ಕರ್ನಾಟಕ ಟಿವಿ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ಕಿತ್ತೂರು ಕರ್ನಾಟದಲ್ಲಿ ಬಿಜೆಪಿ ಮೇಲುಗೈ ಸಾಧಿಸಲಿದೆ. ಬಿಜೆಪಿಗೆ 24, ಕಾಂಗ್ರೆಸ್ 20, ಜೆಡಿಎಸ್ 3 ಮತ್ತು ಇತರೇ 3 ಸ್ಥಾನ ಗೆಲ್ಲಬಹುದಾಗಿದೆ.
ಬೆಳಗಾವಿಯಲ್ಲಿ 18 ಕ್ಷೇತ್ರಗಳಿದ್ದು, ಬಿಜೆಪಿಗೆ 9 ಸ್ಥಾನ, ಕಾಂಗ್ರೆಸ್‌ಗೆ 8 ಸ್ಥಾನ ಮತ್ತು ಜೆಡಿಎಸ್‌ಗೆ 1 ಸ್ಥಾನ ಸಿಗುವ ಸಾಧ್ಯತೆ ಇದೆ.
ಬಾಗಲಕೋಟೆಯಲ್ಲಿ 7 ಕ್ಷೇತ್ರಗಳಿದ್ದು, ಬಿಜೆಪಿಗೆ...
ಕರ್ನಾಟಕ ಟಿವಿ ಪ್ರಾಂತ್ಯವಾರು ಮೆಗಾ ಸರ್ವೆಯ ಪ್ರಕಾರ, ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ ಸಿಗುವ ಸಾಧ್ಯತೆ ಇದೆ. ಕಾಂಗ್ರೆಸ್ 18 ಸ್ಥಾನವನ್ನ ಗೆಲ್ಲುವ ನಿರೀಕ್ಷೆ ಇದ್ದು, 16 ಸ್ಥಾನ ಬಿಜೆಪಿ ಪಾಲಾಗುವ ಸಾಧ್ಯತೆ ಇದೆ. ಜೆಡಿಎಸ್‌ಗೆ 6 ಸ್ಥಾನ ಸಿಗಬಹುದಾಗಿದ್ದು, ಇತರೆ 1 ಸ್ಥಾನ ಪಡೆದುಕೊಳ್ಳಲಿದೆ.
ಕಲಬುರಗಿಯಲ್ಲಿ 9 ವಿಧಾನಸಭಾ ಕ್ಷೇತ್ರಗಳಿದ್ದು, ಬಿಜೆಪಿಗೆ 5...
ಕರ್ನಾಟಕ ಟಿವಿ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ಮಧ್ಯ ಕರ್ನಾಟಕದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. 25 ವಿಧಾನಸಬಾ ಕ್ಷೇತ್ರದಲ್ಲಿ 11 ಸ್ಥಾನವನ್ನ ಬಿಜೆಪಿಯೇ ಗೆಲ್ಲುವ ಸಾಧ್ಯತೆ ಹೆಚ್ಚಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ 6 ವಿಧಾನಸಭಾ ಕ್ಷೇತ್ರಗಳಿದ್ದು, ಬಿಜೆಪಿ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇದೆ. ಹಾಗಾಗಿ ಇಲ್ಲಿ ಕಾಂಗ್ರೆಸ್ ಜೆಡಿಎಸ್ ಸಮವಾಗಿ ಗೆಲ್ಲುವ ನಿರೀಕ್ಷೆ ಇದೆ.
ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು...
ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ಮೈಸೂರು ಕರ್ನಾಟದಲ್ಲಿ ಇರುವ 61 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.
ತುಮಕೂರು ವಿಧಾನಸಭಾ ಕ್ಷೇತ್ರದಲ್ಲಿ 11 ಸ್ಥಾನಗಳಿದ್ದು, ಬಿಜೆಪಿಗೆ 3 ಸೀಟು, ಕಾಂಗ್ರೆಸ್ 5 ಸೀಟು, ಮತ್ತು ಜೆಡಿಎಸ್ಗೆ 3 ಸೀಟ್ ಸಿಗುವ ಭರವಸೆ ಇದೆ.
ಚಿಕ್ಕಬಳ್ಳಾಪುರದಲ್ಲಿ 5 ವಿಧಾನಸಭಾ ಕ್ಷೇತ್ರವಿದ್ದು, ಇಲ್ಲಿ ಪಕ್ಷೇತರರೇ ಹೆಚ್ಚು ಗೆಲ್ಲಲಿದ್ದಾರೆಂದು...
ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ದಕ್ಷಿಣ ಕನ್ನಡ ಭಾಗದಲ್ಲಿ 8 ಸ್ಥಾನವಿದ್ದು, 6 ಸ್ಥಾನ ಬಿಜೆಪಿ ಗೆಲ್ಲಲಿದೆ, 1 ಕಾಂಗ್ರೆಸ್ ಮತ್ತು ಇತರೆ 1 ಗೆಲ್ಲಲಿದೆ ಎಂದು ಹೇಳಲಾಗಿದೆ. ರಮಾನಾಥ್ ರೈ, ಮಿಥುನ್ ರೈರಂಥ ಘಟಾನುಘಟಿಗಳಿರುವಂಥ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಬಿಜೆಪಿಗೆ ಹೆಚ್ಚು ಓಟ್ ಬೀಳುವ ನಿರೀಕ್ಷೆಗಳಿದೆ. ಬಂಟ್ವಾಳದಿಂದ ರಾಜೇಶ್ ನಾಯ್ಕ್‌ಗೆ...
ಬೆಂಗಳೂರು: ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಸರ್ವೆಯಲ್ಲಿ ಬೆಂಗಳೂರು ನಗರ 28 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 13, ಕಾಂಗ್ರೆಸ್ 13, ಜೆಡಿಎಸ್ 2 ಮತ್ತು ಇತರೆ ಸೊನ್ನೆ ಸ್ಥಾನವನ್ನು ಪಡೆದುಕೊಂಡಿದೆ.
ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಎಸ್.ಆರ್.ವಿಶ್ವನಾಥ್, ಕಾಂಗ್ರೆಸ್‌ನಿಂದ ಕೇಶವ ರಾಜಣ್ಣ, ಜೆಡಿಎಸ್‌ನಿಂದ ಮುನೇಗೌಡ ಸ್ಪರ್ಧಿಸುತ್ತಿದ್ದಾರೆ. ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ವಿಶ್ವನಾಥ್ ಅವರನ್ನ ಶತಾಯ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 91.1 ಎಫ್ ಎಂ ಜೊತೆ ತಮ್ಮ ಬಾಲ್ಯದ ಬಗ್ಗೆ, ವಾಟ್ಸಪ್ ಕಾಲ್ ಬಗ್ಗೆ ಮಾತನಾಡಿದ್ದರು. ಈ ಬಗ್ಗೆ ನಾವು ನಿಮಗೆ ಈ ಮೊದಲೇ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನಷ್ಟು ಮಾತನಾಡಿದ್ದಾರೆ. ಈ ಬಗ್ಗೆ ವೀಡಿಯೋವೊಂದನ್ನ ತಮ್ಮ ಟ್ವಿಟರ್‌ನಲ್ಲಿ ಶೇರ್ ಮಾಡಿದ್ದಾರೆ.
91.1 ಎಫ್ಎಂನ ನೋ ಪಾಲಿಟಿಕ್ಸ್ ಪ್ಲೀಸ್...
ಮಂಡ್ಯ: ಮಂಡ್ಯ ಕೈ ಬಂಡಾಯ ಶಮನಕ್ಕೆ ಎಐಸಿಸಿ ಪದಾಧಿಕಾರಿಗಳು ಎಂಟ್ರಿಯಾಗಿದ್ದು, ಡಾ.ಕೃಷ್ಣ ನಿವಾಸಕ್ಕೆ ಪದಾಧಿಕಾರಿಗಳು ಭೇಟಿ ನೀಡಿದ್ದಾರೆ.
ಡಾ.ಕೃಷ್ಣಗೆ ಕಾಂಗ್ರೆಸ್‌ನಲ್ಲಿ ಟಿಕೇಟ್ ಸಿಗಲಿಲ್ಲವೆಂದು, ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ತೆಲಂಗಾಣದ ರಾಜ್ಯಸಭಾ ಸದಸ್ಯ ಕುಸುಮ್ ಕುಮಾರ್ ಚೌಧರಿ, ಎಐಸಿಸಿ ಸೆಕ್ರೆಟರಿ ರೋಜಿ ಜಾನ್, ಮಾಜಿ ಸಚಿವ ಎನ್.ಚಲುವರಾಯಸ್ವಾಮಿ, ಅಭ್ಯರ್ಥಿ ರವಿಕುಮಾರ್ ಸೇರಿ ಸಂಧಾನ...
ದೊಡ್ಡಬಳ್ಳಾಪುರ: ಕಾಂಗ್ರೆಸ್ ನವರು ಹತಾಶರಾಗಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗದವರನ್ನು ಕರೆದುಕೊಂಡು ಹೋಗಿದ್ದಾರೆ. ಕುಂಡಲಿಯಲ್ಲಿರುವ ಗಿಡಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಬಿಜೆಪಿ ಆಳವಾದ ಬೇರು ಬಿಟ್ಟು ಹೆಮ್ಮರವಾಗಿದೆ. ಇದನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ದೊಡ್ಡಬಳ್ಳಾಪುರದಲ್ಲಿ ರೊಡ್ ಶೋ ಮಾಡಿ ಬಿಜೆಪಿ ಅಭ್ಯರ್ಥಿ ಧೀರಜ್ ಪರವಾಗಿ ಅವರು ಮತಯಾಚನೆ ಮಾಡಿದರು.
ಕಾಂಗ್ರೆಸ್ ಕಾಲದಲ್ಲಿ...
ಬಿಜೆಪಿ ವಿರುದ್ಧ ಕಾಂಗ್ರೆಸ್, ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್ ಮಾಡುವುದು, ಆರೋಪ ಪ್ರತ್ಯಾರೋಪ ಮಾಡೋದು ಕಾಮನ್. ಅದೇ ರೀತಿ, ಸಿದ್ದರಮಾಯ್ಯನವರ ಒಂದು ಹೇಳಿಕೆ ವಿರುದ್ಧ ಬಿಜೆಪಿ ಟ್ವೀಟ್ ಮಾಡಿದೆ.
ಮಾಧ್ಯಮದವರು, ಬಿಜೆಪಿಗರ ಲಿಂಗಾಯತ ಅಸ್ತ್ರದ ಬಗ್ಗೆ ಏನು ಹೇಳುತ್ತೀರಿ ಎಂದು ಕೇಳಿದ್ದಕ್ಕೆ, ಉತ್ತರಿಸಿದ ಸಿದ್ದರಾಮಯ್ಯ, ಈಗ ಸಿಎಂ ಆಗಿರುವುದು ಕೂಡ ಲಿಂಗಾಯತರೇ ಅಲ್ವಾ, ಅವರು ಭ್ರಷ್ಟಾಚಾರ...