪ್ಪ ಹಿಪ್ಪಿ ಎನ್ನುವವರು ಸಾವನ್ನಪ್ಪಿದ್ದು, ಅವರ ಮನೆಗೆ ಭೇಟಿ ನೀಡಿದ ಜೋಶಿ, ಅವರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಅಲ್ಲದೇ ಧನನ ಸಹಾಯವೂ ಮಾಡಿದ್ದಾರೆ. https://youtu.be/Fq7IqSSw52w ಬಳಿಕ ಮಾಧ್ಯಮದ ಜೊತೆ ಮಾತನಾಡಿರುವ...

ಬಾಲಿಶವಾಗಿ ಮಾತನಾಡುವ ಠಾಕ್ರೆ ಮಾತಿಗೆ ಏನು ಪ್ರತಿಕ್ರಿಯೆ ಕೊಡೋದು..?: ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಗೃಹ ಸಚಿವ‌ ಅಮೀತ್ ಶಾಗೆ ಶಿವಸೇನಾ ಮುಖಂಡ ಉದ್ಧವ ಠಾಕ್ರೆ ಅಹ್ಮದ ಶಾ ಎಂದು ಹೇಳಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. https://youtu.be/usxP0UP6ho4 ಉದ್ಧವ ಠಾಕ್ರೆ ಹತಾಶರಾಗಿದ್ದಾರೆ. ಇವತ್ತು ಪಾಕಿಸ್ತಾನ ಹಾಗೂ ಚೈನಾಗೆ ಅತ್ಯಂತ ಗಟ್ಟಿಯಾಗಿ ನಿರ್ವಹಣೆ ಮಾಡಿದ್ದರೆ ಅದು ನರೇಂದ್ರ ಮೋದಿ. ಇವರ...

ವ್ಯಸನ ಮುಕ್ತ ಅವಳಿನಗರ ಮಾಡಲು ಪಣ ತೊಟ್ಟ ಪೊಲೀಸ್ ಕಮೀಷನರ್: ಎಲ್ಲ ಕಾಲೇಜು ಸಿಬ್ಬಂದಿಯೊಂದಿಗೆ ಸಭೆ

Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಕ್ಕೆ ಎನ್.ಶಶಿಕುಮಾರ್ ಅವರು ಪೊಲೀಸ್ ಆಯುಕ್ತರಾಗಿ ನೇಮಕಗೊಂಡು ಬಂದ ನಂತರ ಬೇರೆ ಬೇರೆ ರೀತಿಯ ಸಭೆಗಳನ್ನು ನಡೆಸಿ ಕೆಲವೊಂದಿಷ್ಟು ಖಡಕ್ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಡ್ರಗ್ಸ್ ವ್ಯಸನಿಗಳು, ಡ್ರಗ್ಸ್ ಪೆಡ್ಲರ್‌ಗಳು, ಗಾಂಜಾ ಪೆಡ್ಲರ್‌ಗಳು, ಸಾರ್ವಜನಿಕ ಸ್ಥಳಗಳಲ್ಲಿ ಕುಳಿತು ಮದ್ಯ ಸೇವಿಸುವವರು, ರೌಡಿ ಶೀಟರ್‌ಗಳು ಸೇರಿದಂತೆ ಇತ್ಯಾದಿ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡವರನ್ನು ಹಂತ ಹಂತವಾಗಿ...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img