Thursday, April 3, 2025

dhruva sarja

sandalwood News: ಮಿಡಿದ ಹೃದಯಗಳು! ಕಂದಮ್ಮಗಳಿಗೆ ಕಿಚ್ಚ-ಧ್ರುವ ನೆರವು

sandalwood News: ಕೆಲವರ ಪಾಲಿಗೆ ಸಿನಿಮಾ ನಟರು ನಿಜಕ್ಕೂ ಗಾಡ್! ಹೌದು, ಸಿನಿಮಾ ನಟರೆಂದರೆ ಬರೀ ಹೈ ಫೈ ಲೈಫು. ಯಾರ ಸಮಸ್ಯೆಗೂ ಸ್ಪಂದಿಸಲ್ಲ. ಅವರಿಗೆ ಮಾನವೀಯತೆ ಅನ್ನೋದೇ ಇಲ್ಲ ಅಂತ ಹೇಳಿಕೊಂಡು ತಿರುಗಾಡುವ ಜನರೇ ಹೆಚ್ಚು. ಆದರೆ, ಯಾರಿಗೆ ಗೊತ್ತು. ಸ್ಟಾರ್ಸ್ ಗಳ ಸಹಾಯಹಸ್ತ. ನಿಜ ಹೇಳಬೇಕೆಂದರೆ, ಅದೆಷ್ಟೋ ಅಸಹಾಯಕರಿಗೆ ನೆರವು ನೀಡಿರುವ...

Sandalwood News: ಚಿತ್ರ ವಿಮರ್ಶೆ: ಮಾರ್ಟಿನ್ ಎಂಬ ಮಾಸ್ಟರ್ ಮಾಸ್ ಚಿತ್ರ!

Sandalwood News: ನೀರಲ್ಲಿ ಸ್ನಾನ ಮಾಡಬೇಕು ಅನ್ನೋರು ಹಿಂದೆ ಹೋಗಿ... ರಕ್ತದಲ್ಲಿ ಸ್ನಾನ ಮಾಡಬೇಕು ಅನ್ನೋರು ಮುಂದೆ ಬನ್ನಿ... - ಹೀಗೆ ಹೀರೋನ ಪವರ್ ಫುಲ್ ಡೈಲಾಗ್ ನೊಂದಿಗೆ ಶುರುವಾಗುವ ಮೊದಲ ಫೈಟ್, ಈ ಸಿನಿಮಾದ ಹೈಲೆಟ್. ಜೊತೆಗೆ ಭರ್ಜರಿ ಪ್ಲಸ್ ಕೂಡ. ಅಲ್ಲಿಗೆ ಇದೊಂದು ಪಕ್ಕಾ ಮಾಸ್ ಫೀಲ್ ಇರುವ ಸಿನಿಮಾ ಅಂತ ಪ್ರತ್ಯೇಕವಾಗಿ...

ಅತ್ಯಾಚಾರಿಗಳಿಗೆ ರಸ್ತೆಯಲ್ಲಿ ನಿಲ್ಸಿ ಸುಡಬೇಕು: ಧ್ರುವ

ಕೋಲ್ಕತ್ತಾ ಟ್ರೈನಿ ವೈದ್ಯೆಯ ಅತ್ಯಾಚಾರ ಪ್ರಕರಣದ ಕುರಿತು ಸ್ಯಾಂಡಲ್‌ವುಡ್​ನ ಆಕ್ಷನ್​ ಪ್ರಿನ್ಸ್​ ನಟ ಧ್ರುವ ಸರ್ಜಾ ಧ್ವನಿಯೆತ್ತಿದ್ದಾರೆ. ಅತ್ಯಾಚಾರ ಎಸಗಿರೋರನ್ನು ನಡು ರಸ್ತೆಯಲ್ಲಿ ನಿಲ್ಲಿಸಿ ಸುಟ್ಟರೂ ಸಮಾಧಾನ ಆಗಲ್ಲ ಅಂತ ಅತ್ಯಾಚಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಕ್ರೂರಿಗೆ ಶಿಕ್ಷೆ ಆಗಲೇಬೇಕು ಎಂದು ವಿಡಿಯೋ ಮಾಡಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ಆಸ್ಪತ್ರೆಯ...

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಟ ಧ್ರುವ ಸರ್ಜಾ ಮತ್ತು ದುನಿಯಾ ವಿಜಯ್

Tumakuru News: ತುಮಕೂರು: ಇಂದು ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ಧಗಂಗಾ ಮಠಕ್ಕೆ, ನಟ ಧ್ರುವ ಸರ್ಜಾ ಆಗಮಿಸಿ, ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು. https://youtu.be/2W664ytuxsU ಮಾರ್ಟಿನ್ ಚಿತ್ರದ ಟ್ರೈಲರ್ ಲಾಂಚಿಂಗ್ ಇವೆಂಟ್ ಗಾಗಿ ಇಂದು ಧ್ರುವ ಮುಂಬೈಗೆ ತೆರಳುತ್ತಿದ್ದು, ಈ ವೇಳೆ ಮಾರ್ಗಮದ್‌ಯದಲ್ಲಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದಿದ್ದಾರೆ. ಇನ್ನು ಧ್ರುವ ಮಠಕ್ಕೆ ಬಂದ ಕಾರಣ,...

Dhruva Sarja : ಥಾಯ್ಲೆಂಡ್ ಗೆ ಹೊರಟ ಮಾರ್ಟಿನ್ ಧ್ರುವ ಸರ್ಜಾ..? !

Film News : ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿವೆ. ಕೇವಲ ಕರ್ನಾಟಕದಲ್ಲಿ ಅಷ್ಟೇ ಅಲ್ಲ‌ ಮಾರ್ಟಿನ್ ಬಗ್ಗೆ ಅಕ್ಕ ಪಕ್ಕದ ರಾಜ್ಯಗಳಲ್ಲಿಯೂ ಒಳ್ಳೇಯ ಮಾತು ಕೇಳಿ ಬರ್ತಿವೆ. ಇನ್ನೂ ಧ್ರುವ ಸರ್ಜಾ ಹಾಗೂ ನಿರ್ದೇಶಕ ಎ.ಪಿ.ಅರ್ಜುನ್, ಜಗತ್ತು ಮಾರ್ಟಿನ್ ನ ಮೆಚ್ಚಬೇಕೆಂಬ ನಿಟ್ಟಿನಲ್ಲಿ‌ ಮೊದಲಿಂದ ಕೆಲಸ ಮಾಡ್ತಾನೇ ಬಂದಿದ್ದಾರೆ. ಬೆವರನ್ನೂ...

Dhruva Sarja : ಹುಬ್ಬಳ್ಳಿ : ಅಪ್ಪಟ ಅಭಿಮಾನಿ ದೇವ್ ಬಹದ್ದೂರ್ ಅವರಿಂದ ಧ್ರುವ ಸರ್ಜಾ ಹುಟ್ಟು ಹಬ್ಬ ಆಚರಣೆ

Hubballi News : ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಅಭಿಮಾನಿಗಳು ಧ್ರುವ ಸರ್ಜಾ ಹುಟ್ಟು ಹಬ್ಬ ಆಚರಣೆ ಮಾಡುವುದರ ಮೂಲಕ ಸಂಭ್ರಮಿಸಿದ್ದಾರೆ.ಇನ್ನೂ ನೆಚ್ಚಿನ ನಟನ ಹುಟ್ಟು ಹಬ್ಬವನ್ನ ಅವರ ಅಪ್ಪಟ ಅಭಿಮಾನಿ ದೇವ್ ಬಹದ್ದೂರ್ ಅವರ ಜೊತೆ ಫೋಟೋ ತೆಗೆದುಕೊಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಕಳೆದ ಮೂರು ವರ್ಷಗಳಿಂದ ಧ್ರುವ ಜನ್ಮದಿನ ಆಚರಿಸಿಕೊಂಡಿರಲಿಲ್ಲ. ಹಾಗಾಗಿ ಈ ಬಾರಿ...

kaveri protest: ಕಾವೇರಿ ಉಳಿವಿಗಾಗಿ ಪ್ರತಿಭಟನೆಗೆ ಕೈ ಜೋಡಿಸಿದ ಕನ್ನಡ ಚಿತ್ರರಂಗ..!

ಬೆಂಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡ ಚಿತ್ರರಂಗದ ಕಲಾವಿದರು, ನಿರ್ದೆಶಕರು, ನಿರ್ಮಾಪಕರು ಸೇರಿ ಹಲವಾರು ಹಿರಿಯ ಕಲಾವಿದರು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮೈದಾನದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾವೇರಿ ವಿಚಾರವಾಗಿ ಶುಕ್ರವಾರ ಪ್ರತಿಭಟನೆ ಇರುವ ಹಿನ್ನೆಲೆ ಎಲ್ಲಾ ಕಲಾವಿದರು  ಬೆಂಬಲ ನೀಡುವುದಾಗಿ ಘೋಷಣೆ ಮಾಡಿತ್ತು...

ತಂದೆಯಾಗುತ್ತಿದ್ದಾರೆ ಧ್ರುವ ಸರ್ಜಾ..!

Film News: ಸ್ಯಾಂಡಲ್ ವುಡ್ ನಲ್ಲಿ ಸರ್ಜಾ ಕುಟುಂಬ ತನ್ನ ಛಾಪನ್ನು  ಮೂಡಿಸಿದೆ. ಇದೀಗ  ಸರ್ಜಾ ಕುಟುಂಬ ಒಂದು ಸಿಹಿ ಸುದ್ದಿಯನ್ನು ಹಂಚಿಕೊಂಡಿದೆ. ಇದೀಗ ಮತ್ತೊಂದು ಕಂದನ ಆಗಮನದ ನಿರೀಕ್ಷೆಯಲ್ಲಿದೆ ಸರ್ಜಾ ಕುಟುಂಬ. ಮೇಘನಾ ರಾಜ್  ಮಗನ  ತುಂಟಾಟಿಕೆಯ  ಖುಷಿಯಲ್ಲಿದ್ದ ಸರ್ಜಾ ಕುಟುಂಬದಲ್ಲಿ ಈಗ ಧ್ರುವ ಸರ್ಜಾ ತಂದೆಯಾಗುತ್ತಿರುವ ಖುಷಿ ತುಂಬಿದೆ. ಕನ್ನಡದಲ್ಲಿ ಖಡಕ್ ಡಯಲಾಗ್ ಬಾಡಿ...

ಖ್ಯಾತ ನಟ ಅರ್ಜುನ್ ಸರ್ಜಾ ಅವರಿಗೆ ಮಾತೃ ವಿಯೋಗ..!

ಖ್ಯಾತ ನಟ ಅರ್ಜುನ್ ಸರ್ಜಾ ಅವರಿಗೆ ಮಾತೃ ವಿಯೋಗ. ಕನ್ನಡದ ಹೆಸರಾಂತ ನಟ ಶಕ್ತಿಪ್ರಸಾದ್ ಪತ್ನಿ, ದಕ್ಷಿಣ ಭಾರತದ ಪ್ರಸಿದ್ದ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಮ್ಮ ಅವರು ಇಂದು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಲಕ್ಷ್ಮೀದೇವಮ್ಮ ಅವರಿಗೆ 83 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಇವರಿಗೆ ಕಿಶೋರ್ ಸರ್ಜಾ, ಅರ್ಜುನ್ ಸರ್ಜಾ ಹಾಗೂ ಅಮ್ಮಾಜಿ ಅವರು...

ಜೀವನದಲ್ಲಿ ಯಶಸ್ಸು ಗಳಿಸೋಕ್ಕೆ ನಿರ್ದೇಶಕಿ ಸ್ವಪ್ನಾ ಕೃಷ್ಣ ಕೊಟ್ರು ಟಿಪ್ಸ್..

https://youtu.be/Bgcy5a451OA ಸ್ಯಾಂಡಲ್‌ವುಡ್‌ನಲ್ಲಿ ಯಶಸ್ವಿ ನಿರ್ದೇಶಕಿ ಎನ್ನಿಸಿಕೊಂಡಿರುವ ಸ್ವಪ್ನ ಕೃಷ್ಣ, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ಸ್ಯಾಂಡಲ್‌ವುಡ್ ಹೀರೋಗಳ ಬಗ್ಗೆ, ತಮ್ಮ ನೆಚ್ಚಿನ ನಟಿ ಯಾರು ಅನ್ನೋ ಬಗ್ಗೆಯೂ ಸ್ವಪ್ನಾ ಹೇಳಿದ್ರು. ಇದೀಗ, ಜೀವನದಲ್ಲಿ ಯಶಸ್ಸು ಗಳಿಸೋಕ್ಕೆ ಸ್ವಪ್ನಾ ಕೃಷ್ಣ, ಟಿಪ್ಸ್ ಕೊಟ್ಟಿದ್ದಾರೆ. ಅದೇನು ಅಂತಾ ತಿಳಿಯೋಣ ಬನ್ನಿ.. ಸ್ವಪ್ನ ಕೃಷ್ಣ ಪ್ರಕಾರ ಮೊದಲನೇಯದ್ದಾಗಿ, ಪ್ರಪಂಚದ ಬಗ್ಗೆ ಚಿಂತಿಸಬೇಡಿ....
- Advertisement -spot_img

Latest News

ಭೂ ಕಬಳಿಕೆ ಸಾಬೀತುಪಡಿಸಿ, ಇಲ್ಲವಾದ್ರೆ ರಾಜೀನಾಮೆ ನೀಡಿ : ಬಿಜೆಪಿ ಸಂಸದನ ವಿರುದ್ಧ ಸಿಡಿದೆದ್ದ ಖರ್ಗೆ

Political News: ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆಯ ಮೇಲಿನ ಚರ್ಚೆಯ ವೇಳೆ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ಈ ವೇಳೆ...
- Advertisement -spot_img