Dharwad News: ಧಾರವಾಡ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಜಿಲ್ಲಾ ಅಧಿಕಾರಿ ಖುರ್ಚಿಗಾಗಿ ಇಬ್ಬರು ಹಿರಿಯ ಅಧಿಕಾರಿಗಳ ಮಧ್ಯೆ ನಡೆದಿರುವ ಫೈಟ್ ಸುಪ್ರಿಂ ಕೋರ್ಟ್ ವರೆಗೂ ಹೋಗಿದೆ. ಜಿಪಂ ಸಿಇಒ ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.
ಅಧಿಕಾರದ ಕುರ್ಚಿಗಾಗಿ ನಾನಾ ಕಸರತ್ತುಗಳು ನಡೆಯೋದು ಸಾಮಾನ್ಯ. ರಾಜ್ಯ ಮಟ್ಟದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷನ ಕುರ್ಚಿಯಿಂದ ಸಿಎಂ ಕುರ್ಚಿಯವರೆಗೂ...
Kundagola News: ಕುಂದಗೋಳ : ತಾಲೂಕಿನ ದೇವನೂರು ಗ್ರಾಮದ ಬೆಣ್ಣೆ ಹಳ್ಳದ ಹತ್ತಿರ ಇಸ್ಪೀಟ್ ಅಡ್ಡೆಯ ಮೇಲೆ ಕುಂದಗೋಳ ಠಾಣೆಯ ಪೊಲೀಸರು ದಾಳಿ ಮಾಡಿದ್ದು, 9 ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ. ದಾಳಿ ಕಾಲಕ್ಕೆ ದೇವನೂರು ಗ್ರಾಮದ ನಾಗರಾಜ, ಉಮೇಶ್, ಶಿವಾನಂದ್, ಅರುಣ್, ಈರಣ್ಣಗೌಡ, ಶಿವಪ್ಪ, ಮಾಬುಸಾಬ್, ಹಂಚಿನಾಳ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕು ಬಣಜಿಗ ಬಂಧುಗಳ ಸಂಕ್ರಾಂತಿ ಸಂಭ್ರಮಜ. 15ರಂದು ಸೋಮವಾರ ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ನಗರದ ಚೌಹಾನ್ ಗ್ರೀನ್ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ ಎಂದು ಈ ಸಂಕ್ರಾಂತಿ ಸಂಭ್ರಮ ದ ಅಧ್ಯಕ್ಷ ಶ್ರೀ ರಾಜು ಶೀಲವಂತರ್ ಹಾಗೂ ಎಸ್ .ವಿ. ಅಂಗಡಿ ಹೇಳಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಣಜಿಗ...
Dharwad News: ನಿಯಂತ್ರಣ ಕಳೆದುಕೊಂಡು ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆದಿರುವ ಘಟನೆ ಧಾರವಾಡದ ಹೊರಹೊಲಯದ ಕೆಲಗೇರಿ ಬೈಪಾಸ್ ನಲ್ಲಿ ನಡೆದಿದೆ.
ಪೂನಾ ದಿಂದ ಬೆಂಗಳೂರಿಗೆ ಹೊರಟಿದ್ದ ಗ್ಯಾಸ್ ಟ್ಯಾಂಕರ್. ಧಾರವಾಡದ ಹೊರಹೊಲಯದ ಕೆಲಗೇರಿ ಬೈಪಾಸ್ ಬಳಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದ ಕಾರಣ ಅನಾಹುತ ತಪ್ಪಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿನೀಡಿದೆ....
Dharwad News: ಧಾರವಾಡ: ರಾಜ್ಯ ಕಾಂಗ್ರೇಸ್ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಶೈಕ್ಷಣಿಕ ಕಾಶಿ ಧಾರವಾಡದಲ್ಲಿ ನೀರಸ ಪ್ರತಿಕ್ರಿಯೆ ಉಂಟಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಇವರೆಗೆ ಕೇವಲ 2091 ಅರ್ಜಿಗಳು ಮಾತ್ರ ಸ್ವಿಕೃತವಾಗಿವೆ. ಜಿಲ್ಲೆಯ ಪದವೀಧರರಿಗೆ ಹೋಲಿಸಿದರೆ ಕಡಿಮೆ ನೋಂದಣಿಯಾಗಿದ್ದು, ಈ ಯೋಜನೆ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಲು ಉನ್ನತ ಶಿಕ್ಷಣ ಇಲಾಖೆಗೆ...
Dharwad News: ಧಾರವಾಡ: ತಮ್ಮದೇ ಇಲಾಖೆಯ ದಲಿತ ಸಿಬ್ಬಂದಿ ಮೇಲೆ ದೌರ್ಜನ್ಯ ಎಸಗಿದ ವಿಷಯಕ್ಕೆ ಸಂಬಂಧಿಸಿದಂತೆ ಧಾರವಾಡ ಕಲಕೇರಿ ಅರಣ್ಯ ವೃತ್ತದ ಡಿಆರ್‌ಎಫ್‌ಓ ಪರಶುರಾಮ ಮಣಕೂರ ಮೇಲೆ ಅಟ್ರಾಸಿಟಿ, ಪ್ರಕರಣ ದಾಖಲಾಗಿದೆ.
ಧಾರವಾಡ ಕಲಕೇರಿ ಅರಣ್ಯ ವಲಯದ ಉಪ ವಲಯ ಅರಣ್ಯ ಅಧಿಕಾರಿ ಪರಶುರಾಮ ಮಣಕೂರ ಎಂಬುವರು
ತಮ್ಮದೇ ಇಲಾಖೆ ಸಹ ಸಿಬ್ಬಂದಿ (ಉಪ ವಲಯ ಅರಣ್ಯ...
Dharwad News: ಧಾರವಾಡ: ಧಾರವಾಡ ನಗರದಲ್ಲಿ ಎರಡು ಹೆಚ್ಚುವರಿ ಪೊಲೀಸ್ ಠಾಣೆಗಳನ್ನು ಆರಂಭ ಮಾಡುವಂತೆ ಒತ್ತಾಯಿಸಿ ಕರವೇ ಸಂಘಟನೆಯಿಂದ ಪ್ರತಿಭಟನೆಯನ್ನು ಮಾಡಲಾಯಿತು. ಹೌದು ದಿನದಿಂದ ದಿನಕ್ಕೆ ನಗರದಲ್ಲೂ ಕೂಡಾ ಜನಸಂಖ್ಯೆ ಹೆಚ್ಚಾಗುತ್ತಿದ್ದು ಹೀಗಾಗಿ ಹೆಚ್ಚುವರಿಯಾಗಿ ಎರಡು ಪೊಲೀಸ್ ಠಾಣೆಗಳನ್ನು ಆರಂಭ ಮಾಡುವಂತೆ ಒತ್ತಾಯವನ್ನು ಮಾಡಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆಯ...
Dharwad News: ಧಾರವಾಡ: ಕಬ್ಬು ತುಂಬಿದ್ದ ಲಾರಿ ಪಲ್ಟಿಯಾಗಿ, ಚಾಲಕನಿಗೆ ಗಂಭೀರ ಗಾಯವಾದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ದಡ್ಡಿಕಮಲಾಪುರ ಬಳಿ ಈ ಘಟನೆ ನಡೆದಿದ್ದು, ಡೋರಾದಿಂದ ಧಾರವಾಡಕ್ಕೆ ಲಾರಿಯಲ್ಲಿ ಕಬ್ಬಿನ ಲೋಡ್ ತೆಗೆದುಕೊಂಡು ಹೋಗಲಾಗುತ್ತಿತ್ತು.
ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ, ನಿಯಂತ್ರಣ ಕಳೆದುಕೊಂಡು ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಧಾರವಾಡ...
Dharwad News: ಧಾರವಾಡ: ಕೇವಲ 30 ಸಾವಿರ ರೂಪಾಯಿಗಾಗಿ ರಾತ್ರೋರಾತ್ರಿ ವ್ಯಕ್ತಿಯೊಬ್ಬನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಹಾಗೂ ಹಾರೋಬೆಳವಡಿ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ.
ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಸುರೇಶ ದೇವರಹೊರು (42) ಎಂಬ ವ್ಯಕ್ತಿಯೇ ಹತ್ಯೆಗೀಡಾದವನು. ಶಿವಪ್ಪ ಬಡಿಗೇರ ಎಂಬಾತನೇ ಹತ್ಯೆ ಮಾಡಿದ ಆರೋಪಿಯಾಗಿದ್ದು, ಆರೋಪಿಯ...
Dharwad News: ಧಾರವಾಡ: ಕಳೆದ ಒಂದು ವಾರದಿಂದ ದೇಶದಲ್ಲಿ ಕೊವಿಡ್ (covid 19) ರೋಗ ಮತ್ತೆ ಸದ್ದು ಮಾಡುತ್ತಿದೆ. ಅನೇಕ ರಾಜ್ಯ ಹಾಗೂ ನಮ್ಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊವಿಡ್ ಹೊಸ ತಳಿಯ ರೋಗಾಣು ಪತ್ತೆಯಾಗಿರುವ ವರದಿಯಾಗಿದೆ. ಆದರೆ ಜಿಲ್ಲೆಯಲ್ಲಿ ಇಂದಿನವರೆಗೂ ಮತ್ತೆ ಯಾವುದೇ ಸ್ವರೂಪದ ಕೊವಿಡ್ ಪ್ರಕರಣಗಳು ವರದಿಯಾಗಿಲ್ಲ. ಸಾರ್ವಜನಿಕರು ಕೊವಿಡ್ ಬಗ್ಗೆ...
Meerut: ವಿಚ್ಛೇದನ ಅಂದ್ರೆ ಮರ್ಯಾದೆ ಹೋಗೋ ವಿಷಯ ಅಂತಾ ಹಲವರು ತಿಳಿದಿದ್ದಾರೆ. ಹೌದು.. ವಿಚ್ಛೇದನವಾದಾಗ ಹಲವರು ಹಲವು ರೀತಿ ಮಾತನಾಡುತ್ತಾರೆ. ವಿಚ್ಛೇದನ ಪಡೆದವರ ಪೋಷಕರಿಗೆ ಅವಮಾನವಾಗುವ...