Hubballi News: ಹುಬ್ಬಳ್ಳಿ: ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಸಂಚಾರಕ್ಕೆ ಇಂದು ಅಧಿಕೃತವಾಗಿ ಚಾಲನೆ ನೀಡಿದ್ದು, ನೈಋತ್ಯ ರೈಲ್ವೆ ವಲಯ ದರ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ.
ಹೌದು..ಬೆಂಗಳೂರು-ಯಶವಂತಪುರಕ್ಕೆ ಎಸಿ ಚೇರ್ ಕಾರ್ 410, ಎಕ್ಸಿಕ್ಯುಟಿವ್ ಕ್ಲಾಸ್-545 ರೂಪಾಯಿ ದರ ನಿಗದಿ ಮಾಡಲಾಗಿದೆ. ಬೆಂಗಳೂರು-ದಾವಣಗೆರೆಗೆ 915 ಹಾಗೂ 1740, ಬೆಂಗಳೂರು-ಹುಬ್ಬಳ್ಳಿ ಜಂಕ್ಷನ್ ಗೆ 1135, 2180ರೂಪಾಯಿ,...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ನಮ್ಮ ಸರ್ಕಾರ ಕೊಟ್ಟ ಮಾತನ್ನ ತಪ್ಪಲ್ಲ, ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ. ಎಲ್ಲಾ ಗ್ಯಾರಂಟಿ ಸ್ಕೀಮ್‌ಗಳನ್ನ ಅನುಷ್ಠಾನ ಮಾಡುತ್ತೇವೆ. ಕೇಂದ್ರದವರು ಎಷ್ಟೇ ತೊಂದ್ರೆ ಕೊಟ್ಟರು ನಾವು ಅಕ್ಕಿ ಕೊಟ್ಟೆ ಕೊಡುತ್ತೇವೆ ಎಂದು ಹೇಳಿದ್ದಾರೆ..
ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಪಾಟೀಲರು, ಬಿಜೆಪಿ ಸೇರಿರುವ 17 ಜನರು ಇದಕ್ಕೆ...
Dharwad News: ಧಾರವಾಡ: ಧಾರವಾಡ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್, ಇಂದು ಮಾಧ್ಯಮದೊಂದಿಗೆ ಮಾತನಾಡಿದ್ದು, ಈ ವೇಳೆ ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ್ದಾರೆ.
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸಭೆ ನಡೆದಿದ್ದು, ಈ ಸಭೆಯಲ್ಲಿ ಸಿದ್ದರಾಮಯ್ಯ ಭಾಷಣ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಲಾಡ್, ಸಿದ್ದರಾಮಯ್ಯ ಅಂದ್ರೆ ಚಾಂಪಿಯನ್. ನಮ್ಮ ಇಡೀ ದೇಶಕ್ಕೆ ಉತ್ತಮ ಸಿಎಂ ನಮಗೆ ಸಿಕ್ಕಿದ್ದಾರೆ ಅದು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಮೋದಿಗೆ ಐರನ್ ಲೆಗ್ ಎಂದ ವಿಚಾರಕ್ಕೆ ಸಂಬಂಧಿಸಿದಂತೆ ಜೋಶಿ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ 2014, 2018, 2019 ಚುನಾವಣೆಗಳಲ್ಲಿ ಮೋದಿಯವರ ವಿರುದ್ದ ಅಪ್ರಬುದ್ದ ಭಾಷೆ ಬಳಸಿದ್ರು. ನರ ರಾಕ್ಷಸ ಎಂದಿದ್ರು, ಜನ ಅದಕ್ಕೆ ಉತ್ತರ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ 9...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಾವು ಕೇಂದ್ರದಿಂದ ಈಗಾಗಲೇ ದೇಶಾದ್ಯಂತ ಐದು ಕೆಜಿ ಅಕ್ಕಿ ಕೊಡ್ತಾ ಇದ್ದೀವಿ. ನಮ್ಮದು ಬಿಟ್ಟು ಸಿಎಂ ಹತ್ತು ಕೆಜಿ ಅಕ್ಕಿ ಕೊಡ್ತಾರಾ ಮೊದಲು ಸ್ಪಷ್ಟಪಡಿಸಲಿ.
ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳನ್ನು ಸೇರಿಸಿ ಎಲ್ಲರಿಗೂ ಒಂದೇ ಕಾನೂನು ಇದೆ. ಬಫರ್ ಸ್ಟಾಕ್‌ನ್ನು ನಾವು ಇಟ್ಟುಕೊಳ್ಳಬೇಕಾಗುತ್ತೆ....
Hubballi News: ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ಖಂಡಿಸಿ, ಕರ್ನಾಟಕ ಬಂದ್ ಕರೆ ಹಿನ್ನೆಲೆ, ವಿವಿಧ ವಾಣಿಜ್ಯೋದ್ಯಮಿಗಳಿಂದಲೂ ಬಂದ್‌ಗೆ ಉತ್ತಮ ಬೆಂಬಲ ಸಿಕ್ಕಿದೆ. ಹಾಗಾಗಿ ಧಾರವಾಡ ಜಿಲ್ಲೆಯ ಬಹುತೇಕ ಉದ್ಯಮ ಇಂದು ಸ್ಥಬ್ಧವಾಗಿದೆ.
ಕೈಗಾರಿಕೆ, ಟ್ರಾನ್ಸ್ ಪೋರ್ಟ್, ಅಟೋಮೊಬೈಲ್, ಜವಳಿ ವ್ಯಾಪಾರಸ್ಥರು ಸೇರಿದಂತೆ ವಿವಿಧ ವ್ಯಾಪಾರ ವಹಿವಾಟು ಸ್ಥಗಿತವಾಗಿದ್ದು, ಕೈಗಾರಿಕೆಗಳನ್ನ ಬಂದ್ ಮಾಡಿ ಉದ್ಯಮಿಗಳು ಪ್ರತಿಭಟನೆಗೆ...
Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕ್ಕೊಳ್ಳಬೇಕು. ಕಾಂಗ್ರೆಸ್ ಪಕ್ಷದವರು ಸುಳ್ಳು ಹೇಳುತ್ತಾರೆ. ಭಾರತ ಸರಕಾರ ಐದು ಕೆಜಿ ಅಕ್ಕಿಯನ್ನ ಕೊಡ್ತಾ ಇದೆ. 80 ಕೋಟಿ ಜನರಿಗೆ ಐದು ಕೇಜಿ ಅಕ್ಕಿ ಕೊಡ್ತಾ ಇದೆವಿ. ಸಿದ್ದರಾಮಯ್ಯ...
Hubballi News: ಹುಬ್ಬಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್, ನೀಡಿದ್ದ ಟಾಸ್ಕ್ ನೆರವೇರಿಸಲಾಗದೇ, ಜಗದೀಶ್ ಶೆಟ್ಟರ್ ಮತ್ತೊಮ್ಮೆ ಮುಖಭಂಗ ಅನುಭವಿಸಿದ್ದಾರೆ. ಇಂದು ಹುಬ್ಬಳ್ಳಿ- ಧಾರವಾಡ ಮೇಯರ್ ಎಲೆಕ್ಷನ್ ನಡೆದಿದ್ದು, ಈ ಬಾರಿಯೂ ಬಿಜೆಪಿ ಗದ್ದುಗೆ ಹಿಡಿದು ಸಂಭ್ರಮಿಸಿದೆ.
ಆಪರೇಷನ್ ಹಸ್ತ ಮಾಡಿ, ಬಿಜೆಪಿಯಿಂದ ಸದಸ್ಯರನ್ನು ಕಾಂಗ್ರೆಸ್‌ಗೆ ತರುವ ರಣತಂತ್ರ ಫ್ಲಾಪ್ ಆಗಿದ್ದು, 22ನೇ ಅವಧಿಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...
Dharwad News: ಧಾರವಾಡ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೊಂದು ಶಾಕಿಂಗ್ ನ್ಯೂಸ್. ಧಾರವಾಡದ ಭೇಟಿಗೆ ಮತ್ತೊಮ್ಮೆ ಪ್ರಯತ್ನಿಸಿದ್ದ ವಿನಯ್ ಕುಲಕರ್ಣಿ ಅವರಿಗೆ ನಿರಾಸೆಯಾಗಿದೆ.
ನಾಳೆ ಹುಬ್ಬಳ್ಳಿ ಧಾರವಾಡ ಪಾಲಿಕೆ ಮೇಯರ್ ಚುನಾವಣೆ ನಡೆಯಲಿದೆ. ಹೀಗಾಗಿ ಮೇಯರ್ ಚುನಾವಣೆಯಲ್ಲಿ ಮತದಾನಕ್ಕೆ ಅನುಮತಿ ಕೋರಿ ಶಾಸಕ ವಿನಯ್ ಕುಲಕರ್ಣಿ ಅವರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ರು. ಕೋರ್ಟ್...
Hubballi News: ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಜನರ ಬಹು ನೀರಿಕ್ಷಿತ ಬೆಂಗಳೂರು-ಧಾರವಾಡ ಮಧ್ಯೆ ವಂದೇ ಭಾರತ್ ಇಂಟರ್‌ಸಿಟಿ ಸೆಮಿ ಹೈಸ್ಪೀಡ್ ರೈಲು ಇಂದು ಪ್ರಾಯೋಗಿಕ ಸಂಚಾರ ಆರಂಭಿಸಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದೆ.
ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಆರಂಭಿಸಿರುವ ರೈಲು, ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದದಿಂದ ಬೆಳಿಗ್ಗೆ 5.45ಕ್ಕೆ ಹೊರಟು,...