Dharwad News: ಧಾರವಾಡ: ಈಜಲು ಹೋಗಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಮನಸೂರು ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ.
ಮಾಳಮಡ್ಡಿಯ ಶ್ರೇಯಸ್ ಹಾಗೂ ಇನ್ನೋರ್ವ ಸೇರಿಕೊಂಡು ಮನಸೂರು ಗ್ರಾಮದ ಹೊರವಲಯದಲ್ಲಿರುವ ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿದ್ದರು. ಆಗ ಈಜು ಬರದೇ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ ಶ್ರೇಯಸ್...
Hubli News: ರಾಜ್ಯ ಸರ್ಕಾ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಘೋಷಣೆ ಮಾಡಿದೆ. ಈಗ ಅದರ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿ, ಜನರ ಜೇಬಿಗೆ ನೇರವಾಗಿ ಕತ್ತರಿ ಹಾಕಿದೆ ಎಂದು ಹೇಳುವ ಮೂಲಕ ಸರ್ಕಾರದ ಡಿಸೇಲ್ - ಪೆಟ್ರೋಲ್ ಬೆಲೆ ಏರಿಕೆ ವಿರುದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...
Hubli News: ಹುಬ್ಬಳ್ಳಿ: ಪೆಟ್ರೋಲ್, ಡಿಸೇಲ್ ದರ ಹೆಚ್ಚಾದ ಕಾರಣ, ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಶೆಟ್ಟರ್, ರಾಜ್ಯದಲ್ಲಿ ದಿನನಿತ್ಯದ ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ. ರಾಜ್ಯದಲ್ಲಿನ ಸರ್ಕಾರ ಜನ ಸಾಮಾನ್ಯರ ಜೇಬಿಗೆ ಕೈ ಹಾಕೋ ಕೆಲಸ ಮಾಡಿದೆ. ನೀವು ಈ ರೀತಿ ಬೆಲೆ ಏರಿಕೆ ಮಾಡೋ ಬದಲು,...
Hubli News: ಹುಬ್ಬಳ್ಳಿ: ರೋಗದಿಂದ ಮುಕ್ತವಾಗಲು ಯೋಗ ಬಹುದೊಡ್ಡ ಮಾರ್ಗೋಪಾಯವಾಗಿದೆ. ಈ ನಿಟ್ಟಿನಲ್ಲಿ ಜೂ.21ನ್ನು ವಿಶ್ವ ಯೋಗ ದಿನವಾಗಿ ಆಚರಣೆ ಮಾಡುವ ಮೂಲಕ ರೋಗ ಮುಕ್ತ ಜೀವನದ ಸಂದೇಶವನ್ನು ಸಾರಲು ಈಗಾಗಲೇ ಸಾಕಷ್ಟು ಸಿದ್ಧತೆ ಮಾಡಲಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬುವಂತೆ ಯೋಗಪಟು ಡಾ. ಶ್ರೀಧರ ಹೊಸಮನಿಯವರು ವಿನೂತನ ಅಭಿಯಾನದ ಮೂಲಕ ಯೋಗ ಪರಂಪರೆಯ ಪರಿಚಯ...
Dharwad News: ಧಾರವಾಡ : ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದವನ್ನು ಶಾಂತಿ, ಸಹೋದರತ್ವದಿಂದ ಆಚರಿಸುವ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 16, 2024 ರ ಮಧ್ಯರಾತ್ರಿ 11: 59 ಗಂಟೆಯಿಂದ ಜೂನ್ 18, 2024 ರ ಬೆಳಗಿನ 6 ಗಂಟೆಯ ವರೆಗೆ ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತು ಪಡಿಸಿ)...
Hubli News: ಹುಬ್ಬಳ್ಳಿ : ಇತ್ತಿಚೀನ ದಿನಗಳಲ್ಲಿ ಧಾರವಾಡ ಜಿಲ್ಲೆಯಾಧ್ಯಂತ ಡೆಂಗ್ಯೂ ಜ್ವರದ ಹಾವಳಿ ಹೆಚ್ಚಾಗಿದೆ. ಈಗಾಗಲೇ ಸಾವು ಕೂಡವಾಗಿವೆ. ಅದೆಷ್ಟೋ ಜನರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ. ಜನರಿಗೆ ಜಾಗೃತಿ ಮೂಡಿಸಲು ಮಹಾನಗರ ಪಾಲಿಕೆಯ ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಧರ ದಂಡೆಪ್ಪನವರ ಬೆಳ್ಳಂ ಬೆಳಗ್ಗೆ ಫಿಲ್ಡ್‌ಗೆ ಇಳಿದು ಜನರಲ್ಲಿ ಮನವರಿಕೆ ಮಾಡಿದ್ದಾರೆ. ಅಷ್ಟೆ ಅಲ್ಲೆ...
Hubli News: ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಎರಡನೇ ಬಾರಿ ಕ್ಯಾಬಿನೆಟ್ ಸಚಿವ ಸ್ಥಾನ ಅಲಂಕರಿಸಿರುವ ಸಂಸದ ಪ್ರಹ್ಲಾದ್ ಜೋಶಿಗೆ ಹುಬ್ಬಳ್ಳಿಯಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು.
ಚುನಾವಣೆ ಫಲಿತಾಂಶ ಪ್ರಕಟವಾಗುತ್ತಲೇ ದೆಹಲಿಗೆ ತೆರಳಿದ್ದ ಜೋಶಿ ಅವರು, ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವರಾಗಿ ಪ್ರಮಾಣ...
Dharwad News: ಧಾರವಾಡ: ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆಗೆ ಮುಂದಾಗಿದ್ದ ಬಜರಂಗದಳ ಕಾರ್ಯಕರ್ತ ಹಾಗೂ ಉರಗ ರಕ್ಷಕನೂ ಆಗಿರುವ ಸೋಮಶೇಖರ್ ಎಂಬುವವರ ಮೇಲೆ ಅನ್ಯ ಕೋಮಿನ ಜನ ಹಲ್ಲೆ ಮಾಡಿದ್ದಾರೆ.
ಈ ಹಲ್ಲೆಯನ್ನು ಖಂಡಿಸಿ ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಸೋಮಶೇಖರ್ ಅವರ ಮೇಲೆ ಹಲ್ಲೆ ಮಾಡಿದ ಅನ್ಯ ಕೋಮಿನ...
Dharwad News: ಧಾರವಾಡ: ಮುಂಗಾರು ಮಳೆಯ ಆರ್ಭಟದ ಜೊತೆಗೆ ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳೂ ತೀವ್ರವಾಗಿ ಉಲ್ಬಣಗೊಳ್ಳುತ್ತಿವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಚಿಕುನ್‌ಗುನ್ಯಾ ಕಾಯಿಲೆ ರಣಕೇಕೆ ಹಾಕುತ್ತಿವೆ. ಜನ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರುತ್ತಿದ್ದಾರೆ. ಇದೀಗ ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂವಿನಿಂದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಇದರಿಂದಾಗಿ ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ. ಮತ್ತೊಂದೆಡೆ, ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ...
Dharwad News: ಧಾರವಾಡ: ಶ್ರೀರಾಮ ಸೇನೆ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮವನ್ನು ಧಾರವಾಡ ನಗರದ ವಿದ್ಯಾಗಿರಿಯ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ರಾಮಲಿಂಗೇಶ್ವರ ಸಂಸ್ಥಾನ ಮಠದ ಮಾತಾ ವಚನಶ್ರೀ ಮಹಿಳೆಯರಿಗೆ ತ್ರಿಶೂಲ ದೀಕ್ಷಾ ನೀಡಿ, ಮಹಿಳೆಯರು ತಮ್ಮ ರಕ್ಷಣೆಗಾಗಿ ಸದಾ ಜಾಗರೂಕರಾಗಿರಬೇಕು. ಜಿಹಾದಿಗಳಿಗೆ ಹಾಗೂ ಕಾಮುಕರಿಗೆ...
Hubli News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಬೆಳಗಾವಿಯಿಂದ 35 ರೈತರ ನಿಯೋಗ ದೆಹಲಿಗೆ ಪ್ರಯಾಣ ಬೆಳೆಸಿದೆ..!
ಬೆಳಗಾವಿಯ ಸಾಂಬ್ರಾ...