Monday, March 31, 2025

Dharwad

ಪಾಲಿಕೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

www.karnatakatv.net : ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮಹಾನಗರ ಪಾಲಿಕೆಯ 26 ವಾರ್ಡ್‌ಗಳಿಗೆ ಬಿಜೆಪಿ ಪಕ್ಷ ತನ್ನ ಅಭ್ಯರ್ಥಿಗಳನ್ನು ಅಧಿಕೃತಗೊಳಿಸಿದ್ದು, ನಿನ್ನೆ ತಡರಾತ್ರಿ ಆ ಪಟ್ಟಿಯನ್ನು ಬಿಡುಗಡೆ ಮಾಡಿದೆ. 26 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿರುವ ಅರವಿಂದ ಬೆಲ್ಲದ...

ಲಾರಿಯಿಂದ ಅಕ್ಕಿ ಚೀಲ ಇಳಿಸಿದ ಮಾಜಿ ಸಚಿವ ಸಂತೋಷ ಲಾಡ್

www.karnatakatv.net : ಧಾರವಾಡ: ಮಾಜಿ ಶಾಸಕ ಸಂತೋಷ ಲಾಡ್ ಅವರು ಧಾರವಾಡ ಜಿಲ್ಲೆಯ ಕಲಘಟಗಿಯ ಮಡ್ಕಿಹೊನ್ನಳ್ಳಿ ತಮ್ಮ ಅಮೃತ ನಿವಾದಲ್ಲಿ ಅಕ್ಕಚೀಲಗಳನ್ನು‌ ತಾವೇ ಲಾರಿಯಿಂದ ಅನ್ಲೋಡ್ ಮಾಡಿದ್ದಾರೆ. ಕ್ಷೇತ್ರದ ಪ್ರತಿ ಮನೆಗೆ ಅಕ್ಕಿ‌ ವಿತರಣೆಗಾಗಿ ಅಕ್ಕಿಯನ್ನು ಲಾಡ್ ಅವರು ತರಿಸಿದ್ದು,ಲಾರಿಯಲ್ಲಿನ ಅಕ್ಕಿ‌ ಚೀಲಗಳನ್ನು ತಾವೇ ಹೊತ್ತು ಮನೆಯಲ್ಲಿ‌ ಇಳಿಸಿದ್ದಾರೆ‌. ಅಭಿಮಾನಿಗಳು ತಮ್ಮ ನಾಯಕ ಲಾಡ್ ಅವರ...

ನಿಜವಾಯ್ತು ಯುಗಾದಿ ಫಲಾಫಲ ಭವಿಷ್ಯ

www.karnatakatv.net : ಧಾರವಾಡ: ತಾಲೂಕಿನ ಉಪ್ಪಿನಬೆಟಗೇರಿ ಗ್ರಾಪಂ ವ್ಯಾಪ್ತಿಯ ಹನುಮನಕೊಪ್ಪ ಗ್ರಾಮದಲ್ಲಿ ಪ್ರತಿವರ್ಷ ಯುಗಾದಿ ಪಾಡ್ಯದಂದು ರೈತರು ವಿಶಿಷ್ಟ ರೀತಿಯಲ್ಲಿ ಫಲಾಫಲ ನೋಡುತ್ತಾರೆ. ಈ ಆಚರಣೆ ಮೂಲಕ ರಾಜಕಾರಣದ ಭವಿಷ್ಯ, ಮಳೆ ಹಾಗೂ ಬೆಳೆಯ ಜತೆಗೆ ಧಾನ್ಯಗಳ ಬೆಲೆ ಅಂದಾಜಿಸುತ್ತಾರೆ. ಕಳೆದ ಯುಗಾದಿ ಅಮಾವಾಸ್ಯೆ ದಿನ ಸಂಜೆ ಗ್ರಾಮದ ಬಳಿಯ ತುಷ್ಪರಿಹಳ್ಳದ ದಂಡೆಯಲ್ಲಿ ಮಣ್ಣಿನಿಂದ ಯುಗಾದಿ...

ವಿದ್ಯಾರ್ಥಿ ಸೋಗಿನಲ್ಲಿ ವಂಚಿಸುತ್ತಿದ್ದ ಉಗಾಂಡಾ ಮೂಲದ ಯುವಕನ ಬಂಧನ…!

www.karnatakatv.net ಹುಬ್ಬಳ್ಳಿ: ವಿದ್ಯಾರ್ಥಿ ಸೋಗಿನಲ್ಲಿ ವಿದ್ಯಾನಗರಿ ಧಾರವಾಡ ಸೇರಿಕೊಂಡಿದ್ದ ಉಗಾಂಡ ಮೂಲದ ವಿದ್ಯಾರ್ಥಿಯೊಬ್ಬ ಸ್ಥಳೀಯ ಯುವಕರ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆಯುತ್ತಿದ್ದ, ಬಳಿಕ ಲಕ್ಷಾಂತರ ರೂ. ಅನಧಿಕೃತವಾಗಿ ಚಲಾವಣೆ ಮಾಡಿ ವಂಚಿಸುತ್ತಿದ್ದ, ಈ ಆರೋಪದಡಿ ಆತನನ್ನು ಹುಬ್ಬಳ್ಳಿ- ಧಾರವಾಡ ಸೈಬರ್‌ ಕ್ರೈಂ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಗಾಂಡ ದೇಶದ ದೇವಾಸ್ ಎಂಬಾತ ಧಾರವಾಡದ ನರ್ಸಿಂಗ್...
- Advertisement -spot_img

Latest News

ಭಲೇ ಟ್ರಂಪ್‌ : ಬದಲಾಗುತ್ತಾ ಸಂವಿಧಾನ..? 3ನೇ ಬಾರಿಯೂ ಟ್ರಂಪ್ ಆಗ್ತಾರಾ ಅಮೆರಿಕದ ಅಧ್ಯಕ್ಷ..?

International News: ಅಮೆರಿಕದ 47ನೇ ಅಧ್ಯಕ್ಷರಾಗಿ ಅಧಿಕಾರದಲ್ಲಿರುವ ಡೊನಾಲ್ಡ್‌ ಟ್ರಂಪ್‌ ಅವರು ತಮ್ಮ ಎರಡನೇ ಅವಧಿಯನ್ನು ನಿಭಾಯಿಸುತ್ತಿದ್ದಾರೆ. ತಾವು ಅಧಿಕಾರ ಸ್ವೀಕರಿಸಿದ್ದಾಗಿನಿಂದಲೂ ಒಂದಿಲ್ಲೊಂದು ವಿವಾದಾತ್ಮಕ ಆದೇಶಗಳು...
- Advertisement -spot_img