Friday, August 29, 2025

Dinesh GunduRao

Political News: ಟ್ವೀಟ್ ಮೂಲಕ ಪ್ರತಾಪ್ ಸಿಂಹ ಕಾಲೆಳೆದ ಸಚಿವ ದಿನೇಶ್ ಗುಂಡೂರಾವ್

Political News: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಆರೋಪಿಯನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಈ ಬಗ್ಗೆ ಕಾಂಗ್ರೆಸ್‌ ನಾಾಯಕರು ಆಕ್ರೋಶ ಹೊರಹಾಕಿದ್ದರು. ಸಚಿವ ದಿನೇಶ್ ಗುಂಡೂರಾವ್ ಕೂಡ, ಈ ಬಗ್ಗೆ ಅಸಮಾಧನ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದರು. https://youtu.be/9CXKpwY4w3E ಬಳಿಕ ಪ್ರತಾಪ್ ಸಿಂಹ ಕೂಡ ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ಕೊಟ್ಟು, ಗೌರಿ ಲಂಕೇಶ್ ಹತ್ಯೆ...

ಗೋಡ್ಸೆ ಆರಾಧಕ ಬಿಜೆಪಿಯವರ ಅಸಲಿ ಮುಖವೇ ಇದು‌: ಪ್ರತಾಪ್ ಸಿಂಹ ವಿರುದ್ಧ ಗುಂಡೂರಾವ್ ಕಿಡಿ

Political News: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಮದ್ದೂರಿನ ನವೀನ್ ಕುಮಾರ್ ಅವರನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಆರೋಗ್ಯ ವಿಚಾರಿಸಿದ್ದಾರೆ.  ಈ ಬಗ್ಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದು, ಇಂಥವರನ್ನು ಬಿಜೆಪಿಗರು ಗೆಳೆಯಲು ಅಂತಾ ಹೇಳಿದಾಗ, ಬಿಜೆಪಿಗರು ಎಂಥವರು ಅಂತಾ ನಾವು ತಿಳಿಯಬೇಕಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇನ್ನು ಸಚಿವ ದಿನೇಶ್ ಗುಂಡೂರಾವ್ ಕೂಡ...

ಬಿಜೆಪಿ ರಣಹದ್ದಿನ ಹಾಗೆ ನೇಹಾಳ ವಿಷಯದಲ್ಲಿ ರಾಜಕೀಯ ಲಾಭ ತೆಗೆದುಕೊಳ್ಳುತ್ತಿವೆ: ದಿನೇಶ್ ಗುಂಡೂರಾವ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,  ಹತ್ತು ವರ್ಷ ಅಧಿಕಾರ ನಡೆಸಿದ ಮೋದಿಯವರ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ತೆಗೆದುಕೊಂಡು ಬಂದು ಮತ ಕೇಳಬೇಕಿತ್ತು. ಬಾಯಿ ಬಿಟ್ಟರೇ ಸುಳ್ಳು, ಇದೇ ಸುಳ್ಳುಗಳ ಮೇಲೆ ಮತ ಕೇಳುತ್ತಿದ್ದಾರೆ ಎಂದು ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಮೀಸಲಾತಿ ಬಗ್ಗೆ ತಿರುಚಿ ಹೇಳಿಕೆ ಕೊಟ್ಟಿದ್ದಾರೆ. ಹಿಂದೂ...

ಮುಸ್ಲಿಂ ಯುವಕರ ಮೇಲೇಕೆ ಬಿಜೆಪಿಯವರಿಗೆ ಈ ಪರಿ ದ್ವೇಷ?: ಸಚಿವ ದಿನೇಶ್ ಗುಂಡೂರಾವ್

Political News: ಬಿಜೆಪಿಗರು ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಿ, ಹಲ್ಲೆಗೊಳಗಾಗಿದ್ದ ಮುಕೇಶ್ ಪರ ನಿಂತು ಪ್ರತಿಭಟನೆ ಮಾಡಿದ್ದು, ಈ ಬಗ್ಗೆ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದರು. ಅದೇ ರೀತಿ ಇಂದು ದಸಿಚನ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ಟ್ವೀಟ್ ಮಾಡಿದ್ದು, ನಮ್ಮ ದೇಶದ ಮುಸ್ಲಿಂ ಯುವಕರು ಬಿಜೆಪಿಯವರಿಂದ ದೌರ್ಜನ್ಯಕ್ಕೊಳಗಾಗಿ ಮಾಡದ ತಪ್ಪಿಗೆ ವರ್ಷಾನುಗಟ್ಟಲೆ ಜೈಲು ಶಿಕ್ಷೆ...

ನದಿ ನೀರಿನ ವಿಷಯದಲ್ಲಿ ಅನ್ಯಾಯವಾದಾಗ ಏಕೆ ಇವರ ರಕ್ತ ಕುದಿಯಲಿಲ್ಲ?: ಸಚಿವ ದಿನೇಶ್ ಗುಂಡೂರಾವ್

Political News: ಬೆಂಗಳೂರಿನ ಅಂಗಡಿಯೊಂದರಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಿ, ಹಲ್ಲೆಗೊಳಗಾಗಿದ್ದ ವ್ಯಕ್ತಿಯ ಪರ ಇಂದು, ಶೋಭಾ ಕರಂದ್ಲಾಜೆ ಮತ್ತು ತೇಜಸ್ವಿ ಸೂರ್ಯ ಪ್ರತಿಭಟನೆ ಮಾಡಿದ್ದರು. ಈ ವೇಳೆ ಹೈಡ್ರಾಮಾ ಕೂಡ ನಡೆದಿದೆ. ಈ ಬ್ಗಗೆ ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಕೊನೆಗೂ ರಾಜ್ಯದ ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ತೇಜಸ್ವಿ...

ರಾಜ್ಯದಲ್ಲಿ ಹುಕ್ಕಾಬಾರ್ ನಿಷೇಧ, ಸಿಗರೇಟ್‌ ನಿಷೇಧ ವಯೋಮಿತಿ ಹೆಚ್ಚಳ: ಸಚಿವ ಗುಂಡೂರಾವ್

Political News: ವಿಧಾನಸಭೆಯಲ್ಲಿಂದು, ಹುಕ್ಕಾಬಾರ್ ನಿಷೇಧ ಮತ್ತು ಸಿಗರೇಟ್ ನಿಷೇಧ ವಯೋಮಿತಿ ಹೆಚ್ಚಳ ಮಾಡುವ ತಿದ್ದುಪಡಿ ವಿಧೇಯಕ ಅಂಗೀಕರಿಸಲಾಯಿತು. ರಾಜ್ಯದಲ್ಲಿ ಹುಕ್ಕಾಬಾರ್ ನಿಷೇಧಿಸಲಾಗಿದ್ದು, ಅನಧಿಕೃತವಾಗಿ ಹುಕ್ಕಾಬಾರ್ ನಡೆಸಿದರೆ, 1 ಲಕ್ಷದವರೆಗೂ ದಂಡ ವಿಧಿಸಲಾಗುವುದು ಎಂದು ಗುಂಡೂರಾವ್ ತಿಳಿಸಿದ್ದಾರೆ. ಅಲ್ಲದೇ 21 ವರ್ಷ ದಾಟಿದವರಿಗೆ ಮಾತ್ರ ಸಿಗರೇಟ್ ಮಾರಾಟ ಮಾಡಬಹುದು. ಅದಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ...

ನಿರ್ಮಲಾರವರು ಸುಳ್ಳು ಹೇಳುವುದರಲ್ಲಿ ಇತ್ತೀಚೆಗೆ ಮೋದಿಯವರನ್ನೇ ಮೀರಿಸುತ್ತಿದ್ದಾರೆ: ದಿನೇಶ್ ಗುಂಡೂರಾವ್

Political News: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿ ಹುಳುಕುಗಳನ್ನು ಮುಚ್ಚಿಡಲು ಸಿದ್ದರಾಮಯ್ಯ ಬೋಗಸ್ ವಾದ ಮಂಡಿಸುತ್ತಿದ್ದಾರೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ನಿರ್ಮಲಾರವರು ಸುಳ್ಳು ಹೇಳುವುದರಲ್ಲಿ ಇತ್ತೀಚೆಗೆ ಮೋದಿಯವರನ್ನೇ ಮೀರಿಸುತ್ತಿದ್ದಾರೆ. ಕರ್ನಾಟಕಕ್ಕೆ ಕೇಂದ್ರದಿಂದ ತೆರಿಗೆ ಅನ್ಯಾಯವಾಗುತ್ತಿರುವುದು ಅಂಗೈ ಹುಣ್ಣಿನಷ್ಟೇ ಸ್ಪಷ್ಟ. ತೆರಿಗೆ...

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒಟ್ಟು ₹15,145 ಕೋಟಿ ಅನುದಾನ: ಸಚಿವ ದಿನೇಶ್ ಗುಂಡೂರಾವ್

Political News: ಇಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದ್ದಾರೆ. ರಾಜ್ಯದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡಲು ಅನುಕೂಲಕರವಾದ ಬಜೆಟ್‌ ಮಂಡಿಸಲಾಗಿದೆ. ಆರೋಗ್ಯ ಇಲಾಖೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬಜೆಟ್‌ನಲ್ಲಿ ಮಹತ್ವದ ಯೋಜನೆಗಳನ್ನು ಘೋಷಿಸಿರುವುದು ಸಂತಸ ತಂದಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದಂತಹ, ತಾರತಮ್ಯವಿಲ್ಲದ...

ಕೋವಿಡ್ ಬಂದವರಿಗೆ 7 ದಿನ ರಜೆ, ಕ್ವಾರಂಟೈನ್ ಕಡ್ಡಾಯ

Political News: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಇಂದು, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು, ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಮಕ್ಕಳಿಗೆ ಜ್ವರ, ನೆಗಡಿ, ಕೆಮ್ಮು ಇದ್ದಾಗ, ಶಾಲೆಗೆ ಕಳಿಸಬೇಡಿ. ಕೊರೋನಾ ಉಪತಳಿ ಜೆಎನ್.1 ಕುರಿತು ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ....

ಇಂದಿನಿಂದ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Political News: ಕೋವಿಡ್ ಮಹಾಮಾರಿ ಮತ್ತೆ ಭಾರತಕ್ಕೆ ಕಾಲಿಟ್ಟಿದ್ದು, ಕೇರಳದಲ್ಲಿ ಕೋವಿಡ್‌ಗೆ ಇಬ್ಬರು ಬಲಿಯಾಗಿದ್ದಾರೆ. ರಾಜ್ಯಕ್ಕೂ ಈ ಮಹಾಮಾರಿ ಸೋಂಕು ಹರಡುವ ಸೂಚನೆ ಇದ್ದು, 60 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಮಾಸ್ಕ್ ಧರಿಸಲೇಬೇಕು ಎಂಬ ನಿಯಮ ತರಲಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೊರೋನಾ ರೂಪಾಂತರಿ ಬಗ್ಗೆ ಯಾರೂ ಭಯಪಡಬೇಕಿಲ್ಲ. ಸದ್ಯಕ್ಕೆ ರಾಜ್ಯದಲ್ಲಿ...
- Advertisement -spot_img

Latest News

Spiritual: ಹಿಂದೂ ಧರ್ಮದ ಮದುವೆಯಲ್ಲಿ ಈ ಪದ್ಧತಿಗಳನ್ನು ಅನುಸರಿಸಲೇಬೇಕು

Spiritual: ಮದುವೆ ಅಂದ್ರೆ ಸಂಭ್ರಮದ ಕಾರ್ಯಕ್ರಮ. ಸುಂದರವಾಾದ ಜೀವನ ನಿರ್ಮಿಸಲು ಸಿಗುವ ಅದ್ಭುತ ಮತ್ತು ಏಕೈಕ ಅವಕಾಶ. ಆದರೆ ನಾವು ಹೇಗೆ ಮದುವೆಯಾದೆವು ಅನ್ನೋದು ಮುಖ್ಯವಲ್ಲ....
- Advertisement -spot_img