Monday, October 12, 2026

Dharwad

ಅಕ್ರಮ ಪ್ಲಾಸ್ಟಿಕ್ ದಂಧೆ : ಮಾಮೂಲಿ ಆಸೆಗೆ ಕಣ್ಮುಚ್ಚಿ ಕುಳಿತರಾ ಸಂಬಂಧ ಪಟ್ಟ ಅಧಿಕಾರಿಗಳು..?

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಯಾವುದೇ ಅಧಿಕಾರಿಗಳ ಭಯವಿಲ್ಲದೇ ಫ್ಲಾಸ್ಟಿಕ್ ಮಾರಾಟವಾಗುತ್ತಿದ್ದು, ಅಧಿಕಾರಿಗಳು ಮಾತ್ರ ಏನೂ ಗೊತ್ತಿಲ್ಲದಂತೆ ಕಣ್ಮುಚ್ಚಿ ಕುಳಿತಿದ್ದಾರೆ ಎನ್ನುವ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ರಾಜಾರೋಷವಾಗಿ ಮಾರುಕಟ್ಟೆಗಳಲ್ಲಿ ಪ್ಲಾಸ್ಟಿಕ್ ಮಾರುತ್ತಿದ್ದರು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಪ್ಲಾಸ್ಟಿಕ್ #Plastic ಎಂಬ ಪೆಡಂಭೂತ ಇಡೀ ವಿಶ್ವವನ್ನೇ ತಿಂದು ಹಾಕುತಿದೆ. ಈ ಸಮಸ್ಯೆಯಿಂದ ಹೊರ...

ಕಾರ್ಗಿಲ್ ವಿಜಯೋತ್ಸವ ಹಿನ್ನೆಲೆ: ಧಾರವಾಡದಲ್ಲಿ ಪಂಜಿನ ಮೆರವಣಿಗೆ

Dharwad News: ಧಾರವಾಡ: ನಿನ್ನೆ 25ನೇ ಕಾರ್ಗಿಲ್ ವಿಜಯೋತ್ಸವ ಹಿನ್ನೆಲೆ, ಧಾರವಾಡದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿನ ಮಾಳಮಡ್ಡಿ ಬಡವಾಣೆಯಿಂದ ಪಂಜಿನ ಮೆರವಣಿಗೆ ಮೂಲಕ ಕಾರ್ಗಿಲ್ ಸ್ತೂಪದವರೆಗೆ, ಮೆರವಣಿಗೆ ನಡೆಸಲಾಯಿತು. https://youtu.be/stkQ-ALVCEQ ಧಾರವಾಡದ ಡಿಸಿ ಕಚೇರಿ ಬಳಿ ಇರುವ ಈ ಸೂಪ್ತ ದೇಶದ ಪ್ರಥಮ ಸೂಪ್ತ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಹಾಗಾಗಿ ಈ ಸೂಪ್ತಕ್ಕೆ ತೆರಳಿ ಹುತಾತ್ಮರಿಗೆ ನಮನ...

ಗೋಡೆ ಕುಸಿದು ಟೆಂಟ್‌ ಮೇಲೆ ಬಿದ್ದ ಮನೆ: ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

Dharwad News: ನಿರಂತವಾಗಿ ಸುರಿಯುತ್ತಿರುವ ಮಳೆಯಿಂದ ಪಕ್ಕದ ಮನೆಯ ಗೋಡೆಯೊಂದು ಟೆಂಟ್ ಮೇಲೆ ಬಿದ್ದ ಪರಿಣಾಮ, ಟೆಂಟ್ ನಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟು, ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತವಾಗಿ ಮಳೆ ಸುರಿಯುತ್ತಿದ್ದು, ಇದರ ಪರಿಣಾಮವಾಗಿ ಹಳೆಯ ಮನೆಯೊಂದರ ಗೋಡೆ ಪಕ್ಕದಲ್ಲಿದ್ದ ಟೆಂಟ್ ಮೇಲೆ ಬಿದ್ದ...

ಲವ್ ಜಿಹಾದ್?. ಶ್ರೀರಾಮ ಸೇನಾ ಸಹಾಯವಾಣಿ ಮೊರೆ ಹೋದ ಮಹಿಳೆ

Dharwad News: ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಲವ್ ಜಿಹಾದ್ ಆಗಿದೆ ಎಂದು ಆರೋಪಿಸಿ ಕಲಘಟಗಿ ಪೊಲೀಸ್ ಠಾಣೆಗೆ ಶ್ರೀರಾಮ್ ಸೇನೆಯ ಕಾರ್ಯಕರ್ತರು ಲವ್ ಜಿಹಾದ್ ನಲ್ಲಿ ಸಿಲುಕಿದ ಯುವತಿಯೊಂದಿಗೆ ತೆರಳಿ ದೂರು ನೀಡಿದ್ದಾರೆ. https://youtu.be/KHaC1t8-9I8 ಸಂತ್ರಸ್ತ ಮಹಿಳೆಯೊಂದಿಗೆ ಮದುವೆಯಾಗಿ ಮತಾಂತರಿಸಿ ಹಲ್ಲೆ ಮಾಡಿರುವುದಾಗಿ ಮಹಿಳೆ ದೂರು ನೀಡಿದ್ದು ದೂರು ದಾಖಲಾಗಿದೆ. ಬೆಂಗಳೂರಿನ ಕನಕನಗರ ನಿವಾಸಿ ಮುಜಾಹೀದ್‌ಖಾನ ವಿರುದ್ಧ...

Dharwad News: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ

Hubli News: ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಎಂಟು ಜನ ಆರೋಪಿಗಳನ್ನ ಬಂಧನ ಮಾಡುವಲ್ಲಿ ಹುಬ್ಬಳ್ಳಿಯ ಉಪನಗರ ಪೊಲೀಸರು ಯಶಸ್ವಿಯಾಗಿದ್ದಾರೆ. https://youtu.be/MtsLOn013oU ಈಗಾಗಲೇ ಹು-ಧಾ ಮಹಾನಗರವನ್ನು ಗಾಂಜಾ ಮುಕ್ತ ಮಾಡಲು ಪಣತೊಟ್ಟಿರುವ ಹು-ಧಾ ಪೊಲೀಸರು ಇದೀಗ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟದ ಬಗ್ಗೆ ಖಚಿತ ಮಾಹಿತಿ ಸಿಗುತ್ತಿದ್ದಂತೆಯೇ ಠಾಣೆಯ ಪಿಐ...

ಡೆಂಘ್ಯೂ ಬರದಂತೆ ತಡೆಯಲು ಏನು ಮಾಡಬೇಕು ಎಂದು ಟಿಪ್ಸ್ ಕೊಟ್ಟ ಜಿಲ್ಲಾಧಿಕಾರಿ ದಿವ್ಯ ಪ್ರಭು

Dharwad News: ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹೆಚ್ಚಳ ಹಿನ್ನಲೆ ಧಾರವಾಡ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯಿಂದ ಡೆಂಗ್ಯೂ ಜ್ವರದ ಬಗ್ಗೆ ಅವರನೆಸ್ ಕಾರ್ಯಕ್ರಮವನ್ನ ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಉದ್ಘಾಟಿಸಿ ಗ್ರಾಮದಲ್ಲಿ ಡೆಂಗ್ಯೂ ಜ್ವರ ಮತ್ತು ಚಿಕನಗುನ್ಯಾ ಅಂತಹ ಕಾಯಿಲೆಗಳ ಬಗ್ಗೆ ಜನಸಾಮಾನ್ಯರು ಎನೆಲ್ಲ ಮುನ್ನಚ್ಷರಿಕೆಯ ಕ್ರಮಗಳನ್ನ ಮಾಡಬೇಕು,...

ಅಪ್ರಾಪ್ತರಿಗೆ ದ್ವಿಚಕ್ರ ವಾಹನ ನೀಡಿ ಸಂಚಾರ ನಿಯಮ ಉಲ್ಲಂಘನೆ: 75 ಸಾವಿರ ದಂಡ ವಿಧಿಸಿದ ಕೋರ್ಟ್

Hubli News: ಹುಬ್ಬಳ್ಳಿ : ಅಪ್ರಾಪ್ತರಿಗೆ ದ್ವಿಚಕ್ರ ವಾಹನ ನೀಡಿ ಸಂಚಾರ ನಿಯಮ ಉಲ್ಲಂಘನೆ ಮಾಡಿಸಲು ಪರೋಕ್ಷ ಸಹಕಾರ ನೀಡಿದ ಮೂವರು ಪಾಲಕರಿಗೆ ಇಲ್ಲಿನ ಒಂದನೇ ಜೆಎಂಎಫ್‌ಸಿ ಕೋರ್ಟ್ ದಂಡ ವಿಧಿಸಿ, 75 ಸಾವಿರ ಪಾವತಿಸಿಕೊಂಡಿದೆ. ಗೌಳಿಗಲ್ಲಿಯ ಅನಿಲ ಕೋಳೇಕರ, ಕಮರಿಪೇಟೆಯ ಸುನೀಲ ಮೇತ್ರಾಣಿ ಮತ್ತು ಪಡದಯ್ಯನ ಹಕ್ಕಲದ ಅಶ್ವಿನಿ ಕಲಾ ಅವರಿಂದ ತಲಾ...

50 ದಿನಗಳ ಅಂತರದಲ್ಲಿ ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ 1.96 ಕೋಟಿ ಕಾಣಿಕೆ ಸಂಗ್ರಹ

Belagavi News: ಬೆಳಗಾವಿ: ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮನ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 1.96 ಕೋಟಿ ಭಕ್ತರ ಕಾಣಿಕೆ ಸಂಗ್ರಹವಾಗಿದೆ. https://youtu.be/SUkBZ4Hz9cg ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮನ ದೇವಸ್ಥಾನದಲ್ಲಿ ಕಳೆದ 50 ದಿನಗಳ ಅಂತರದಲ್ಲಿ ಇಷ್ಟು ದೇಣಿಗೆ ಸಂಗ್ರಹವಾಗಿದೆ. ಏಪ್ರಿಲ್‌ 1ರಿಂದ ಮೇ 20ರ ಅವಧಿಯಲ್ಲಿ ಭಕ್ತರು ಹಾಕಿದ್ದ ಭಕ್ತರ ಕಾಣಿಕೆ...

ಹುಬ್ಬಳ್ಳಿಯಲ್ಲಿ ಕಳ್ಳನ ಕಾಲಿಗೆ ಗುಂಡೇಟು: ಆರೋಪಿಗೆ ವಾರ್ನಿಂಗ್ ಕೊಟ್ಟ ಕಮಿಷನರ್ ಶಶಿಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗನ್ ಸದ್ದು ಮಾಡಿದೆ. ಕೇಶ್ವಾಪುರದಲ್ಲಿನ ಭುವನೇಶ್ವರಿ ಬಂಗಾರದ ಅಂಗಡಿಯನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಕರೆತಂದು ತಾರಿಹಾಳ ಬಳಿ ವಿಚಾರಣೆ ಮಾಡುತ್ತಿದ್ದಾಗ ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದಾಗ ಆತ್ಮ ರಕ್ಷಣೆಗಾಗಿ ಪಿಎಸ್‌ಐ ಕವಿತಾ ಆರೋಪಿ ಫರಾನ್ ಕಾಲಿಗೆ ಗುಂಡು ಹಾರಿಸಿದ್ದಾರೆ. https://youtu.be/SUkBZ4Hz9cg ಘಟನೆಯಲ್ಲಿ ಮೂವರು ಪೊಲೀಸರಿಗೆ ಕೂಡಾ ಗಾಯವಾಗಿದ್ದು,...

ಕುಖ್ಯಾತ ಕಳ್ಳನನ್ನು ಸಿನಿಮೀಯ ರೀತಿಯಲ್ಲಿ ಬಂಧನ – ಜೀವ ಪಣಕ್ಕಿಟ್ಟು ಫೈರಿಂಗ್ ನಡೆಸಿದ ಪಿಎಸ್ಐ ಕವಿತಾ

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ಪೊಲೀಸರು ಈಗ ಸಾಕಷ್ಟು ಆ್ಯಕ್ಟಿವ್ ಆಗಿದ್ದು, ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಂತರ ರಾಜ್ಯ ಕುಖ್ಯಾತ ದರೋಡೆಕೋರ ಫರಾನ್ ಶೇಖ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಯತ್ನಿಸಿರುವ ಘಟನೆ ನಡೆದಿದೆ. https://youtu.be/SUkBZ4Hz9cg ಹೌದು. ಬಂಧನದ ವೇಳೆಯಲ್ಲಿ ಪೊಲೀಸರ ಮೇಲೆಯೇ...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img