Political News: ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ|| ಕೆ. ಮೋಹನ್ ಅವರನ್ನು ಮೈಸೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾಗಿ ನೇಮಿಸುವಂತೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಅಧಿಕೃತ ಪತ್ರದ ಮೂಲಕ ನಿರ್ದೇಶನ ನೀಡಿದ್ದಾರೆ. ಈ ಕಾರಣಕ್ಕೆ ಬಿಜೆಪಿ ನಾಯಕ ಸಿ.ಟಿ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎಲ್ಲಿಯ...
Political News: ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಔಷಧಿಗಳು ಲಭ್ಯವಾಗುತ್ತಿಲ್ಲ ಎಂಬ ಆರೋಪದ ಬಗ್ಗೆ ನಿನ್ನೆ ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಅಸಮಧಾನ ವ್ಯಕ್ತಪಡಿಸಿತ್ತು.
ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳು ಲಭ್ಯವಾಗುತ್ತಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆಗೆ ಆಸ್ಪತ್ರೆಗಳು ರೋಸಿ ಹೋಗಿದ್ದಾವೆ. ಆಸ್ಪತ್ರೆಗಳು ಸಾಲ ಮಾಡಿ ಔಷಧಿಗಳನ್ನು ಹೊಂದಿಸಿಕೊಳ್ಳುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರೆದಲ್ಲಿ ರೋಗಿಗಳೂ ಪರದಾಡುವಂತಾಗಲಿದೆ....
Political News: ಶುಚಿ ಕಾರ್ಯಕ್ರಮಕ್ಕೆ ಮರುಚಾಲನೆ ನೀಡುವ ಮೂಲಕ ರಾಜ್ಯ ಸರ್ಕಾರ, ಸ್ತ್ರೀಯರಿಗೆ ಸ್ಯಾನಿಟರಿ ಪ್ಯಾಡ್ ಜತೆಗೆ ಉಚಿತ ಮುಟ್ಟಿನ ಕಪ್ ನೀಡಲು ನಿರ್ಧರಿಸಿದೆ.
ಈ ಬಗ್ಗೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಎಕ್ಸ್ ಖಾತೆ ಮೂಲಕ ಮಾಹಿತಿ ಹಂಚಿಕ``ಂಡಿದ್ದಾರೆ. ರಾಜ್ಯದ ಹದಿಹರೆಯದ ಹೆಣ್ಣುಮಕ್ಕಳ ಋತುಚಕ್ರದ ನೈರ್ಮಲ್ಯವನ್ನು ಕಾಪಾಡುವ ನಿಟ್ಟಿನಲ್ಲಿ 71.83 ಕೋಟಿ ರೂ...
Political News: ಮನರೇಗಾ ಯೋಜನೆಯ ಹೆಸರನ್ನು ಬದಲಾಯಿಸುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ (ಮನರೇಗಾ/ನರೇಗಾ) ಬದಲಿಗೆ ವಿಕಸಿತ ಭಾರತ - ಜೆ ರಾಮ್ ಜಿ ಮಸೂದೆಯನ್ನು ಪ್ರಸ್ತಾಪಿಸಿರುವುದು ಗ್ರಾಮೀಣ ಕಾರ್ಮಿಕರ...
Political News: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತವಾಗಿದ್ದು, 1 ಡಾಲರ್ ಬೆಲೆ 90 ರೂಪಾಯಿ ಆಗಿದೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸಚಿವ ದಿನೇಶ್ ಗುಂಡೂರಾವ್, ಭಾಷಣ ಬಿಗಿದವರೆಲ್ಲಾ ಎಲ್ಲಿ ಹೋದರೂ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಮೋದಿಯವರ ಆಡಳಿತದಲ್ಲಿ ಭಾರತದ ರೂಪಾಯಿ ಮೌಲ್ಯ ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡಿದೆ. ಈಗ ಒಂದು...
Political News: ದೇಶದಲ್ಲಿ ಸಂಚಾರಿ ಸಾಥಿ ಆ್ಯಪ್‌ನ್ನು ಎಲ್ಲರೂ ಡೌನ್‌ಲೋಡ್ ಮಾಡಬೇಕು ಎಂದು ಹೇಳಲಾಗಿದೆ. ಆದರೆ ಇದು ಹೆಚ್ಚಾಗಿ ಸುದ್ದಿಯಾಗಲಿಲ್ಲ. ಸದ್ದು ಮಾಡಲಿಲ್ಲ. ಮುಂದೆ ಕಡ್ಡಾಯವಾಗುವ ಲಕ್ಷಣಗಳಿದೆ. ಆದರೆ ಈ ಆ್ಯಪ್ ಪ್ರತಿಯ``ಬ್ಬರೂ ಡೌನ್‌ಲೋಡ್ ಮಾಡಲೇಬೇಕು ಎಂದು ಹೇಳುವುದರ ಹಿಂದೆ ಯಾವುದೋ ಷಡ್ಯಂತ್ರವಿದೆ ಅಂತಾ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ...
Political News: ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್ ಅವರು ಇಂದು ಉಡುಪಿಗೆ ಆಗಮಿಸಿದ್ದ ಪ್ರಧಾನಿ ಮೋದಿಯವರನ್ನು ವಿಮಾನ ನಿಲ್ದಾಣದಲ್ಲಿ ಹೃತ್ಪೂರ್ವಕವಾಗಿ ಸ್ವಾಗತಿಸಿದರು.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬರೆದ ಪತ್ರ ಪ್ರಧಾನಿ ಅವರಿಗೆ ನೀಡಿರುವ ಗುಂಡೂರಾವ್ ಬೆಳೆ ಹಾನಿ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದು ವಿನಂತಿಸಿದರು. ಈ ಬಗ್ಗೆ...
ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ ಆರಂಭವಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, 12 ರಿಂದ 15 ಮಂದಿ ಹಿರಿಯ ಸಚಿವರನ್ನು ಪಕ್ಷದ ಸಂಘಟನೆಗೆ ನಿಯೋಜಿಸಿ, ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇರುವುದಾಗಿ ತಿಳಿದು ಬಂದಿದೆ.
ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ...
Political News: ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಸಮಯದಲ್ಲಿ ಗಲಭೆ ನಡೆದಿದ್ದು, ಹಿಂದೂ- ಮುಸ್ಲಿಂರ ನಡುವೆ ಗಲಾಟೆಯಾಗಿ ಕಲ್ಲು ತೂರಾಟ ನಡೆದಿದೆ. ಈ ಘಟನೆ ಸುದ್ದಿಯಾಗುತ್ತಿದ್ದಂಂತೆ, ರಾಜಕೀಯ ಸ್ವರೂಪ ಪಡೆದಿದ್ದು, ರಾಜಕಾರಣಿಗಳ ಮಧ್ಯದಲ್ಲೂ ಪರ ವಿರೋಧ ಆರೋಪ ಜೋರಾಗಿದೆ.
ಸಿ.ಟಿ.ರವಿ ಅವರು ಮುಸ್ಲಿಂರ ತಲೆ ತೆಗೆಯುವುದಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಆರೋಗ್ಯ ಸಚಿವ...
Political News: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಲ್ಲಿ ಇಲ್ಲಿಯವರೆಗೆ 493 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಈ ಸಂಖ್ಯೆ 500 ಕೋಟಿ ದಾಟಲಿದೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ತಮ್ಮ ಸರ್ಕಾರದ ಯಶಸ್ಸನ್ನು ಹೇಳಿದ್ದಲ್ಲದೇ, ಬಿಜೆಪಿ ಜೆಡಿಎಸ್ ಟೀಕೆಗೆ...