ದಾವಣಗೆರೆ: ಬಿಜೆಪಿ ತಾನು ಅಧಿಕಾರದಲ್ಲಿ ಇಲ್ಲದ ರಾಜ್ಯಗಳ ಹಕ್ಕುಗಳನ್ನು ಹತ್ತಿಕ್ಕುವ, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಇಡಿ, ರಾ, ಸೇರಿದಂತೆ ಹಲವು ಸಂಸ್ಥೆಗಳನ್ನು ಬಳಸಿಕೊಂಡು ಭಯ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆರೋಪಿಸಿದರು.
ದಾವಣಗೆರೆಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸರಿಯಾದ ಚಿಂತನೆ ಮಾಡದೆ ಉಚಿತ...
ದಾವಣಗೆರೆ: 77ನೇ ಸ್ವಾತಂತ್ರ್ಯ ದಿನಾಚರಣೆಯ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಹಚ್ಚ ವನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಗ್ರಾಮಸ್ಥರಿಂದ ಜರಗಿತು.
ಈ ಸಂದರ್ಭದಲ್ಲಿ ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯರಾದ ಗೋವಿಂದಪ್ಪ ಸಹ ಶಿಕ್ಷಕರಾದ ರಾಜು. ನಾಗಲಕ್ಷ್ಮಮ್ಮ .ಚನ್ನಬಸಪ್ಪ ಎಸ್‌ಡಿಎಂಸಿ ಅಧ್ಯಕ್ಷರಾದ ಯನ್ನಾಪ್ಪ ಸಹಕಾರ ಸಂಘದ...
political news:
ಲಂಚ ತೆಗೆದುಕೊಂಡ ಆರೋಪದಲ್ಲಿ ಪೋಲಿಸರ ಅತಿಥಿಯಾಗಿರುವ ದಾವಣಗೆರೆ ಚೆನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪ್ರಕರಣ ಬಿಜೆಪಿ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.ವಿಧಾನಸಭಾ ಚುನಾವಣೆ ಹತ್ತಿರವಿರುವ ಸಂದರ್ಭದಲ್ಲಿ ಈ ರೀತಿ ಲಂಚದ ಆರೋಪದಲ್ಲಿ ಬಂದಿಯಾಗಿರುವುದರಿಂದ ಅವರನ್ನು ಪಕ್ಷದಿಂದ ಉಚ್ಚಟನೆ ಮಾಡಬೇಕೆಂದು ಕೆಲವರು ವಾದವಾದರೆ ಬಿಜೆಪಿ ನಾಯಕರು ಅವರನ್ನು ಪಕ್ಷದಿಂದ ಉಚ್ಚಟನೆ ಮಾಡದಿರಲು ಹಲವಾರು ರೀತಿಯಲ್ಲಿ...
political news..
ಕಳೆದೊಂದು ವಾರದಿಂದ ಭ್ರಷ್ಟಾಚಾರದಲ್ಲಿ ಬಂದಿಯಾಗಿರುವ ದಾವಣಗೆರೆ ಚನ್ನಗಿರಿ ಶಾಸಕನ ಪುತ್ರ ಪ್ರಶಾಂತ್ ನನ್ನು ಈಗಾಗಲೆ ವಿಚಾರಣೆಗೆ ಒಳಪಡಿಸಿದ್ದು , ಶಾಸಕ ಮಡಾಳ್ ಅವರನ್ನು ಸಹ ಬಂದಿಸಲು ಅಧಿಕಾರಿಗಳು ಮುಂದಾದಾಗ ಶಾಸಕರು ಅವರ ನಿವಾಸದಿಂದ ಕಾಲ್ಕಿತ್ತು ತಲೆಮರೆಸಿಕೊಂಡಿದ್ದಾರೆ.
ಅವರನ್ನು ಇನ್ನು ಸಹ ಅಧಿಕಾರಿಗಳು ಹುಡುಕಲು ಬೇಜವಬ್ದಾರಿತನ ತೋರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ದ ತಿರುಗಿ...