Dharwad News: ಮನೆಯಲ್ಲಿನ ಚಿಕ್ಕದೊಂದು ನಿರ್ಲಕ್ಷ್ಯ ಎಷ್ಟೊಂದು ದೊಡ್ಡ ಅವಘಡಕ್ಕೆ ಕಾರಣವಾಗತ್ತೆ ಎಂಬ ಮಾತಿಗೆ ಧಾರವಾಡ ಕೆಲಗೇರಿ ರಸ್ತೆಯ ಸಂತೋಷ ನಗರದ 2 ನೇ ಕ್ರಾಸ್‌ನಲ್ಲಿ ನಡೆದ ಘಟನೆಯೊಂದು ಸಾಕ್ಷ್ಯಯಾಗಿದೆ. ನಿನ್ನೆ ಆಗಸ್ಟ್ 15 ರಂದು ದೇಶದೆಲ್ಲಡೆ ಸಂಬ್ರಮಾಚರಣೆ ಮಾಡುತ್ತಿತ್ತು. ಆದರೆ ಮನೆಯಲ್ಲಿ ಚಳಿ ಇದೆ ಎಂದು ಕಾಯಿಸಿಕ್ಕೊಳ್ಳಲು ಕುಪ್ಪಡಗಿಯನ್ನ ಹಾಕಿ ಬೆಂಕಿ ಹಚ್ಚಲಾಗಿತ್ತು.
ಆದರೆ...
Hubli News: ಹುಬ್ಬಳ್ಳಿ: 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ, ಹುಬ್ಬಳ್ಳಿಯ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರ ನೇತೃತ್ವದಲ್ಲಿ ಧ್ವಜಾರೋಹಣ ನೆರವೇರಿತು.
ಈದ್ಗಾ ಮೈದಾನದಲ್ಲಿ ಮಹಾತ್ಮಾ ಗಾಂಧಿ, ಡಾ. ಬಿಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಅವರಿಂದ ಧ್ವಜಾರೋಹಣ ನೆರವೇರಿತು.
ಈ ಸಂದರ್ಭದಲ್ಲಿ...
Hubli News: ಹುಬ್ಬಳ್ಳಿ: ಹಿಂದೂ ನಂಬಿಕೆಗಳ ಬೇರುಗಳನ್ನು ಸಡಿಲು ಮಾಡಲು ಮೂಲಭೂತವಾದ ಕೆಲಸ ಮಾಡುತ್ತಿದೆ. ಈಡೀ ಜಗತ್ತು ಹಿಂದುತ್ವ ಆಗುತ್ತಿದೆ. ನಮ್ಮಲ್ಲಿರುವ ಪ್ರತಿಯೊಂದು ದೇವಸ್ಥಾನಕ್ಕೆ ಒಂದೊಂದು ಇತಿಹಾಸ ಇದೆ. ಆದರೇ ಮೊಸರನಲ್ಲಿ ಕಲ್ಲು ಹುಡುಕುವ ಕೆಲಸ ಅಗುತ್ತಿದೆ ಎಂದು ಧರ್ಮಸ್ಥಳದ ಪ್ರಕರಣದ ಕುರಿತು ವಚನಾನಂದ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.
ಸುದ್ಧಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಧರ್ಮಸ್ಥಳ ಅದ್ಭುತವಾದ...
Hubli News: ಹುಬ್ಬಳ್ಳಿ: ಜಾತಿ ಗಣತಿ ಹೊರಬಿದ್ದ ಮೇಲೆ ಏನು ನಮೂದಿಸಬೇಕೆಂದು ಈಗಾಗಲೇ ಸಭೆ ನಡೆಸಲಾಗಿದೆ. ಧರ್ಮದ ಕಾಲಂನಲ್ಲಿ ಏನು ಇದೆ ಎಂದು ತಿಳಿದುಕೊಂಡು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ. ವೀರಶೈವದಲ್ಲಿನ ಎಲ್ಲಾ ಒಳಪಂಗಡಗಳಿಗೆ ಒಂದೇ ಮೀಸಲಾತಿ ಸಿಗಬೇಕು. ಅಂದಾಗ ಮಾತ್ರ ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗುತ್ತದೆ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ...
Hubli News: ಹುಬ್ಬಳ್ಳಿ: ಬೀದಿ ನಾಯಿಗಳ ಬಗ್ಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅದೆಷ್ಟು ಬೇಜವಾಬ್ದಾರಿ ತೋರುತ್ತಿದೆ ಎಂದರೇ ನಿಜಕ್ಕೂ ಕಾರ್ಯಾಚರಣೆ, ಸಂತಾನಹರಣಕ್ಕೆ ಮಾತ್ರ ಮುಂದಾಗುತ್ತಿಲ್ಲ. ಈಗ ಸುಪ್ರೀಂ ಕೋರ್ಟ್ ಸೂಕ್ತ ನಿರ್ದೇಶನ ನೀಡಿದ್ದು, ಇನ್ನಾದರೂ ಪಾಲಿಕೆ ಎಚ್ಚೆತ್ತುಕೊಳ್ಳುತ್ತಾ..? ಎಂಬುವಂತ ಅನುಮಾನ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
ವಸತಿ ಪ್ರದೇಶಗಳಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಬೇಕು. ಜನನಿಬಿಡ...
Hubli News: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಚಲಿಸುತ್ತಿದ್ದ ಬಸ್ ನಿಲ್ಲಿಸಿ ಪುಡಿ ರೌಡಿಗಳು ಪುಂಡಾಟ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹೌದು ವಾಹನ ಚಲಾವಣೆ ವಿಚಾರಕ್ಕೆ ಗದಗ ರೋಡ್ ಸೇಂಟ್ ಜಾನ್ಸ್ ಚರ್ಚ್ ಮುಂದೆ ಇಬ್ಬರು ಯುವಕರು ಚಲಿಸುತ್ತಿದ್ದ ಬಸ್ ನಿಲ್ಲಿಸಿ ಗ್ಲಾಸ್ ಒಡೆದು ಬಸ್ಸಿನಲ್ಲಿ ಹತ್ತಿ ಅವಾಚ್ಯ ಶಬ್ದಗಳಿಂದ ಡ್ರೈವರ್ ನನ್ನು ನಿಂದಿಸಿ ಚಾಲಕನಿಗೆ...
Hubli News: ಹುಬ್ಬಳ್ಳಿ: ಗ್ರಾಮ ವಿಕಾಸ ಸೊಸೈಟಿ ಅನುಷ್ಠಾನಗೊಳಿಸುತ್ತಿರುವ ಉಚಿತ ವೃತ್ತಿಪರ ತರಬೇತಿ ಮೂಲಕ ವಿವಿಧ ಕಂಪನಿಗಳ ಸಹಯೋಗದೊಂದಿಗೆ ಏರ್ಪಡಿಸಿರುವ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಉದ್ಘಾಟಿಸಿ, ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು.
ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿರುವ ಕಛೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ 378 ಜನರಿಗೆ ಉಚಿತ...
Hubli News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಆರಾಧ್ಯದೈವ ಎಂದೇ ನಾಮಾಂಕಿತರಾದ ಸದ್ಗುರು ಸಿದ್ಧಾರೂಢರ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಾಗೂ ಸಿದ್ಧಾರೂಢ ಸ್ವಾಮೀಜಿಯವರ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ ಹಾಗೂ ಜಲ ರಥೋತ್ಸವ ಅದ್ಧೂರಿಯಾಗಿ ಜರುಗಿದೆ. ಎಲ್ಲೆಡೆಯೂ ಓಂಕಾರ ನಾದದಿಂದ ಸಿದ್ಧಾರೂಢರ ಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ಸದ್ಗುರು ಸಿದ್ಧಾರೂಢರ 96ನೇ ವರ್ಷದ ಪುಣ್ಯಾರಾಧನೆ ಹಿನ್ನೆಲೆಯಲ್ಲಿ...
Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಗಳ ಮಧ್ಯೆ ಅನುಷ್ಠಾನಗೊಂಡಿರುವ ಚಿಗರಿ ಬಸ್‌ನಿಂದ ಆಗಾಗ ಒಂದಿಲ್ಲೊಂದು ಅವಘಡಗಳು ನಡೆಯುತ್ತಲೇ ಇರುತ್ತವೆ. ಈಗ ಅದೇ ರೀತಿ ಚಿಗರಿ ಬಸ್‌ನಿಂದ ದೊಡ್ಡ ಅನಾಹುತವೊಂದು ತಪ್ಪಿದೆ.
ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಚಿಗರಿ ಬಸ್‌ನ ಎಕ್ಸಲ್ ಕಟ್ ಆಗಿ ಜೆಎಸ್‌ಎಸ್ ಕಾಲೇಜಿನ ಕಂಪೌಂಡ್‌ಗೆ ನುಗ್ಗಿದೆ. ನಿತ್ಯ ಜನ ಇರುವ ಈ...
Dharwad News: ಧಾರವಾಡ: ಶಾಸಕ ಅರವಿಂದ ಬೆಲ್ಲದ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ ಬಿಜೆಪಿ ಅಲ್ಪಸಂಖ್ಯಾತರ ಮಂಡಲ ಮೋರ್ಚಾ ವತಿಯಿಂದ ಹಾಕಲಾಗಿದ್ದ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ ಮಹ್ಮದ್ ಶಫಿ ಬಿಜಾಪುರಿ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಕಪ್ಪು ಮಸಿ ಬಳಿದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ಧಾರವಾಡ ಶಹರ ಠಾಣೆಗೆ ದೂರು ನೀಡಿದ್ದಾರೆ.
ಶಾಸಕ ಅರವಿಂದ...