Wednesday, July 2, 2025

Dharwad

ಕೇಸರಿ ಶಾಲು, ಹಿಜಾಬ್‌ಗಿಂತ ಶಿಕ್ಷಣ ದೊಡ್ಡದು. : ಎಚ್.ವಿಶ್ವನಾಥ್‌

ಮೈಸೂರು: 'ಶಾಲೆ ಪರಮಪೂಜಿತ ಸ್ಥಳವಾಗಿದ್ದು, ಅಲ್ಲಿ ಧರ್ಮದ ಪ್ರದರ್ಶನಕ್ಕೆ ಅವಕಾಶವಿಲ್ಲ. ಹಿಜಾಬ್‌ ಅಥವಾ ಕೇಸರಿ ಶಾಲು ಮನೆ ಹಾಗೂ ಇತರ ಕಡೆ ಪ್ರದರ್ಶಿಸಬಹುದೇ ಹೊರತು, ಶಾಲೆಗಳಲ್ಲಿ ಅಲ್ಲ' ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಹೇಳಿದರು. ಮೈಸೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, 'ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕೆಲಸ ರಾಜಕೀಯ ಪಕ್ಷಗಳಿಂದ ನಡೆಯುತ್ತಿದೆ. ಹಿಂದೂ ಕೋಮುವಾದ,...

Dharwad : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರು ಅಪ್ರಾಪ್ತ ಬಾಲಕರ ಬಂಧನ..!

ಧಾರವಾಡ :  ಜಿಲ್ಲೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಈ ಸಂಬಂಧ ಪೊಲೀಸರು ಆರು ಅಪ್ರಾಪ್ತ ಬಾಲಕರನ್ನು ಬಂಧಿಸಿದ್ದಾರೆ. ಸದ್ಯ ಬಂಧಿತರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿ ಪೊಲೀಸರು ಆರು ಅಪ್ರಾಪ್ತ ಬಾಲಕರನ್ನು ಧಾರವಾಡದ ಪೊಲೀಸರು ಬಂಧಿಸಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮೂರು ತಿಂಗಳ ಅವಧಿಯಲ್ಲಿ...

ಡಿ.ಕೆ.ಶಿವಕುಮಾರ್ ಆಪ್ತನ ಮನೆಯ ಮೇಲೆ ಐಟಿ ದಾಳಿ..!

www.karnatakatv.net: ಡಿ.ಕೆ ಶಿವಕುಮಾರ್ ಆಪ್ತನ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾನಗಲ್ ಉಪಚುನಾವಣೆ ಹಿನ್ನೆಲೆ ಡಿಕೆಶಿಗೆ ಇರಸು ಮುರುಸು ಮಾಡಲು ಈ ಐಟಿ ದಾಳಿ ನಡೆದಿರಬಹುದು ಎಂದು ಹೇಳಲಾಗುತ್ತಿದ್ದು, ಧಾರವಾಡದ ಗುತ್ತಿಗೆದಾರರು ಮತ್ತು ಉದ್ಯಮಿಯಾದ ಯುಬಿ ಶೆಟ್ಟಿಯ ಮನೆ ಮೇಲೆ ಗೋವಾ ಮೂಲದ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡ...

ರಾಜ್ಯದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ..!

www.karnatakatv.net : ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು 2024ರ ಹೊತ್ತಿಗೆ 102 ರೈಲು ಓಡಿಸಲು ತಿರ್ಮಾನಿಸಿದೆ. ಬೆಂಗಳೂರು – ಧಾರವಾಡ ನಡುವೆ ಕೂಡ ಈ ರೈಲು  ಸಂಚಾರ ನಡೆಸಲು ಮಾಡಿದ ಮನವಿಗೆ ಇಲಾಖೆ ಸ್ಪಂದಿಸಿದೆ. ಮೊದಲ ದೇಶಿಯ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ಸಂಚಾರವನ್ನು ಆರಂಭಿಸಿ 1ವರ್ಷ ಕಳೆದಿದೆ. ಬೆಂಗಳೂರು- ಧಾರವಾಡ ನಡುವೆ...

ಸಿಎಂ ರಿಂದ ದೂರ ಉಳಿದ ಮಾಜಿಸಿಎಂ..!

www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳೆದ ಎರಡು ದಿನಗಳಿಂದ ಸಿಎಂ ಬಸವರಾಜ ಬೊಮ್ಮಾಯಿಯವರು ‌ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವಾರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರೂ ಕೂಡ ಈ ಭಾಗದ ನಾಯಕರು ಮಾತ್ರ ಯಾಕೋ‌ ದುರವೇ ಉಳಿದುಕೊಂಡಿದ್ದಾರೆ. ಹೌದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ನಿನ್ನೇ ದಿನ  ಎರಡು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರೂ, ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಶಾಸಕ ಜಗದೀಶ...

ಮನೆಯಲ್ಲಿ ಪ್ರತಿಷ್ಠಾಪಿಸೋ ಗಣೇಶನ ಕಾಣಲು ಬಂದ ಭಕ್ತ ಸಾಗರ…!!

www.karnatakatv.net :ಹುಬ್ಬಳ್ಳಿ : ಹಬ್ಬ ಹರಿದಿನಗಳಲ್ಲಿ ದೇವಸ್ಥಾನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕಂಡುಬರೋದು ಕಾಮನ್. ಆದ್ರೆ ಉತ್ತರ ಕರ್ನಾಟಕದಲ್ಲಿ ಗಣೇಶ ಹಬ್ಬದಂದು ಮನೆಯೊಂದರಲ್ಲಿ ಕೂರಿಸಲಾಗೋ ಕೆಂಪು ಗಣೇಶನನ್ನು ಕಾಣೋದಕ್ಕೆ ಸಾವಿರಾರು ಮಂದಿ ಭಕ್ತರು ಬರ್ತಾರೆ. ಹೌದು, ಉತ್ತರ ಕರ್ನಾಟಕ ಭಾಗದಲ್ಲಿರೋ  ಈತನ ಮಹಿಮೆ ಅಪಾರ, ಏನಾದರೂ ಬೇಡಿಕೊಂಡೊಡನೆಯೇ, ನಿಮ್ಮ ಸಕಲ ಇಷ್ಟಾರ್ಥ ಈಡೇರಿದ ಹಾಗೇ. ಅಷ್ಟೊಂದು ...

ವಿಭಿನ್ನವಾಗಿ ತಬಲಾ ವಾದ್ಯ ನುಡಿಸೋ ಶಿಕ್ಷಕಿ…!

www.karnatakatv.net :ಧಾರವಾಡ: ತಬಲಾ ವಾದ್ಯ ನುಡಿಸುತ್ತಿರೊ ಇವರು ವೃತಿಯಲ್ಲಿ ಶಿಕ್ಷಕರು. ಹುಬ್ಬಳ್ಳಿ ತಾಲೂಕಿನ ರೇವಡಿಹಳ ಸರ್ಕಾರ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಾರೆ. ತಬಲಾ ಮುಖಾಂತರ ವಿವಿಧ ಟ್ಯೂನ್ ಬಾರಿಸಿ ಸಾಧನೆ ಮಾಡಿದ್ದಾರೆ. ಶಿಕ್ಷಕ ವೃಂದದಲ್ಲಿ ಜರುಗುವ ಜಿಲ್ಲಾ ಮಟ್ಟ, ರಾಜ್ಯ ಮಟ್ಟ, ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾರೆ. ವೀರಗಾಸೆ, ಕತ್ತಿ ವರಸೆ, ಡೊಳ್ಳು ಕುಣಿತ ಸೇರಿದಂತೆ...

ಹು-ಧಾ ಪಾಲಿಕೆ ಮೇಯರ್ ಪಟ್ಟಕ್ಕೆ ತೀವ್ರಗೊಂಡ ಪೈಪೋಟಿ…!

www.karnatakatv.net :ಹುಬ್ಬಳ್ಳಿ : ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ  ಮೇಯರ್, ಉಪ ಮೇಯರ್ ಸ್ಥಾನಕ್ಕೆ ತೀವ್ರ ಪೈಪೋಟಿ‌ ಶುರುವಾಗಿದೆ. ಕ್ಷೇತ್ರಗಳ ವಿಂಗಡನೆಯಾದ ನಂತರ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರವನ್ನ ಹಿಡಿಯುವುದರಲ್ಲಿ ಅನುಮಾನಗಳು ಉಳಿದಿಲ್ಲವಾದ್ದರಿಂದ, ಮೇಯರ್ ಯಾರು ಆಗುತ್ತಾರೆ ಎಂಬ ಚರ್ಚೆಗಳು ಆರಂಭಗೊಂಡಿವೆ. ಮೇಯರ್ ಸ್ಥಾನವೂ ಹಿಂದುಳಿದ ವರ್ಗ...

ಮತ ಏಣಿಕೆಯ ವೇಳೆ ಏಜೆಂಟ್ ಗಲಾಟೆ…!

www.karnatakatv.net : ಧಾರವಾಡ: ಮತ ಏಣಿಕೆ ಕೇಂದ್ರದ ಹೊರಗಡೆ ಏಜೆಂಟ್ ಹಾಗೂ ಪೋಲಿಸ್ ರ ಜೊತೆ ವಾಗ್ವಾದ ನಡೆದ ಘಟನೆ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ. ಕೃಷಿ ವಿವಿ ಆವರಣದ ಹೊರಗಡೆ ಏಜಂಟ್ ಗಲಾಟೆ ಮಾಡಿಕೊಂಡಿದ್ದು,  ಅಭ್ಯರ್ಥಿಗಳ ಪರವಾಗಿ ಒಬ್ಬ ಏಜಂಟ್ ಗೆ ಮಾತ್ರ ಅವಕಾಶ ನೀಡಿರುವ ಹಿನ್ನಲೆಯಲ್ಲಿ ನಾನು ಮತ ಎಣಿಕೆ ಕೇಂದ್ರಕ್ಕೆ ಹೋಗುತ್ತೆನೆಂದು...

ರಸ್ತೆ ಹಣ ನುಂಗಿದ್ರಾ ಅಧಿಕಾರಿಗಳು..!

www.karnatakatv.net : ಕುಂದಗೋಳ : ಪಟ್ಟಣದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ದುರ್ವರ್ತನೆ ಖಂಡಿಸಿ ಹಾಗೂ ಕಳಪೆ ಕಾಮಗಾರಿ ರಸ್ತೆ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿ ಗುಡಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಸರ್ವ ಸದಸ್ಯರು ಗುಡಗೇರಿ ಗ್ರಾಮದಿಂದ ಪರ ಊರಿಗೆ ತೆರಳುವ ವಿವಿಧ ರಸ್ತೆ ತಡೆದು ಪ್ರತಿಭಟನೆ ಕೈಗೊಂಡಿದ್ದಾರೆ. ಹೌದು ಗುಡಗೇರಿ ಗ್ರಾಮದಿಂದ ಹುಲಗೂರು ಸೇರಿದಂತೆ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img