Hubli News: ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಕಾನೂನು ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಳೆದ ಬಾರಿ ನಾಲ್ಕು ಜನರ ಮೇಲೆ ಗುಂಡ ಆಕ್ಟ್ ಮಾಡಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು.
ರೌಡಿಶೀಟರ್ ಗಳು ಹಾಗೂ ಸಂಘಟಿತ ಅಪರಾಧಗಳಲ್ಲಿ ತೊಡಗಿರುವಂತಹ. ಈಗ ಕಳೆದ ಎರಡು ದಿನಗಳಿಂದ 22 ಜನರ ರೌಡಿಶೀಟರ್ ಗಳನ್ನು ಗಡಿಪಾರು...
Dharwad News: ಧಾರವಾಡ: ಮನೆಯಲ್ಲಿದ್ದ ಚಿನ್ನದ ಮಂಗಳಸೂತ್ರ ಕಳ್ಳತನ ಮಾಡಿದ್ದ ಕಳ್ಳನನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆಗಷ್ಟ್ 17 ರಂದು ಧಾರವಾಡ ಹಿರೇಮಠ ಓಣಿಯ ಸಾಂಬ್ಳೆ ಬಿಲ್ಡಿಂಗ್‌ನಲ್ಲಿ ವಾಸವಿದ್ದ ವಿಜಯ ಕೋಟಕರ್ ಎಂಬುವವರ ಮನೆಯಲ್ಲಿದ್ದ ಮಂಗಳಸೂತ್ರ ಕಳ್ಳತನವಾಗಿತ್ತು. ಈ ಸಂಬಂಧ ಅವರು ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ದೂರಿನ ಆಧಾರದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿ.ಆರ್.ಟಿ.ಎಸ್ ಬಸ್ಸಿನ ಅಪಘಾತದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿವೆ. ಅವೈಜ್ಞಾನಿಕತೆಯೋ..? ಬೇಜವಾಬ್ದಾರಿಯೋ ಗೊತ್ತಿಲ್ಲ ಅವಳಿನಗರದ ಜನರಿಗೆ ಚಿಗರಿ ಯೋಜನೆ ವರವಾಗುವುದಕ್ಕಿಂತ ಶಾಪವಾಗಿ ಪರಿಣಮಿಸಿದೆ.
ಸಿಗ್ನಲ್ ಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿದ್ದ ವಾಹನಕ್ಕೆ ಹಿಂದಿನಿಂದ ಬಂದ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮುಂದಿನ ಭಾಗ...
Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಗಳ ಮಧ್ಯೆ ಶೀಘ್ರ ಮತ್ತು ಸುಗಮ ಸಂಚಾರಕ್ಕಾಗಿ ಅನುಷ್ಠಾನಗೊಂಡ ಚಿಗರಿ ಬಸ್ ಯೋಜನೆ ವರವಾಗಿದ್ದಕ್ಕಿಂತ ಶಾಪವಾಗಿದ್ದೇ ಹೆಚ್ಚು.
ಬಿಆರ್‌ಟಿಎಸ್ ರಸ್ತೆ, ಬ್ಯಾರಿಕೇಡ್‌ಗಳು, ಅವೈಜ್ಞಾನಿಕ ಕಾಮಗಾರಿ ಒಂದೆಡೆಯಾದರೆ ಬಿಆರ್‌ಟಿಎಸ್ ರಸ್ತೆ ಮಧ್ಯೆಯೇ ಸಂಚರಿಸುವ ಚಿಗರಿ ಬಸ್ ಅವಾಂತರಗಳ ಮೇಲೆ ಅವಾಂತರ ಸೃಷ್ಟಿಸುತ್ತಲೇ ಇವೆ.
ಹೌದು! ಬಿಆರ್‌ಟಿಎಸ್‌ಗೆ ಈಗ ಚಿಗರಿ ಬಸ್‌ಗಳ ನಿರ್ವಹಣೆಯೇ...
Dharwad News: ಧಾರವಾಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ರೈತ ಬೆಳೆದ ಬೆಳೆ ಸಂಪೂರ್ಣ ನಾಶವಾಗಿ ರೈತರು ಸಂಜಷ್ಟಕ್ಕೆ ಸಿಲುಕಿದ್ದು, ಸರ್ಕಾರ ಮಧ್ಯಂತರ ಬೆಳೆವಿಮೆ ಹಾಗೂ ಬೆಳೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ, ಧಾರವಾಡದಲ್ಲಿ ಅನ್ನದಾತರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದರು.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅನ್ನದಾತರು ಸರ್ಕಾರದ ವಿರುದ್ಧ ಆಕ್ರೋಶ...
Dharwad News: ಧಾರವಾಡ: ಆಗಸ್ಟ್ ಹದಿನೈದರಂದು ಕೆಲಗೇರಿಯ ಬಳಿ ನಡೆದಿದ್ದ ದುರಂತವೊಂದು ತಂದೆಯನ್ನೂ ಬಲಿ ಪಡೆದಿದ್ದು, ಕುಟುಂಬವೂ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ.
ಅಗಸ್ತ್ಯ ಮಾಶ್ಯಾಳ ಎಂಬ ನಾಲ್ಕು ವರ್ಷದ ಬಾಲಕ ಕುಪ್ಪಡಿಯ ಬಳಿಯಿದ್ದ ಥಿನ್ನರ್ ಕೆಡವಿದ ಪರಿಣಾಮ ಬೆಂಕಿಯ ಕೆನ್ನಾಲಿಗೆ ಆವರಿಸಿತ್ತು. ಅದೇ ಸಮಯದಲ್ಲಿ ಮಗನನ್ನ ಬದುಕಿಸಲು ತಂದೆ ಚಂದ್ರಕಾಂತ ತೀವ್ರವಾಗಿ ಪ್ರಯತ್ನಿಸಿದ್ದ. ಈ ಸಮಯದಲ್ಲಿ...
Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ನಾಳೆ ಆಗಸ್ಟ್ 19 ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೆಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ, ಪ್ರೌಢಶಾಲೆಗಳಿಗೆ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳಿಗೆ ಒಂದು ದಿನದ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯ...
Hubli News: ಹುಬ್ಬಳ್ಳಿ : ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಎನ್.ಎಮ್.ಎಮ್.ಎಸ್ ತಂತ್ರಾಂಶಕ್ಕೆ ಮಣ್ಣೆರೆಚಿ ಸತ್ತವರ ಪೋಟೋ ಅಪ್ಲೋಡ್ ಮಾಡಿದ್ದ ಕಿರೇಸೂರ ಗ್ರಾಮ ಪಂಚಾಯಿತಿಗೆ ತಕ್ಕ ಶಾಸ್ತಿಯಾಗಿದೆ.
ಹುಬ್ಬಳ್ಳಿ ತಾಲೂಕು ಕಿರೇಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2024 ಡಿಸೆಂಬರ್'ನಲ್ಲಿ ಕೈಗೊಂಡ ನರೇಗಾ ಸಮುದಾಯ ಕಾಮಗಾರಿಯಲ್ಲಿ ಯಲ್ಲವ್ವ ಕಣಕಣ್ಣನವರ ಎಂಬ ಮಹಿಳೆ ಪೋಟೋ ನರೇಗಾ...
Hubli News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬೀದಿ ನಾಯಿಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಸಾರ್ವಜನಿಕರು ಮನೆ ಬಿಟ್ಟು ಹೊರಗೆ ಬರಲು ಭಯಪಡುವಂತಾಗಿದೆ. ಅದರಲ್ಲೂ ವಾರ್ಡ್ ನಂಬರ 76ರಲ್ಲಿ ಬರುವ ಹಳೇ ಹುಬ್ಬಳ್ಳಿ ಎನ್. ಎ ನಗರ ಮತ್ತು ವಾರ್ಡ್ ನಂಬರ 82ರಲ್ಲಿ ಬರುವ ಬಸವ ನಗರ ಅಂಚಟಗೇರಿ ಪ್ಲಾಟ್ ಬಿಡ್ನಾಳ ರಸ್ತೆಯಲ್ಲಿ...
Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಪದೇ ಪದೇ ಹಿಂದೂ ಧರ್ಮಕ್ಕೆ ಅವಮಾನ ಮಾಡೋ ಕೆಲಸ ಆಗುತ್ತಿದೆ.
ಜೆಸಿಬಿಯನ್ನು ಧರ್ಮಸ್ಥಳ ಹೆಬ್ಬಾಗಿಲಿಗೆ ನುಗ್ಗಿಸ್ತೇನೆ ಅಂತಿದ್ದಾರೆ. ಮತಾಂದರು ಮತ್ತು ನಗರ ನಕ್ಸಲರು ಬಂದಿದ್ದಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಕಾಡು ಬಿಟ್ಟು ನಾಡಿಗೆ ಬಂದಿದ್ದಾರೆ. ಟಿಪ್ಪು ಪ್ರೇರಿತ ಗ್ಯಾಂಗ್ ಗೆ ಸಿದ್ದರಾಮಯ್ಯ ಬೆಂಬಲ ನೀಡ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್...