Monday, October 12, 2026

Dharwad

ದರ್ವೇಶ್ ಗ್ರೂಪ್‌ನ ಬಹುಕೋಟಿ ವಂಚನೆ ಪ್ರಕರಣ – ಬೆಳ್ಳಂಬೆಳಗ್ಗೆ ಸಿಐಡಿ ಅಧಿಕಾರಿಗಳಿಂದ ದಾಳಿ

Hubli News: ಹುಬ್ಬಳ್ಳಿ: ದರ್ವೇಶ್ ಗ್ರೂಪ್‌ನ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಸಿಐಡಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ. https://youtu.be/YJW-ZwpAPYI ಹೌದು. ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಸುಜಾ ಮೇಲೆ ದಾಳಿ ನಡೆಸಿದ್ದು, ಮನೆಯಲ್ಲಿ ಶೋಧ ನಡೆಸುತ್ತಿರುವ ಸಿಐಡಿ ಪೊಲೀಸರು ದಾಖಲೆಯನ್ನು ಪರಿಶೀಲನೆ ನಡೆಸುತ್ತಿದ್ದಾರೆ. https://youtu.be/DzJsxrLQ2z0 ಈಗಾಗಲೇ ಐದು ಜನ ಆರೋಪಿಗಳ ಬಂಧಿಸಿರುವ ಸಿಐಡಿ ಅಧಿಕಾರಿಗಳು, ಈಗ ಪ್ರಮುಖ ಆರೋಪಿ...

ಕುಡಿದು ವಾಹನ ಚಾಲಾಯಿಸುತ್ತಿದ್ದವರಿಗೆ ಹು-ಧಾ ಸಂಚಾರಿ ಪೊಲೀಸರ ಬಿಸಿ: ಒಂದೇ ರಾತ್ರಿ ಲಕ್ಷ ಲಕ್ಷ ದಂಡ ವಸೂಲಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸಂಚಾರಿ ಪೊಲೀಸರು ಶುಕ್ರವಾರ ತಡರಾತ್ರಿ ಅವಳಿ ನಗರದಲ್ಲಿ ಕುಡಿದ ಮತ್ತಿನಲ್ಲಿ ವಾಹನ ಓಡಿಸುವ ಸವಾರರಿಗೆ ಬಿಸಿ ಮುಟ್ಟಿಸಿ ಲಕ್ಷ ಲಕ್ಷ ದಂಡವನ್ನು ವಸೂಲಿ ಮಾಡಿದ್ದಾರೆ. ಕುಡಿದ ಮತ್ತಿನಲ್ಲಿ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳು ಆಗುತ್ತಿದ್ದು ಸಾಕಷ್ಟು ಸಾವು ನೋವುಗಳು ಆಗುತ್ತಿರೋ ನಿಟ್ಟಿನಲ್ಲಿ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. https://youtu.be/YJW-ZwpAPYI ಕಮಿಷನರ್ ಶಶಿಕುಮಾರ್ ಹಾಗೂ...

Sandalwood News: ನಟ ದರ್ಶನ್ ಕೈ ಸೇರಲಿದೆ ‘ಹುಬ್ಬಳ್ಳಿ ಸಿದ್ಧಾರೂಢ ಮಠದ ಕೃತಿ’

Hubli News: ಹುಬ್ಬಳ್ಳಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪದಲ್ಲಿ ನಟ ದರ್ಶನ್ ಬೆಂಗಳೂರು ಸೆಂಟ್ರಲ್ ಜೈಲು ಸೇರಿದ್ದಾರೆ. ನಟ ದರ್ಶನ್ ಹುಬ್ಬಳ್ಳಿಗೆ ಹೋದಾಗ ಅಲ್ಲಿನ ಶ್ರೀ ಸಿದ್ಧರೂಢ ಮಠಕ್ಕೆ ಕೆಲವು ಭಾರಿ ಭೇಟಿ ನೀಡಿದ್ದರು. ಶ್ರೀಗಳ ಗದ್ದುಗೆಯ ಆಶೀರ್ವಾದ ಪಡೆಯುತ್ತಿದ್ದರು. ಇದೀಗ ಇದೇ ಮಠದ ಪ್ರಸಾದ ಮತ್ತು ಕೃತಿ ಕೋರಿಯರ್ ಮೂಲಕ ಜೈಲಿಗೆ...

ಆರೋಗ್ಯ ಸಚಿವರೇ ನೀವು ನೋಡಲೇ ಬೇಕಾದ ಸುದ್ದಿ: ದುಡ್ಡಿಗಾಗಿ ಮಾನವೀಯತೆ ಮರೆತ್ರಾ ವಿಹಾನ್ ಆಸ್ಪತ್ರೆ ವೈದ್ಯರು..?

Hubli News: ಅದು ಥೇಟ್ ಸಿನೆಮಾ ಸ್ಟೈಲ್ ರೀತಿಯ ಘಟನೆ..ಅಲ್ಲಿ ಹೆಚ್ಚಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದು ಸತ್ತು ಎರಡು ದಿನ ಆದರೂ ಮೆಡಿಸಿನ್ ಮತ್ತು ಬಿಲ್ ಕಟ್ಟಿಸಿಕೊಂಡಿದ್ದಾರೆ ಎಂದು ಮೃತಳ ಕಡೆಯವರು ವಿಹಾನ ಆಸ್ಪತ್ರೆ ಮೇಲೆ ಆರೋಪ ಮಾಡಿದ್ದಾರೆ. ನಗರದಲ್ಲಿ ವಿಹಾನ್ ಹಾರ್ಟ್ ಮತ್ತು ಸೂಪರ್ ಸ್ಪೆಷಾಲಿಟಿ ಹೆಸರಿನ ಹೃದಯ ಸಂಬಂಧಿ ಖಾಯಿಲೆ ಸ್ಪೆಶಲ್ ಆಸ್ಪತ್ರೆ...

ಹುಬ್ಬಳ್ಳಿಯಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸ್ ಬಂದೂಕು: ಕಳ್ಳರಿಗೆ ಸಿಂಹ ಸ್ವಪ್ನವಾದ ಹು-ಧಾ ಪೊಲೀಸ್

Hubli News: ಹುಬ್ಬಳ್ಳಿ: ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಫರ್ಹಾನ್ ಕಾಲಿಗೆ ಗುಂಡು ಹಾರಿಸಿರುವ ಘಟನೆ ಬೆನ್ನಲ್ಲೇ ಇದೀಗ ಹುಬ್ಬಳ್ಳಿ ಪೋಲಿಸರು ಮತ್ತೊಂದು ಪ್ರಕರಣದಲ್ಲಿ ನಟೋರಿಯಸ್ ದರೋಡೆಕೋರನ ಮೇಲೆ ಗುಂಡು ಹಾರಿಸಿದ್ದಾರೆ. https://youtu.be/2W664ytuxsU ಹೌದು, ಹುಬ್ಬಳ್ಳಿಯ ಉಪನಗರ ಠಾಣೆಯ ಇನ್ಸ್ಪೆಕ್ಟರ್ ಎಮ್.ಎಸ್. ಹೂಗಾರ ಅವರೇ ಆರೋಪಿಯ ಕಾಲಿಗೆ ಗುಂಡು...

87ರ ಹಿರಿ‌ ಅಜ್ಜಿಯನ್ನು ಬಸ್ಸನಿಂದ ಕೈಹಿಡಿದು ಇಳಿಸಿ ನೆರವಾದ ಕಂಡಕ್ಟರ್

Dharwad News: ರಾಜ್ಯ ಸರ್ಕಾರದ ಶಕ್ತಿ ಯೋಜನೆ ಆರಂಭದಿಂದ ಸರ್ಕಾರಿ ಸಾರಿಗೆ ಬಸ್ಸನ ಮಹಿಳಾ ಪ್ರಯಾಣಿಕರಿಗೆ ಸರೊಯಾಗಿ ವರ್ತಿಸುವುತ್ತಿಲ್ಲ ಎಂಬ‌ ಗಂಭೀರ ಆರೋಪಗಳ ಮಧ್ಯ, ಸಾರಿಗೆ ಬಸ್ಸನ ಕಂಡಕ್ಟರವರು ಭಿನ್ನವಾಗಿ ನಿಂತಿದ್ದು, ಮೊಮ್ಮಗನ ಜತೆಗೆ ಬೇರೆ ಊರಿಗೆ ತೆರಳುತ್ತಿದ್ದ ಹಿರಿಯ ಜೀವಿ ಅಜ್ಜಿಯ ಜತೆಗೆ ಆತ್ಮೀಯತೆಯಿಂದ ನಡೆದುಕೊಂಡು ಅವರಮ್ನು ಬಸ್ಸಿನಿಂದ ಸುರಕ್ಷಿತವಾಗಿ ಕೈ ಹಿಡಿದು...

ರೈತರ ಮೇಲೆ ಗೋಲಿಬಾರ್ ಖಂಡನೀಯ: ಸರ್ಕಿಟ್ ಹೌಸ್ ನಲ್ಲಿ ರೈತರ ಪ್ರತಿಭಟನೆ..!

Hubli News: ಹುಬ್ಬಳ್ಳಿ: ಹರಿಯಾಣದಲ್ಲಿ ರೈತರ ಮೇಲೆ ಗೋಲಿಬಾರ್ ಮಾಡಿರುವುದನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ಸಂಯುಕ್ತ ರೈತ ಸಂಘಟನೆ ಹಾಗೂ ಮಹದಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. https://youtu.be/OpZhxniyVtM ಹುಬ್ಬಳ್ಳಿಯ ಸರ್ಕಿಟ್ ಹೌಸ್ ನಲ್ಲಿ ಮಹದಾಯಿ ಸಭೆಯ ವೇಳೆಯಲ್ಲಿ ರೈತರು, ಹರಿಯಾಣ ರಾಜ್ಯದಲ್ಲಿ ರೈತರ ಮೇಲೆ ಪೊಲೀಸರ ದೌರ್ಜನ್ಯ ಖಂಡನೀಯವಾಗಿದೆ ಎಂದು...

ಹತ್ತು ಜಿಲ್ಲೆಯ ರೈತರ ಮಹತ್ವದ ಸಭೆ: ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ನಿರ್ಧಾರ..!

Hubli News: ಹುಬ್ಬಳ್ಳಿ: ಕಳಸಾ ಬಂಡೂರಿ, ಮಹದಾಯಿ ಹಾಗೂ ಉತ್ತರ ಕರ್ನಾಟಕ ಭಾಗದ ಜನರ ಜ್ವಲಂತ ಸಮಸ್ಯೆಗಳ ಬಗ್ಗೆ ಈಗಾಗಲೇ ಕೇಂದ್ರ ಸಚಿವರಿಗೆ ಹಾಗೂ ವಿರೋಧ ಪಕ್ಷದ ನಾಯಕರಿಗೆ ಹಾಗೂ ರಾಜ್ಯ ಸರ್ಕಾರಕ್ಕೂ‌ ಮನವಿ ಸಲ್ಲಿಸಿರುವ ರೈತರು ಈಗ ಮಹತ್ವದ ಸಭೆಯ ಮೂಲಕ ಮುಂದಿನ ನಿರ್ಧಾರಕ್ಕೆ ಅಣಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಮತ್ತಷ್ಟು ಹೋರಾಟದ ರೂಪುರೇಷೆಗಳನ್ನು...

ಬಿಜೆಪಿ ಜೆಡಿಎಸ್ ಒಂದಿಲ್ಲ ಒಂದಿನ‌ ಬೇರೆ ಬೇರೆ ಆಗಲೇಬೇಕು. ಅವರು ಒಟ್ಟಿಗೆ ಇರಲು ಸಾಧ್ಯವೇ ಇಲ್ಲ: ಜಿ.ಪರಮೇಶ್ವರ್

Hubli News: ಹುಬ್ಬಳ್ಳಿ: ಬಿಜೆಪಿ ಜೆಡಿಎಸ್ ಒಂದಿಲ್ಲ ಒಂದಿನ‌ ಬೇರೆ ಬೇರೆ ಆಗಲೇಬೇಕು. ಅವರು ಒಟ್ಟಿಗೆ ಇರಲು ಸಾಧ್ಯವೇ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಜೊತೆ ಇದ್ದಾಗಲೂ ಸಹ ಜೆಡಿಎಸ್ ಬೇರೆಯಾದವರು. ಇದು ಬಿಜೆಪಿಯಿಂದ ಬೇರೆ ಬೇರೆಯಾಗುವ ಸೂಚನೆಗಳು ಎಂದರು. https://youtu.be/ZPapKQykK5I ಮುಡಾ ಹಗರಣದ ವಿಚಾರವಾಗಿ...

ಹುಬ್ಬಳ್ಳಿ: ಪಾಲಿಕೆ ಸದಸ್ಯನ ಮಗನಿಂದ ಯುವಕರ ಮೇಲೆ ಹಲ್ಲೆ: ಇಬ್ಬರು ಕಿಮ್ಸ್ ಆಸ್ಪತ್ರೆಗೆ ದಾಖಲು

Hubli News: ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕರಿಬ್ಬರ ಮೇಲೆ ರಾಜಕೀಯ ಮುಖಂಡನೊಬ್ಬ ಕಾರು ಹಾಯಿಸಿ ಹಲ್ಲೆಗೆ ಯತ್ನಿಸಿದ್ದಾನೆ. ಪರಿಣಾಮ ಇಬ್ಬರು ಯುವಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. https://youtu.be/ZPapKQykK5I ಈ ಘಟನೆ ಈಗಷ್ಟೇ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದರಾಮೇಶ್ವರ ಕಾಲೋನಿಯಲ್ಲಿ ನಡೆದಿದೆ. ಪಾಲಿಕೆ ಸದಸ್ಯನ ಮಗ ಚಿದಾನಂದ ನರಗುಂದ ಎಂಬಾತ ರಸ್ತೆಯಲ್ಲಿ ವಾಹನ ಪಾರ್ಕ್ ಮಾಡುವ ವಿಚಾರಕ್ಕೆ...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img