Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ಮತದಾನ ಮಾಡಲು ಧಾರವಾಡಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿ ಶಾಸಕ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ.
ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ನಾಶ ಪ್ರಕರಣದಲ್ಲಿ ಬಂಧಿತರಾಗಿ...
Hubli News: ಹುಬ್ಬಳ್ಳಿ: ಬಹು ಕುತೂಹಲ ಕೆರಳಿಸಿದ್ದ ರಾಜ್ಯದ ಎರಡನೇ ದೊಡ್ಡ ಮಹಾನಗರ ಪಾಲಿಕೆ ಎನಿಸಿಕೊಂಡಿರುವ ಹು-ಧಾ ಮಹಾನಗರ ಪಾಲಿಕೆಯ 23 ನೇ ಅವಧಿಯ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಮತ್ತೊಮ್ಮೆ ಪಾಲಿಕೆ ಗದ್ದುಗೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಬಿಜೆಪಿ ಮೇಯರ್ ಅಭ್ಯರ್ಥಿ ರಾಮಪ್ಪಾ ಬಡಿಗೇರ್ ಅವರು 47 ಮತಗಳನ್ನು ಪಡೆದು...
Hubli News: ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಗೆ ಮೇಯರ್ ಆಗಿ ಆಯ್ಕೆಯಾಗಿರುವುದು ಸಾಕಷ್ಟು ಖುಷಿ ತಂದಿದೆ. 23 ನೇ ಅವಧಿಗೆ ನನ್ನನ್ನು ಮೇಯರ್ ಆಗಿ ಆಯ್ಕೆ ಮಾಡಿರುವುದಕ್ಕೆ ಅಭಿನಂದನೆಗಳು ಎಂದು ನೂತನ ಮೇಯರ್ ರಾಮಣ್ಣ ಬಡಿಗೇರ ಹೇಳಿದರು.
ಮೇಯರ್ ಆಗಿ ಆಯ್ಕೆಯಾದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅವಳಿ ನಗರದಲ್ಲಿ ಸಾಕಷ್ಟು ಸವಾಲುಗಳಿವೆ.ಸಾಕಷ್ಟು...
Dharwad News: ಧಾರವಾಡ: ಧಾರವಾಡದ ನವಲಗುಂದ ತಾಲೂಕಿನಲ್ಲಿ ಡಿಸಿ ಜನಸ್ಪಂದನಾ ಕಾರ್ಯಕ್ರಮ ನಡೆದಿದ್ದು, ಧಾರವಾಡ ಡಿಸಿ ದಿವ್ಯಪ್ರಭು ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದೆ.
ಈ ಕಾರ್ಯಕ್ರಮ ನವಲಗುಂದದ ಶಿಕ್ಷಕರ ಸಹಕಾರಿ ಕಲ್ಯಾಣ ಕೇಂದ್ರದಲ್ಲಿ ನಡೆದಿದ್ದು, ನವಲಗುಂದ ಶಾಸಕ ಎನ್.ಎಚ್.ಕೋನರೆಡ್ಡಿ ಭಾಗಿಯಾಗಿದ್ದರು.ಇನ್ನು ಸಭೆಯಲ್ಲಿ ಡೆಂಗ್ಯೂ ಜ್ವರ ನಿಯಂತ್ರಣ ಕುರಿತಾದ ಭಿತ್ತಿಪತ್ರ ಬಿಡುಗಡೆಯಾಗಿದೆ. ಈ ವೇಳೆ ಸಭೆಯಲ್ಲಿ ಒಟ್ಟು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರನ್ನು ಹೆಡೆಮುರಿ ಕಟ್ಟಿದ್ದಾರೆ. ಹುಬ್ಬಳ್ಳಿಯ ವೀರಾಪುರ ಓಣಿಯ ಮುಬಾರಕ್, ಕೇಶ್ವಾಪುರದ ಚಂದ್ರಶೇಖರ್, ರಾಮಲಿಂಗೇಶ್ವರ ನಗರದ ತೌಶಿಪ್ ಸೇರಿದಂತೆ ಇನ್ನಿಬ್ಬರು ಆರೋಪಿಗಳು ಅರೆಸ್ಟ್ ಆಗಿದ್ದು, ಬಂಧಿತರಿಂದ ಮೂರು ಲಕ್ಷ ಮೌಲ್ಯದ ಮೂರು ಕೆಜಿ ಗಾಂಜಾ...
Hubli News: ಹುಬ್ಬಳ್ಳಿ: ಯಾರೋ ಅಪರಿಚಿತರು ರಾತ್ರೋರಾತ್ರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಮೂರ್ತಿ ತಂದಿಟ್ಟಿರುವ ಘಟನೆ ನಡೆದ ಬೆನ್ನಲ್ಲೇ ಅಲರ್ಟ್ ಆಗಿರುವ ಹಳೇ ಹುಬ್ಬಳ್ಳಿ ಹಾಗೂ ಕಸಬಾ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ.
ಅಪರಿಚಿತ ವ್ಯಕ್ತಿಗಳು ರಾತ್ರೋ ರಾತ್ರಿ ಆನಂದ ನಗರದ ರಸ್ತೆ...
Hubli News: ಹುಬ್ಬಳ್ಳಿ: ಸಿಎಂ, ಡಿಸಿಎಂ ಹುದ್ದೆ ಖಾಲಿಯಿಲ್ಲ, ಅದನ್ನೆಲ್ಲ ಹೈ ಕಮಾಂಡ್ ತೀರ್ಮಾನ ಮಾಡುತ್ತೆ. ಒಕ್ಕಲಿಗ ಶ್ರೀಗಳ ಹೇಳಿಕೆಗೆ ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಿಕರಣ ಕೊಟ್ಟಿದ್ದಾರೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಗಬೇಕಾದ್ರೆ ಹೈಕಮಾಂಡ್, ಎಲ್ಲ ಶಾಸಕರು ನಿರ್ಧಾರದ ಮೇಲೆ ಆಗಬೇಕು, ಹೈಕಮಾಂಡ ಏನು ತೀರ್ಮಾನ ಮಾಡಿರುತ್ತೆ...
Hubli News: ಹುಬ್ಬಳ್ಳಿ: ಯಾರೋ ಅಪರಿಚಿತರು ರಾತ್ರೋರಾತ್ರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಮೂರ್ತಿ ತಂದಿಟ್ಟಿರುವ ಘಟನೆ ಹುಬ್ಬಳ್ಳಿಯ ಆನಂದ ನಗರದಲ್ಲಿ ನಡೆದಿದೆ.
ರಾತ್ರೋ ರಾತ್ರಿ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಆನಂದ ನಗರದ ರಸ್ತೆ ಪಕ್ಕದಲ್ಲಿ ಕಲ್ಲಿಟ್ಟು ಅಂಬೇಡ್ಕರ್ ಮೂರ್ತಿ ಕೂರಿಸಿದ ಅಪರಿಚಿತರು, ನೀರಿನ ಟ್ಯಾಂಕ್ ಬಳಿ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ಮೂರ್ತಿ...
Hubli News: ಹುಬ್ಬಳ್ಳಿ: ಕಾಂಗ್ರೆಸ್‌ನಿಂದ ಸಿಎಂ ಸಿದ್ದರಾಮಯ್ಯ ಕೈ ಕಟ್ಟಿ ಹಾಕುವ ಪ್ರಯತ್ನ ನಡೆದಿದೆ. ಇದರಿಂದ ಆಡಳಿತ ಯಂತ್ರದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಪದವಿ ಕಿತ್ತಾಟ ತಾರಕಕ್ಕೆರಿದೆ. ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್...
Dharwad News: ಧಾರವಾಡ: ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಧಾರವಾಡ ತಾಲೂಕಿನ ಹೆಬ್ಬಳ್ಳಿ, ಕವಲಗೇರಿ, ಚಂದನಮಟ್ಟಿ ಗ್ರಾಮಗಳಲ್ಲಿ ಕೃಷಿ ಪ್ರಾತ್ಯಕ್ಷಿಕೆ ಹಾಗೂ ಫಲಾನುಭವಿಗಳಿಗೆ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದರು.
ರೈತರ ಜಮೀನುಗಳಿಗೆ ತೆರಳಿದ ಕೃಷಿ ಸಚಿವರು ಅಲ್ಲಿ ಮಾನವ ಆಧಾರಿತ ಎಡೆಕುಂಟೆ ಹೊಡೆಯುವ ಸೈಕಲ್‌ಗಳನ್ನು ಫಲಾನುಭವಿ ರೈತರಿಗೆ ವಿತರಿಸಿದರು. ಅಲ್ಲದೇ ಸ್ವತಃ ತಾವೇ ಹೊಲದಲ್ಲಿ ಆ...
Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...