Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನೇಹಾ ಹಿರೇಮಠ ತಂದೆ, ತಾಯಿ ಹಾಗೂ ಕುಟುಂಬಸ್ಥರನ್ನು ಭೇಟಿ ಮಾಡಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ರಾಜ್ಯ ಸರ್ಕಾರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಸಿಐಡಿ ಅಧಿಕಾರಿಗಳು ಇಂದು ನೇಹಾ ಹಿರೇಮಠ ಮನೆಗೆ ಆಗಮಿಸಿ ಮಾಹಿತಿ...
Political News: ಸಿಎಂ ಸಿದ್ದರಾಮಯ್ಯ ನೇಹಾ ಕೊಲೆ ಕೇಸ್ ಬಗ್ಗೆ ಮಾತನಾಡಿದ್ದು, ನಾನು ಧಾರವಾಡಕ್ಕೆ ಭೇಟಿ ಕೊಟ್ಟಾಗ, ನೇಹಾಳ ಮನೆಗೆ ಭೇಟಿ ಕೊಡುತ್ತೇನೆ ಎಂದಿದ್ದಾರೆ.
ನಮ್ಮ ಸರ್ಕಾರದ ಸಚಿವರು, ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಕಾನೂನು ಸಚಿವರಾದ ಹೆಚ್. ಕೆ.ಪಾಟೀಲ್ ಅವರು ಭೇಟಿ ನೀಡಿ ಮೃತಳ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಧಾರವಾಡಕ್ಕೆ ಹೋಗುವ ದಿನ...
Dharwad news: ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಹತ್ಯೆಗೆ ಇಡೀ ರಾಜ್ಯವೇ ಮಮ್ಮಲ ಮರುಗುತ್ತಿದೆ. ಹಂತಕ ಫಯಾಜ್‌ನನ್ನು ಗಲ್ಲಿಗೇರಿಸುವಂತೆ ಆಗ್ರಹಗಳು, ಒತ್ತಾಯಗಳು ಕೇಳಿ ಬರುತ್ತಿವೆ. ಫಯಾಜ್‌ನಿಗೆ ಉಗ್ರ ಶಿಕ್ಷೆ ವಿಧಿಸಬೇಕು ಎಂದು ಮುಸ್ಲಿಂ ಸಮುದಾಯ ಕೂಡ ಆಗ್ರಹಪಡಿಸುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಧಾರವಾಡ ಅಂಜುಮನ್ ಸಂಸ್ಥೆ ಇಂದು ಧಾರವಾಡದಲ್ಲಿ ಅರ್ಧ...
Dharwad News: ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಖಂಡಿಸಿ, ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲೂ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ತಮ್ಮ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ನೇಹಾ ಕುಟುಂಬದ ಬೆನ್ನಿಗೆ ನಿಂತಿದ್ದಾರೆ.
ಗರಗ ಗ್ರಾಮದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಗ್ರಾಮದಲ್ಲಿ ನೇಹಾ ಭಾವಚಿತ್ರ ಮೆರವಣಿಗೆ ಮಾಡಿ ಕೊನೆಗೆ ಗ್ರಾಮದ...
Hubli News: ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಹುಬ್ಬಳ್ಳಿಯ ಗೋಕುಲ್ ರೋಡ್ ಪೋಲಿಸ್ ಠಾಣೆ ಪೋಲಿಸರು ಹಾಗೂ ಸಿಸಿಬಿ ಪೋಲಿಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೌದು, ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಮುಂದಾಗಿದ್ದ ಬೆಳಗಾವಿ ಜಿಲ್ಲೆಯ ರೋಷನ್ ಜಮೀರ್ ಹಾಗೂ ಹಜರತ್ ಅಲಿ ಎಂಬಾತರು ಮುಂದಾಗಿದ್ದಾರೆ....
Dharwad News: ಧಾರವಾಡ: ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಚಿವ ಸಂತೋಷ್ ಲಾಡ್ ಕೂಡ ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಜೋಶಿ ಅವರು ಯಾರ ಮುಖ ನೋಡಿ ಮತ ಕೇಳ್ತಾರೆ ಕ್ಷೇತ್ರದಲ್ಲಿ..? ನಮ್ಮ ಅಭ್ಯರ್ಥಿನೆ ಬೆಟರ್, ಯವಕ ಕಾಂಗ್ರೆಸ್ ಸಿಂಬಾಲ್ ಮೆಲೆ ಮತ...
Dharwad News: ಧಾರವಾಡ : ಇಂದು ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಕಾಂಗ್ರೆಸ್ ನಾಯಕ ಸಲೀಂ ಅಹ್ಮದ್ ಕೂಡ ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಸಲೀಂ ಅಹ್ಮದ್, ಕ್ಷೇತ್ರದಲ್ಲಿ ವಿನೋದ ಅಸೂಟಿ ಹೆಚ್ಚಿನ ಮತಗಳಿಂದ ಜಯ ಸಾಧಿಸುತ್ತಾರೆ. ಬಿಜೆಪಿ ಅವರು ಮತ ಕೇಳುವ ನೈತಿಕತೆಯ ಕಳೆದುಕೊಂಡಿದ್ದಾರೆ. ಸುಳ್ಳು ಹೇಳಿ...
Dharwad News: ಧಾರವಾಡ: ಧಾರವಾಡದ ತಡಕೋಡ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪ್ರಚಾರ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಹ್ಲಾದ ಜೋಶಿ ಮತಯಾಚನೆ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಸೀಮಾ ಮಸೂತಿ, ಅಮೃತ ದೇಸಾಯಿ, ಜೆಡಿಎಸ್ ಜಿಲ್ಲಾಧ್ಯಕ್ಷ ಗುರುರಾಜ ಹುಣಸೀಮರದ, ಇತರರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಮಾಜಿ ಶಾಸಕ ಅಮೃತ್ ದೇಸಾಯಿ, ಕಾಂಗ್ರೆಸ್ ಪಕ್ಷದ ಸುಳಿವ...
Dharwad News: 12 ನೇ ಶತಮಾನದಲ್ಲಿ ಜೀವಿಸಿದ್ದ ಚಾಂಗದೇವ ಮುಸ್ಲಿಂ ಆಗಿದ್ದರೂ ಆತನಿಗೆ ಇಲ್ಲಿ ದೇವಸ್ಥಾನ ನಿರ್ಮಿಸಿದ್ದು ಭಾವೈಕ್ಯತೆಯ ಸಂಕೇತವೇ. ಒಂದು ಕಡೆ ಆತನಿಗೆ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿದರೆ, ಜಾತ್ರೆಯ ಎರಡನೇ ದಿನ ಅದೇ ಚಾಂಗದೇವನ ಹೆಸರಿನಲ್ಲಿ ಇದೇ ದೇವಸ್ಥಾನದ ಮುಂದೆ ಉರುಸು ಕೂಡ ನೆರವೇರುತ್ತೆ. ಇನ್ನು ಈ ಚಾಂಗದೇವನಿಗೆ ಇಷ್ಟಾರ್ಥಸಿದ್ಧಿ ದೇವ...
Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...