Saturday, December 21, 2024

Dinesh GunduRao

‘ನಾವು ಇಷ್ಟು ಬೇಗ ಗ್ಯಾರಂಟಿ ಜಾರಿ ಮಾಡ್ತೇವೆ ಅಂತ ಅವರು ಅಂದುಕೊಂಡಿರ್ಲಿಲ್ಲ’

Hubballi news: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಇಂದು ಕೆಲ ಕಾರ್ಯಕ್ರಮಗಳ ಹಿನ್ನೆಲೆ ಜಿಲ್ಲೆಗೆ ಆಗಮಿಸಿದ್ದೇನೆ. ಆರೋಗ್ಯ ಇಲಾಖೆಯ ವ್ಯವಸ್ಥೆ ಹಾಗೂ ಪ್ರಗತಿ ಪರಿಶೀಲನೆಗಾಗಿ ಶೀಘ್ರವೇ ಜಿಲ್ಲೆಗೆ ಮತ್ತೆ ಆಗಮಿಸಲಿದ್ದೇನೆ. ಈ ಹಿಂದೆ ಈ ಭಾಗದಲ್ಲಿ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. 100 ದಿನಗಳ ಆಡಳಿತದಲ್ಲಿ ನಾವು...

Awareness vehical: ಡೆಂಗ್ಯೂ, ಚಿಕನ್ ಗುನ್ಯಾ ತಡೆಗಟ್ಟುವ ಜಾಗೃತಿ ಮೂಡಿಸುವ ವಾಹನಗಳಿಗೆ ಚಾಲನೆ

ಕೋಲಾರ:ಆರೋಗ್ಯ ಸಚಿವರಾದ ದಿನೇಶ್ ಗುಂಡುರಾವ್ ಅವರು ಡೆಂಗ್ಯೂ, ಚಿಕನ್ ಗುನ್ಯಾ ತಡೆಗಟ್ಟುವ ಜಾಗೃತಿ ಮೂಡಿಸುವ ವಾಹನಗಳನ್ನು ಚಾಲನೆ ಮಾಡಿದರು.ಸಚಿವರು ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ ಸಿ ಅನೀಲ್ ಕುಮಾರ್ ಸೇರಿದಂತೆ ಅರೋಗ್ಯ ಇಲಾಖಾ ಅಧಿಕಾರಿಗಳು ಬಾಗಿಯಾಗಿದ್ದರು. ಇತ್ತೀಚಿಗೆ ಹೊಸ ಹೊಸ ರೋಗಗಳು ಹುಟ್ಟಿಕೊಳ್ಳುತ್ತಿದ್ದು ಜನರಿಗೆ ಆ ರೋಗಗಳ ಬಗ್ಗೆ ಅರಿವನ್ನು  ಮೂಡಿಸಲು ಸರ್ಕಾರ ಪ್ರತಿ ಗ್ರಾಮಗಳಿಗೆ...

‘ಮರೆಯಬೇಡಿ 35% BJPಗೆ ಮತ ಹಾಕಿದವರಿಗೂ 1೦kg ಅಕ್ಕಿ ದೊರಕಲಿದೆ’

Political News: ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುಂಚೆ ತನ್ನ ಪ್ರಣಾಳಿಕೆಯಲ್ಲಿ ಪ್ರತೀ ಮನೆಯ ಸದಸ್ಯನಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿತ್ತು. ಆದರೆ ಇದೀಗ, ಕೇಂದ್ರ ಸರ್ಕಾರ ಬರೀ 5 ಕೆಜಿ ಅಕ್ಕಿ ಕೊಡುತ್ತಿದೆ. ಉಳಿದಿದ್ದನ್ನ ತಡೆ ಹಿಡಿದಿದೆ ಎಂದು ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ, ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದು,...

‘ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಆಗಿದೆ’

political news: ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಹಿಂದಿನ ಬಿಜೆಪಿ ಸರಕಾರವನ್ನು ಟೀಕೆ ಮಾಡುತ್ತಿದ್ದ ಇದೇ...

ಗ್ಯಾರಂಟಿಗಳ ಬಗ್ಗೆ ಸಚಿವರಿಗೇ ಗ್ಯಾರಂಟಿ ಇಲ್ಲ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ

political news: ಬೆಂಗಳೂರು: ಗ್ಯಾರಂಟಿಗಳ ಸ್ವತಃ ಸಚಿವರಿಗೆ ಮಾಹಿತಿ ಇದ್ದಂತೆ ಕಾಣುತ್ತಿಲ್ಲ. ಅವರೆಲ್ಲರೂ ಅರಬರೆ ಜ್ಞಾನದಿಂದ ಮಾತನಾಡುತ್ತಿದ್ದಾರೆ. ಅದು ಜನತೆಗೂ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಮುಖ್ಯವಾಗಿ ಗೃಹಲಕ್ಷ್ಮಿ...

‘ಇನ್ನೂ ಒಂದು ಗಂಡಾಂತರ ದೇಶಕ್ಕೆ ಕಾದಿದೆ: ಕೋಡಿ ಮಠದ ಸ್ವಾಮೀಜಿ ಭವಿಷ್ಯ..

Kolar News: ಕೋಲಾರದಲ್ಲಿ ಮಾತನಾಡಿದ ಕೋಡಿ ಮಠದ ಸ್ವಾಮೀಜಿ, ಮತ್ತಷ್ಟು ಭವಿಷ್ಯ ನುಡಿದಿದ್ದಾರೆ. ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಭೇಟಿ ನೀಡಿದ ಸ್ವಾಮೀಜಿ, ಈ ಹಿಂದೆ ಹೇಳಿದಂತೆ ರಾಜ್ಯದಲ್ಲಿ ಬಹುಮತದ ಸರ್ಕಾರ ಬಂದಿದೆ. ಈ ವರ್ಷದಲ್ಲಿ ದೊಡ್ಡ ಅವಘಡ ನಡೆಯುತ್ತೆ ಎಂದು ಹೇಳಿದ್ದೆ ಅದರಂತೆ ರೈಲು ದುರಂತ ನಡೆದಿದೆ ಎಂದಿದ್ದಾರೆ. ಇನ್ನೂ ಒಂದು...

ಚುನಾವಣಾ ಅಖಾಡಕ್ಕೆ ಧುಮುಕಿದ ನಟ ಧ್ರುವ ಸರ್ಜಾ..

ಕೆ.ಆರ್.ಪುರ: ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಅಭ್ಯರ್ಥಿಗಳ ಚುನಾವಣಾ ಪ್ರಚಾರ ಶುರುವಾಗಿದೆ. ನಟ ಧ್ರುವ ಸರ್ಜಾ ಚುನಾವಣಾ ಅಖಾಡಕ್ಕೆ ಧುಮುಕಿದ್ದು, ಕೆಆರ್ ಪುರ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಮೋಹನ್ ಬಾಬು ಪರ, ಧ್ರುವ ಸರ್ಜಾ ಭರ್ಜರಿ ಮತ ಬೇಟೆ ನಡೆಸಿದರು. ಕೆಆರ್.ಪುರ ಕ್ಷೇತ್ರದ ಚನ್ನಸಂದ್ರ ಬ್ರಿಡ್ಜ್, ಮುನೇಶ್ವರನಗರ, ದಾಸಪ್ಪ ಬಡಾವಣೆ,...

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್: ಸಿದ್ದರಾಮಯ್ಯ ಸತ್ಯ ಒಪ್ಪಿಕೊಂಡಿದ್ದಾರೆ ಎಂದ ಹೆಚ್ಡಿಕೆ

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಯಾವ ರೀತಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು ಎನ್ನುವುದನ್ನು ಸ್ವತಃ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಕೊನೆಪಕ್ಷ ಈಗಲಾದರೂ ಸತ್ಯ ಹೊರಬಂತಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು. ಸಂಸದೆ ಸುಮಲತಾ ಅವರನ್ನು ಗೆಲ್ಲಿಸಿ ತಪ್ಪು ಮಾಡಿದ್ದೇವೆ ಎಂದು ನಾಗಮಂಗಲದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಬಗ್ಗೆ...

‘ಹೇಗೂ ಸುಳ್ಳು ಹೇಳ್ತೀರಾ, ಹೊಸ ಸುಳ್ಳುಗಳನ್ನಾದರೂ ಹೇಳೋಕ್ಕಾಗೊಲ್ವಾ ?’

ಬೆಂಗಳೂರು: ಬಿಜೆಪಿ ಪ್ರಣಾಳಿಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದು, ಕಳೆದ ಬಾರಿ ಬಿಡುಗಡೆ ಮಾಡಿದ್ದ ಪ್ರಣಾಳಿಕೆ ಬಗ್ಗೆ ತಾವು ಹಾಕಿದ್ದ ಪೋಸ್ಟ್‌ನ್ನು ಮತ್ತೊಮ್ಮೆ ಟ್ವಿಟರ್‌ನಲ್ಲಿ ಅಪ್ಲೋಡ್ ಮಾಡಿದ್ದಾರೆ. ನಾಲ್ಕು ಫೋಟೋ ಶೇರ್ ಮಾಡಿರುವ ಸಿದ್ದರಾಮಯ್ಯ, ಮೊದಲ ಫೋಟೋದಲ್ಲಿ, ಬಿಜೆಪಿ 2008ರಲ್ಲಿ ಕರ್ನಾಟಕದಲ್ಲಿ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ ಶೇ.90 ರಷ್ಟು ಭರವಸೆಗಳನ್ನು ಈಡೇರಿಸಲ್ಲ. ಅದೇ ಗತಿ...

‘ಈಗ ಶಿವರಾಜ್ ಕುಮಾರ್ ಅವರೂ ‘ ನಮ್ಮ ಕಾಡಿನವರು’ ಆಗಿ ಬಿಟ್ಟರು’

ವರುಣಾ: ಮಾಜಿ ಸಿಎಂ ಸಿದ್ದರಾಮಯ್ಯನವರು ಇಂದು ವರುಣಾ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದು, ಅವರಿಗೆ ನಟ ಶಿವರಾಜ್‌ಕುಮಾರ್, ಪತ್ನಿ ಗೀತಾ ಶಿವರಾಜ್‌ಕುಮಾರ್, ನಟಿ ನಿಶ್ವಿಕಾ ನಾಯ್ಡು ಸೇರಿ ಇನ್ನಿತರ ಕಾಂಗ್ರೆಸ್ ನಾಯಕರು ಸಾಥ್ ಕೊಟ್ಟರು. ಸಿದ್ದರಾಮಯ್ಯ ಪರ ಶಿವರಾಜ್‌ಕುಮಾರ್ ಪ್ರಚಾರ ಮಾಡಿದ್ದು, ಸಿದ್ದರಾಮಯ್ಯರಿಗೆ ಓಟ್ ಹಾಕಿ, ಗೆಲ್ಲಿಸಬೇಕೆಂದು ಮನವಿ ಮಾಡಿದರು. ಅಲ್ಲದೇ ರಾಹುಲ್ ಗಾಂಧಿಯವರ ಕಾರ್ಯವನ್ನು ಮೆಚ್ಚಿದ...
- Advertisement -spot_img

Latest News

Bangladesh: ಭಾರತದ 3 ರಾಜ್ಯ ನಮ್ಮವು ,ವಿವಾದ ಸೃಷ್ಟಿಸಿದ ಬಾಂಗ್ಲಾದೇಶ!

ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತ್ರಿಪುರ ರಾಜ್ಯಗಳು ಬಾಂಗ್ಲಾದ ಭಾಗಗಳು ಅಂತ ಹೇಳಿಕೆ ನೀಡುವ ಮೂಲಕ ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಆಪ್ತ...
- Advertisement -spot_img