Hubli News: ಹುಬ್ಬಳ್ಳಿ: ಹೂಬಳ್ಳಿಯಂತೆ ಶಾಂತಿ ಹಾಗೂ ಸೌಹಾರ್ದತೆಯಿಂದ ಇರಬೇಕಿದ್ದ ನಗರ. ವಾಣಿಜ್ಯ ಚಟುವಟಿಕೆಗಳ ಮೂಲಕ ಹೆಸರು ಮಾಡಿದ್ದ ಈ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ನೆತ್ತರು ಹರಿಯುತ್ತಿದೆ. ಪುಡಿರೌಡಿಗಳ ಹಾವಳಿ ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಜನಸಾಮಾನ್ಯರೂ ಕೂಡ ಕ್ರೈಮ್ ಪ್ರಕರಣದಲ್ಲಿ ಭಾಗಿಯಾಗುತ್ತಿರುವುದು ಆತಂಕ ಸೃಷ್ಟಿಸಿದೆ.
ಹುಬ್ಬಳ್ಳಿ ಧಾರವಾಡ ಅವಳಿನಗರದ ಲಾ ಆ್ಯಂಡ್ ಆರ್ಡರ್ ವ್ಯವಸ್ಥೆ...
Hubli News: ಹುಬ್ಬಳ್ಳಿ: ಸೂರಜ್ ರೇವಣ್ಣ ಸಲಿಂಗ ಕಾಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದಾರೆ.
ಸೂರಜ್ ರೇವಣ್ಣ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ನಂತರ ಸತ್ಯಾಸತ್ಯತೆ ಹೊರಬರುತ್ತೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೆಬೇಕು, ರಕ್ಷಣೆಯ ಮಾತಿಲ್ಲ. ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಯಾರೇ ತಪ್ಪು ಮಾಡಲಿ ಶಿಕ್ಷೆಯಾಗಬೇಕು. ತನಿಖೆಯಲ್ಲಿ ರಾಜಕೀಯ ಬೇರೆಸುವ...
Hubli News: ಹುಬ್ಬಳ್ಳಿ: ಆಟೋ ಚಾಲಕ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪುತ್ರ ಆಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಎಂಟು ಮಂದಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ತಿಳಿಸಿದ್ದಾರೆ. ಶನಿವಾರ (ಜೂ.22) ರಾತ್ರಿ 30 ವರ್ಷದ ಆಕಾಶ್ ಮಠಪತಿಯನ್ನು ಲೋಹಿಯಾ ನಗರದ ಪವನ್ ಸ್ಕೂಲ್...
Hubli News: ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪುತ್ರನನ್ನು ತಲೆಗೆ ಹೊಡೆದು ಕೊಲೆ ಮಾಡಿದ ಘಟನೆ ಲೋಹಿಯಾನಗರದಲ್ಲಿ ನಡೆದಿದೆ. ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯಾ ಮಠಪತಿ ಪುತ್ರ ಆಕಾಶ ಮಠಪತಿ (26) ಎಂಬುವರೇ ಸಾವನ್ನಪ್ಪಿದ ದುರ್ದೈವಿ.
ಶನಿವಾರ ಸಂಜೆ ಕೆಲ ಯುವಕರ ಜೊತೆಗೆ ಲೋಹಿಯಾನಗರದ ಕೆರೆಯ...
Hubli News: ಹುಬ್ಬಳ್ಳಿ ನಗರದ ಪವನ್ ಶಾಲೆಯ ಹಿಂಭಾಗದಲ್ಲಿ ಹಳೇ ದ್ವೇಷದ ಹಿನ್ನೆಲೆ ಮದ್ಯ ಕುಡಿಸಿ ಚಾಕುವಿನಿಂದ ಇರಿದು ಓರ್ವ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರ ಆಕಾಶ್ ಮಠಪತಿ ಮೃತ ಯುವಕ.
ಚಾಕುವಿನಿಂದ ಇರಿದು ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರನ ಬರ್ಬರ ಹತ್ಯೆ ಮಾಡಿರುವಂತಹ...
Dharwad News: ಧಾರವಾಡ : ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿಕೊಂಡು ಬಂದ ಯುವಕನೋರ್ವ ಬೇಂದ್ರೆ ಬಸ್ಸು ಹಾಗೂ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದುಕೊಂಡು ಹುಚ್ಚಾಟ ಮೆರೆದಿರುವ ಘಟನೆ ನಗರದ ಜ್ಯುಬಿಲಿ ವೃತ್ತ ಹಾಗೂ ಕಾರ್ಪೋರೇಶನ್ ಬಳಿ ನಡೆದಿದೆ.
ಕನಾ೯ಟಕ ಕಾಲೇಜ್ ರಸ್ತೆಯಿಂದ ತನ್ನ ಕಾರನ್ನು ಮನಬಂದಂತೆ ಚಲಾಯಿಸಿಕೊಂಡು ಬಂದ ಯುವಕನೋರ್ವ ಬೇಂದ್ರೆ ಬಸ್ಸಿಗೆ ತನ್ನ ಕಾರು...
Hubli News: ಹುಬ್ಬಳ್ಳಿ : ಅಂತ್ಯಕ್ರಿಯೆ ಮಾಡಲು ಬಂದಿದ್ದ ನನ್ನನ್ನು ಪೊಲೀಸರು ತಡೆದು ಅರೆಸ್ಟ್ ಮಾಡಲು ಮುಂದಾಗಿದ್ದಾರೆ ಅಂತಾ ನೇಹಾ ಹಿರೇಮಠ ತಂದೆ ನಿರಂಜನಯ್ಯ ಹಿರೇಮಠ ಆರೋಪಿಸಿದ್ದಾರೆ.
ನಾನು ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿಯವರ ಪುತ್ರ ಆಕಾಶನ ಅಂತ್ಯಕ್ರಿಯೆ ಸಲುವಾಗಿ ಬೇರೆ ವಾಹನದ ವ್ಯವಸ್ಥೆ ಮಾಡಿದ್ದೆ. ನಮ್ಮ ಸಂಪ್ರದಾಯದ ಪ್ರಕಾರ ಪೂಜೆಗೆ ಸಂಬಂಧಿಸಿದಂತೆ...
Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ಕೊಲೆಗೆ ಸಂಚು ರೂಪಿಸಿ ಅಡ್ಡಾಡುತ್ತಿದ್ದ 06 ಜನ ಆರೋಪಿಗಳನ್ನು ಒಳಗೊಂಡು ಕೃತ್ಯಕ್ಕೆ ಬಳಸಿದ ವಾಹನಗಳು ಹಾಗೂ ಮಾರಕಾಸ್ತ್ರಗಳನ್ನು ಪೊಲೀಸರು ವಶಪಡಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಹೇಳಿದರು.
ಹಳೇ ಹುಬ್ಬಳ್ಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅಪ್ರಾಪ್ತ ಬಾಲಕ...
Hubli News: ಹುಬ್ಬಳ್ಳಿ: ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಹುಬ್ಬಳ್ಳಿ ಉಪನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯಿಂದ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಪಕ್ಕಿರಪ್ಪ ಡಿಗ್ಗಿ (34) ಬಂಧಿತ ಆರೋಪಿಯಾಗಿದ್ದಾನೆ. ಈತ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ್ದ ಬೈಕ್‌ಗಳನ್ನು ಕೈಚಳಕದಿಂದ ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ.
ಅದರಂತೆ ಉಪನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕರ್ಕಶ ಶಬ್ದದ ಮೂಲಕ ಜನರ ಹಾಗೂ ಅವಳಿನಗರದ ಶಾಂತಿಗೆ ಭಂಗವನ್ನುಂಟು ಮಾಡುವ ಬೈಕ್ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಪಾಠ ಕಲಿಸುವ ಸದುದ್ದೇಶದಿಂದ 202 ಸೈಲೆನ್ಸರ್ ನಾಶ ಪಡಿಸಿದ್ದೇವೆ. ಈ ಕಾರ್ಯಾಚರಣೆ ನಿರಂತರವಾಗಿ ಇರಲಿದೆ. ಯಾರೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೂ ಕಾನೂನು ಕ್ರಮವನ್ನು ಜರುಗಿಸಲಾಗುತ್ತದೆ ಎಂದು...
Hubli News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಬೆಳಗಾವಿಯಿಂದ 35 ರೈತರ ನಿಯೋಗ ದೆಹಲಿಗೆ ಪ್ರಯಾಣ ಬೆಳೆಸಿದೆ..!
ಬೆಳಗಾವಿಯ ಸಾಂಬ್ರಾ...