ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸತ್ಯಾಂಶ ಹೊರತರಲು ನ್ಯಾಯಾಂಗ ತನಿಖೆಗೆ ಆದೇಶಿಸಲು ಸಿದ್ಧವಾಗಿದೆ ಎಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಗೆ ತಿಳಿಸಿದರು.
ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ತಾಯಂದಿರ ಸಾವಿನ ಕುರಿತು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಒಂದು ದಿನದ ನಂತರ ವಿಧಾನಸಭೆಯಲ್ಲಿ...
ಹುಬ್ಬಳ್ಳಿ: ರಾಜ್ಯಪಾಲರ ನಡೆ ನೋವಿನ ಸಂಗತಿ. ರಾಜ್ಯಪಾಲರು ಸಂವಿಧಾನದ ಮುಖ್ಯಸ್ಥರಾಗಿ ಬಿಜೆಪಿ ಸಹಚರರಾಗಿ ಕೆಲಸ ಮಾಡ್ತಿದ್ದಾರೆ.ಖರ್ಗೆ ಹಾಗೂ ರಾಹುಲ್ ಗಾಂಧೀ ಅವರೊಂದಿಗೆ ಚರ್ಚೆ ಮಾಡಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಪಕ್ಷದ ಎಲ್ಲಾ ನಾಯಕರನ್ನು ಟಾರ್ಗೆಟ್ ಮಾಡ್ತಾ ಇದ್ದಾರೆ.ಬಿಜೆಪಿ ಅಧಿಕಾರಕ್ಕಾಗಿ...
ರಾಜಕೀಯ : ಮೈ ,ಕೈ ಪರಚಿಕೊಳ್ಳವುದು ಬೇಡ ಎಂದ ದಿನೇಶ ಗುಂಡುರಾವ್ ಗೆ ತಿರುಗೇಟು ನೀಡಿದ ಕುಮಾರಸ್ವಾಮಿ.
ಕಾಂಗ್ರೆಸ್ ವಿರುದ್ದ ಲಂಚದ ಆರೋಪ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಅವರನ್ನು ಪ್ರಶ್ನೆ ಮಾಡಿದಾಗ ಕುಮಾರಸ್ವಾಮಿಯವರು ಸುಖಾ ಸುಮ್ಮನೆ ಮೈ ಕೈ ಪರಚಿಕೊಳ್ಳುವುದು ಬೇಡ ಎಂದು ಹೇಳಿದ ದಿನೇಶ್ ಗುಂಡುರಾವ್...
Bangalore news
ಕೆಲವು ದಿನಗಳಿಂದ ಸ್ಯಾಂಟ್ರೋ ರವಿ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇದರಲ್ಲಿ ಬಿಜೆಪಿಯ ಹಲವು ನಾಯಕರು ಶಾಮಿಲಾಗಿರುವ ಕುರಿತು ಹಲವಾರು ದಾಖಲೆಗಳ ಮೂಲಕ ತಿಳಿದುಬಂದಿದೆ . ಇದನ್ನೆ ಅಸ್ತ್ರ ವಾಗಿಟ್ಟುಕೊಂಡ ಕಾಂಗ್ರೆಸ್ ನವರು ಬಿಜೆಪಿ ನಾಯಕರ. ವಿರುದ್ಧ ಹಲವಾರು ರೀತಿಯಲ್ಲಿ ವ್ಯಂಗ್ಯ ಮಾಡಿ ಅವರ ಪಕ್ಷಕ್ಕೆ ದಕ್ಕೆ ತರುವ...
ಬೆಂಗಳೂರು: ಸ್ಪೀಕರ್ ಕಚೇರಿಗೆ ಒಟ್ಟಿಗೆ ಬಂದು ರಾಜೀನಾಮೆ ನೀಡಿ ಹೋಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ.ಕೆ ಸುಧಾಕರ್ ಮತ್ತು ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆ ಹಿಂಪಡೆಯೋ ಬಗ್ಗೆ ಸುಳಿವು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್, ನಾನು ಕೆಲ ಕಾರಣಗಳಿಂದ ರಾಜೀನಾಮೆ ನೀಡಿದ್ದೇನೆ. ನಾನು ಮತ್ತು ಚಿಕ್ಕಬಳ್ಳಾಪುರ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ...