ಬೆಂಗಳೂರು: ರಾಜ್ಯದಲ್ಲಿ ಭಜರಂಗ ದಳ ನಿಷೇಧ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದೇ ಸಂದರ್ಭದಲ್ಲಿ ನಿನ್ನೆ ರಾಜ್ಯ ಪ್ರವಾಸಕ್ಕೆ ಬಂದಿದ್ದ ಪ್ರಧಾನಿ ಮೋದಿ, ಮುಲ್ಕಿ, ಅಂಕೋಲಾ, ಬೈಲಹೊಂಗಲ್‌ನಲ್ಲಿ ಭಾಷಣ ಮಾಡುವಾಗ, ಬಜರಂಗಬಲಿಕೀ ಜೈ ಎಂಬ ಘೋಷಣೆಯೊಂದಿಗೆ ತಮ್ಮ ಭಾಷಣ ಶುರುಮಾಡಿದರು. ಈ ಮೂಲಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಆದರೆ ನೀವು ಇಲ್ಲಿನ ಭಜರಂಗಿಗಳ ಒಲೈಕೆ...
ಮುಂಬೈ: ಒಂದೆಡೆ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಅದಕ್ಕಾಗಿ ಪ್ರಚಾರ ಮಾಡಬೇಕು. ಇನ್ನೊಂದೆಡೆ ಪತ್ನಿಯ ಆರೋಗ್ಯ ಮತ್ತು ಒಡಹುಟ್ಟಿದ ಸಹೋದರನ ಆರೋಗ್ಯ ಹಾಳಾಗಿದೆ. ಅವರ ಕಾಳಜಿಯೂ ಮಾಡಬೇಕು. ಹೀಗೆ ಸರಿಯಾಗಿ ಪ್ರಚಾರ ಮಾಡಲೂ ಆಗದೇ, ಪತಿ, ಸಹೋದರನ ಜೊತೆ ಸರಿಯಾಗಿ ಇರಲೂ ಆಗದೇ ಇರುವಂಥ ಪರಿಸ್ಥಿತಿಗೆ ಬಂದಿರುವವರು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ.
ಪ್ರಿಯಾಂಕ್ ಪತ್ನಿ ಶೃತಿ...
ಬೆಂಗಳೂರು: ಸದ್ಯ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ತಯಾರಿ ಭರದಿಂದ ಸಾಗಿದೆ. ಕೇಂದ್ರ ನಾಯಕರು, ಸ್ಟಾರ್ ಪ್ರಚಾರಕರೆಲ್ಲ ಸೇರಿ ಪ್ರಚಾರಕ್ಕೆ ಇಳಿದಿದ್ದಾರೆ. ಆದರೆ ಈಗ ಸದ್ದು ಮಾಡುತ್ತಿರುವ ಇನ್ನೊಂದು ಸುದ್ದಿ ಅಂದ್ರೆ, ಕಾಂಗ್ರೆಸ್ ಪ್ರಣಾಳಿಕೆ ವಿಷಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಜರಂಗದಳ ಬ್ಯಾನ್ ಮಾಡುತ್ತೇವೆಂದು ಕಾಂಗ್ರೆಸ್ ಹೇಳಿದೆ. ಈ ಪ್ರಣಾಳಿಕೆ ವಿರುದ್ಧ ಅನೇಕ ಹಿಂದೂಗಳು ಸೇರಿ...
ಕಲಬುರಗಿ: ಕಾಂಗ್ರೆಸ್ ವಿಧಾನಸಭೆ ಚುನಾವಣೆ ಪ್ರಚಾರ ಶುರುವಾಗುತ್ತಿದ್ದಂತೆ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದಾರೆ. ಆ ಭರದಲ್ಲಿ ಕೆಲ ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಮೊನ್ನೆ ತಾನೇ ಮೋದಿಯನ್ನು ವಿಷಸರ್ಪ ಎಂದಿದ್ದ ಖರ್ಗೆ, ಇಂದು ಬಿಜೆಪಿಗರ ವಿರುದ್ಧ ಮತ್ತೊಂದು ಹೇಳಿಕೆ ಕೊಟ್ಟಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಖರ್ಗೆ, ರಾತ್ರಿ ಎಲ್ಲರೂ ಮಟನ್...
ಬೆಂಗಳೂರು: ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ಸಿಗರ ವಿರುದ್ಧ ವಾಗ್ದಾಳಿ ಮಾಡಿದ್ದು, ರಾಜ್ಯದ ಜನರು ಮೈಮರೆತರೆ, ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ರಚನೆಯಾಗತ್ತೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಭಜರಂಗದಳ ನಿಷೇಧ ಮಾಡಲಾಗತ್ತೆ ಎಂಬ ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ, ನಾನೂ ಕೂಡ ಕಾಂಗ್ರೆಸ್ಸಿನ ಪ್ರಣಾಳಿಕೆಯನ್ನು ಕೂಲಂಕುಶವಾಗಿ ನೋಡಿದೆ. ಅದನ್ನು ನೋಡಿದ ಮೇಲೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ,...
ಹಾಸನ: ಹಾಸನದ ಸಕಲೇಶಪುರದಲ್ಲಿ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜುನಾಥ್ ಪರವಾಗಿ ನಟಿ ಮಾಳವಿಕ ಅವಿನಾಶ್ ಬಿರುಸಿನ ಪ್ರಚಾರ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಮಾಳವಿಕಾ, ಕಾಂಗ್ರೆಸ್ಸಿಗರು ಅಧಿಕಾರಕ್ಕೆ ಬಂದರೆ, ಭಜರಂಗ ದಳ ಬ್ಯಾನ್ ಮಾಡುತ್ತೇವೆ ಎಂದು ಹೇಳಿದ್ದರ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಓಲೈಕೆ ರಾಜಕಾರಣದ ಸಂಸ್ಕೃತಿ ಇದೆ. ಇದನ್ನು ಸತತವಾಗಿ ಮಾಡುತ್ತಾ ಬಂದಿದ್ದಾರೆ....
ಕಾಂಗ್ರೆಸ್ ಇಂದು ಪ್ರಣಾಳಿಕೆ ರಿಲೀಸ್ ಮಾಡಿದ್ದು, 10 ಕೆಜಿ ಅಕ್ಕಿ, ಹೆಣ್ಣು ಮಕ್ಕಳಿಗೆ ಫ್ರೀ ಬಸ್ ಸಂಚಾರ, ಸೇರಿ ಹಲವು ಕಾರ್ಯಕ್ರಮಗಳನ್ನು ಕೊಡುವುದಾಗಿ ಭರವಸೆ ನೀಡಿದೆ. ಆದರೆ, ಭಜರಂಗ ದಳ ನಿಷೇಧ ಎಂಬ ನಿರ್ಧಾರಕ್ಕೆ ಬಂದಿರುವುದು ಮಾತ್ರ, ಹಲವರು ಕಣ್ಣು ಕೆಂಪಾಗುವುದಕ್ಕೆ ಕಾರಣವಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಭಯೋತ್ಪಾದನೆ, ಹಿಂಸೆ ಹಾಗೂ ದೇಶದ್ರೋಹದ...
ಕೋಲಾರ: ಬಜರಂಗದಳ ನಿಷೇಧ ಕುರಿತ ವಿಚಾರದ ಬಗ್ಗೆ ಡಿ.ಕೆ.ಶಿವಕುಮಾರ್, ಮುಳಬಾಗಿಲಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ಕಾನೂನು ಸುವ್ಯವಸ್ಥೆಯನ್ನು ಅವರು ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಶಾಂತಿಯನ್ನು ಕದಡಿಸುತ್ತಿದ್ದಾರೆ. ನಾವು ಶಾಂತಿ ಮೂಡಿಸಬೇಕಾಗಿದೆ ಎಂದು ಹೇಳಿದ್ದಾರೆ.
ಅವರು ಯಾವುದೇ ಪಕ್ಷದಲ್ಲಿರಲಿ, ನಮಗೆ ಅಭ್ಯಂತರ ಇಲ್ಲ. ಅನೇಕ ಕಡೆ ಇಂದು ಕಾನೂನಿಗೆ ಭಂಗ ತರುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ನಮ್ಮಲ್ಲಿ ಶಾಂತಿಯ...
ಇಂದು ಡಿಕೆಶಿ ಚುನಾವಣಾ ಪ್ರಚಾರಕ್ಕಾಗಿ ಜಕ್ಕೂರಿನಿಂದ ಮುಳಬಾಗಿಲಿಗೆ ತೆರಳುವಾಗ, ಹೆಲಿಕಾಫ್ಟರ್ ಗೆ ಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಫ್ಟರ್ ಗಾಜು ಪುಡಿ ಪುಡಿಯಾಗಿದೆ. ಡಿಕೆಶಿ, ಅವರ ಸಹ ಪ್ರಯಾಣಿಕರು, ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಬಗ್ಗೆ ಡಿಕೆಶಿ ಟ್ವೀಟ್ ಮಾಡಿದ್ದು, ಇಂದು ಜಕ್ಕೂರಿನಿಂದ ಮುಳಬಾಗಿಲಿಗೆ ತೆರಳುವಾಗ ಹೆಲಿಕಾಪ್ಟರ್ ಟೇಕ್‌ಆಫ್ ಆದ ಕೆಲವೇ ಕ್ಷಣದಲ್ಲಿ...
ಕೋಲಾರ: ಮೀಸಲಾತಿ ರದ್ದು ಮಾಡ್ತೀವಿ ಅಂತ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ತಾಕತ್ತಿದ್ದರೆ ಮೀಸಲಾತಿ ಹಾಗೂ ಭಜರಂಗದಳವನ್ನು ಮುಟ್ಟಿ ನೋಡಲಿ. ನಮಗೆ ತಾಕತ್ತಿತ್ತು ಅದಕ್ಕೆ ಪಿಎಫ್ ಐ ಬ್ಯಾನ್ ಮಾಡಿದ್ವಿ. ನಮಗೆ ತಾಕತ್ತು ಇತ್ತು ರಾಮ ಮಂದಿರ ನಿರ್ಮಾಣ ಮಾಡಿದ್ವಿ. ನಮಗೆ ತಾಕತ್ತು ಇದ್ದಿದ್ದರಿಂದಲೇ ತ್ರಿಬಲ್ ತಲಾಕ್ ಬ್ಯಾನ್ ಮಾಡಿದ್ವಿ. ಆರ್ಟಿಕಲ್ 370ರದ್ದು ಮಾಡಿದ್ವಿ. ಕಾಂಗ್ರೆಸ್...