Monday, October 12, 2026

Dharwad

ಆಮೆಗತಿಯಲ್ಲಿ ಸಾಗುತ್ತಿದೆ ಬಹುಕೋಟಿಯ ಬೈಪಾಸ್ ಕಾಮಗಾರಿ – ಮೃತ್ಯುಕೂಪವಾಗಿ ಕಾದುಕೂತ ಹೆದ್ದಾರಿ

Hubli News: ಹುಬ್ಬಳ್ಳಿ : ಅದು ನಿಜಕ್ಕೂ ಸಾವಿನ ಹೆದ್ದಾರಿ. ಈ ಹೆದ್ದಾರಿಗೆ ಸಿಗುತ್ತಿಲ್ಲ ಇನ್ನೂ ಮುಕ್ತಿ, ಕುಂಟುತ್ತಾ ಸಾಗಿದ ರಸ್ತೆಯ ಕಾಮಗಾರಿ, ದಿನನಿತ್ಯ ಬಲಿ ತೆಗೆದುಕೊಳ್ಳುತ್ತಿದೆ. ಈ ರಸ್ತೆಗೆ ಇನ್ನೇಷ್ಟೂ ಬಲಿ ಬೇಕು..? ಮೃತ್ಯುಕೂಪವಾಗಿ ಕಾದು ಕುಳಿತಿದೆ. ಕಳೆದೊಂದು ದಶಕದಲ್ಲಿ ಇಲ್ಲಿ ನಡೆದ ಅಪಘಾತ ಹಾಗೂ ಸಾವಿನ ಸಂಖ್ಯೆಗಳನ್ನು ನೋಡಿದರೆ ಎದೆ ಝಲ್...

ಧಾರವಾಡ ಕರ್ನಾಟಕ ವಿವಿಯಲ್ಲಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ ಮಾಡಿ ಪರಾರಿಯಾದ ಕಿಡಿಗೇಡಿ

Dharwad News: ಧಾರವಾಡ: ಹುಬ್ಬಳ್ಳಿ ಧಾರವಾಡದಲ್ಲಿ ಒಂದೇ ತಿಂಗಳಲ್ಲಿ ಇಬ್ಬರು ಹೆಣ್ಣು ಮಕ್ಕಳ ಸಾವಾಗಿದ್ದು, ಹುಬ್ಬಳ್ಳಿ ಸೇಫ್ ಸಿಟಿ ಅಲ್ಲ ಅನ್ನೋದು ಪದೇ ಪದೇ ಸಾಬೀತಾಗುತ್ತಿದೆ. ಪ್ರೀತಿಗೆ ಒಪ್ಪದ ಕಾರಣ, ಯುವತಿಯರ ಮೇಲೆ ಹಲ್ಲೆ ಮಾಡಿದ್ದ ದುಷ್ಕರ್ಮಿಗಳು, ಚಾಕುವಿನಿಂದ ಚುಚ್ಚಿ ಕೊಂದಿದ್ದಾರೆ. ಪ್ರಕರಣ ದಾಖಲಾಗಿ, ಹಂತಕರ ವಿಚಾರಣೆಯೂ ನಡೆಯುತ್ತಿದೆ. ಆದರೂ ಕೂಡ ಈ ಸಿಟಿಯಲ್ಲಿ ಹಲ್ಲೆ...

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ

Dharwad News: ಧಾರವಾಡ: ದಕ್ಷ ಪೊಲೀಸ್ ಅಧಿಕಾರಿಗಳಾದ ರಾಜೀವ್ ಎಂ ಹಾಗೂ ವಿಜಯಕುಮಾರ್ ತಳವಾರ ಅವರನ್ನು ಅಮಾನತು ಮಾಡಿರುವ ಕ್ರಮ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸೇವಾ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿ ಧಾರವಾಡ ಮಹಾನಗರಗಳಲ್ಲಿ ಉತ್ತಮ ಪೊಲೀಸ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಖಡಕ್ ಪೊಲೀಸ್ ಅಧಿಕಾರಿಗಳ...

ಹುಬ್ಬಳ್ಳಿಯಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಪಿ.ರಾಜೀವ್ ತಲೆದಂಡ

Hubli News: ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡದಲ್ಲಿ ಕಳೆದ ಒಂದು ತಿಂಗಳುಗಳಿಂದ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯಸ್ಥೆ ಹದಗೆಟ್ಟಿದೆ ಅಂತಾ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ತೆ ಡಿಸಿಪಿ ಪಿ ರಾಜೀವ್ ಅಮಾನತ್ತು ಮಾಡಿ‌ ಸರಕಾರ ಆದೇಶ ಹೊರಡಿಸಿದೆ. ಸಾರ್ವಜನಿಕರಿಂದ ಪೋಲೀಸರ ವಿರುದ್ಧ ಅಸಮಾಧಾನ ಹಿನ್ನೆಲೆ. ಸರಕಾರದಿಂದ ದಿಟ್ಟ ಕ್ರಮಕೈಕೊಂಡಿದೆ. ಎರಡು ದಿನಗಳ...

ಅರಣ್ಯ ಇಲಾಖೆಯಿಂದ ಲಕ್ಷ ಲಕ್ಷ ಲೂಟಿ: ಆರ್ ಟಿ ಐ ಕಾರ್ಯಕರ್ತ ಸುರೇಂದ್ರ ಉಗಾರೆ

Dharwad News: ಧಾರವಾಡ :ಧಾರವಾಡ ವಿಭಾಗದ ಅರಣ್ಯ ಇಲಾಖೆಯ "ರೂಟ್ ಸ್ಟಾಕ್' ಯೋಜನೆ 83,90,867 ರೂ ಅನುದಾನವನ್ನ ದುರ್ಬಳಕೆ ಮಾಡಿ ಕಾಮಗಾರಿ ಮುಗಿಸದೆ ಲಕ್ಷಾಂತರ ರೂಪಾಯಿಯನ್ನ ಅರಣ್ಯ ಇಲಾಖೆಯ ಅಧಿಕಾರಿಗಳು ಮಾಡಿದ್ದಾರೆ. ಜೊತೆಗೆ ಈ ಕುರಿತು ಲೋಕಾಯುಕ್ತ ಮತ್ತು ಅರಣ್ಯ ಇಲಾಖೆಯ ಸಚಿವರಿಗೂ ದೂರು ಕೊಟ್ಟು ತಪ್ಪಿತಸ್ಥ ಅಧಿಕಾರಿಗಳ‌ ಮೇಲೆ ಕ್ರಮಕ್ಕೆ ಆಗಹಿಸಿ ಆರ್...

ಅಳ್ನಾವರದಲ್ಲಿ ಅದ್ದೂರಿಯಾಗಿ ನಡೆದ ಕುಸ್ತಿ ಪಂದ್ಯಾವಳಿ

Dharwad News: ಧಾರವಾಡ: ಸ್ಪರ್ಧಾತ್ಮಕ ದಿನಗಳಲ್ಲಿ ಮ್ಯಾಟ್ ಕುಸ್ತಿಯೇ ಹೆಚ್ಚಾಗಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಪರಂಪರಾಗತವಾಗಿ ಬಂದ ಮಣ್ಣಿನ ಕುಸ್ತಿ ಉಳಿಸಿ, ಬೆಳೆಸಬೇಕೆಂಬ ಉದ್ದೇಶದಿಂದ ಈ ಬಾರಿ ಅಳ್ನಾವರ ಪಟ್ಟಣದ ಗ್ರಾಮ ದೇವಿ ಜಾತ್ರಾ ಪ್ರಯುಕ್ತ ಯೋಧ ರಾಜು ಮಾರುತಿ ಪೆಜೋಳ್ಳಿ ಪುರುಷರು ಹಾಗೂ ಮಹಿಳೆಯರ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ...

ರಾಜು ಮಾರುತಿ ಪೆಜೊಳ್ಳಿ ಇವರ ಆಶ್ರಯದಲ್ಲಿ ಅಂತರರಾಷ್ಟ್ರೀಯ ಕುಸ್ತಿ ಪಂದ್ಯಾವಳಿ ಪ್ರಾರಂಭ

Dharwad News: ಅಳ್ಳಾವರ: ಧಾರವಾಡ ಜಿಲ್ಲೆಯ ಅಳ್ಳಾವರ ತಾಲ್ಲೂಕಿನಲ್ಲಿ ಆಯೋಜಿಸಲಾದ ಅಂತರರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯನ್ನು ಶಂಕರ ಪೈಲ್ವಾನ್ ಅಷ್ಟೇಕರ್ ಮಾಜಿ ಪೈಲ್ವಾನ್ ಅವರು ಉದ್ಘಾಟಿಸಿದರು. ಇದೀಗ ಅತ್ಯಂತ ದೊಡ್ಡ ಅಖಾಡ ಶುರುವಾಗಿದ್ದು ಕುಸ್ತಿಯನ್ನು ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದು, ಇಂದು ಒಂದೆ ದಿನಗಳಲ್ಲಿ ಸುಮಾರು 250 ಪಂದ್ಯಗಳು ನಡೆಯಲ್ಲಿವೇ ಈ ಅಂತರರಾಷ್ಟ್ರೀಯ ಕುಸ್ತಿ...

ನಾಳೆ ಲೋಕಸಭಾ ಚುನಾವಣಾ ಮತದಾನ ಹಿನ್ನೆಲೆ: ಧಾರವಾಡದಲ್ಲಿ ಮಸ್ಟರಿಂಗ್ ಕಾರ್ಯ ಆರಂಭ

Dharwad News: ಧಾರವಾಡ: ನಾಳೆ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ, ಇಂದು ಧಾರವಾಡದಲ್ಲಿ ಮಸ್ಟರಿಂಗ್ ಕಾರ್ಯ ಆರಂಭವಾಗಿದೆ. ಧಾರವಾಡದ ಬಾಸೆಲ್ ಮಿಶನ್ ಶಾಲೆಯಲ್ಲಿ ಮಸ್ಟರಿಂಗ್ ಶುರುವಾಗಿದೆ. ಧಾರವಾಡ ಗ್ರಾಮೀಣ ಮತಕ್ಷೇತ್ರದ ಮಸ್ಟರಿಂಗ್ ಕಾರ್ಯ ಶುರುವಾಗಿದ್ದು, 234 ಪೋಲಿಂಗ್ ಬೂತ್‌ಗಳ ವಿವಿ ಪ್ಯಾಟ್‌ಗಳನ್ನ 20 ಸೆಕ್ಟರ್ ನಲ್ಲಿ ವಿಂಗಡಿಸಿ ಹಂಚಿಕೆ ಮಾಡಲಾಗಿದೆ. ಬೆಳಿಗ್ಗೆಯಿಂದಲೇ ಅಧಿಕಾರಿಗಳಿಂದ ಮಸ್ಟರಿಂಗ್ ಕಾರ್ಯ ಆರಂಭವಾಗಿದ್ದು, ತಮ್ಮ ತಮ್ಮ...

ಕರ್ನಾಟಕದಲ್ಲಿ ಮೋದಿ ಎಷ್ಟೆಲ್ಲ ಶೌಚಾಲಯ ನಿರ್ಮಿಸಿದ್ದಾರೆ. ಆದರೂ ಕಾಂಗ್ರೆಸ್‌ನವರು ಚೊಂಬು ಹಿಡಿದು ಓಡಾಡುತ್ತಿದ್ದಾರೆ: ಅಣ್ಣಾಮಲೈ

Dharwad News: ಧಾರವಾಡ: ಧಾರವಾಡದಲ್ಲಿ ಬಿಜೆಪಿ ಮಹಿಳಾ ಮತ್ತು ಯುವ ಮೋರ್ಚಾ ಸಮಾವೇಶ ನಡೆದಿದ್ದು, ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸಮಾವೇಶವನ್ನು ಉದ್ಘಾಟಿಸಿದ್ದಾರೆ. ನಟಿ ಮಾಳವಿಕಾ, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ, ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್, ಶಾಸಕ ಮಹೇಶ ಟೆಂಗಿನಕಾಯಿ, ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಅಣ್ಣಾಮಲೈ, ಎಲ್ಲ ಕಡೆಯೂ ಬಿಜೆಪಿ ಬರಬೇಕು....

ಬೆಲೆ ಏರಿಕೆಯೇ ಬಿಜೆಪಿಯ ಬಹುದೊಡ್ಡ ಸಾಧನೆ: ವಿನೋದ್ ಅಸೂಟಿ

Dharwad News: ಧಾರವಾಡ: ಹೊನ್ನಪೂರದಲ್ಲಿ ಹಮ್ಮಿಕೊಳ್ಳಲಾಗಿದ್ದ ಧಾರವಾಡ ಲೋಕಸಭಾ ಕ್ಷೇತ್ರದ ಕಲಘಟಗಿ ವಿಧಾನಸಭಾ ಕ್ಷೇತ್ರದ ಹೊನ್ನಾಪೂರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮುಖಂಡರ ಹಾಗೂ ಕಾರ್ಯಕರ್ತರ ಚುನಾವಣಾ ಬಹಿರಂಗ ಪ್ರಚಾರ ಸಭೆ ವಿನೋದ್‌ ಅಸೂಟಿ ಅವರು ಮತಯಾಚಿಸಿದರು. ಈ ವೇಳೆ ಮಾತನಾಡಿದ ಅವರು, ನಿರುದ್ಯೋಗ, ಬೆಲೆ ಏರಿಕೆ, ರಸಗೊಬ್ಬರ ಹಾಗೂ ಜನರ ದಿನನಿತ್ಯದ ಎಲ್ಲಾ ದಿನಸಿಗಳ ಬೆಲೆ...
- Advertisement -spot_img

Latest News

Hubli News: ಕಬ್ಬು ಬೆಳೆಗಾರರ ಹೋರಾಟ ಈಗ ದೆಹಲಿಯ ಅಂಗಳಕ್ಕೆ..!

Hubli News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಬೆಳಗಾವಿಯಿಂದ 35 ರೈತರ ನಿಯೋಗ ದೆಹಲಿಗೆ ಪ್ರಯಾಣ ಬೆಳೆಸಿದೆ..! ಬೆಳಗಾವಿಯ ಸಾಂಬ್ರಾ...
- Advertisement -spot_img