Saturday, April 5, 2025

Dinesh GunduRao

ಪ್ರವಾಹ ಪೀಡಿತ ಪ್ರದೇಶ ವಾಸ್ತವತೆ ಅಧ್ಯಯನಕ್ಕೆ, ಕಾಂಗ್ರೆಸ್ ನ ಎರಡು ತಂಡ ಸಜ್ಜು..!

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಪ್ರದೇಶಗಳ ವೀಕ್ಷಣೆಗೆ ಕಾಂಗ್ರೆಸ್ ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ವಾಸ್ತವತೆಯ ಅಧ್ಯಯನ, ಪರಿಹಾರ ಕಾರ್ಯಗಳ ಪರಿಶೀಲನೆ ಹಾಗೂ ಅಗತ್ಯ ನೆರವು ನೀಡುವ ಸಲುವಾಗಿ ಕೆಪಿಸಿಸಿಯಿಂದ 2 ತಂಡಗಳನ್ನು ರಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಪ್ರಮುಖ ನಾಯಕರುಗಳನ್ನು ವೀಕ್ಷಕರನ್ನಾಗಿ ನೇಮಿಸಿ ಆದೇಶ ಮಾಡಿದ್ದಾರೆ . ಮಳೆಯಿಂದಾಗಿ ಉತ್ತರ...

ಅನರ್ಹ ಶಾಸಕರ ಕ್ಷೇತ್ರದ ವ್ಯಾಪ್ತಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೂ ವಜಾ..!

ಬೆಂಗಳೂರು: ಪಕ್ಷಕ್ಕೆ ಕೈ ಕೊಟ್ಟು ರಾಜೀನಾಮೆ ನೀಡಿ ದೋಸ್ತಿ ಸರ್ಕಾರ ಪತನವಾಗಲು ಕಾರಣರಾದ ಶಾಸಕರನ್ನು ಅನರ್ಹಗೊಳಿಸಿ ಸೇಡು ತೀರಿಸಿಕೊಂಡಿರೋ ಕೆಪಿಸಿಸಿ, ಇದೀಗ ಅನರ್ಹ ಶಾಸಕರ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ಕೆಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೂ ಕೊಕ್ ನೀಡಿದೆ. ಪಕ್ಷಾಂತರ ಕಾಯ್ದೆ ಹೇರಿ ಅತೃಪ್ತರನ್ನು ಅನರ್ಹಗೊಳಿಸಿರುವ ಕಾಂಗ್ರೆಸ್ ಇದೀಗ ಅವರ ಕ್ಷೇತ್ರಗಳ ವ್ಯಾಪ್ತಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು...

ಸುಪ್ರೀಂಕೋರ್ಟ್ ತೀರ್ಪಿಗೆ ದಿನೇಶ್ ಗುಂಡೂರಾವ್ ಅಸಮಾಧಾನ

ಬೆಂಗಳೂರು: ಅತೃಪ್ತ ಶಾಸಕರ ಅರ್ಜಿ ಕುರಿತು ಇಂದು ಸುಪ್ರೀಂಕೋರ್ಟ್ ನೀಡಿರುವ ಮಧ್ಯಂತರ ತೀರ್ಪಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ಕುರಿತು ಟ್ವೀಟ್ ಮಾಡಿರುವ ಕೆಪಿಪಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಅತೃಪ್ತ ಶಾಸಕರು ವಿಪ್ ಉಲ್ಲಂಘನೆ ಮಾಡಲು ಸಹಕಾರಿಯಾಗಲೆಂದೇ ಸುಪ್ರೀಂ ಕೋರ್ಟ್ ಆದೇಶ ನೀಡಿದಂತಿದೆ ಅಂತ ಅಸಮಾಧಾನ ಹೊರಹಾಕಿದ್ದಾರೆ. ಬಳಿಕ ಮತ್ತೊಂದು ಟ್ವೀಟ್...

ಕೆಪಿಸಿಸಿ ಸಮಿತಿ ವಿಸರ್ಜನೆ..!- 170 ಮಂದಿ ಮುಖಂಡರ ಕೈ ಬಿಟ್ಟ ಕಾಂಗ್ರೆಸ್

ಬೆಂಗಳೂರು: ದಿಢೀರ್ ರಾಜಕೀಯ ಬೆಳೆವಣಿಗೆಯಲ್ಲಿ ಕೆಪಿಸಿಸಿ ಸಮಿತಿಯನ್ನು ವಿಸರ್ಜಿಸಿ ಎಐಸಿಸಿ ತೀರ್ಮಾನ ಕೈಗೊಂಡಿದೆ. ಇದರಿಂದ ಸುಮಾರು 170 ಮಂದಿ ಮುಖಂಡರು ಸಮಿತಿಯಲ್ಲಿ ಸ್ಥಾನ ಕಳೆದುಕೊಂಡಂತಾಗಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲನುಭವಿಸಿದ ಕಾಂಗ್ರೆಸ್ ಇದೀಗ ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಿದೆ. ಹಾಲಿ ಕೆಪಿಪಿಸಿ ಸಮಿತಿಯನ್ನೇ ವಿಸರ್ಜಿಸೋ ಮೂಲಕ ಎಐಸಿಸಿ 170 ಮಂದಿ ಮುಖಂಡರಿಗೆ ಸಮಿತಿಯಿಂದ ಕೊಕ್...

ಹಾಗಾದ್ರೆ ಚುನಾವಣೆಯಲ್ಲಿ ನಿಜವಾಗಿಯೂ ಗೋಲ್ ಮಾಲ್ ನಡೆದಿದ್ಯಾ…!?

ಬೆಂಗಳೂರು: ಎಕ್ಸಿಟ್ ಪೋಲ್ ರಿಪೋರ್ಟ್ ಬಂದಾಗಿನಿಂದ ಇವಿಎಂ  ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದ ಕಾಂಗ್ರೆಸ್  ನಾಯಕರು ಫಲಿತಾಂಶ ಬಂದ ಮೇಲೆ ಸುಮ್ಮನಾಗಿದ್ರು. ಆದ್ರೆ ಇದೀಗ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶದ ಬಳಿಕ ಮತ್ತೆ ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿರೋ ಕೆಪಿಪಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಇವಿಎಂ, ವಿವಿ ಪ್ಯಾಟ್ ಹೊಂದಾಣಿಕೆಯಲ್ಲಿ ವ್ಯತ್ಯಾಸವಿದೆ. ಎರಡೂ...

ದೋಸ್ತಿಗಳ ತಲೆಗೆ ಹುಳಬಿಡ್ತಿದ್ದಾರೆ ಪಕ್ಷೇತರ ಶಾಸಕರು

ಬೆಂಗಳೂರು: ಸರ್ಕಾರ ಉಳಿಸಿಕೊಳ್ಳೋಕೆ ನಾನಾ ಕಸರತ್ತು ಮಾಡುತ್ತಿರೋ ಮೈತ್ರಿ ನಾಯಕರ ತಲೆಗೆ ಪಕ್ಷೇತರ ಶಾಸಕರು ಹುಳ ಬಿಡುತ್ತಿದ್ದಾರೆ. ಹೇಗಾದ್ರೂ ಮಾಡಿ ಪಕ್ಷೇತರ ಶಾಸಕರನ್ನ ತಮ್ಮತ್ತ ಸೆಳೆದು ಅವರು ಹೇಳಿದ ಷರತ್ತುಗಳಿಗೆಲ್ಲಾ ಒಪ್ಪಿಕೊಳ್ತೇವೆ ಅಂತ ಹೇಳಿದ್ದ ದೋಸ್ತಿಗಳಿಗೆ ಇದೀಗ ಗೊಂದಲ ಎದುರಾಗಿದೆ. ಯಾಕಂದ್ರೆ ಪಕ್ಷೇತರ ಶಾಸಕರಾದ ನಾಗೇಶ್ ಮತ್ತು ಶಂಕರ್ ಯಾರ ಪರ ಇದ್ದಾರೆ, ಅವರ ಉದ್ದೇಶ...

‘ಮಂಡ್ಯದಲ್ಲಿ ಕೈ ನಾಯಕರಿಗೆ ಜೆಡಿಎಸ್ ಟಾರ್ಚರ್’- ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲಾ ಜೆಡಿಎಸ್ ನವರು ಕಾಂಗ್ರೆಸ್ಸಿಗರಿಗೆ ನಿರಂತವಾಗಿ ಕಿರುಕುಳ ನೀಡ್ತಿದ್ದಾರೆ. ಹೀಗೆ ಆದ್ರೆ ನಾವು ಬೀದಿಗಿಳಿದು ಹೋರಾಟ ಮಾಡ್ತೀವಿ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ  ಮಂಡ್ಯದಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ಮಂಡ್ಯದಲ್ಲಿ ಜೆಡಿಎಸ್ ನವರು ಕಾಂಗ್ರೆಸ್ಸಿಗರನ್ನ ಟಾರ್ಗೆಟ್ ಮಾಡಿ ನಿರಂತರವಾಗಿ ಕಿರುಕುಳ ನೀಡ್ತಿದ್ದಾರೆ. ಈ ಬಗ್ಗೆ ಸ್ಥಳೀಯ ಸಂಸ್ಥೆ ಚುನಾವಣೆ ಮುಗಿದ ಮೇಲೆ ಮಂಡ್ಯ ಕಾಂಗ್ರೆಸ್ಸಿಗರು ಸಭೆ...

‘ಸಿದ್ದುಗೆ ದುರಅಹಂಕಾರ- ಕಾಂಗ್ರೆಸ್ ದುಸ್ಥಿತಿಗೆ ಇವರೇ ಕಾರಣ’- ರೋಷನ್ ಬೇಗ್

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಯಂತೆ ಕಾಂಗ್ರೆಸ್ ಅಲ್ಪ ಸ್ಥಾನ ಗೆದ್ದರೆ ಅದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇರ ಕಾರಣ ಅಂತ ಕಾಂಗ್ರೆಸ್ ಹಿರಿಯ ಮುಖಂಡ ರೋಷನ್ ಬೇಗ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೋಷನ್ ಬೇಗ್, ರಾಜ್ಯದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ದಿನೇಶ್...

ಮೈತ್ರಿಭಂಗವಾಗೋ ಯಾವುದೇ ಹೇಳಿಕೆ ನೀಡಬೇಡಿ- ರಾಹುಲ್ ಖಡಕ್ ಎಚ್ಚರಿಕೆ

ದೆಹಲಿ: ಯಾವುದೇ ಕಾರಣಕ್ಕೂ ಮೈತ್ರಿಗೆ ಧಕ್ಕೆಯಾಗೋ ರೀತಿ ಹೇಳಿಕೆ ನೀಡಬೇಡಿ ಅಂತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಕೈ ನಾಯಕರಿಗೆ ಸಲಹೆ ನೀಡಿದ್ದಾರೆ. ದೆಹಲಿಯಲ್ಲಿ ನಿನ್ನೆರಾಹುಲ್ ಗಾಂಧಿ ಜೊತೆ ನಿನ್ನೆ ನಡೆದ ರಾಜ್ಯ ಕಾಂಗ್ರೆಸ್ ನಾಯಕರ ಸಮಾಲೋಚನಾ ಸಭೆಯಲ್ಲಿ ಸಲಹೆ ನೀಡಿರುವ ಯುವರಾಜ ರಾಹುಲ್ ಗಾಂಧಿ ಮೈತ್ರಿಭಂಗಕ್ಕೆ ಕಾರಣವಾಗೋ ಹೇಳಿಕೆಗಳನ್ನು ಯಾರೂ ನೀಡಬಾರದು. ಇಷ್ಟಬಂದಂತೆ ಹೇಳಿಕೆ ನೀಡೋದನ್ನ...
- Advertisement -spot_img

Latest News

ಮಾದಕ ವ್ಯಸನಿಗಳಿಗಾಗಿ ಜಾಗೃತಿ ಶಿಬಿರ: ಗಾಂಜಾ ಗುಂಗಿನಲ್ಲಿದ್ದವರ ಕಿಕ್ ಬಿಡಿಸಿದ ಪೊಲೀಸರು

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ...
- Advertisement -spot_img