Movie News: ಕೆ.ಜಿ.ಎಫ್, ಕಾಂತಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣದ ಮೂಲಕ ವಿಶ್ವದಾದ್ಯಂತ ಜನಪ್ರಿಯವಾಗಿರುವ ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ ಚಿತ್ರ "ಧೂಮಂ. ಈ ಚಿತ್ರದ ಮೂಲಕ ಹೊಂಬಾಳೆ ಫಿಲಂಸ್ ಮಲೆಯಾಳಂ ಚಿತ್ರರಂಗಕ್ಕೂ ಅಡಿಯಿಟ್ಟಿದೆ. "ಲೂಸಿಯಾ", "ಯೂಟರ್ನ್" ಮಂತಾದ ಜನಪ್ರಿಯ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಕನ್ನಡ ಹಾಗೂ...
Movie News: ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂಸ್, ‘ಧೂಮಂ’ ಎಂಬ ಚಿತ್ರವನ್ನು ನಿರ್ಮಿಸುವ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿರುವುದು ಗೊತ್ತೇ ಇದೆ. ಈ ಚಿತ್ರವು ಜೂನ್ 23ಕ್ಕೆ ಬಿಡುಗಡೆಯಾಗುತ್ತಿದ್ದು, ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದೆ.
ವಿಜಯ್ ಕಿರಗಂದೂರು ನಿರ್ಮಾಣದ, ‘ಲೂಸಿಯಾ’ ಮತ್ತು ‘ಯೂ ಟರ್ನ್’ ಖ್ಯಾತಿಯ ಪವನ್ ಕುಮಾರ್ ನಿರ್ದೇಶನ ಈ ಚಿತ್ರದಲ್ಲಿ ಫಹಾದ್...
ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ನೋಡುವಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸುತ್ತಿರುವ "ಧೂಮಂ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಇದು ಹೊಂಬಾಳೆ ಫಿಲಂಸ್ ನಿರ್ಮಾಣದ ಹನ್ನೆರಡನೇ ಚಿತ್ರ. ಮಲೆಯಾಳಂ, ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ಬರಲಿದ್ದು, "ಲೂಸಿಯಾ"...