Sports News: ಕ್ರಿಕೇಟಿಗ ದಿನೇಶ್ ಕಾರ್ತಿಕ್ ನಿವೃತ್ತಿ ತೆಗೆದುಕೊಳ್ಳುತ್ತಾರೆಂದು ಸುದ್ದಿಯಾಗಿತ್ತು. ಇದೀಗ ಅವರೇ ನಿವೃತ್ತಿ ಖಚಿತ ಪಡಿಸಿದ್ದು, ಈ ಐಪಿಎಲ್ ಪಂದ್ಯ ಅವರ ಕೊನೆಯ ಪಂದ್ಯವೆಂದು ಹೇಳಿದ್ದಾರೆ.
ಚೆನ್ನೈನಲ್ಲಿ ನಡೆದಿದ್ದ ಆರ್‌ಸಿಬಿ ಮತ್ತು ಸಿಎಸ್‌ಕೆ ಮ್ಯಾಚ್ ಬಳಿಕ ಮಾತನಾಡಿದ ದಿನೇಶ್ ಕಾರ್ತಿಕ್‌ಗೆ, ಇದು ಚೆಪಾಕ್‌ನಲ್ಲಿ ನಿಮ್ಮ ಕೊನೆಯ ಆಟವೇ ಎಂದು ಕೇಳಲಾಗಿತ್ತು. ಈ ವೇಳೆ ಉತ್ತರಿಸಿದ್ದ...
https://www.youtube.com/watch?v=6zYntnQDRNA
ರಾಜ್ ಕೋಟ್ : ಭಾರತ ಕ್ರಿಕೆಟ್ ತಂಡದ ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಟಿ20 ಆವೃತ್ತಿಯಲ್ಲಿ ಅರ್ಧ ಶತಕ ಸಿಡಿಸಿದ ತಂಡದ ಹಿರಿಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ನಿನ್ನೆ ರಾಜ್ ಕೋಟ್ ಅಂಗಳದಲ್ಲಿ ಸಿಡಿಲಬ್ಬರ್ ಬ್ಯಾಟಿಂಗ್ ಮಾಡಿದ ದಿನೇಶ್ ಕಾರ್ತಿಕ್ 9 ಬೌಂಡರಿ 2 ಸಿಕ್ಸರ್ ಸಿಡಿಸಿ 27 ಎಸೆತದಲ್ಲಿ 55 ರನ್ ಚಚ್ಚಿದರು.
ಹಾರ್ದಿಕ್...
https://www.youtube.com/watch?v=TKdazSzZDZ4&t=29s
ರಾಜ್‍ಕೋಟ್: ದಿನೇಶ್ ಕಾರ್ತಿಕ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ಹಾಗೂ ಯುವ ವೇಗಿ ಆವೇಶ್ ಖಾನ್ ಅವರ ಅತ್ಯದ್ಭುತ ಬೌಲಿಂಗ್ ದಾಳಿಯ ನೆರೆವಿನಿಂದ ಭಾರತ ತಂಡ ದ.ಆಫ್ರಿಕಾ ವಿರುದ್ಧ ನಾಲ್ಕನೆ ಟಿ20 ಪಂದ್ಯದಲ್ಲಿ 82 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ.ಇದರೊಂದಿಗೆ ಪಂತ್ ಪಡೆ 2-2 ಸರಣಿ ಸಮಗೊಳಿಸಿದೆ.
ಟಾಸ್ ಗೆದ್ದ ದ.ಆಫ್ರಿಕಾ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲ...
ಮುಂಬೈ: ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಟಿ20 ಆವೃತ್ತಿಯಲ್ಲಿ ಮತ್ತೊಮ್ಮೆ ಮಿಂಚು ಹರಿಸಿದ್ದಾರೆ.
ನಿನ್ನೆ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿ ಫಿನೀಶರ್‍ರಾಗಿ ಹೊರಹೊಮ್ಮಿದ್ದಾರೆ.
ಈ ತಮಿಳುನಾಡು ಬ್ಯಾಟ್ಸ್‍ಮನ್ 23 ಎಸೆತ ಎದುರಿಸಿ 7 ಬೌಂಡರಿ 1 ಸಿಕ್ಸರ್ ಸಹಿತ ಅಜೇಯ 44 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.ರಾಜಸ್ಥಾನ ವಿರುದ್ಧ ಆರ್ಸಿಬಿ 4...
ಮುಂಬೈ:ಅನುಭವಿ ದಿನೇಶ್ ಕಾರ್ತಿಕ್ ಹಾಗೂ ಶಹಬಾಜ್ ಅವರ ಅಮೋಘ ಬ್ಯಾಟಿಂಗ್ ನೆರೆವಿನಿಂದ ಆರ್‍ಸಿಬಿ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ ನಾಲ್ಕು ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.
ವಾಂಖೆಡೆ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್‍ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ 170 ರನ್ ಟಾರ್ಗೆಟ್ ನೀಡಿತು.
ಬಿಗ್ ಟಾರ್ಗೆಟ್ ಬೆನ್ನತ್ತಿದ...
www.karnatakatv.net . 2021 ರ ಐಪಿಎಲ್ ನಲ್ಲಿ ಕೊಲ್ಕತ್ತಾ ಮಾಜಿ ನಾಯಕ ದಿನೇಶ್ ಕಾರ್ತಿಕ್‌ಗೆ ದಂಡದ ಸವಾಲು ಎದುರಾಗಿದೆ , ವಿಷಯ ಎನೆಂದರೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೊಲ್ಕತ್ತಾ ನಡುವಿನ ಕ್ವಾಲಿಫೈಯರ್ ಪಂದ್ಯದಲ್ಲಿ ನಿಯಮ ಮೀರಿ ವರ್ತಿಸಿದ್ದಕ್ಕಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಡಂಡವನ್ನು ವಿಧಿಸಿದೆ .ಶಾರ್ಜಾ ಸ್ಟೇಡಿಯಮ್‌ನನಲ್ಲಿ ನಡೆದಂತಹ ಈ ಪಂದ್ಯಗಳಲ್ಲಿ ಕೊಲ್ಕತ್ತಾ...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...