ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕು ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಆಯುಷ್ಮಾನ್ ಭವ ಕಾರ್ಯಕ್ರಮದ ಅಡಿಯಲ್ಲಿ ಆಯುರ್ವೇದ ಆಯುಷ್ ವತಿಯಿಂದ ಮಹಿಳೆಯರಿಗೆ ಮತ್ತು ಗ್ರಾಮಸ್ಥರಿಗೆ ಯೋಗಾಸನ ತರಬೇತಿ ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಮತ್ತು ಗ್ರಾಮಸ್ಥರಿಗೆ ಆರೋಗ್ಯಕರ ಜೀವನ ಶೈಲಿ, ಆಹಾರ ಪದ್ಧತಿ, ಆಯುರ್ವೇದ ಔಷಧಿಗಳ ಬಗ್ಗೆ ತಿಳಿಸಿ ಉಚಿತ ಔಷಧಿ ವಿತರಣೆ ಮಾಡಲಾಯಿತು. ಇದರ ಜೊತೆಗೆ ಡಾ....
ದಾವಣಗೆರೆ: 77ನೇ ಸ್ವಾತಂತ್ರ್ಯ ದಿನಾಚರಣೆಯ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಹಚ್ಚ ವನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಗ್ರಾಮಸ್ಥರಿಂದ ಜರಗಿತು.
ಈ ಸಂದರ್ಭದಲ್ಲಿ ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯರಾದ ಗೋವಿಂದಪ್ಪ ಸಹ ಶಿಕ್ಷಕರಾದ ರಾಜು. ನಾಗಲಕ್ಷ್ಮಮ್ಮ .ಚನ್ನಬಸಪ್ಪ ಎಸ್‌ಡಿಎಂಸಿ ಅಧ್ಯಕ್ಷರಾದ ಯನ್ನಾಪ್ಪ ಸಹಕಾರ ಸಂಘದ...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...