Saturday, June 13, 2026

Dinesh GunduRao

Political News: ಸಿದ್ದರಾಮಯ್ಯನವರು ಅಧಿಕಾರಕ್ಕೆ ಅಂಟಿಕೊಂಡ ನಾಯಕನಲ್ಲ: ಸಚಿವ ದಿನೇಶ್ ಗುಂಡೂರಾವ್

Political News: ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನೂತನ ಸಿಎಂ ಯಾರೆಂದು ಇನ್ನು ಘೋಷಣೆಯಾಗಬೇಕಿದೆ. ಆದರೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಭಾವುಕರಾಗಿ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ. ಪೋಸ್ಟ್ ಇಂತಿದೆ. ರಾಜಕೀಯ ಸಿದ್ಧಾಂತಗಳ ಮೀರಿದ ಧೀಮಂತ ನಾಯಕ, ಶೋಷಿತರ ಮತ್ತು ಬಡವರ ಧ್ವನಿಯಾಗಿ ಸದಾ ಮಿಡಿಯುವ ಮಾನ್ಯ...

ಪಂಚರಾಜ್ಯ ಚುನಾವಣೆ ಬಳಿಕ ಕೇಂದ್ರ ಸರ್ಕಾರ ಬೆಲೆಯೇರಿಕೆಯ ಛಾಟಿ ಬೀಸಲು ಪ್ರಾರಂಭಿಸಿದೆ: ಗುಂಡೂರಾವ್

Political News: ಕಮರ್ಷಿಯಲ್ ಸಿಲಿಂಡರ್ ಬೆಲೆ 993 ರೂಪಾಯಿ ಹೆಚ್ಚಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಊಹಿಸಿದಂತೆಯೇ ಪಂಚರಾಜ್ಯ ಚುನಾವಣೆ ಬಳಿಕ ಕೇಂದ್ರ ಸರ್ಕಾರ ಬೆಲೆಯೇರಿಕೆಯ ಛಾಟಿ ಬೀಸಲು ಪ್ರಾರಂಭಿಸಿದೆ. ಕಮರ್ಷಿಯಲ್ ಸಿಲಿಂಡರ್ ಬೆಲೆಯನ್ನು ಏಕಾಏಕಿ ₹993 ಏರಿಸುವ ಮೂಲಕ ‌ಮರ್ಮಘಾತ ನೀಡಿದೆ. ಚುನಾವಣೆ ಮುಗಿದ ಕೂಡಲೇ ಬೆಲೆಯೇರಿಕೆ ನಿರೀಕ್ಷಿತವಾಗಿತ್ತು....

Hubli News: ಹೀಟ್ ಸ್ಟ್ರೋಕ್ ನಿಂದ ಬರೋರಿಗೆ ತುರ್ತು ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗಿದೆ: ಸಚಿವ ಗುಂಡೂರಾವ್

Hubli Political News: ನಮ್ಮಲ್ಲಿ ಯಾವುದೇ ಗೊಂದಲ ಇಲ್ಲಾ ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡ್ತಿದ್ದೇವೆ, ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರು ಬದ್ಧರಾಗಿದ್ದೇವೆ. ಆದರೆ, ಸಚಿವ ಸಂಪುಟ ಪುನರ ರಚನೆಯಾಗಬೇಕು. ಬೇರೆಯವರಿಗೆ ಕೂಡಾ ಅವಕಾಶ ಸಿಗಬೇಕು ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿ ಅವರು,ಸಂಪುಟ ವಿಸ್ತರಣೆ ಆಗುವ ನಿರೀಕ್ಷೆ ಇದೆ. ಆಗಬೇಕು....

Political News: ಮೋದಿ ಕುರ್ಚಿ ಉಳಿಸಲು ಕರ್ನಾಟಕದ ಜನರ ಬಟ್ಟೆ ಕಸಿಯುವ ಕೆಲಸ ಮಾಡಬೇಡಿ: ದಿನೇಶ್ ಗುಂಡೂರಾವ್

Political News: ಸೋಶಿಯಲ್ ಮೀಡಿಯಾದಲ್ಲಿ ಎಲ್ಲಾ ಪಕ್ಷಗಳು ಪರಸ್ಪರ ವಾಗ್ದಾಳಿ ನಡೆಸುವುದು ಸರ್ವೇ ಸಾಮಾನ್ಯ. ಅದೇ ರೀತಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ರಾಜ್ಯ ಬಿಜೆಪಿ, ಅಸಮರ್ಥ ಆರೋಗ್ಯ ಸಚಿವ @dineshgrao ಅವರ ನಿರ್ಲಕ್ಷ್ಯದಿಂದ ಆರೋಗ್ಯ ಇಲಾಖೆ ಅಯೋಮಯವಾಗಿದೆ. ಸರ್ಕಾರಿ ಆಸ್ಪತ್ರೆಗಳಿಗೆ ಹೋದರೆ ಬದುಕಿ ಬರುತ್ತೇವೆ ಎಂಬ ನಂಬಿಕೆಯೇ ಬಡ ರೋಗಿಗಳಿಗೆ ಹೊರಟು...

ಬಿಜೆಪಿ ಸರ್ಕಾರ ಇರುವ ರಾಜ್ಯಗಳಿಗೆ ಹೆಚ್ಚಿನ ಅನುದಾನ, ಕರ್ನಾಟಕಕ್ಕೆ ನಿರಂತರ ಅನ್ಯಾಯ: ಸಚಿವ ದಿನೇಶ್ ಗುಂಡೂರಾವ್

Political News: ಕೇಂದ್ರ ಸರ್ಕಾರವು ನಮ್ಮ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಬಿಜೆಪಿ ಸರ್ಕಾರ ಇರುವ ರಾಜ್ಯಕ್ಕಿಂತ ನಮಗೆ ನೀಡುತ್ತಿರುವ ಅನುದಾನ ಕಡಿಮೆ ಇದ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿಗೆ ಬರಬೇಕಿದ್ದ ಹಲವು ಪ್ರಾಜೆಕ್ಟ್‌ಗಳನ್ನು ನೇರವಾಗಿ ಗುಜರಾತ್‌ಗೆ ಬನ್ನಿ ಎಂದು ಹೇಳಿದ್ದೂ ನಮಗೆ ತಿಳಿದಿದೆ. ಅಲ್ಲದೇ ಅನೇಕ ಯೋಜನೆಗಳಿಗೆ...

Political News: ನಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಇದೊಂದು ಶ್ಲಾಘನೀಯ ನಿರ್ಧಾರ: ದಿನೇಶ್ ಗುಂಡೂರಾವ್

Political News: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ತೃತೀಯ ಭಾಷೆಯಯಾಗಿರುವ ಹಿಂದಿಯನ್ನು ರಾಜ್ಯ ಸರ್ಕಾರ ಗ್ರೇಡ್‌ಗೆ ಮಾತ್ರ ಸೀಮಿತಗ``ಳಿಸಿದೆ. ಈ ನಿರ್ಧಾರವನ್ನು ಹಲವರು ಶ್ಲಾಘಿಸಿದ್ದು, ಮತ್ತೆ ಹಲವರು ವಿರೋಧಿಸಿದ್ದಾರೆ. ಈ ನಿರ್ಧಾರದ ಪರ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕನ್ನಡ ನಾಡಿನ ನಮ್ಮ ಮಕ್ಕಳ ಮೇಲೆ ಹಲವು ದಶಕಗಳಿಂದ ಇದ್ದ ಹಿಂದಿ ಹೇರಿಕೆಯ ಭಯ ಮತ್ತು ಅನ್ಯ...

Political News: ಆರೋಗ್ಯದಿಂದ ಅನಾರೋಗ್ಯದತ್ತ – ಹಳಿತಪ್ಪಿದ ಕರ್ನಾಟಕದ ಆಡಳಿತ: ಸಿ.ಟಿ.ರವಿ

Political News:  ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ|| ಕೆ. ಮೋಹನ್ ಅವರನ್ನು ಮೈಸೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾಗಿ ನೇಮಿಸುವಂತೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಅಧಿಕೃತ ಪತ್ರದ ಮೂಲಕ ನಿರ್ದೇಶನ ನೀಡಿದ್ದಾರೆ. ಈ ಕಾರಣಕ್ಕೆ ಬಿಜೆಪಿ ನಾಯಕ ಸಿ.ಟಿ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲಿಯ...

ಬಿಬಿಎಂಪಿ ಆಸ್ತಿಗಳನ್ನೇ ಅಡವಿಟ್ಟು ಆಡಳಿತ ನಡೆಸಿದ್ದು ನಿಮ್ಮ ಜಾಯಮಾನ: ಸಚಿವ ದಿನೇಶ್ ಗುಂಡೂರಾವ್

Political News: ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಔಷಧಿಗಳು ಲಭ್ಯವಾಗುತ್ತಿಲ್ಲ ಎಂಬ ಆರೋಪದ ಬಗ್ಗೆ ನಿನ್ನೆ ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಅಸಮಧಾನ ವ್ಯಕ್ತಪಡಿಸಿತ್ತು. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳು ಲಭ್ಯವಾಗುತ್ತಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆಗೆ ಆಸ್ಪತ್ರೆಗಳು ರೋಸಿ ಹೋಗಿದ್ದಾವೆ. ಆಸ್ಪತ್ರೆಗಳು ಸಾಲ ಮಾಡಿ ಔಷಧಿಗಳನ್ನು ಹೊಂದಿಸಿಕೊಳ್ಳುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರೆದಲ್ಲಿ ರೋಗಿಗಳೂ ಪರದಾಡುವಂತಾಗಲಿದೆ....

ಸ್ಯಾನಿಟರಿ ಪ್ಯಾಡ್ ಜತೆಗೆ ಉಚಿತ ಮುಟ್ಟಿನ ಕಪ್ ನೀಡಲು ರಾಜ್ಯ ಸರ್ಕಾರ ನಿರ್ಧಾರ: ಆರೋಗ್ಯ ಸಚಿವ ಗುಂಡೂರಾವ್

Political News: ಶುಚಿ ಕಾರ್ಯಕ್ರಮಕ್ಕೆ ಮರುಚಾಲನೆ ನೀಡುವ ಮೂಲಕ ರಾಜ್ಯ ಸರ್ಕಾರ, ಸ್ತ್ರೀಯರಿಗೆ ಸ್ಯಾನಿಟರಿ ಪ್ಯಾಡ್ ಜತೆಗೆ ಉಚಿತ ಮುಟ್ಟಿನ ಕಪ್ ನೀಡಲು ನಿರ್ಧರಿಸಿದೆ. ಈ ಬಗ್ಗೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಎಕ್ಸ್ ಖಾತೆ ಮೂಲಕ ಮಾಹಿತಿ ಹಂಚಿಕ``ಂಡಿದ್ದಾರೆ. ರಾಜ್ಯದ ಹದಿಹರೆಯದ ಹೆಣ್ಣುಮಕ್ಕಳ ಋತುಚಕ್ರದ ನೈರ್ಮಲ್ಯವನ್ನು ಕಾಪಾಡುವ ನಿಟ್ಟಿನಲ್ಲಿ 71.83 ಕೋಟಿ ರೂ...

ಗ್ರಾಮೀಣ ಕಾರ್ಮಿಕರ ಸಾರ್ವತ್ರಿಕ ಕೆಲಸದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ: ಕೇಂದ್ರದ ವಿರುದ್ಧ ಗುಂಡೂರಾವ್ ವಾಗ್ದಾಳಿ

Political News: ಮನರೇಗಾ ಯೋಜನೆಯ ಹೆಸರನ್ನು ಬದಲಾಯಿಸುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ನರೇಂದ್ರ ಮೋದಿ‌ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ (ಮನರೇಗಾ/ನರೇಗಾ) ಬದಲಿಗೆ ವಿಕಸಿತ ಭಾರತ - ಜೆ ರಾಮ್ ಜಿ ಮಸೂದೆಯನ್ನು ಪ್ರಸ್ತಾಪಿಸಿರುವುದು ಗ್ರಾಮೀಣ ಕಾರ್ಮಿಕರ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img