ಹಾವೇರಿ : ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತದೆ, ನಾನು ಯಾವತ್ತು ಮಂತ್ರಿಯಾಗುತ್ತೇನೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದ ಶಾಸಕರಿಗೆ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಗುಡ್ ನ್ಯೂಸ್ ನೀಡಿದ್ದಾರೆ. ಈ ಮೂಲಕ ಈಗಿನಿಂದಲೇ ಕಾಂಗ್ರೆಸ್ ಶಾಸಕರಲ್ಲಿ ಮಂತ್ರಿಗಿರಿಯ ಕನಸು ಚಿಗುರುವಂತೆ ಮಾಡಿದ್ದಾರೆ.
ಇನ್ನೂ ಈ ಕುರಿತು ಹಾವೇರಿಯಲ್ಲಿ ಮಾತನಾಡಿರುವ ಅವರು, ಈಗಾಗಲೇ...
ದೊಡ್ಡಬಳ್ಳಾಪುರ ಬಿ.ಜೆ.ಪಿ. ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜು ವತಿಯಿಂದ ದೊಡ್ಡಬಳ್ಳಾಪುರ ಉದ್ಯೋಗ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಯುವಕರಿಗೆ ಉದ್ಯೋಗ ಮೇಳ ಆಯೋಜಿಸಲಾಗಿತ್ತು. ನೂರಾರು ಯುವಕರು ಉದ್ಯೋಗಕ್ಕಾಗಿ ನೇರ ಸಂದರ್ಶನಕ್ಕೆ ಹಾಜರಾದರು.
ಗ್ರಾಮೀಣ ಭಾಗದಲ್ಲಿ ಬಹಳಷ್ಟು ವಿದ್ಯಾವಂತರು ಉದ್ಯೋಗ ಇಲ್ಲದೆ ನಿರುದ್ಯೋಗಿಗಳಾಗಿದ್ದಾರೆ. ಅಂತಹವರಿಗೆ ಅನುಕೂಲಕ್ಕಾಗಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಇದರಿಂದ ತಾಲ್ಲೂಕಿನ ಬಹುತೇಕ ಯುವಕರಿಗೆ ಅನುಕೂಲವಾಗಿದೆ'...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...