Monday, October 12, 2026

Dharwad

ಇದು ಕರ್ನಾಟಕ ಟಿವಿ ಬಿಗ್ ಇಂಪ್ಯಾಕ್ಟ್: ವರದಿ ಬೆನ್ನಲ್ಲೇ ಕಲ್ಲು ಗಣಿಗಾರಿಕೆ ಕ್ವಾರಿ ವಿರುದ್ಧ ಜಿಲ್ಲಾಡಾಳಿತ ಕ್ರಮ

Dharwad News: ಧಾರವಾಡ ತಾಲೂಕಿನಲ್ಲಿ ಸಕ್ರಮ ಹೆಸರಿನಲ್ಲಿ ಅಕ್ರಮ ಗಣಿಗಾರಿಕೆ ಮಾಡುವ ಘಟಕಕ್ಕೆ ದಾಳಿ ನಡೆದಿದೆ. ಜಿಲ್ಲಾಡಳಿತ ನಿರ್ದೇಶನ ಮೇರೆಗೆ ಗಣಿಗಾರಿಕೆ ವಿರುದ್ಧ ಸಮರ ಸಾರಿರುವ ಜಿಲ್ಲಾಧಿಕಾರಿಗಳು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಡಾಕ್ಟರ್ ಪ್ರಶಾಂತ್ ಬುಗುರಿ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ, ಘಟಕಕ್ಕೆ ನೋಟಿಸ್ ಜಾರಿಮಾಡಿ ದಂಡ ವಿಧಿಸಲಾಗಿದೆ . https://youtu.be/c1Nj1EUUoXI ಧಾರವಾಡ: ಸುದ್ದಿ...

ಸಂತೋಷ್‌ ಲಾಡ್ ಚಾಟಿಗೆ ಸಿ ಟಿ ರವಿ, ಬಿಜೆಪಿ ತಬ್ಬಿಬ್ಬು

Political News: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ಸಂಬಂಧ ವಿಧಾನ ಪರಿಷತ್‌ನಲ್ಲಿ ಚರ್ಚೆ ವೇಳೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರ ಉತ್ತರದಿಂದ ಸದಸ್ಯ ಸಿ ಟಿ ರವಿ ಅವರು ತಬ್ಬಿಬ್ಬಾದ ಪ್ರಸಂಗ ನಡೆಯಿತು. ನಿಯಮ 68 ರಲ್ಲಿ ಅಡಿ ಮಾತನಾಡಿದ ಸಿ ಟಿ ರವಿ ರಾಜ್ಯದಲ್ಲಿ ನಡೆದ ಹಗರಣಗಳಿಗೆ ಹೋಲಿಸಿದರೆ ಇದು...

ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಜಿಲ್ಲೆಯಲ್ಲಿ ಅಕ್ರಮ ಬ್ಲಾಸ್ಟಿಂಗ್, ಹೇಳೋರಿಲ್ಲ ಕೇಳೋರಿಲ್ಲ

Dharwad News: ಧಾರವಾಡ: ಆ ಭಾಗದ ಜನರು ಕಷ್ಟಪಟ್ಟು ಮನೆಗಳನ್ನ ನಿರ್ಮಾಣ ಮಾಡಿಕೊಂಡು ಜೀವನ ಸಾಗಿಸ್ತಿದ್ದಾರೆ. ಆದ್ರೆ ರಾತ್ರೋರಾತ್ರಿ ಸುತ್ತಮುತ್ತಲಿರೋ ಕ್ರಷರ್‌ಗಳು ಮಾಡ್ತಿರೋ ಹಾವಳಿಗೆ ನಿದ್ದೆಗೆಟ್ಟು ಭಯದಲ್ಲಿ ವಾಸ ಮಾಡ್ತಿದ್ದಾರೆ. ಈಗಾಗಲೇ ಬೇರೆ ಬೇರೆ ಜಿಲ್ಲೆಗಳ ಕಲ್ಲಿನ‌ ಕ್ವಾರಿಗಳಲ್ಲಿ ಬ್ಲಾಸ್ಟ್ ಮಾಡುವ ಸಂದರ್ಭದಲ್ಲಿ ಅನೇಕ ಕಾರ್ಮಿಕರು ಮೃತ ಪಟ್ಟಿರೋ ಘಟನೆಗಳು ನಮ್ಮ ಕಣ್ಮುಂದಿದೆ. ಆದ್ರೂ ಧಾರವಾಡ...

ರೌಡಿಗಳ ವಿಚಾರದಲ್ಲಿ ರಾಜಕಾರಣಿಗಳ ಒತ್ತಡಕ್ಕೆ ಮಣಿಯಲ್ಲ: ಪೊಲೀಸ್ ಕಮಿಷನರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳೆದ ಕೆಲವು ತಿಂಗಳಿಂದ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿದ್ದವು. ಇದರಿಂದಲೇ ಅವಳಿನಗರಗಳು ಸುದ್ದಿ ಆದವು. ಕಾನೂನು ಸುವ್ಯವಸ್ಥೆ ಹದಗೆಟ್ಟ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದ ಬೆನ್ನಲ್ಲೆ ಇಲ್ಲಿನ ಪೊಲೀಸ್ ಆಯುಕ್ತರ ಬದಲಾವಣೆ ಆಯಿತು. ಮೊದಲಿದ್ದ ರೇಣುಕಾ ಸುಕುಮಾರ ಅವರ ಬದಲಾಗಿ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರಾಗಿ ಶಶಿಕುಮಾರ್ ಅವರು ನಿಯೋಜನೆಗೊಂಡಿದ್ದಾರೆ....

ಅವ್ಯವಸ್ಥೆಗಳ ಅಗರವಾದ ಇಂದಿರಾ ಕ್ಯಾಂಟೀನ್‌, ಸ್ವಚ್ಛತೆ ಇಲ್ಲಿ ಮರೀಚಿಕೆ

Hubli News: ಹುಬ್ಬಳ್ಳಿ: ಗ್ರಾಹಕರಿಗೆ ಕಡಿಮೆ ದರದಲ್ಲಿ ಊಟ, ತಿಂಡಿ ಪೂರೈಸುವ ಉದ್ದೇಶದಿಂದ ಸರ್ಕಾರ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಿತು. ಕಡಿಮೆ ವೆಚ್ಚದ ಆಹಾರಗಳನ್ನು ಪೂರೈಕೆ ಮಾಡುವ ಜೊತೆಗೆ ಕ್ಯಾಟೀನ್‌ನಲ್ಲಿ ಸ್ವಚ್ಛತೆ ಮತ್ತು ಗ್ರಾಹಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಆದರೆ ಇವುಗಳ ನಿರ್ವಣೆಯನ್ನು ಕಡೆಗಣಿಸಿರುವ ಪರಿಣಾಮ ಗ್ರಾಹಕರು ಪರಿತಪಿಸುವಂತಾಗಿದೆ. https://youtu.be/sjHryJdDX3Y ಇದಕ್ಕೊಂದು ತಾಜಾ ಉದಾಹರಣೆ ಹುಬ್ಬಳ್ಳಿ ನಗರದ ಉಣಕಲ್...

ಗ್ಯಾಸ್ ಕಟರ್ ಬಳಸಿ ಜ್ಯೂವೆಲ್ಲರಿ ಶಾಪ್‌ನಲ್ಲಿ ಕಳ್ಳತನ: 800 ಗ್ರಾಂ ಚಿನ್ನ, 50 ಕೆ.ಜಿ. ಬೆಳ್ಳಿ ಕದ್ದ ಖದೀಮರು

Dharwad News: ಗ್ಯಾಸ್ ಕಟರ್ ಬಳಸಿಕೊಂಡು ಬಂಗಾರದ ಅಂಗಡಿ ಕೀ ಮುರಿದು, ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಿದ ಘಟನೆ ಹುಬ್ಬಳ್ಳಿಯ ಕೇಶ್ವಾಪುರದ ರಮೇಶ ಭವನದ ಬಳಿ ಮದ್ಯ ರಾತ್ರಿ ನಡೆದಿದೆ. ಹುಬ್ಬಳ್ಳಿಯ ಕೇಶ್ವಾಪುರದ ರಮೇಶ್ ಭವನದ ಬಳಿಯ ಭುವನೇಶ್ವರಿ ಜ್ಯುವೆಲರಿ ಶಾಪ್ ನ ಕೀ ತುಂಡರಿಸಿ ಖದೀಮ ಕಳ್ಳರು...

ಮುಂಬೈ- ಹುಬ್ಬಳ್ಳಿ ವಿಮಾನ ಸೇವೆ ಪುನರಾರಂಭ: ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ

Hubli News: ಹುಬ್ಬಳ್ಳಿ: ಕಳೆದ ನಾಲ್ಕು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ- ಮುಂಬೈ ವಿಮಾನಯಾನ ಸೇವೆಯನ್ನು ವಿಮಾನಯಾನ ಸೋಮವಾರ ಇಂಡಿಗೋ ಪುನರಾರಂಭಿಸಿತು. ಹವಾಮಾನ ವೈಫರಿತ್ಯ ಹಿನ್ನೆಲೆಯಲ್ಲಿ ಮುಂಬೈನಿಂದ ತಡವಾಗಿ ಹೊರಟ ಇಂಡಿಗೋ ವಿಮಾನ ಸಂಜೆ 6 ಗಂಟೆಗೆ ಹುಬ್ಬಳ್ಳಿ ತಲುಪಿತು. ಪುನಃ 6.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಮುಂಬೈಗೆ ವಿಮಾನ ಹಾರಿತು. https://youtu.be/sjHryJdDX3Y ಪುನರಾರಂಭಗೊಂಡ ಮೊದಲ ದಿನವೇ ಮುಂಬೈನಿಂದ ಹುಬ್ಬಳ್ಳಿಗೆ...

ಮೊಹರಮ್ ಹಬ್ಬದ ಪ್ರಯುಕ್ತ ಮದ್ಯ ಮಾರಾಟ ನಿಷೇಧ

Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಜುಲೈ 16 ರಿಂದ 19ರವೆಗೆ ಮೊಹರಮ್ ಹಬ್ಬದ ಆಚರಣೆಯ ಸಮಯದಲ್ಲಿ ಕಾನೂನು ಮತ್ತು ಸುವ್ಯಸ್ಥೆ ಕಾಪಾಡುವ ಹಿತ ದೃಷ್ಠಿಯಿಂದ ಮದ್ಯಪಾನ, ಮದ್ಯಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. https://youtu.be/sjHryJdDX3Y ಈ ಕುರಿತು ಪ್ರಕಟಣೆ ನೀಡಿರುವ ಅವರು, ಜುಲೈ 16ರ ಸಂಜೆ 6...

ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್ ಕೊಟ್ಟ ಸಚಿವ ಲಾಡ್

Political News: ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರ ಕಲ್ಯಾಣಕ್ಕಾಗಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತಕರ (ಕಲ್ಯಾಣ) ವಿಧೇಯಕ, 2024 ನ್ನು ರೂಪಿಸಿ ಜಾರಿಗೆ ತರಲು ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದ್ದು, ವಿಧಾನ ಮಂಡಲದಲ್ಲಿ ಸಹ ಅಂಗೀಕಾರ ಪಡೆಯಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು. ಈ ವಿಧೇಯಕದಿಂದ ಈ...

ಲಕ್ಷ ಲಕ್ಷ ಹಣ ಕದ್ದ ಚೋರರನ್ನು 24 ಗಂಟೆಗಳಲ್ಲಿ ಬಂಧಿಸಿದ ಇನ್ಸ್ಪೆಕ್ಟರ್ ಎಂ.ಎಸ್ ಹೂಗಾರ & ಟೀಂ

Hubli News: ಹುಬ್ಬಳ್ಳಿ: ದಾಜಿಬಾನ್ ಪೇಟ್‌ನಲ್ಲಿನ ಎಚ್.ಪಿ ಗ್ಯಾಸ್ ಏಜೆನ್ಸಿ ಅಂಗಡಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೇಧಿಸಿ ಕೇವಲ 24 ಗಂಟೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. https://youtu.be/sjHryJdDX3Y ದಾಜಿಬಾನ್ ಪೇಟ್‌ನ ದುರ್ಗಾದೇವಿ ದೇವಸ್ಥಾನದ ಪಕ್ಕದಲ್ಲಿನ ಎಚ್‌ಪಿ ಗ್ಯಾಸ್ ಅಂಗಡಿಯಲ್ಲಿ ಕಳೆದ ಶನಿವಾರ ಅಂಗಡಿಯಲ್ಲಿದ್ದ 5,38000 ಹಣವನ್ನು ನಕಲಿ ಕೀ ಬಳಸಿ...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img