Friday, June 19, 2026

Dinesh GunduRao

ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ: ಭಾಷಣ ಬಿಗಿದವರೆಲ್ಲಾ ಎಲ್ಲಿ ಎಂದು ಸಚಿವ ಗುಂಡೂರಾವ್ ಪ್ರಶ್ನೆ

Political News: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತವಾಗಿದ್ದು, 1 ಡಾಲರ್ ಬೆಲೆ 90 ರೂಪಾಯಿ ಆಗಿದೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸಚಿವ ದಿನೇಶ್ ಗುಂಡೂರಾವ್, ಭಾಷಣ ಬಿಗಿದವರೆಲ್ಲಾ ಎಲ್ಲಿ ಹೋದರೂ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಮೋದಿಯವರ ಆಡಳಿತದಲ್ಲಿ ಭಾರತದ ರೂಪಾಯಿ ಮೌಲ್ಯ ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡಿದೆ. ಈಗ ಒಂದು...

ಈ ಗೂಢಾಚಾರಿ ಆ್ಯಪ್ ಮೂಲಕ ಜನ ಖಾಸಗಿತನದ ಮೇಲೆ ಕೇಂದ್ರ ಕಣ್ಣಿಡಲಿದೆ: ಗುಂಡೂರಾವ್ ಆರೋಪ

Political News: ದೇಶದಲ್ಲಿ ಸಂಚಾರಿ ಸಾಥಿ ಆ್ಯಪ್‌ನ್ನು ಎಲ್ಲರೂ ಡೌನ್‌ಲೋಡ್ ಮಾಡಬೇಕು ಎಂದು ಹೇಳಲಾಗಿದೆ. ಆದರೆ ಇದು ಹೆಚ್ಚಾಗಿ ಸುದ್ದಿಯಾಗಲಿಲ್ಲ. ಸದ್ದು ಮಾಡಲಿಲ್ಲ. ಮುಂದೆ ಕಡ್ಡಾಯವಾಗುವ ಲಕ್ಷಣಗಳಿದೆ. ಆದರೆ ಈ ಆ್ಯಪ್‌ ಪ್ರತಿಯ``ಬ್ಬರೂ ಡೌನ್‌ಲೋಡ್ ಮಾಡಲೇಬೇಕು ಎಂದು ಹೇಳುವುದರ ಹಿಂದೆ ಯಾವುದೋ ಷಡ್ಯಂತ್ರವಿದೆ ಅಂತಾ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ...

ರೈತರ ಸಮಸ್ಯೆ ವಿಚಾರವಾಗಿ ಸಿಎಂ ಪರವಾಗಿ ಪ್ರಧಾನಿ ಮೋದಿಗೆ ಪತ್ರ ನೀಡಿದ ಸಚಿವ ದಿನೇಶ್ ಗುಂಡೂರಾವ್

Political News: ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್ ಅವರು ಇಂದು ಉಡುಪಿಗೆ ಆಗಮಿಸಿದ್ದ ಪ್ರಧಾನಿ ಮೋದಿಯವರನ್ನು ವಿಮಾನ ನಿಲ್ದಾಣದಲ್ಲಿ ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬರೆದ ಪತ್ರ ಪ್ರಧಾನಿ ಅವರಿಗೆ ನೀಡಿರುವ ಗುಂಡೂರಾವ್ ಬೆಳೆ ಹಾನಿ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದು ವಿನಂತಿಸಿದರು. ಈ ಬಗ್ಗೆ...

ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ: ಸಿದ್ದರಾಮಯ್ಯ ಮುಂದುವರೆಯುತ್ತಾರೆಂದರೆ ನಾವು ರಾಜೀನಾಮೆ ಕೊಡಲು ರೆಡಿ!

ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ ಆರಂಭವಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, 12 ರಿಂದ 15 ಮಂದಿ ಹಿರಿಯ ಸಚಿವರನ್ನು ಪಕ್ಷದ ಸಂಘಟನೆಗೆ ನಿಯೋಜಿಸಿ, ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇರುವುದಾಗಿ ತಿಳಿದು ಬಂದಿದೆ. ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ...

ಕಂಡವರ ಮಕ್ಕಳ ಭವಿಷ್ಯ ಹಾಳು ಮಾಡುವುದೇ ಸಿ.ಟಿ.ರವಿ ಸೇರಿ ಅನೇಕ ಬಿಜೆಪಿ ನಾಯಕರ ಕೆಲಸ: ದಿನೇಶ್ ಗುಂಡೂರಾವ್

Political News: ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಸಮಯದಲ್ಲಿ ಗಲಭೆ ನಡೆದಿದ್ದು, ಹಿಂದೂ- ಮುಸ್ಲಿಂರ ನಡುವೆ ಗಲಾಟೆಯಾಗಿ ಕಲ್ಲು ತೂರಾಟ ನಡೆದಿದೆ. ಈ ಘಟನೆ ಸುದ್ದಿಯಾಗುತ್ತಿದ್ದಂಂತೆ, ರಾಜಕೀಯ ಸ್ವರೂಪ ಪಡೆದಿದ್ದು, ರಾಜಕಾರಣಿಗಳ ಮಧ್ಯದಲ್ಲೂ ಪರ ವಿರೋಧ ಆರೋಪ ಜೋರಾಗಿದೆ. ಸಿ.ಟಿ.ರವಿ ಅವರು ಮುಸ್ಲಿಂರ ತಲೆ ತೆಗೆಯುವುದಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಆರೋಗ್ಯ ಸಚಿವ...

ಟೀಕೆಗಳು ಸಾಯುತ್ತವೆ, ಸಾಧನೆಗಳು ಉಳಿಯುತ್ತವೆ ಎಂಬ ಮಾತಿಗೆ ಶಕ್ತಿ ಯೋಜನೆ ಉತ್ತಮ ನಿದರ್ಶನ: ಸಚಿವ ಗುಂಡೂರಾವ್

Political News: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಲ್ಲಿ ಇಲ್ಲಿಯವರೆಗೆ 493 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಈ ಸಂಖ್ಯೆ 500 ಕೋಟಿ ದಾಟಲಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ತಮ್ಮ ಸರ್ಕಾರದ ಯಶಸ್ಸನ್ನು ಹೇಳಿದ್ದಲ್ಲದೇ, ಬಿಜೆಪಿ ಜೆಡಿಎಸ್ ಟೀಕೆಗೆ...

ವಿಕ್ರಮ್ ಮಿಸ್ರಿ ಹೇಳಿಕೆಯನ್ನು ಯಾವ ಆಧಾರದಲ್ಲಿ ನಂಬುವುದು.? : ಸಚಿವ ದಿನೇಶ್ ಗುಂಡೂರಾವ್

Political News: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ದೂರವಾಣಿ ಸಂಭಾಷಣೆ ನಡೆಸಿ ಮಾತುಕತೆ ನಡೆಸಿದ್ದು, ಪರೋಕ್ಷವಾಗಿ ಪಾಕ್ ಮತ್ತು ಭಾರತ ಯುದ್ಧದ ಬಗ್ಗೆ ಮಾತನಾಡಿರುವ ಮೋದಿ, ಭಾರತ ಯಾರ ಮಧ್ಯಸ್ಥಿಕೆಯನ್ನೂ ಒಪ್ಪಲ್ಲ ಎಂದು ಹೇಳಿದ್ದಾರೆಂದು, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಪ್ರೆಸ್‌ಮೀಟ್‌ನಲ್ಲಿ ಹೇಳಿದ್ದಾರೆ. ಆದರೆ ಈ ಬಗ್ಗೆ ತಮ್ಮ ಎಕ್ಸ್...

ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ: ಸಚಿವ ದಿನೇಶ್ ಗುಂಡೂರಾವ್

Political News: ರಾಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಬಗ್ಗೆ ಹಲವರಿಗೆ ಬೇರೆ ಬೇರೆ ರೀತಿಯ ಅಭಿಪ್ರಾಯವಿದ್ದು, ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ. ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನು ಮಾತ್ರ ತೆರವುಗೊಳಿಸುವ ಬಗ್ಗೆ ಚರ್ಚಿಸಲಾಗಿದೆ. ಸರ್ಕಾರವೇ ಉಚಿತವಾಗಿ...

ಬಿಜೆಪಿ ನಾಯಕರ ಪರಿಸ್ಥಿತಿ ಇಂಗು ತಿಂದ ಮಂಗನಂತಾಗಿದೆ: ಸಚಿವ ದಿನೇಶ್ ಗುಂಡೂರಾವ್

Political News: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಈ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ. ನಮ್ಮ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಿಜೆಪಿ ನಾಯಕರ ಪರಿಸ್ಥಿತಿ ಇಂಗು ತಿಂದ ಮಂಗನಂತಾಗಿದೆ. ಯಾವ ಬೆಲೆಯೇರಿಕೆ ವಿಚಾರವನ್ನು ಎನ್‌ಕ್ಯಾಶ್ ಮಾಡಿಕೊಳ್ಳಲು ಹೊರಟಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಸ್ವತಃ ಮೋದಿಯವರೆ ಮುಟ್ಟಿ ನೋಡಿಕೊಳ್ಳುವಂತೆ...

ರಾಜ್ಯವನ್ನು ‘ಗರ್ಭಕಂಠ ಮುಕ್ತ ಕರ್ನಾಟಕ’ ಮಾಡಲು ಲಸಿಕೆ ನೀಡುವ ನಿರ್ಧಾರ ಕೈಗೊಂಡ ಸರ್ಕಾರ

Political News: ರಾಜ್ಯವನ್ನು ಗರ್ಭಕಂಠ ಕ್ಯಾನ್ಸರ್ ಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ಮಹಿಳೆಯರನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಕಾಪಾಡಲು ಲಸಿಕೆ ನೀಡುವ ನಿರ್ಧಾರ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ಗರ್ಭಕಂಠ ಕ್ಯಾನ್ಸರ್ ಮುಕ್ತ ಕರ್ನಾಟಕ’ ಧ್ಯೇಯ ಹೊಂದಿರುವ ನಮ್ಮ ಸರ್ಕಾರ ಭವಿಷ್ಯದಲ್ಲಿ ಮಹಿಳೆಯರನ್ನು ಗರ್ಭಕಂಠದ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img