Mangaluru News: ಬಂಟ್ವಾಳ ತಾಲೂಕಿನ ಫರಂಗೀಪೇಟೆಯ ಕಿದೆಬೆಟ್ಟು ನಿವಾಸಿ ದಿಗಂತ್ ಕಳೆದ 12 ದಿನಗಳಿಂದ ನಾಪತ್ತೆಯಾಗಿದ್ದ. ಪೊಲೀಸರ ತನಿಖೆಯಿಂದಾಗಿ, ಇಂದು ಪತ್ತೆಯಾಗಿದ್ದಾನೆ. ಉಡುಪಿಯಲ್ಲಿ ದಿಗಂತ್ ಪತ್ತೆಯಾಗಿದ್ದು, ಪೊಲೀಸರು ಈತನನ್ನು ಅವನ ಪೋಷಕರಿಗೆ ಒಪ್ಪಿಸಿದ್ದಾರೆ. ಈತ ಪತ್ತೆಯಾದ ಬಳಿಕ, ಈತನ ಬಗ್ಗೆ ಕೆಲವೊಂದಿಷ್ಟು ಮಾಹಿತಿಯನ್ನು ಪೊಲೀಸರು ಸಂಗ್ರಹಿಸಿದ್ದು, ಈ ಮಾಹಿತಿ ಕೇಳಿ ಸ್ವತಃ ಅವನ ಮನೆ...
Movie News: ಪೂರ್ಣ ಶ್ರೀ ಎಂಟರ್‌ಪ್ರೈಸಸ್ ಮುಖಾಂತರ ಸಿದ್ದಗೊಂಡಿರುವ ’ಜಾಸ್ತಿ ಪ್ರೀತಿ’ ಚಿತ್ರದ ಟ್ರೇಲರ್ ಹಾಗೂ ಹಾಡು ಬಿಡುಗಡೆ ಸಮಾರಂಭ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ’ಮಿಡಿದ ಹೃದಯಗಳ ಮೌನರಾಗ’ ಎಂಬ ಅಡಿಬರಹವಿದೆ. ರಿಯಲ್ ಎಸ್ಟೇಟ್ ಉದ್ಯಮಿ ಶಿವರಾಂ ಕೊಡತಿ ಬಂಡವಾಳ ಹೂಡಿರುವುದು ಹೊಸ ಅನುಭವ. ಎಸ್‌ಆರ್‌ಕೆ ಕೃಷ್ಣಪ್ಪ ಸರ್ಜಾಪುರ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ....
Movie News: ಇಂದು ಅಂತಾರಾಷ್ಟ್ರೀಯ ಎಡಗೈ ಬಳಕೆದಾರರ ದಿನ. ಈ ದಿನದ ಅಂಗವಾಗಿ ವೇಗಾ ಹೆಲ್ಮೆಟ್ ಕಂಪನಿ ವಿಶೇಷವಾದ ಹೆಲ್ಮೆಟ್ ವಿನ್ಯಾಸಗೊಳಿಸಿ ಬಿಡುಗಡೆ ಮಾಡಿದೆ. ವೇಗಾ ಕಂಪನಿಗೆ ಇಂತಹದೊಂದು ಐಡಿಯಾ ಬರಲು ಕಾರಣ ಎಡಗೈ ಬಳಸುವವರನ್ನೇ ಕಥಾಹಂದರವಾಗಿ ಹೊಂದಿರುವ ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ. ಈ ಚಿತ್ರದ ಪ್ರೇರಣೆಯಿಂದ ವೇಗಾ 1308 ಸೌತ್ ಪಾವ್...
Film News : 2017 ರಲ್ಲಿ ತೆರೆ ಮೇಲೆ ಒಂದಾಗಿ ಮೋಡಿ ಮಾಡಿದ್ದ ಜೋಡಿ ಮತ್ತೆ ಸಿನಿ ಪ್ರಿಯರಿಗೆ ಅದೇ ಖುಷಿ ನೀಡಲು ಮುಂದಾಗಿದೆ. ಕನ್ನಡದ ಮೋಹಕ ತಾರೆ ರಮ್ಯ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳಲು ರೆಡಿಯಾಗಿದ್ದಾರೆ. ಮತ್ತದೇ ಹೀರೋ ಜೊತೆ ಒಂದಾಗೋದಕ್ಕೆ ಎಲ್ಲಾ ಸಿದ್ಧತೆ ಕೂಡಾ ನಡೆದಿದೆಯಂತೆ ಹಾಗಿದ್ರೆ ಡೈರೆಕ್ಶನ್ ಜೊತೆ ನಾಯಕಿ...
ರಮೇಶ್ ರೆಡ್ಡಿ ಅವರ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಗಾಳಿಪಟ 2" ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಚಿತ್ರ ಬಿಡುಗಡೆಗೆ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿದೆ.
ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ "ನೀನು ಬಗೆಹರಿಯದ ಹಾಡು" ಎಂಬ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ....
https://www.youtube.com/watch?v=orTN1APexl4
ನಿರ್ದೇಶಕರಾಗಿ ಜನಪ್ರಿಯರಾಗಿರುವ ಯೋಗರಾಜ್ ಭಟ್, ಗೀತರಚನೆಕಾರರಗಿಯೂ ಎಲ್ಲರಿಗೂ ಅಚ್ಚುಮೆಚ್ಚು. ಈ ಹಿಂದೆ ಇವರ ರಚನೆಯ ಎಣ್ಣೆ ಹಾಡುಗಳು ಇಂದಿಗೂ ಗುನಗುವಂತಿದೆ. ಭಟ್ಟರು ಬರೆದಿರುವ ಎಣ್ಣೆ ಹಾಡುಗಳನ್ನು ಹೆಚ್ಚಾಗಿ ಹಾಡಿರುವವರು ವಿಜಯ್ ಪ್ರಕಾಶ್ ಹಾಗೂ ಸಂಗೀತ ನೀಡಿರುವವರು ಅರ್ಜುನ್ ಜನ್ಯ.
ಈ ಮೂವರ ಕಾಂಬಿನೇಶನ್ ನಲ್ಲಿ "ಗಾಳಿಪಟ 2" ಚಿತ್ರದ ಮತ್ತೊಂದು ಎಣ್ಣೆ ಸಾಂಗ್ ಜುಲೈ 14...
ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಸದಭಿರುಚಿಯ ಸಿನಿಮಾಗಳನ್ನು ನೀಡಿರುವ ಯೋಗರಾಜ್ ಭಟ್ ನಿರ್ದೇಶನದ, ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಬಹು ನಿರೀಕ್ಷಿತ
"ಗಾಳಿಪಟ 2" ಚಿತ್ರ ಆಗಸ್ಟ್ 12 ರಂದು ಬಿಡುಗಡೆಯಾಗುತ್ತಿದೆ. ಕರ್ನಾಟಕದಲ್ಲಷ್ಟೇ ಅಲ್ಲದೇ ಹೊರರಾಜ್ಯ ಹಾಗೂ ಹೊರದೇಶಗಳಲ್ಲೂ "ಗಾಳಿಪಟ 2" ಬಿಡುಗಡೆಯಾಗಲಿದೆ. ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ರೆಡ್ಡಿ...
ಮಾಸಾಂತ್ಯಕ್ಕೆ "ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ"..!
ಸ್ಯಾಂಡಲ್‌ವುಡ್‌ನ ಕ್ಯೂಟ್ ಜೋಡಿ ದಿಗಂತ್ - ಐಂದ್ರಿತಾ ರೆ ನಾಯಕ, ನಾಯಕಿಯಾಗಿ ನಟಿಸಿರುವ " ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ" ಚಿತ್ರ ಇದೇ ಏಪ್ರಿಲ್ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಕುರಿತಾದ ವಿಷಯ ತಿಳಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.
ಚಿತ್ರದ ಟ್ರೇಲರ್ ಹಾಗೂ ಹಾಡು ಈಗಾಗಲೇ ಜನರ ಮನಸ್ಸು ಗೆದ್ದಿದೆ....
ಇಬ್ಬರು ಹೆಣ್ಣುಮಕ್ಕಳ ಉಸ್ತುವಾರಿಯಲ್ಲಿ "ಅಂತು ಇಂತು" ಚಿತ್ರ ಬರಲಿದೆ. ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಕಡಿಮೆ ಎಂಬ ಮಾತು ದೂರವಾಗುವ ಸಮಯ ಬಂದಿದೆ. ಇತ್ತೀಚೆಗೆ ಕನ್ನಡ ಚಿತ್ರಗಳನ್ನು ನಿರ್ದೇಶಿಸುವ ನಿರ್ದೇಶಕಿಯರ ಸಂಖ್ಯೆ ಗಣನೀಯವಾಗಿ ಏರುತ್ತಿದೆ.
ಕೆನಡಾ ನಿವಾಸಿ ಬೃಂದಾ ಮುರಳೀಧರ್ "ಅಂತು ಇಂತು" ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಕಿರುತೆರೆ, ಹಿರಿತೆರೆ ನಟಿ ಹಾಗೂ ನಿರ್ಮಾಪಕಿ ಜಯಶ್ರೀ...
ಕಮರ್ ಫ್ಯಾಕ್ಟರಿ ಅರ್ಪಿಸುವ, ಕಮರ್ ಡಿ ಹಾಗೂ ವಿಜಯಲಕ್ಷ್ಮಿ ವೀರ ಮಾಚನನ್ ನಿರ್ಮಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಮಲ್ಲೇಶ್ವರದ ಶ್ರೀಗಣಪತಿ ದೇವಸ್ಥಾನದಲ್ಲಿ ನೆರವೇರಿತು. ದಿಗಂತ್ ಹಾಗೂ ತರುಣ್ ಚಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ.ಕಾವ್ಯ ಶೆಟ್ಟಿ ಮತ್ತು ಕೊಮಿಕಾ ಆಂಚಲ್ ಈ ಚಿತ್ರದ ನಾಯಕಿಯರು.
ದೇವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕರಾದ ಕಮರ್...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...