Monday, April 6, 2026

Dharwad

Dharwad News: ವಿದ್ಯಾಗಿರಿ ಠಾಣೆ ಪೊಲೀಸರಿಂದ ಕಳ್ಳನ ಬಂಧನ, 8 ಲಕ್ಷ, 50 ಸಾವಿರ ರೂ. ಮೌಲ್ಯದ ಚಿನ್ನಾಭರಣ ವಶ

Dharwad News: ಧಾರವಾಡದ ವಿದ್ಯಾಗಿರಿ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಓರ್ವ ಕನ್ನಾ ಕಳ್ಳನನ್ನು ಬಂಧಿಸುವುಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಬರೋಬ್ಬರಿ 8ಲಕ್ಷ 50 ಸಾವಿರ ರೂಪಾಯಿ ಮೌಲ್ಯಗಳನ್ನು ಕಳ್ಳದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂಲ ಹಳೇ ಹುಬ್ಬಳ್ಳಿಯ ನಿವಾಸಿ ಹುಸೇನಸಾಬ್ ಕನವಳ್ಳಿ ಬಂಧಿತ ಚಾಲಾಕಿ ಕನ್ನಾ ಕಳ್ಳನಾಗಿದ್ದಾನೆ. ಕಳೆದ ಜುಲೈ 24...

ಧಾರವಾಡ, ಬೆಳಗಾವಿಯಲ್ಲಿ ಧಾರಾಕಾರ ಮಳೆ: ಸೇತುವೆ ದಾಟಲು ಜನರ ಹರಸಾಹಸ

Dharwad News: ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದ್ದು, ಮಳೆಯಿಂದಾಗಿ ಎರಡು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಆದರೂ ಜನ ಸೇತುವೆ ದಾಡುವ ಹರಸಾಹಸ ಮಾಡುತ್ತಿದ್ದಾರೆ. ಬ್ಯಾಲಾಳ ಮತ್ತು ಹಣಸಿ ಗ್ರಾಮದ ಮಧ್ಯೆ ಸಂಪರ್ಕ ಕಡಿತವಾಗಿದ್ದು, ಸೇತುವೆ ಮೇಲೆ ನೀರು ತುಂಬಿ ಹರಿಯುತ್ತಿದೆ. ಹಾಗಾಗಿ ಸೇತುವೆ ದಾಟಲು ಜನ ಹರಸಾಾಹಸ ಪಡುವಂತಾಗಿದೆ. Belagavi News: ಬೆಳಗಾವಿ: ಬೆಳಗಾವಿಯಲ್ಲಿ...

ಸೇಂಟ್ ಆ್ಯಂಡ್ರೊಸ್ ಆಂಗ್ಲ‌ ಮಾಧ್ಯಮ ಶಾಲೆ ಮೇಲೆ ಹಿಡಿತ್ ಸಾಧಿಸಲು ಮುಂದಾದ್ರಾ ರಾಜು ಜೋಸೆಫ್.?

Dharwad News: ಅದೂ ಮಕ್ಕಳಿಗೆ ಶಿಕ್ಷಣ ನೀಡುವ ಶಾಲೆ, ಆ ಶಾಲೆಗೆ ಒಬ್ಬರು ಚೇರಮನ್ ಹಾಗೂ ಆಡಳಿತ ಕಮಿಟಿ ಇತ್ತು. ಕಮಿಟಿಯ ಚೇರಮನ ಪ್ರಕರಣವೊಂದರಲ್ಲಿ ಸಿಲುಕಿಕೊಂಡ ಹಿನ್ನೆಲೆಯಲ್ಲಿ ಈಗ ಚೇರಮನ ಶಾಲೆಗೆ ಬಂದಿಲ್ಲ, ಆದರೆ ಶಿಕ್ಷಕರು ಸೇರಿ ಶಾಲೆಯ ಎಲ್ಲವನ್ನೂ ಚೇರಮನ್ ಆ್ಯಂಡ್ ಕಮಿಟಿ ಎಲ್ಲವನ್ನೂ ನೋಡಿಕೊಂಡು ಹೊಗುತಿತ್ತು. ಎಲ್ಲವೂ ಚೆನ್ನಾಗಿ ನಡೆಯುತ್ತಿದ್ದ ಸಮಯದಲ್ಲೇ...

ಧಾರವಾಡ ಕಾರಾಗೃಹದಲ್ಲಿ ಕರ್ಮಕಾಂಡ: ಪುಡಿರೌಡಿಯಿಂದ ಬೆಂಬಲಿಗರಿಗೆ ವೀಡಿಯೋ ಕಾಲ್..!

Dharwad News: ಧಾರವಾಡ: ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆ ಎಲ್ಲವೂ ಮುಂದವರೆದಿದ್ದು, ಇಲ್ಲಿ ದುಡ್ಡು ನೀಡಿದ್ರೆ, ಬೇಕಾದ ಕೆಲಸ ಮಾಡಲು ಅನುಮತಿ ನೀಡಲಾಗುತ್ತಿದೆ. ದುಡ್ಡು ಕೊಟ್ರೆ ಮೋಬೈಲ್ ಪೋನ್, ಗಾಂಜಾ, ಸಿಗರೇಟು ಎಲ್ಲವೂ ಲಭ್ಯವಾಗುತ್ತಿದೆ. ಇದಕ್ಕೆ ಉತ್ತಮ ಉದಾಹರಣೆ ಅಂದ್ರೆ, ಯುವಕನ ಮೇಲೆ ಹಲ್ಲೆ ಮಾಡಿ ಜೈಲು ಸೇರಿದ್ದ ಜಮೀರ್ ಜಮ್ಮು ಎಂಬ ರೌಡಿ,...

ರಸ್ತೆ ಪಕ್ಕ ಖಾಸಗಿ ಜಮೀನಿನಲ್ಲಿ ರಾಶಿ ರಾಶಿ ಕಸ ಸಂಗ್ರಹ: ದುರ್ವಾಸನೆಯಿಂದ ರೋಗದ ಭೀತಿ

Kundagola: ಕುಂದಗೋಳ: ಸರ್ಕಾರವು ನಗರ, ಪಟ್ಟಣದ ಜನರ ಆರೋಗ್ಯದ ದೃಷ್ಟಿಯಿಂದ ಕಸ ವಿಲೇವಾರಿಗೆ ಎಷ್ಟೇ ಯೋಜನೆ ತಂದರೂ, ಅತ್ಯಾಧುನಿಕ ಯಂತ್ರ ಕೊಟ್ಟರೂ, ಈ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಸ ಇಂದಿಗೂ ರಸ್ತೆ ಪಕ್ಕ ಖಾಸಗಿ ಜಮೀನಿನಲ್ಲಿ ರಾಶಿ ರಾಶಿ ಸಂಗ್ರಹವಾಗಿದೆ. ಕುಂದಗೋಳ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 19 ವಾರ್ಡ್ ಮತ್ತು ಮಾರುಕಟ್ಟೆ ಸೇರಿದಂತೆ ವಿವಿಧ ಭಾಗಗಳಲ್ಲಿ ಕಸ...

ಶೀಘ್ರದಲ್ಲಿ ಜಿ.ಪಂ, ತಾ.ಪಂ ಚುನಾವಣೆ: ಮೀಸಲಾತಿ ಪ್ರಕ್ರಿಯೆ ಬಗ್ಗೆ ಸಚಿವ ಖರ್ಗೆ ಮಾಹಿತಿ..!

Hubli News: ಹುಬ್ಬಳ್ಳಿ: ಜಿಲ್ಲಾ ಪಂಚಾಯತ ತಾಲೂಕು ಪಂಚಾಯತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೀಸಲಾತಿ ಪ್ರಕ್ರಿಯೇ ನಡೆಯುತ್ತಿದೆ. ಎರಡು ಮೂರು ತಿಂಗಳಲ್ಲಿ ನೋಟಿಫಿಕೇಶನ್ ಆಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾವು ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು...

ಬೃಹತ್ ಮರ ಬಿದ್ದು ಆಟೋ ಜಖಂ!

ಧಾರವಾಡದಲ್ಲಿ ಇಂದು ಭೀಕರ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಮರವೊಂದು ಬಿದ್ದಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ. ಧಾರವಾಡದ ಸುಭಾಷ್ ರಸ್ತೆಯಲ್ಲಿ ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಆಟೋ ಮೇಲೆ ಏಕಾಏಕಿ ರಸ್ತೆಯ ಪಕ್ಕದಲ್ಲಿದ್ದ ಹಳೆಯ ಮರ ಬಿದ್ದಿದೆ. ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಸ್ಥಳೀಯರು ಓಡಿ ಬಂದು,...

Dharwad: ಕಳ್ಳರ ಮೇಲೆ ಫೈರಿಂಗ್ ಕೇಸ್: ಇಬ್ಬರನ್ನು ಹಿಡಿದಿದ್ದೇವೆ, ಓರ್ವನಿಗಾಗಿ ಹುಡುಕಾಟ ನಡೆದಿದೆ: ಕಮಿಷನರ್

Dharwad News: ಧಾರವಾಡ: ಕಳ್ಳರ ಮೇಲೆ ಪೋಲೀಸರಿಂದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೋಲೀಸ್ ಆಯುಕ್ತ ಶಶಿಕುಮಾರ್, ಆಸ್ಪತ್ರೆಗೆ ಭೇಟಿ ನೀಡಿದ್ದರು. ಗುಂಡೇಟು ತಾಕಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೋಲೀಸ್ ಅಧಿಕಾರಿಗಳಾದ ಪಿಎಸ್‌ಐ ಮಲ್ಲಿಕಾರ್ಜುನ್ ಮತ್ತು ಕಾನ್ಸ್‌ಟೇಬಲ್ ಇಸಾಕ್ ಅವರನ್ನು ನೋಡಲು ಬಂದಿದ್ದ ಶಶಿಕುನಮಾರ್ಇದೇ ವೇಳೆ ಗುಂಡೇಟು ತಿಂದ ಕಳ್ಳರನ್ನೂ ಪರಿಶೀಲಿಸಿದ್ದಾರೆ. ಬಳಿಕ ಮಾಧ್ಯಮದ ಜತೆ ಮಾತನಾಡಿರುವ...

ಕೆಎಎಸ್ ಮಾಡಬೇಕು ಎಂಬ ಕನಸು ಹೊತ್ತು ಧಾರವಾಡಕ್ಕೆ ಬಂದಿದ್ದ ಯುವಕ ಮಲಗಿದ್ದಲ್ಲೇ ಸಾ*ವು

Dharwad News: ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆ ಸಂಬಂಧ ಕೋಚಿಂಗ್ ಪಡೆಯಲು ಧಾರವಾಡಕ್ಕೆ ಬಂದು ಇಲ್ಲಿನ ಶಕ್ತಿ ಕಾಲೊನಿಯಲ್ಲಿ ರೂಮ್ ಮಾಡಿಕೊಂಡು ವಾಸವಿದ್ದ ಯುವಕನೋರ್ವ ತನ್ನ ರೂಮಿನಲ್ಲಿ ಮಲಗಿದ ಜಾಗದಲ್ಲೇ ಸಾವನ್ನಪ್ಪಿದ್ದಾನೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಯುವಕ ಗಂಗಾಧರ ಕರಿಗೌಡರ (32) ಎಂಬ ಯುವಕನೇ ಸಾವಿಗೀಡಾದವನು. ಗಂಗಾಧರ ಎಂಜಿನಿಯರಿಂಗ್ ಪದವೀಧರನಾಗಿದ್ದ. ಕೆಎಎಸ್ ಮಾಡಬೇಕು ಎಂಬ ಕನಸು...

ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ & ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕನ ಮನೆ ಮೇಲೆ ಲೋಕಾ ದಾಳಿ

Hubli News: ಹುಬ್ಬಳ್ಳಿ: ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ & ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕ ಎಸ್ .ಎಂ ಚವ್ಹಾಣ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಹುಬ್ಬಳ್ಳಿಯ ವಿದ್ಯಾನಗರದ ದತ್ತನಗರದಲ್ಲಿನ ಇವರ ನಿವಾಸದಲ್ಲಿ ಅಪಾರ ಪ್ರಮಾಣ ಬಂಗಾರ ,ಬೆಳ್ಳಿ ಪತ್ತೆಯಾಗಿದೆ. ನಾಲ್ಕು ಲಕ್ಷ ನಗದು, ಅಪಾರ ಪ್ರಮಾಣದ ಬೆಳ್ಳಿ ,ಬಂಗಾರ, ವಿವಿಧ ಕಡೆ ಇರುವ 12 ಸೈಟ್, ಮೂರು ಮನೆ,...
- Advertisement -spot_img

Latest News

ಮಾಜಿ ಸಂಸದ ಪ್ರತಾಪ್ ಸಿಂಹರ ‘ಕಟ್’ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೂರ್ಜೇವಾಲಾ

Political News: ನಿನ್ನೆ ಬಾಗಲಕೋಟೆಯಲ್ಲಿ ಬಿಜೆಪಿ ಪ್ರಚಾರದ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಾಗ್ದಾಳಿ ಬಗ್ಗೆ...
- Advertisement -spot_img