Monday, October 12, 2026

Dharwad

ಚೆನ್ನಮ್ಮ ವೃತ್ತದ ಬಳಿಯಲ್ಲಿ 200ಕ್ಕೂ ಅಧಿಕ ಸೈಲೆನ್ಸರ್ ನಾಶ: ಕರ್ಕಶ ಶಬ್ದ ಮಾಡಿದರೇ ಹುಷಾರ್..!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಶಾಂತಿಗೆ ಭಂಗವನ್ನುಂಟು ಮಾಡುವ ಕರ್ಕಶ ಬದ್ಧದ ಬೈಕ್ ಸೈಲೆನ್ಸರ್ ಗಳನ್ನು ನಾಶ ಮಾಡುವ ಮೂಲಕ ಪೊಲೀಸ್ ಕಮೀಷನರೇಟ್ ಮಹತ್ವದ ಕಾರ್ಯವನ್ನು ಮಾಡಿದೆ. ಬೇಕಾಬಿಟ್ಟಿಯಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕರ್ಕಶ ಶಬ್ದ ಮಾಡಿ ಜನರಿಗೆ ಕಿರಿಕಿರಿ ಮಾಡುತ್ತಿದ್ದ ಸುಮಾರು ಎರಡು ನೂರಕ್ಕೂ ಅಧಿಕ ಬೈಕ್ ಸೈಲೆನ್ಸರ್ ವಶಕ್ಕೆ ಪಡೆದ ಸಂಚಾರಿ...

ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

Hubli News: ಹುಬ್ಬಳ್ಳಿ: ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ, ಇಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ನಮ್ಮ ಕರ್ನಾಟಕ ಸೇನೆ, ನಗರದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟಿಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿತು. ನಮ್ಮ ಕರ್ನಾಟಕ ಸೇನೆ ಉತ್ತರ ಕರ್ನಾಟಕ ರಾಜ್ಯಾಧ್ಯಕ್ಷ ಅಮೃತ ಇಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಜ.25, 1984 ರಂದು...

ಇನ್ಫೋಸಿಸ್ ಹುಬ್ಬಳ್ಳಿ ಕ್ಯಾಂಪಸ್ನಲ್ಲಿ ಕೆಲಸ ಮಾಡಲು ಇಚ್ಛಿಸುವ ಉದ್ಯೋಗಿಗಳಿಗೆ ಆಕರ್ಷಕ ಪ್ಯಾಕೇಜ್

Hubli: ಹುಬ್ಬಳ್ಳಿ: ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳಲ್ಲಿ ಯಾರಾದರೂ ಕೂಡ ಅದರ ಹುಬ್ಬಳ್ಳಿ ಕ್ಯಾಂಪಸ್ಗೆ ವರ್ಗಾವಣೆ ಮಾಡಿಕೊಳ್ಳಲು ಇಚ್ಛಿಸಿದಲ್ಲಿ ಅವರಿಗೆ ಆಕರ್ಷಕ ಪ್ಯಾಕೇಜ್ ಸಿಗಲಿದೆ. ಈ ವರ್ಗಾವಣೆ ನೀತಿಯನ್ನು ಇನ್ಫೋಸಿಸ್ ಸಂಸ್ಥೆ ಸೋಮವಾರ ಪ್ರಕಟಿಸಿದೆ. ಇನ್ಫೋಸಿಸ್ನ ಹುಬ್ಬಳ್ಳಿ ಕ್ಯಾಂಪಸ್ ಸಾಕಷ್ಟು ನಿರೀಕ್ಷೆ ಹುಟ್ಟಿಸಿತ್ತು. ಉತ್ತರ ಕರ್ನಾಟಕ ಮೂಲದ ಸಾಫ್ಟ್ವೇರ್ ಎಂಜಿನಿಯರುಗಳಿಗೆ ಹುಬ್ಬಳ್ಳಿಯಲ್ಲಿ ಕೆಲಸ ಮಾಡುವುದು ಬಹಳ...

ಆಪರೇಶನ್ ಕಮಲವಾಗದೇ ಕಾಂಗ್ರೆಸ್ ಸರ್ಕಾರದ ಅಂತ್ಯವಾಗಲಿದೆ: ಮಹೇಶ್ ಟೆಂಗಿನಕಾಯಿ

Hubli Political News: ಧಾರವಾಡದಲ್ಲಿ, ಭುವನೇಶ್ವರಿ ತಾಯಿ ರಥೋತ್ಸವಕ್ಕೆ ಹುಬ್ಬಳ್ಳಿ ಧಾರವಾಡ ಕೇಂದ್ರ ಶಾಸಕ ಮಹೇಶ್ ಟೆಂಗಿನಕಾಯಿ ಚಾಲನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜನೆ ಮಾಡಿರುವ ಕಾರ್ಯಕ್ರಮವಾಗಿದ್ದು, ಕನ್ನಡ ನಾಡು ನುಡಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚಾರ ಮಾಡಲಿರುವ ರಥ. ಇಂದು ಧಾರವಾಡ ಜಿಲ್ಲೆಯಲ್ಲಿ ಸಂಚಾರ ಆರಂಭಿಸಿದೆ.  ಸ್ಥಳೀಯ...

ಪತ್ತೆ ಮಾಡಿದ 315 ಮೊಬೈಲ್ ಹಸ್ತಾಂತರ:ಪೊಲೀಸ್ ಕಮೀಷನರೇಟ್ ಮಹತ್ವದ ಕಾರ್ಯ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಬರುವ ಪ್ರದೇಶದಲ್ಲಿ ಮೊಬೈಲ್ ಕಳೆದುಕೊಂಡ ಸಾರ್ವಜನಿಕರ ಮೊಬೈಲ್ ಪತ್ತೆ ಮಾಡಿ ಹಸ್ತಾಂತರ ಮಾಡುವ ಕಾರ್ಯಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಸುಮಾರು 315 ಮೊಬೈಲ್ ಹಸ್ತಾಂತರ ಮಾಡಲಾಯಿತು. ಮೊಬೈಲ್ ಕಳೆದುಕೊಂಡ ಮಾಲೀಕರಿಗೆ ಮೊಬೈಲ್ ಹಸ್ತಾಂತರ ಕಾರ್ಯಕ್ರಮವನ್ನು...

ಒಂದೇ ವರ್ಷದಲ್ಲಿ 1500 ಮೊಬೈಲ್ ಮರಳಿಸಿದ ಪೊಲೀಸ್ ಕಮೀಷನರೇಟ್: ರೇಣುಕಾ ಸುಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಇಂದು 315 ಮೊಬೈಲ್ ಗಳನ್ನು ಪತ್ತೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಹಸ್ತಾಂತರ ಮಾಡಲಾಗಿದೆ. ಈಗಾಗಲೇ ಸುಮಾರು 1500 ಮೊಬೈಲ್ ಗಳನ್ನು ಮಾಲೀಕರಿಗೆ ಹಸ್ತಾಂತರಿಸುವ ಕಾರ್ಯವನ್ನು ಪೊಲೀಸ್ ಇಲಾಖೆ ಮಾಡಿದೆ ಎಂದು ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಹೇಳಿದರು. ಮೊಬೈಲ್ ಹಸ್ತಾಂತರದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ...

ಗಣಿಗಾರಿಕೆ ವಿಚಾರವಾಗಿ ಹೇಳಿಕೆ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಗಣಿಗಾರಿಕೆ ವಿಚಾರವಾಗಿ ಹೇಳಿಕೆ ಕೊಟ್ಟಿದ್ದಾರೆ. ನಾನು ಮಂತ್ರಿ ಆದ ಮೆಲೆ ಒಪ್ಪಿಗೆ ಕೊಟ್ಟಿಲ್ಲ ೨೦೧೬ ರಲ್ಲಿ ಅರಣ್ಯ ಪ್ರದೇಶದಲ್ಲಿ ರೆಕೆಮೆಂಡೆಶನ್ ರಾಜ್ಯ ಸರಕಾರದಿಂದ ದೆಹಲಿಗೆ ಹೋಗಿದೆ. ಕೇಂದ್ರ ಸರಕಾರ 2018 ರಲ್ಲಿ ಒಪ್ಪಿಗೆ ಕೊಟ್ಟಿದೆ. ಸದ್ಯ ನಾನು ಸಚಿವನಾದ ಬಳಿಕ ಪೈಲ್ಸ್ ಕ್ಲಿಯರ್ ಗಾಗಿ...

ನಟ ದರ್ಶನ್ ಕೇಸ್ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ..

Hubli News: ಹುಬ್ಬಳ್ಳಿ: ನಾನು ಕೇಂದ್ರ ಸಚಿವನಾಗಿ ದರ್ಶನ ಕೇಸ್ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ. ಕಾನೂನು ವ್ಯಾಪ್ತಿಯಲ್ಲಿ ಯಾರು ಕೂಡ ದೊಡ್ಡವರಲ್ಲ. ಕಾನೂನು ಬಾಹಿರ ಕೃತ್ಯಗಳಿಗೆ ಕಾನೂನು ರೀತಿಯಲ್ಲಿ ಕ್ರಮವನ್ನು ಜರುಗಿಸಬೇಕು ಎಂದು ಕೇಂದ್ರ ಸಚಿವ ಹಾಗೂ ಮಾಜಿಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸರ್ಕಾರ ನಂಬಿಕೆ‌...

ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಬಿ.ಭಾನುಪ್ರಕಾಶ್ ನಿಧನಕ್ಕೆ ಸಂಸದ ಜಗದೀಶ್ ಶೆಟ್ಟರ್ ಸಂತಾಪ

Hubli News: ಹುಬ್ಬಳ್ಳಿ: ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಬಿ.ಭಾನುಪ್ರಕಾಶ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ಸಂಸದರಾದ ಜಗದೀಶ್ ಶೆಟ್ಟರ್ ಅವರು ಸಂತಾಪ ಸೂಚಿಸಿದ್ದಾರೆ. ಬಾಲ್ಯದಿಂದಲೂ ಸಂಘದ ನಂಟಿನಲ್ಲಿಯೇ ಬೆಳೆದ ಅವರು ಜನಸಂಘದಲ್ಲೂ ಸಕ್ರಿಯವಾಗಿ ತೊಡಗಿಕೊಂಡಿದ್ದರು. 2001ರಲ್ಲಿ ಗಾಜನೂರು ಜಿಲ್ಲಾ ಪಂಚಾಯ್ತಿ ಕ್ಷೇತ್ರದಿಂದ ಬಿಜೆಪಿಯಿಂದ ಆಯ್ಕೆಯಾಗಿದ್ದರು. 2004ರಲ್ಲಿ ಲೋಕಸಭೆಗೆ ಸ್ಪರ್ಧಿಸಿದ್ದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ...

ಕಾಂಗ್ರೆಸ್ ಸರ್ಕಾರದ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Dharwad News: ರಾಜ್ಯ ಸರ್ಕಾರದ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ನಡೆ ಖಂಡಿಸಿ ಹಾಗೂ ಬೆಲೆ ಏರಿಕೆ ಹಿಂಪಡೆಯಲು ಅಗ್ರಹಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೆಯೇಂದ್ರ ಕರೆಗೆ ಬೆಂಬಲಿಸಿ ಧಾರವಾಡದಲ್ಲಿ ಬಿಜೆಪಿ ಮುಖಂಡರು ಬಿದಿಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.‌ ವೈ- ಹುಬ್ಬಳ್ಳಿ ಧಾರವಾಡ ಮಾಹಾನಗರ ಜಿಲ್ಲಾ ಹಾಗೂ ಗ್ರಾಮಾಂತರ...
- Advertisement -spot_img

Latest News

Hubli News: ಕಬ್ಬು ಬೆಳೆಗಾರರ ಹೋರಾಟ ಈಗ ದೆಹಲಿಯ ಅಂಗಳಕ್ಕೆ..!

Hubli News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಬೆಳಗಾವಿಯಿಂದ 35 ರೈತರ ನಿಯೋಗ ದೆಹಲಿಗೆ ಪ್ರಯಾಣ ಬೆಳೆಸಿದೆ..! ಬೆಳಗಾವಿಯ ಸಾಂಬ್ರಾ...
- Advertisement -spot_img