Dharwad News: ಧಾರವಾಡ: ಧಾರವಾಡದ ತಡಕೋಡ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪ್ರಚಾರ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಹ್ಲಾದ ಜೋಶಿ ಮತಯಾಚನೆ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಸೀಮಾ ಮಸೂತಿ, ಅಮೃತ ದೇಸಾಯಿ, ಜೆಡಿಎಸ್ ಜಿಲ್ಲಾಧ್ಯಕ್ಷ ಗುರುರಾಜ ಹುಣಸೀಮರದ, ಇತರರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಮಾಜಿ ಶಾಸಕ ಅಮೃತ್ ದೇಸಾಯಿ, ಕಾಂಗ್ರೆಸ್ ಪಕ್ಷದ ಸುಳಿವ...
Dharwad News: 12 ನೇ ಶತಮಾನದಲ್ಲಿ ಜೀವಿಸಿದ್ದ ಚಾಂಗದೇವ ಮುಸ್ಲಿಂ ಆಗಿದ್ದರೂ ಆತನಿಗೆ ಇಲ್ಲಿ ದೇವಸ್ಥಾನ ನಿರ್ಮಿಸಿದ್ದು ಭಾವೈಕ್ಯತೆಯ ಸಂಕೇತವೇ. ಒಂದು ಕಡೆ ಆತನಿಗೆ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿದರೆ, ಜಾತ್ರೆಯ ಎರಡನೇ ದಿನ ಅದೇ ಚಾಂಗದೇವನ ಹೆಸರಿನಲ್ಲಿ ಇದೇ ದೇವಸ್ಥಾನದ ಮುಂದೆ ಉರುಸು ಕೂಡ ನೆರವೇರುತ್ತೆ. ಇನ್ನು ಈ ಚಾಂಗದೇವನಿಗೆ ಇಷ್ಟಾರ್ಥಸಿದ್ಧಿ ದೇವ...
Dharwad News: ಧಾರವಾಡ: ಧಾರವಾಡದ ನವಲಗುಂದದಲ್ಲಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ, ನಾನು ನವಲಗುಂದ ವಿದಾಸಭಾ ಕ್ಷೆತ್ರದಲ್ಲಿ ಟೆಂಪಲಗ ರನ್ ಮಾಡುತ್ತಿದ್ದೇವೆ. ದರಗಾ, ಮಠ ಮಾನ್ಯಗಳಿಗೆ ಭೇಟಿ ನೀಡಿ ಆರ್ಶಿವಾದ ಪಡೆದಿದ್ದೇನೆ.
ಮಾರ್ಚ್ 29 ರಂದು ನವಲಗುಂದದಲ್ಲಿ ಸಭೆ ಮಾಡಿ ಪ್ರಚಾರ ಆರಂಭ ಮಾಡುತ್ತೇವೆ. ನಾನು ಕ್ಷೆತ್ರದ ಮಗ ಇದ್ದಂಗೆ, ನನಗೆ ಎಲ್ಲರೂ ಖುಷಿ ಪಟ್ಟಿದ್ದಾರೆ....
Dharwad News: ಧಾರವಾಡ: ನವಲಗುಂದ ಪಟ್ಟಣದ ರಾಮಲಿಂಗ ದೇವಸ್ಥಾನದ ಕಾಮದೇವನಿಗೆ ಹರಕೆ ಹೊತ್ತರೆ ಮಕ್ಕಳಾಗದವರಿಗೆ ಮಕ್ಕಳು, ಮದುವೆಯಾಗದವರಿಗೆ ಮದುವೆ ಭಾಗ್ಯ ಲಭಿಸುತ್ತೆ ಅನ್ನೋ ನಂಬಿಕೆ ಇದೆ. ಹೀಗಾಗಿಯೇ ಭಕ್ತರು ಇಲ್ಲಿಗೆ ಬಂದು ದರ್ಶನ ಪಡೆಯುತ್ತಾರೆ. ಅನಾರೋಗ್ಯ ಪೀಡಿತರು ಕೂಡ ಇಲ್ಲಿಗೆ ಬಂದು ಹರಕೆ ಮಾಡಿಕೊಳ್ಳುತ್ತಾರೆ. ಒಂದೇ ವರ್ಷದಲ್ಲಿ ಅವರ ಹರಕೆ ತೀರುತ್ತೆ ಅನ್ನೋ ನಂಬಿಕೆ...
Dharwad News: ಧಾರವಾಡ : ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಆಗಿದೆ. ಧಾರವಾಡ ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಅಸೂಟಿಗೆ ಟಿಕೆಟ್ ನೀಡಲಾಗಿದೆ.ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಸುದ್ದಿಗೋಷ್ಟಿ ನಡೆಸಿ, ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದಾರೆ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ...
Hassan News: ಹಾಸನ : ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಿಂದ ದಿನಸಿ ಕಳ್ಳ ಸಾಗಾಟ ಮಾಡುತ್ತಿದ್ದಾರೆಂದು, ಹಾಸ್ಟೆಲ್ ವಾರ್ಡನ್ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ.
ಹಾಸನ ಜಿಲ್ಲೆ, ಆಲೂರು ಪಟ್ಟಣದಲ್ಲಿರುವ ಬಾಲಕರ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದ್ದು, ಕೆಲ ಯುವಕರು ಹಾಸ್ಟೇಲ್‌ನಿಂದ ದಿನಸಿ ಪದಾರ್ಥಗಳನ್ನು ಕೊಂಡೊಯ್ಯುವಾಗ ಸಿಕ್ಕಿಬಿದ್ದಿದ್ದಾರೆ.
ಪ್ರತಿನಿತ್ಯ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಅಡುಗೆ...
Dharwad news: ಧಾರವಾಡ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಐದನೇಯ ಬಾರಿಗೆ ಅದೃಷ್ಟ ಪರೀಕ್ಷೆ ಮುಂದಾಗಿದ್ದಾರೆ. ಕಮಲ ಪಡೆ ನಾಯಕರು ಪ್ರಹ್ಲಾದ ಜೋಶಿಯನ್ನ ಬಿಜೆಪಿ ಹುರಿಯಾಳು ಎಂದು ಘೋಷಣೆ ಮಾಡಿದ್ದಾರೆ. ಈ ಬಾರಿ ಜೋಶಿ (BJP) ಎದುರಾಳಿ ಯಾರಾಗ್ತಾರೇ..? ಯಾವ ಲೆಕ್ಕಾಚಾರವನ್ನಿಟ್ಟುಕೊಂಡು ಯಾರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕುತ್ತೆ ಎನ್ನುವುದು ಇನ್ನೂ...
Hubli News: ಹುಬ್ಬಳ್ಳಿ: ದಾಖಲೆ ಇಲ್ಲದ ಸಾಗಟವಾಗುತ್ತಿದ್ದ 3ಲಕ್ಷ82 ಸಾವಿರ ನಗದು ಹಣವನ್ನು ಚೆಕ್ ಪೋಸ್ಟ್ ತಪಾಸಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಘಟನೆ ಹುಬ್ಬಳ್ಳಿಯ ಸುಳ್ಳ ರೋಡ್ ಕ್ರಾಸ್‌ನ ಚೆಕ್ ಪೋಸ್ಟ್ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ಕಿರೆಸೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ GJ 05 JB7162 ಕಾರನ್ನು ಕರ್ತವ್ಯದಲ್ಲಿ ಹಾಜರಿದ್ದ ಮ್ಯಾಜಿಸ್ಟ್ರೇಟ್ ರಮಜಾನಸಾಬ ಕಿಲ್ಲೇದಾರ , ಎಸ್...
Dharwad News: ಧಾರವಾಡ: ಧಾರವಾಡದಲ್ಲಿ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಸುದ್ದಿಗೋಷ್ಟಿ ನಡೆಸಿದ್ದು, ಚುನಾವಣಾ ದಿನಾಂಕ ನಿಗದಿಯಾದ ಬಗ್ಗೆ ಮಾತನಾಡಿದ್ದಾರೆ.
ರಾಜ್ಯದಲ್ಲಿ 2 ಫೇಸ್ ನಲ್ಲಿ ಚುನಾವಣೆ ನಡೆಯುತ್ತಿದೆ. ಫೇಸ್ 3 ರಲ್ಲಿ ಧಾರವಾಡದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಮಾಡಬಹುದು. ಏಪ್ರಿಲ್ 19 ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಎಪ್ರಿಲ್...
Dharwad News: ಕಲಘಟಗಿ: ಐವತ್ತು ಸಾವಿರ ಹಣವನ್ನ ಮರಳಿ ಕೇಳಲು ಬಂದ ಇಬ್ಬರು ಯುವಕರನ್ನ ಹೊಡೆಯಲು ಮುಂದಾದ ಹಣ ಪಡೆದ ಯುವಕನನ್ನ ಕೊಲೆ ಮಾಡಿರುವ ಪ್ರಕರಣ ಟಿ.ಗುಡಿಹಾಳ- ಮುತ್ತಗಿ ರಸ್ತೆಯಲ್ಲಿ ಸಂಭವಿಸಿದೆ.
ಕೊಲೆಯಾದ ಯುವಕನನ್ನ ಉಗ್ನಿಕೇರಿಯ 28 ವರ್ಷದ ಕಾಶಿನಾಥ ಕಂಪ್ಲಿ ಎಂಬ ಯುವಕನೇ ಹತ್ಯೆಯಾಗಿದ್ದು, ಟಿ.ಗುಡಿಹಾಳದ 28 ವರ್ಷದ ಮೊಹ್ಮದಸಮೀರ ಜಮ್ಯಾಳ ಹಾಗೂ ರಮೇಶ...