ತುಮಕೂರಿನಲ್ಲಿ ಇಂದು ನಡೆಯುತ್ತಿರುವ ಔತಣಕೂಟ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಹುಟ್ಟಿಸಿದೆ. ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ನಿವಾಸದಲ್ಲಿ ಆಯೋಜಿಸಿರುವ ಈ ಭೋಜನ ಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ಹಾಜರಾಗುತ್ತಿರುವುದು ಕಾಂಗ್ರೆಸ್ ವಲಯದಲ್ಲೇ ಚರ್ಚೆಯ ವಿಷಯವಾಗಿದೆ.
ನವೆಂಬರ್ ಕ್ರಾಂತಿ ಎಂಬ ವಿವಾದಾತ್ಮಕ ಹೇಳಿಕೆಯ ನಂತರ ರಾಜಣ್ಣ ಅವರು ಆಯೋಜಿಸಿರುವ ಈ ಔತಣಕೂಟ ಪ್ರಮುಖವಾಗಿದೆ....
Political News: ನಿಯಮ ಉಲ್ಲಂಘಿಸಿ SSVM ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ್ದ ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಲು ಲೋಕಾಯುಕ್ತ ಪೊಲೀಸರು ರಾಜ್ಯಪಾಲರ ಬಳಿ ಅನುಮತಿ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ. ರಾಾಜ್ಯಪಾಲರೂ ಇನ್ನೂವರೆಗೂ ಈ ಬಗ್ಗೆ ಅನುಮತಿ ನೀಡಿಲ್‌ಲವೆಂದು ಅಸಮಾಧಾನ ಹೊರಹಾಕಿದ್ದಾರೆ.
ನಿಯಮ ಉಲ್ಲಂಘಿಸಿ SSVM ಕಂಪನಿಗೆ ಗಣಿ ಗುತ್ತಿಗೆ...
ರಾಜ್ಯ ರಾಜಕೀಯದಲ್ಲಿ ಪವರ್ ಶೇರಿಂಗ್ ಗದ್ದಲ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು...