ಧರ್ಮಸ್ಥಳದಲ್ಲಿ ಕಾರ್ಯನಿರತರಾಗಿದ್ದ ಡಿಜಿಟಲ್ ಮಾಧ್ಯಮದ ಮೇಲೆ ಮತ್ತು ಇತರೆ ಪತ್ರಕರ್ತರ ಮೇಲೂ ಕೆಲವು ಪುಂಡರು ನಡೆಸಿರುವ ಹಲ್ಲೆ , ಅಭಿವ್ಯಕ್ತಿ ಸ್ವತಂತ್ರದ ಮೇಲೆ ನಡೆದ ದಾಳಿ ಆಗಿದೆ.
ವಸ್ತುಸ್ಥಿತಿಯನ್ನು ವರದಿ ಮಾಡಲು ಹೋದ ಡಿಜಿಟಲ್ ಮಾಧ್ಯಮದ ಪತ್ರಕರ್ತರನ್ನು ಈ ಗುಂಪು ಟಾರ್ಗೆಟ್ ಮಾಡಿರುವುದು ಹೇಯ ಕೃತ್ಯ. ಧರ್ಮಸ್ಥಳದ ಘನತೆಗೆ ಈ ಪುಂಡರು ಚ್ಯುತಿ ತಂದಿದ್ದಾರೆ.
ಧರ್ಮಸ್ಥಳದಲ್ಲಿ ನಡೆದಿರುವ...
Bengaluru News: ಬೆಂಗಳೂರು: ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಿರುವುದು ನಮಗೆ ಶಕ್ತಿತುಂಬಿದೆ. ಈ ಹಿನ್ನೆಲೆಯಲ್ಲಿ ಶೀಘ್ರ ಬೆಂಗಳೂರಿನಲ್ಲಿ ವಿಶೇಷವಾದ ಡಿಜಿಟಲ್ ಮಾಧ್ಯಮ ಸಮೇಳನವನ್ನು ಹಮ್ಮಿಕೊಂಡು ರಾಷ್ಟ್ರಮಟ್ಟದ ಹಾಗೂ ಅಂತರರಾಷ್ಟ್ರೀಯ ಮಟ್ಟದ ಡಿಜಿಟಲ್ ಮಾಧ್ಯಮದ ಪತ್ರಕರ್ತರನ್ನು ಆಹ್ವಾನಿಸುವ ಚಿಂತನೆಯಿದೆ ಎಂದು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ...
ಹುಬ್ಬಳ್ಳಿ/ಬೆಂಗಳೂರು: ಡಿಜಿಟಲ್ ಮಾಧ್ಯಮ ಈಗ ಸಾರ್ವಜನಿಕವಾಗಿ ಸಾಕಷ್ಟು ಪ್ರಭಾವ ಬೀರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ಜಾಹೀರಾತುಗಳನ್ನು ಡಿಜಿಟಲ್ ಮಾಧ್ಯಮಕ್ಕೂ ವಿಸ್ತರಿಸುವ ಕಾರ್ಯಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈಗಾಗಲೇ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಡಿಜಿಟಲ್ ಮಾಧ್ಯಮಕ್ಕೆ ಸರ್ಕಾರದಿಂದ ದೊರೆತಿರುವ ಗುಡ್ ನ್ಯೂಸ್ ಆಗಿದೆ.
ಹೌದು... ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಮಾಧ್ಯಮಗಳು ಹೆಚ್ಚು ಪ್ರಚಲಿತವಾಗಿದ್ದು, ಡಿಜಿಟಲ್ ಮಾಧ್ಯಮಗಳಲ್ಲಿ...