Dharwad News: ಧಾರವಾಡ: ಬಸ್ ನಿಲುಗಡೆಗಾಗಿ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಧಾರವಾಡದ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಈ ಘಟನೆ ನಡೆದಿದೆ.
https://youtu.be/5RxsSIKxHbs
ಅಮರಗೋಳ ಕ್ರಾಸ್ ಬಳಿ ಹಲವು ಬಾರಿ ಬಸ್ ನಿಲ್ಲಿಸಿ ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಆದರೂ ಕೂಡ ಎಚ್ಚೆತ್ತುಕೊಳ್ಳದ ಅಧಿಕಾರಿಗಳು, ಗ್ರಾಮಸ್ಥರ ಮನವಿಯನ್ನು ಆಲಿಸಲೇ ಇಲ್ಲ. ಅಧಿಕಾರಿಗಳ ಈ...
Hubli News: ಹುಬ್ಬಳ್ಳಿ : ಸಾರ್ವಜನಿಕರಿಗೆ ಉಪಟಳ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡಿ ಸಾರ್ವಜನಿಕರಿಗೆ ಇರಿಸು ಮುರಿಸು ಮಾಡುತ್ತಿದ್ದ ದೂರಿನ ಮೇರೆಗೆ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ ರಾತ್ರಿ ಪೊಲೀಸ್ ಏರಿಯಾ ಡಾಮಿನೇಷನ್ ಕ್ರಮವನ್ನು ಕೈಗೊಳ್ಳಲಾಯಿತು.
https://youtu.be/hQrh9S_tWzQ
ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ 20 ಜನ ರೌಡಿ ಶೀಟರ್'ಗಳನ್ನು ಹಾಗೂ ರಸ್ತೆಯ ಅಕ್ಕಪಕ್ಕದಲ್ಲಿ...
Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಮುಡಾ ಹಗರಣದಲ್ಲಿ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ಆಗಿದೆ. ಇದು ಸಂಪೂರ್ಣವಾಗಿ ಸಿದ್ದರಾಮಯ್ಯನವರ ಗಮನಕ್ಕೆ ಇದ್ದೇ ಆಗಿರುವ ಹಗರಣ. ಇದು ನಿರ್ಧಾರ ಆಗಿದ್ದು 2017 ರಲ್ಲಿ. ಆದರೆ 2014 ರಿಂದ 2018 ರಲ್ಲಿ ಇದರ ಪ್ರಮುಖ ಬೆಳವಣಿಗೆ ನಡೆದಿದೆ. ಏನೂ ಮಾಡಿಲ್ಲ...
Hubli News: ಹುಬ್ಬಳ್ಳಿ : ಸಾರ್ವಜನಿಕರಿಗೆ ಉಪಟಳವಾಗುತ್ತಿದ್ದ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ ನಗರದ ಪೊಲೀಸರಿಂದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಸಂಜೆ ಪೊಲೀಸ್ ಏರಿಯಾ ಡಾಮಿನೇಷನ್ ಕ್ರಮ ಕೈಗೊಳ್ಳಲಾಗಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯ 33 ಜನ ರೌಡಿ ಷೀಟರ್ ಗಳನ್ನೂ, 17 ಜನ ಹಳೇ...
Hubli News: ಹುಬ್ಬಳ್ಳಿ : ವಿಶ್ವದಲ್ಲೇ ಖ್ಯಾತವಾಗಿರುವ ಮಿಯವಾಕಿ ಅರಣ್ಯ ಪರಿಸರವನ್ನು ಖಾಸಗಿಯಾಗಿ ಮೊಟ್ಟ ಮೊದಲ ಬಾರಿಗೆ ಹುಬ್ಬಳ್ಳಿಯ ಮನೋಜ್ ಪ್ಯಾರೆಡೆಸ್ ವಸತಿ ಸಂಕೀರ್ಣದಲ್ಲಿ ಧಾರವಾಡದ ನೇಚರ್‌ಫಸ್ಟ್ ಇಕೋ-ವಿಲೇಜ್ ಮತ್ತು ನೇಚರ್ ರಿಸರ್ಚ್ ಸೆಂಟರ್ ತಂಡದೊಂದಿಗೆ ಯೋಜನೆಯನ್ನು ಪೂರ್ಣಗೊಳಿಸಿದ್ದು ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ತಮ್ಮ ಪೌಂಡೇಶನ್ ಮೂಲಕ ಇದರ ಸಂಪೂರ್ಣ ವೆಚ್ಚವನ್ನು ರಸಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನೂತನ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡ ಎನ್. ಶಶಿ ಕುಮಾರ್ ಫುಲ್ ಆಕ್ಟಿವ್ ಆಗಿದ್ದಾರೆ. ಅಧಿಕಾರ ವಹಿಸಿಕೊಂಡ ದಿನವೇ ಮಧ್ಯರಾತ್ರಿ ಅವಳಿ ನಗರದ ವಿವಿಧ ಠಾಣೆಗಳಿಗೆ ಭೇಟಿ ನೀಡಿ ಸಿಬ್ಬಂದಿ ಕಾರ್ಯ ವೈಖರಿಯನ್ನು ವೀಕ್ಷಣೆ ಮಾಡಿದ್ದರು.
ಅದೇ ರೀತಿ ಇಂದು ಬೆಳಗ್ಗೆ ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿನ ಹೊಸ...
Hubli News: ಹುಬ್ಬಳ್ಳಿ: ಯಾವುದೇ ಸರಕಾರದಲ್ಲಿ ಇವರನ್ನೇ ಮುಖ್ಯಮಂತ್ರಿ ಮಾಡಿ ಅಂತಾ ಹೇಳೋದು ಮಠಾಧೀಶರ ಕೆಲಸವಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಮುಖ್ಯಮಂತ್ರಿ ಮಾಡೋದು ಆಡಳಿತ ಪಕ್ಷದ ಶಾಸಕರ ಕೆಲಸ ಸಲಹೆ ಕೇಳಿದ್ರೆ ಸಮಾಜದ ಗುರುಗಳಾಗಿ ಸಲಹೆ ಕೊಡಬೇಕು. ಮೀಸಲಾತಿ ಪಾದಯಾತ್ರೆಯ ನಂತರ ಇವರನ್ನೇ ಮಂತ್ರಿ ಮಾಡಿ ಅಂತಾ ಹೇಳೋದು...
Hubli News: ಹುಬ್ಬಳ್ಳಿ : ಹು-ಧಾ ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ ದಿನವೇ ಕಮಿಷನರ್ ಎನ್ ಶಶಿ ಕುಮಾರ ನಗರದಲ್ಲಿನ ಕೆಲವು ಪೊಲೀಸ್ ಠಾಣೆಗಳಿಗೆ ಸರ್ಪೈಸ್ ವಿಸೀಟ್ ಕೊಟ್ಟು. ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ವೀಕ್ಷಣೆ ಮಾಡಿದ್ದಾರೆ.
https://youtu.be/JBGwPgQCo9s
ಎನ್ ಶಶಿಕುಮಾರ್ ಅವರು ನಿನ್ನೇ (ಬುಧವಾರ) ಬೆಂಗಳೂರಿನಿಂದ ಹುಬ್ಬಳ್ಳಿಗೆ ರಸ್ತೆ ಮಾರ್ಗದ ಮೂಲಕ ಆಗಮಿಸಿ, ಸಂಜೆ 8...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನೂತನ ಪೊಲೀಸ್ ಆಯುಕ್ತರಾಗಿ ಶಶಿಕುಮಾರ್ ನಿನ್ನೆ ಅಧಿಕಾರ ಸ್ವೀಕರಿಸಿದ್ದು, ಇಂದು ಪುಂಡರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಹುಬ್ಬಳ್ಳಿ ಆಯುಕ್ತರ ಕಚೇರಿಯಲ್ಲಿ ಮಾತನಾಡಿದ ಶಶಿಕುಮಾರ್, ಡ್ರಗ್ಸ್, ಗಾಂಜಾ ಸೇರಿ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳುತ್ತೇನೆ. ಅವಳಿನಗರದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಶ್ರಮ ಪಡ್ತೇವೆ. ಹುಬ್ಬಳ್ಳಿ ಧಾರವಾಡ ವಾಣಿಜ್ಯ ನಗರಿ...
Hubli News: ಹುಬ್ಬಳ್ಳಿ: ಕಳೆದ ಸಭೆಯಲ್ಲಿ ಚರ್ಚಿಸಿದಂತೆ, ಹೆಚ್ಚು ಜನಸಂದಣಿ ಇರುವ ಮತ್ತು ಪ್ರಮುಖ ಸಂಚಾರ ನಿಲ್ದಾಣಗಳ ಸಮೀಪದಲ್ಲಿ ಮುಖ್ಯವಾಗಿ ಹುಬ್ಬಳ್ಳಿಯ ಐದು ಸ್ಥಳಗಳಲ್ಲಿ ಆಟೊ ನಿಲ್ದಾಣಗಳನ್ನು ಸ್ಥಾಪಿಸಲು ಸೂಚಿಸಲಾಗಿತ್ತು. ಕೆಲವು ಇನ್ನೂ ನಿರ್ಮಾಣ ಹಂತದಲ್ಲಿವೆ. ಅದಕ್ಕೆ ಬೇಗ ಕಾಮಗಾರಿ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಅವಳಿನಗರದಲ್ಲಿ ಅನಧಿಕೃತ ಆಟೊಗಳ ಓಡಾಟ ಹೆಚ್ಚಾಗಿದೆ, ಸಾರ್ವಜನಿಕರಿಂದ ಅನಗತ್ಯವಾಗಿ ಹೆಚ್ಚುವರಿ...