State News:
ಸಿಟಿ ರವಿ ಗೆ ಲೂಟಿ ರವಿ ಎಂದಿದ್ದು ಚೇಳು ಕಚ್ಚಿದಂತಾಗಿದೆ ಎಂದು ದಿನೇಶ್ ಗುಂಡೂರಾವ್ ಹರಿಹಾಯ್ದಿದ್ದಾರೆ. ಸಿಟಿ ರವಿಗೆ ಲೂಟಿ ರವಿ ಅನ್ವರ್ಥ ನಾಮ ಇಟ್ಟಿದ್ದು ಸಿದ್ದರಾಮಯ್ಯರಲ್ಲ ಸ್ವತಃ ಅವರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೇ ಹಾಗೆನ್ನುತ್ತಾರೆ ಇದನ್ನು ಸಿದ್ದರಾಮಯ್ಯರವರೇ ಹೇಳಿದ್ದು ರವಿಗೆ ಚೇಳು ಕಡಿದಂತಾಗಿದೆ ಸಿದ್ದು ವಿರುದ್ದ ಕೀಳು ಪದ ಪ್ರಯೋಗ ಮಾಡಿ...
ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....