ಇಂದಿನ ಹಲವು ಜನರಲ್ಲಿ ಕಾಣುವ ಸಮಸ್ಯೆ ಅಂದ್ರೆ ಬೊಜ್ಜಿನ ಸಮಸ್ಯೆ. ಅದರಲ್ಲೂ ಹೊಟ್ಟೆ ಕರಗಿಸಲು ಹಲವರು ಪಾಡು ಪಡ್ತಾರೆ. ಅಂಥವರಿಗಾಗಿಯೇ ಇಂದು ನಾವು ಬೆಲ್ಲಿ ಫ್ಯಾಟ್ ಬರ್ನರ್ ಡ್ರಿಂಕ್ ತಂದಿದ್ದೇವೆ. ಈ ಜ್ಯೂಸ್ ಮಾಡಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ಮಾಡೋದಾದ್ರೂ ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಒಂದು ಸೌತೇಕಾಯಿ, ಚಿಕ್ಕ ತುಂಡು ಹಸಿ ಶುಂಠಿ,...
ಆಯುರ್ವೇದದಲ್ಲಿ ಮಹತ್ವ ಪಡೆದ ಹಲವು ಎಲೆಗಳಲ್ಲಿ ಬೇವಿನ ಎಲೆ ಕೂಡ ಒಂದು. ಹಲವರಿಗೆ ಬೇವಿನ ಎಲೆ ಹೆಸರು ತೊಕೊಂಡ್ರೇನೆ, ವಾಕರಿಕೆ ಬರತ್ತೆ. ಯಾಕಂದ್ರೆ ಅದು ಕಹಿಯಾಗಿರತ್ತೆ ಅಂತಾ. ಆದ್ರೆ ಬೇವಿನಲ್ಲಿರುವ ಆರೋಗ್ಯಕರ ಗುಣಗಳ ಬಗ್ಗೆ ನೀವು ತಿಳಿದುಕೊಂಡ್ರೆ, ಇವತ್ತಿಂದಾನೇ ಬೇವು ಬಳಸೋಕ್ಕೆ ಸ್ಟಾರ್ಟ್ ಮಾಡ್ತೀರಾ. ಹಾಗಾದ್ರೆ ಬೇವಿನ ಸೊಪ್ಪಿನ ಆರೋಗ್ಯಕಾರಿ ಗುಣಗಳು ಯಾವುದು..? ಈ...
ಇವತ್ತು ನಾವು ತೂಕ ಇಳಿಸೋಕ್ಕೆ ಸಹಾಯ ಮಾಡುವ ಮೂರು ಸ್ಮೂದೀಸ್ ರೆಸಿಪಿ ಹೇಳಿ ಕೊಡಲಿದ್ದೇವೆ. ಈ ರೆಸಿಪಿಯನ್ನ ಸಕ್ಕರೆ ಹಾಕದೇ ಮಾಡಿದ್ರೆ, ಇದು ನಿಮ್ಮ ತೂಕ ಇಳಿಸೋಕ್ಕೆ ಸಹಾಯ ಮಾಡತ್ತೆ. ಹಾಗಾದ್ರೆ ಯಾವುದು ಆ ಮೂರು ಸ್ಮೂದೀ ರೆಸಿಪಿ, ಅದನ್ನ ಮಾಡೋದು ಹೇಗೆ..? ಅದಕ್ಕೆ ಬೇಕಾದ ಸಾಮಗ್ರಿಗಳೇನು..? ಇವೆಲ್ಲದರ ಬಗ್ಗೆ ತಿಳಿಯೋಣ ಬನ್ನಿ..
ಮೊದಲನೇಯದು ಬನಾನಾ...
ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...