Dharwad News: ಧಾರವಾಡ: ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೆರಿಕದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯವು ಬಿಡುಗಡೆ ಮಾಡಿರುವ ವಿಶ್ವದ ಟಾಪ್ ವಿಜ್ಞಾನಿಗಳ ಪಟ್ಟಿಯಲ್ಲಿ ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಐಐಟಿ) ವಿಜ್ಞಾನಿಗಳಾದ ಡಾ. ಎಸ್. ಬಸವರಾಜಪ್ಪ ಮತ್ತು ಡಾ. ಅಮರನಾಥ ಹೆಗಡೆ ಸ್ಥಾನ ಪಡೆದಿದ್ದಾರೆ.
ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯ ಮತ್ತು ಎಲ್ಸೆವಿಯ ಪಬ್ಲಿಕೇಶನ್ ಸಹಯೋಗದೊಂದಿಗೆ ವಿಶ್ವದ ಅಗ್ರ...
Hubballi News: ಹುಬ್ಬಳ್ಳಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಜೊತೆಗೆ ಸರ್ವೀಸ್ ರೋಡ್ ಕೂಡ ಬಂದ್ ಮಾಡಿದ್ದು, ಈ ವೇಳೆ ನೂರಾರು ಸಾರ್ವಜನಿಕರು ಪರದಾಡುವಂತಾಗಿದೆ.
ಹುಬ್ಬಳ್ಳಿಯ ಗಬ್ಬೂರಿನ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ವೀಸ್ ರೋಡ್ ಬಂದ್ ಮಾಡಿದ ಪ್ರತಿಭಟನಾಕಾರರು ಬೈಕ್ ಹಾಗೂ ವಾಹನಗಳಿಗೆ ಅವಕಾಶ ನೀಡದೇ ರಸ್ತೆ ಬಂದ್...
Dharwad News: ಧಾರವಾಡ: ಆ ಕುಟುಂಬ ಸುಡುಗಾಡು ಸಿದ್ದರ ಕುಟುಂಬ. ಅಲೇಮಾರಿ ಜೀವನ ನಡೆಸಿಕೊಂಡು ಬದುಕು ನಡೆಸೋದು ಅವರ ವೃತ್ತಿ. ಆದ್ರೆ ಇಂತಹ ಬಡಕುಟುಂಬದಲ್ಲಿ ಜನಿಸಿದ ವಿದ್ಯಾರ್ಥಿನಿಗೆ ಭವಿಷ್ಯದಲ್ಲಿ ಡಾಕ್ಟರ್ ಆಗಬೇಕೆಂಬ ಆಸೆಗೆ ಇದೀಗ ಸಾಕಾರ ಆಗುತ್ತಿದೆ. ಖ್ಯಾತ ಕ್ರಿಕೇಟರ್ ಒಬ್ಬರು ಬಿಜೆಪಿ ಮುಖಂಡನ ಸಂಪರ್ಕದಿಂದ, ಈ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಸಹಾಯ ಹಸ್ತ ಚಾಚಿದ್ದಾರೆ.
ಧಾರವಾಡದ...
Dharwad News: ಕುಂದಗೋಳ: ಭಕ್ತಿ ಸಂಗೀತಕ್ಕೆ ಮನಸುಗಳನ್ನು ಜೋಡಿಸುವ ಶಕ್ತಿ ಇದೆ. ನಮ್ಮ ಮೂಲ ಸಂಗೀತವನ್ನು ನಾವು ಎಂದಿಗೂ ಮರೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪಟ್ಟಣದ ಸವಾಯಿ ಗಂಧರ್ವ ಸ್ಮಾರಕ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸವಾಯಿ ಗಂಧರ್ವರ 71ನೇ ಪುಣ್ಯಸ್ಮರಣೆ ಸಂಗೀತೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಮೊದಲು ವಿದ್ಯೆ ಕಲಿಯಬೇಕಾದರೆ ಗುರುವಿಗೆ...
Hubballi News: ಹುಬ್ಬಳ್ಳಿ: ಕೈಗೆಟಕುವ ದರದಲ್ಲಿ ನಿವೇಶನ ಕೊಡಿಸುವುದಾಗಿ ಭರವಸೆ ನೀಡಿದ ಅಪರಿಚಿತ ವ್ಯಕ್ತಿಯೊಬ್ಬ, ನಗರದ ಪೊಲೀಸರೊಬ್ಬರಿಂದ 14.38 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿದ್ದರ ಕುರಿತು ಸಿಇಎನ್ ಕ್ರೖೆಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಜುನಾಥ ಮಳಿಮಠ ವಂಚನೆಗೊಳಗಾದವರು. ಮಂಜುನಾಥರನ್ನು ಸಂರ್ಪಸಿದ ವ್ಯಕ್ತಿಯೊಬ್ಬ ಸಂತೋಷ ಹಾವೇರಿಶೆಟ್ಟರ್ ಎಂದು ಪರಿಚಯಿಸಿಕೊಂಡಿದ್ದಾನೆ. ನಗರದಲ್ಲಿ ಕೈಗೆಟಕುವ ದರದಲ್ಲಿ ನಿವೇಶನ ಕೊಡಿಸುವುದಾಗಿ ನಂಬಿಸಿದ್ದಾನೆ....
Dharwad News: ಧಾರವಾಡ: ಡಿಸಿ ಕಚೇರಿ ಮುಂದೆ ಕಾವೇರಿ ನದಿ ನೀರಿಗಾಗಿ ಕರವೇ ಕಾರ್ಯಕರ್ತರು ರಕ್ತದಲ್ಲಿ ಪತ್ರ ಬರೆದು ಆಕ್ರೋಶ ಹೊರಹಾಕಿದ್ದಾರೆ.
ಧಾರವಾಡದಲ್ಲಿ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪ್ರಧಾನಿ ಮಧ್ಯ ಪ್ರವೇಶಕ್ಕೆ ಒತ್ತಾಯಿಸಿದ್ದಾರೆ. ಹಾಗಾಗಿ ಪ್ರಧಾನಿ ಮೋದಿಯವರಿಗೆ, ರಕ್ತದಲ್ಲಿ ನೂರಾರು ಪತ್ರ ಬರೆದು, ಪತ್ರ ಚಳುವಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾವೇರಿ...
Hubballi News: ಹುಬ್ಬಳ್ಳಿ: ಅವಳಿನಗರದಲ್ಲಿ ತ್ಯಾಜ್ಯ ನಿರ್ವಹಣೆಯೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಾರ್ವಜನಿಕರು ಹಸಿ ಕಸ ಹಾಗೂ ಒಣಕಸವನ್ನು ಒಟ್ಟೊಟ್ಟಿಗೆ ಸೇರಿಸಿ ಕೊಡುವುದರಿಂದ ನಿಜಕ್ಕೂ ತ್ಯಾಜ್ಯ ನಿರ್ವಹಣೆ ಹಾಗೂ ತ್ಯಾಜ್ಯ ವಿಂಗಡಣೆ ಸಾಕಷ್ಟು ಸವಾಲಿನ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಪೌರಕಾರ್ಮಿಕರ ಹಾಗೂ ಸ್ವಚ್ಚತಾ ಸಿಬ್ಬಂದಿಯ ಕಾರ್ಯದ ಕುರಿತು ಪ್ರಸಾರಗೊಂಡಿರುವ ಸಾಕ್ಷ್ಯಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು...
Hubballi News : ಅದು ಐತಿಹಾಸಿಕ ಮೈದಾನ.ಆ ಮೈದಾನದಲ್ಲಿ ಇದೀಗ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ನಡೆಯುತ್ತಿರೋ ಚರ್ಚೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಗಣೇಶ ಚತುರ್ಥಿಗೆ ಇನ್ನೇನು ಕೆಲವೇ ದಿನಗಳ ಬಾಕಿ ಇರೋ ಹಿನ್ನೆಲೆ ಒಂದೆಡೆ ಕೆಲ ಸಂಘಟನೆಗಳಿಂದ ವಿರೋಧ ವ್ಯಕ್ತವಾದ್ರೆ, ಹಿಂದೂ ಸಂಘಟನೆಗಳಿಂದ ಮೈದಾನದಲ್ಲಿ ಗಣೇಶನನ್ನ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ ಅನ್ನೋ ಹಠ ಹೆಚ್ಚಾಗಿದೆ.
ಇದೇ...
Film News : ಡಿ ಬಾಸ್ ಸಿನಿಮಾ ಮಾತ್ರವಲ್ಲ, ಪ್ರಾಣಿ ಪ್ರೇಮಿ, ಇದೀಗ ದಾಸ ಕೃಷಿ ವಿಚಾರದಲ್ಲಿಯೂ ಸುದ್ದಿಯಲ್ಲಿದ್ದಾರೆ. ಇನ್ನೇನು ಕಾಟೇರ ಸಿನಿಮಾ ರಿಲೀಸ್ ಗೆ ಸಜ್ಜಾಗಿರೋ ದಚ್ಚು ಕೃಷಿ ವಿಚಾರಕ್ಕೆ ಸುದ್ದಿಯಾಗಿರೋದು ಹೇಗೆ ಏನಿದು ಅಸಲಿ ಸ್ಟೋರಿ ಹೇಳ್ತೀವಿ ನೋಡಿ.
ಸಿನಿಮಾ ಬಿಟ್ಟು ಸಾಕಷ್ಟು ವಿಚಾರಗಳಿಂದ ನಟ ದರ್ಶನ್ ಪದೇ ಪದೆ ಸುದ್ದಿಯಲ್ಲಿ ಇರುತ್ತಾರೆ....
Dharwad News : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಇಂದು ಧಾರವಾಡದ ಡಿಸಿ ಕಚೇರಿ ಎದುರು ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಶೀಘ್ರದಲ್ಲೇ ಬರಗಾಲ ಘೋಷಣೆ ಮಾಡಬೇಕು.ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಲು ಒತ್ತಾಯಿಸಬೇಕೆಂದು,ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಲಾಯಿತು.
ಪ್ರತಿಭಟನೆಯಲ್ಲಿ ಡಿಸಿ ಮೂಲಕ ಸಿಎಂಗೆ ಮನವಿ ಪತ್ರ ರವಾನೆ ಮಾಡಲಾಯಿತು.
https://karnatakatv.net/kodimat-swameeji-talks/
https://karnatakatv.net/national-forest-martyrs-day/
https://karnatakatv.net/laxmi-hebbalkar-visit-rameshwara-temple/