ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಕಷ್ಟಗಳು ಇದ್ದೇ ಇರುತ್ತವೆ ಮನೆಯಲ್ಲಿ ನೆಮ್ಮದಿ ಇರುವುದಿಲ್ಲ ಉದ್ಯೋಗದ ಸಮಸ್ಯೆಗಳು ಕಾಡುತ್ತಿರುತ್ತವೆ, ಹಣದ ಸಮಸ್ಯೆಗಳು ಅತಿ ಹೆಚ್ಚಾಗಿ ಕಾಡುತ್ತಿರುತ್ತವೆ. ಮನೆಯಲ್ಲಿ ಬರೀ ಜಗಳಗಳಾಗುತ್ತವೆ, ಒಬ್ಬರನ್ನು ಕಂಡರೆ ಇನ್ನೊಬ್ಬರಿಗೆ ಆಗುವುದಿಲ್ಲ, ನಕಾರಾತ್ಮಕ ಭಾವನೆಗಳೇ ತುಂಬಿರುತ್ತದೆ. ಆರೋಗ್ಯದಲ್ಲಿ ತೊಂದರೆಯಾಗುತ್ತದೆ, ಇನ್ನೂ ಅನೇಕ ರೀತಿಯಾದಂತಹ ಸಮಸ್ಯೆಗಳು ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಕೂಡ...