Thursday, July 31, 2025

#dineshgundurao

ಆಟೋ, ಕಾರು ಚಾಲಕರೇ ಎಚ್ಚರ! : ಹೃದಯಾಘಾತದ ಸಂಪೂರ್ಣ ಮಾಹಿತಿ ಬಹಿರಂಗ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದೆ. ಇದಕ್ಕೆ ನಿಜವಾದ ಕಾರಣಗಳನ್ನು ತಿಳಿಯಲು ತಾಂತ್ರಿಕ ಸಮಿತಿ ಸದಸ್ಯರ ತಂಡವನ್ನು ರಚಿಸಲಾಗಿತ್ತು. ಇದೀಗ ಆ ವರದಿಯನ್ನು ಸಿದ್ಧಪಡಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲಿಸಿದ್ದಾರೆ. ವರದಿ ಸಲ್ಲಿಕೆ ಬಳಿಕ ಸಚಿವ ದಿನೇಶ್​ ಗುಂಡುರಾವ್​ ತಾಂತ್ರಿಕ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ನಡೆಸಿ...

ಹಾಸನ ಹೃದಯಾಘಾತಕ್ಕೆ ಎಚ್ಚೆತ್ತ ಸರ್ಕಾರ:ಮತ್ತೆ ಒಂದೇ ದಿನ ನಾಲ್ವರು ಬಲಿ!

ಇತ್ತಿಚೀಗೆ ಹಾಸನ ಜಿಲ್ಲೆಯಲ್ಲಿ ಯುವಕ ಯುವತಿಯರಿಂದ ಹಿಡಿದು ವಯಸ್ಸಾದವರೂ ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. ದಿನಕ್ಕೆ ಒಂದು ಸಾವಾದರೂ ಆಗುತ್ತಲೇ ಬರುತ್ತಿದೆ. ಕಳೆದ 40 ದಿನಗಳಲ್ಲಿ ಹಾಸನದವ್ರೇ ಒಟ್ಟು 22 ಮಂದಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನದ ಈ ಆಘಾತಕಾರಿ ಸುದ್ದಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಿದೆ. ಇವತ್ತೂ ಕೂಡ ಹೃದಯಾಘಾತದ ಸರಣಿ ಮುಂದುವರೆದಿದೆ. ಒಂದೇ ದಿನ...

B. Y. Vijayendra ; ಭ್ರಷ್ಟರ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಭ್ರಷ್ಟಾಚಾರದ ಕಿಂಗ್ ಅಂತಾರೆ: ಗುಂಡೂರಾವ್ ಗೆ ವಿಜಯೇಂದ್ರ ಟಾಂಗ್

ಹುಬ್ಬಳ್ಳಿ: ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಗಟ್ಟಿಯಾದ ಧ್ವನಿ ಎತ್ತಿರುವುದಕ್ಕೆ ಈ ತರಹದ ಆರೋಪಗಳು ಬಂದಿವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿರುಗೇಟು ನೀಡಿದರು. ಯಡಿಯೂರಪ್ಪ ಹಾಗೂ ವಿಜಯೇಂದ್ರ ಭ್ರಷ್ಟಾಚಾರದ ಕಿಂಗ್ ಗಳು ಎಂಬುವಂತ ದಿನೇಶ ಗುಂಡೂರಾವ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಯಡಿಯೂರಪ್ಪ ಕುಟುಂಬದ ವಿರುದ್ಧ ಬಂದಿರುವ ಆರೋಪಗಳಿಗೆ...

Independence Day : ಮಂಗಳೂರು : ನೆಹರೂ ಮೈದಾನದಲ್ಲಿ ಸಂಭ್ರಮದ  ಸ್ವಾತಂತ್ರೋತ್ಸವ

Manglore News : ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ನೆರವೇರಿಸಿದರು. 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆ.15ರ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img