ಮಂಡ್ಯ: ಜಿಲ್ಲಾ ಜೆಡಿಎಸ್ ನವರು
ಕಾಂಗ್ರೆಸ್ಸಿಗರಿಗೆ ನಿರಂತವಾಗಿ ಕಿರುಕುಳ ನೀಡ್ತಿದ್ದಾರೆ. ಹೀಗೆ ಆದ್ರೆ ನಾವು ಬೀದಿಗಿಳಿದು ಹೋರಾಟ
ಮಾಡ್ತೀವಿ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ
ಮಂಡ್ಯದಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ಮಂಡ್ಯದಲ್ಲಿ ಜೆಡಿಎಸ್ ನವರು ಕಾಂಗ್ರೆಸ್ಸಿಗರನ್ನ ಟಾರ್ಗೆಟ್ ಮಾಡಿ ನಿರಂತರವಾಗಿ ಕಿರುಕುಳ ನೀಡ್ತಿದ್ದಾರೆ. ಈ ಬಗ್ಗೆ ಸ್ಥಳೀಯ ಸಂಸ್ಥೆ ಚುನಾವಣೆ ಮುಗಿದ ಮೇಲೆ ಮಂಡ್ಯ ಕಾಂಗ್ರೆಸ್ಸಿಗರು ಸಭೆ...
ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಯಂತೆ ಕಾಂಗ್ರೆಸ್ ಅಲ್ಪ ಸ್ಥಾನ
ಗೆದ್ದರೆ ಅದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
ನೇರ ಕಾರಣ ಅಂತ ಕಾಂಗ್ರೆಸ್ ಹಿರಿಯ ಮುಖಂಡ ರೋಷನ್ ಬೇಗ್ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೋಷನ್ ಬೇಗ್, ರಾಜ್ಯದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ದಿನೇಶ್...
ದೆಹಲಿ: ಯಾವುದೇ ಕಾರಣಕ್ಕೂ ಮೈತ್ರಿಗೆ ಧಕ್ಕೆಯಾಗೋ ರೀತಿ ಹೇಳಿಕೆ ನೀಡಬೇಡಿ ಅಂತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಕೈ ನಾಯಕರಿಗೆ ಸಲಹೆ ನೀಡಿದ್ದಾರೆ.
ದೆಹಲಿಯಲ್ಲಿ ನಿನ್ನೆರಾಹುಲ್ ಗಾಂಧಿ ಜೊತೆ
ನಿನ್ನೆ ನಡೆದ ರಾಜ್ಯ ಕಾಂಗ್ರೆಸ್ ನಾಯಕರ ಸಮಾಲೋಚನಾ ಸಭೆಯಲ್ಲಿ ಸಲಹೆ ನೀಡಿರುವ ಯುವರಾಜ ರಾಹುಲ್
ಗಾಂಧಿ ಮೈತ್ರಿಭಂಗಕ್ಕೆ ಕಾರಣವಾಗೋ ಹೇಳಿಕೆಗಳನ್ನು ಯಾರೂ ನೀಡಬಾರದು. ಇಷ್ಟಬಂದಂತೆ ಹೇಳಿಕೆ
ನೀಡೋದನ್ನ...