Monday, October 12, 2026

Dharwad

ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಒಂದು ಲಕ್ಷ ಕೋಟಿ ರೂಪಾಯಿ ಕೊಟ್ಟಿದೆ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಕರ್ನಾಟಕ‌ ಅಭಿವೃದ್ದಿ ಸೇರಿದಂತೆ ಎಲ್ಲ ರಾಜ್ಯಗಳ‌ ಹಿತಾಸಕ್ತಿ ಕಾಪಾಡುವುದಕ್ಕೆ ಕೇಂದ್ರ ಸರ್ಕಾರ ಸದಾ ಸಿದ್ಧವಿದೆ. ರಾಜ್ಯ ಸರ್ಕಾರ ತಮ್ಮ‌ ವೈಫಲ್ಯ‌ ಮುಚ್ಚಿಹಾಕುವ ಉದ್ದೇಶದಿಂದ ಕೇಂದ್ರದ ಮೇಲೆ ಆರೋಪ ಮಾಡುತ್ತೆ. ರಾಜ್ಯ ಸರ್ಕಾರದ ಗ್ಯಾರಂಟಿ ವಿಚಾರದಲ್ಲಿ ಹಲವಾರು ನ್ಯೂನತೆಗಳಿವೆ. ತಮ್ಮ ನ್ಯೂನತೆಗಳನ್ನ ಕೇಂದ್ರದ ಮೇಲೆ ಹಾಕುವ ಕೆಲಸವನ್ನ‌ ರಾಜ್ಯ ಸರ್ಕಾರ ಮಾಡುತ್ತಿದೆಂದು ಕೇಂದ್ರ...

Hubli News: ಮಾರುಕಟ್ಟೆಯಲ್ಲಿ ಎಗ್ಗಿಲ್ಲದೆ ಪ್ಲಾಸ್ಟಿಕ್‌ ಮಾರಾಟ

Hubli News: ಹುಬ್ಬಳ್ಳಿ: ಛೋಟಾ ಮುಂಬೈ ಖ್ಯಾತಿಯ ಹುಬ್ಬಳ್ಳಿಯ ಮಾರುಕಟ್ಟೆಗಳಲ್ಲಿ ಪ್ಲಾಸ್ಟಿಕ್‌ ಬ್ಯಾಗ್‌ಗಳ ಬಳಕೆ ಎಗ್ಗಿಲ್ಲದೆ ನಡೆದಿದೆ. ಈ ಹಿಂದೆ ಸರ್ಕಾರ 2016ರ ಮಾ.11ರಿಂದ ಜಾರಿಗೆ ಬರುವಂತೆ ಪ್ಲಾಸ್ಟಿಕ್‌ ಉತ್ಪನ್ನಗಳ ತಯಾರಿಕೆ, ಸಾಗಣೆ, ಸಂಗ್ರಹ ಮತ್ತು ಮಾರಾಟ ನಿಷೇಧಿಸಿ ಅಧಿಸೂಚನೆ ಹೊರಡಿಸಿತ್ತು. ಆರಂಭದಲ್ಲಿ ಅಧಿಕಾರಿಗಳ ದಾಳಿ ಮತ್ತು ದಂಡ ಪ್ರಯೋಗದಿಂದಾಗಿ ಪ್ಲಾಸ್ಟಿಕ್‌ ಬಳಕೆ ಹಾವಳಿ...

ಧಾರವಾಡ ಪ್ರವೇಶಕ್ಕೆ ಮತ್ತೆ ಅನುಮತಿ ಕೋರಿದ್ದ ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾ

Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ಮತದಾನ ಮಾಡಲು ಧಾರವಾಡಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿ ಶಾಸಕ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ. ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ನಾಶ ಪ್ರಕರಣದಲ್ಲಿ ಬಂಧಿತರಾಗಿ...

ಬಿಜೆಪಿಗೆ ತೆಕ್ಕೆಗೆ ಮತ್ತೊಮ್ಮೆ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಪಾಲಿಕೆ

Hubli News: ಹುಬ್ಬಳ್ಳಿ: ಬಹು ಕುತೂಹಲ ಕೆರಳಿಸಿದ್ದ ರಾಜ್ಯದ ಎರಡನೇ ದೊಡ್ಡ ಮಹಾನಗರ ಪಾಲಿಕೆ ಎನಿಸಿಕೊಂಡಿರುವ ಹು-ಧಾ ಮಹಾನಗರ ಪಾಲಿಕೆಯ 23 ನೇ ಅವಧಿಯ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಮತ್ತೊಮ್ಮೆ ಪಾಲಿಕೆ ಗದ್ದುಗೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ ಮೇಯರ್ ಅಭ್ಯರ್ಥಿ ರಾಮಪ್ಪಾ ಬಡಿಗೇರ್ ಅವರು 47 ಮತಗಳನ್ನು ಪಡೆದು...

ಹುಬ್ಬಳ್ಳಿ- ಧಾರವಾಡ ಅವಳಿನಗರದ ಜ್ವಲಂತ ಸಮಸ್ಯೆಗೆ ಸ್ಪಂದಿಸುವೆ: ನೂತನ ಮೇಯರ್ ರಾಮಣ್ಣ ಬಡಿಗೇರ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಗೆ ಮೇಯರ್ ಆಗಿ ಆಯ್ಕೆಯಾಗಿರುವುದು ಸಾಕಷ್ಟು ಖುಷಿ ತಂದಿದೆ. 23 ನೇ ಅವಧಿಗೆ ನನ್ನನ್ನು ಮೇಯರ್ ಆಗಿ ಆಯ್ಕೆ ಮಾಡಿರುವುದಕ್ಕೆ ಅಭಿನಂದನೆಗಳು ಎಂದು ನೂತನ ಮೇಯರ್ ರಾಮಣ್ಣ ಬಡಿಗೇರ ಹೇಳಿದರು. ಮೇಯರ್ ಆಗಿ ಆಯ್ಕೆಯಾದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅವಳಿ ನಗರದಲ್ಲಿ‌ ಸಾಕಷ್ಟು‌ ಸವಾಲುಗಳಿವೆ.ಸಾಕಷ್ಟು...

ಧಾರವಾಡ ಡಿಸಿ ದಿವ್ಯಪ್ರಭು ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Dharwad News: ಧಾರವಾಡ: ಧಾರವಾಡದ ನವಲಗುಂದ ತಾಲೂಕಿನಲ್ಲಿ ಡಿಸಿ ಜನಸ್ಪಂದನಾ ಕಾರ್ಯಕ್ರಮ ನಡೆದಿದ್ದು, ಧಾರವಾಡ ಡಿಸಿ ದಿವ್ಯಪ್ರಭು ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮ ನವಲಗುಂದದ ಶಿಕ್ಷಕರ ಸಹಕಾರಿ ಕಲ್ಯಾಣ ಕೇಂದ್ರದಲ್ಲಿ ನಡೆದಿದ್ದು, ನವಲಗುಂದ ಶಾಸಕ ಎನ್.ಎಚ್.ಕೋನರೆಡ್ಡಿ ಭಾಗಿಯಾಗಿದ್ದರು.ಇನ್ನು ಸಭೆಯಲ್ಲಿ ಡೆಂಗ್ಯೂ ಜ್ವರ ನಿಯಂತ್ರಣ ಕುರಿತಾದ ಭಿತ್ತಿಪತ್ರ ಬಿಡುಗಡೆಯಾಗಿದೆ.  ಈ ವೇಳೆ ಸಭೆಯಲ್ಲಿ ಒಟ್ಟು...

ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಐವರ ಬಂಧನ: ಮೂರು ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರನ್ನು ಹೆಡೆಮುರಿ ಕಟ್ಟಿದ್ದಾರೆ. ಹುಬ್ಬಳ್ಳಿಯ ವೀರಾಪುರ ಓಣಿಯ ಮುಬಾರಕ್, ಕೇಶ್ವಾಪುರದ ಚಂದ್ರಶೇಖರ್, ರಾಮಲಿಂಗೇಶ್ವರ ನಗರದ ತೌಶಿಪ್ ಸೇರಿದಂತೆ ಇನ್ನಿಬ್ಬರು ಆರೋಪಿಗಳು ಅರೆಸ್ಟ್ ಆಗಿದ್ದು, ಬಂಧಿತರಿಂದ ಮೂರು ಲಕ್ಷ ಮೌಲ್ಯದ ಮೂರು ಕೆಜಿ ಗಾಂಜಾ...

ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ: ಹೈ ಅಲರ್ಟ್ ಆದ ಪೊಲೀಸ್ ಇಲಾಖೆ..!

Hubli News: ಹುಬ್ಬಳ್ಳಿ: ಯಾರೋ ಅಪರಿಚಿತರು ರಾತ್ರೋರಾತ್ರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಮೂರ್ತಿ ತಂದಿಟ್ಟಿರುವ ಘಟನೆ ನಡೆದ ಬೆನ್ನಲ್ಲೇ ಅಲರ್ಟ್ ಆಗಿರುವ ಹಳೇ ಹುಬ್ಬಳ್ಳಿ ಹಾಗೂ ಕಸಬಾ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ. ಅಪರಿಚಿತ ವ್ಯಕ್ತಿಗಳು ರಾತ್ರೋ ರಾತ್ರಿ ಆನಂದ ನಗರದ ರಸ್ತೆ...

ಆಡಳಿತ ಪಕ್ಷದ ವಿರುದ್ಧ ಮಾತನಾಡುವುದೇ ಬಿಜೆಪಿ ಕೆಲಸ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಸಿಎಂ, ಡಿಸಿಎಂ ಹುದ್ದೆ ಖಾಲಿಯಿಲ್ಲ, ಅದನ್ನೆಲ್ಲ ಹೈ ಕಮಾಂಡ್ ತೀರ್ಮಾನ ಮಾಡುತ್ತೆ. ಒಕ್ಕಲಿಗ ಶ್ರೀಗಳ ಹೇಳಿಕೆಗೆ ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಿಕರಣ ಕೊಟ್ಟಿದ್ದಾರೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಗಬೇಕಾದ್ರೆ ಹೈಕಮಾಂಡ್, ಎಲ್ಲ ಶಾಸಕರು ನಿರ್ಧಾರದ ಮೇಲೆ ಆಗಬೇಕು, ಹೈಕಮಾಂಡ ಏನು ತೀರ್ಮಾನ ಮಾಡಿರುತ್ತೆ...

ರಾತ್ರೋರಾತ್ರಿ ಅಂಬೇಡ್ಕರ್ ಮೂರ್ತಿ ತಂದಿಟ್ಟ ಅಪರಿಚಿತರು: ಆನಂದನಗರದಲ್ಲಿ ಘಟನೆ..!

Hubli News: ಹುಬ್ಬಳ್ಳಿ: ಯಾರೋ ಅಪರಿಚಿತರು ರಾತ್ರೋರಾತ್ರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಮೂರ್ತಿ ತಂದಿಟ್ಟಿರುವ ಘಟನೆ ಹುಬ್ಬಳ್ಳಿಯ ಆನಂದ ನಗರದಲ್ಲಿ ನಡೆದಿದೆ. ರಾತ್ರೋ ರಾತ್ರಿ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಆನಂದ ನಗರದ ರಸ್ತೆ ಪಕ್ಕದಲ್ಲಿ ಕಲ್ಲಿಟ್ಟು ಅಂಬೇಡ್ಕರ್ ಮೂರ್ತಿ ಕೂರಿಸಿದ ಅಪರಿಚಿತರು, ನೀರಿನ ಟ್ಯಾಂಕ್ ಬಳಿ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ಮೂರ್ತಿ...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img